ಲಿಂಗಸುಗೂರು: ಪುರಸಭೆ ವ್ಯಾಪ್ತಿಯ ಕಸಬಾ ಲಿಂಗಸುಗೂರು ಗ್ರಾಮದ 82 ವರ್ಷದ ರಾಮಣ್ಣ ಚಲವಾದಿ ಅವರು ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಿ ಮಾಹಿತಿ ನೀಡುವವರಿಗೆ ₹21 ಸಾವಿರ ಬಹುಮಾನ ನೀಡಲಾಗುವುದು ಎಂದು ಅವರ ಹಿರಿಯ ಪುತ್ರ ರವೀಂದ್ರ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಮಣ್ಣ ಚಲವಾದಿ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಕುಟುಂಬದವರನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ಅವರನ್ನು ಸುರಕ್ಷಿತವಾಗಿ ಪತ್ತೆಹಚ್ಚಲು ಸಾರ್ವಜನಿಕರು ಸಹಕರಿಸಬೇಕು ಎಂದು ಕುಟುಂಬಸ್ಥರು ಕೋರಿದ್ದಾರೆ.

ಮಾಹಿತಿಗಾಗಿ ಮೊ.: **9845606550, 9945531337** ಸಂಪರ್ಕಿಸಬಹುದು.