ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 95,691 ಇಂದಿನ ಓದುಗರು: 1,309 🟢 ಈಗ ಆನ್‌ಲೈನ್: 109
KANNADA DAILY MORNING

ನಿಮ್ಮ ಜಿಲ್ಲೆಯ ಸುದ್ದಿ.
ಒಂದೇ ವಿಶ್ವಾಸಾರ್ಹ ವೇದಿಕೆಯಲ್ಲಿ.

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಸುದ್ದಿ, ಸಾರ್ವಜನಿಕ ವಿಚಾರಗಳು ಹಾಗೂ ತುಂಗ ಬಿಂಬದ ಸಂಪೂರ್ಣ ಇ-ಪೇಪರ್ ಅನ್ನು ಸುಲಭವಾಗಿ ಓದಿ.

Today's e-Paper LIVE
DIGITAL EDITION Raichur Edition Open full e-Paper →
LATEST NEWS

ಇತ್ತೀಚಿನ ಸುದ್ದಿಗಳು

ಎಲ್ಲಾ ಸುದ್ದಿಗಳು →
ಮಾನ್ವಿ ರಾಯಚೂರು #1

ಪೆಟ್ರೋಲ್ ಬಂಕ್‌ನಲ್ಲಿ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ ಪಲ್ಸರ್ ಬೈಕ್

ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪಲ್ಸರ್ 220 ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಮುಂದೆ ಓದಿ →
ರಾಜಕೀಯ ಕಲಬುರಗಿ #1

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶಶೀಲ್ ಜಿ. ನಮೋಶಿಗೆ ಭರ್ಜರಿ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.

ಮುಂದೆ ಓದಿ →
ರಾಯಚೂರು ರಾಯಚೂರು #1

ಸಿಸಿಟಿವಿಯಲ್ಲಿ ಆಯುಧ ಹಿಡಿದ ವ್ಯಕ್ತಿಯ ಓಡಾಟ ಸೆರೆ

ನಗರದ ಆಶಾಪುರ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹಾಗೂ ಕಳ್ಳತನದ ಯತ್ನಗಳು ಹೆಚ್ಚಾಗುತ್ತಿರುವ ಆರೋಪ ಕೇಳಿಬಂದಿದ್ದು, ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು #1

ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ನಗರದ ಗಂಗಾವತಿ ರಸ್ತೆಯಲ್ಲಿ ಕಾಂಟೇನರ್ ಲಾರಿಯ ಹಿಂಬದಿ ಚಕ್ರಕ್ಕೆ ಸ್ಕೂಟಿ ಸವಾರ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾ ಚುನಾವಣಾಧಿಕಾರಿ ಪೂವಿತಾ ಎಸ್.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಕೈಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಬಳಿಕ ರಾಯಚೂರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪೂವಿತಾ ಎಸ್.

ಮುಂದೆ ಓದಿ →
ರಾಯಚೂರು

ನಶಾಮುಕ್ತ ಭಾರತ ಅಭಿಯಾನದ ನುಕ್ಕಡ್ ನಾಟಕ ಸ್ಪರ್ಧೆಯಲ್ಲಿ ಸೀತಾ ಸುಬ್ಬರಾಜು ಸ್ಮಾರಕ ಕಾಲೇಜಿಗೆ ಪ್ರಥಮ ಸ್ಥಾನ

ಜಿಲ್ಲಾ ಮಟ್ಟದ ನಶಾಮುಕ್ತ ಭಾರತ ಅಭಿಯಾನದ ಬೀದಿನಾಟಕ (ನುಕ್ಕಡ್ ನಾಟಕ) ಸ್ಪರ್ಧೆಯಲ್ಲಿ ನಗರದ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಬಾಪೂರು ನರಸಿಂಹ ಹತ್ಯೆ ಖಂಡಿಸಿ ಆರ್ಯವೈಶ್ಯ ಸಮಾಜದಿಂದ ಶ್ರದ್ಧಾಂಜಲಿ ಸಭೆ

ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯವೈಶ್ಯ ಸಮಾಜದ ಯುವ ವ್ಯಾಪಾರಿ ಬಾಪೂರು ನರಸಿಂಹ ಅವರ ಸಾವಿಗೆ ಸಂತಾಪ ಸೂಚಿಸಿ, ಆರ್ಯವೈಶ್ಯ ಸಮಾಜದ ವತಿಯಿಂದ ನಗರದ ನಗರೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಹತ್ಯೆಯಾದ ಬಾಪೂರು ನರಸಿಂಹ ಕುಟುಂಬಕ್ಕೆ ಕೊಪ್ಪಳ ಆರ್ಯವೈಶ್ಯ ಸಮಾಜದಿಂದ ₹1.50 ಲಕ್ಷ ನೆರವು

ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ಹಾಡಹಗಲೇ ಹತ್ಯೆಗೀಡಾದ ವ್ಯಾಪಾರಿ ಬಾಪೂರು ನರಸಿಂಹ ಅವರ ಕುಟುಂಬಕ್ಕೆ ಕೊಪ್ಪಳದ ಆರ್ಯವೈಶ್ಯ ಸಮಾಜದ ಮುಖಂಡರು ₹1.50 ಲಕ್ಷ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂದೆ ಓದಿ →
TUNGA BIMBA

ಸುದ್ದಿ ಮಾತ್ರವಲ್ಲ — ಓದುಗರೊಂದಿಗೆ ನೇರ ಸಂಪರ್ಕ.

ಸ್ಥಳೀಯ ಬೆಳವಣಿಗೆಗಳು, ಜನರ ಸಮಸ್ಯೆಗಳು, ಸಾಮಾಜಿಕ ವಿಚಾರಗಳು ಮತ್ತು ಸಾರ್ವಜನಿಕ ಧ್ವನಿಗೆ ಆದ್ಯತೆ ನೀಡುವ ಕನ್ನಡ ದಿನಪತ್ರಿಕೆ.

ನಮ್ಮ ಬಗ್ಗೆ ತಿಳಿದುಕೊಳ್ಳಿ
READER SERVICES

ನಿಮಗಾಗಿ