ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 96,411 ಇಂದಿನ ಓದುಗರು: 1,843 🟢 ಈಗ ಆನ್‌ಲೈನ್: 69
LATEST NEWS

ಇತ್ತೀಚಿನ ಸುದ್ದಿಗಳು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1016 ಸುದ್ದಿಗಳಲ್ಲಿ 1–25 ಸುದ್ದಿಗಳು

ಸಿಂಧನೂರು ರಾಯಚೂರು ಸಿಂಧನೂರು

ಡಿಸೆಂಬರ್ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಸಿಂಧನೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ

ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿ ಸಿಂಧನೂರು ಹಾಗೂ ಮಸ್ಕಿ ತಾಲೂಕಿನ ರೈತರು ಮತ್ತು ವಿವಿಧ ಸಂಘಟನೆಗಳ ಮುಖಂಡರು 'ನಮ್ಮ ನೀರು ನಮ್ಮ ಹಕ್ಕು' ಘೋಷಣೆಯಡಿ ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜೀವನ ಕೌಶಲ್ಯ ಮತ್ತು ಆತ್ಮವಿಶ್ವಾಸ ಬೆಳೆಸಲು ಇಂಗ್ಲಿಷ್ ಭಾಷಾ ತರಬೇತಿ ಸಹಕಾರಿ: ಕೆ. ಪ್ರವೀಣ್ ಕುಮಾರ್

ಇಂಗ್ಲಿಷ್ ಭಾಷಾ ತರಬೇತಿಯು ಕೇವಲ ವಿಷಯ ಬೋಧನೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸರ್ಕಾರಿ ಭೂಮಿಯನ್ನು ಮರಳಿ ಸರ್ಕಾರದ ಹೆಸರಿಗೆ ದಾಖಲಿಸಲು ಕ್ರಮ ಕೈಗೊಳ್ಳಿ: ಮಾಹಿತಿ ಆಯುಕ್ತ ಬಿ. ವೆಂಕಟಸಿಂಗ್ ಆದೇಶ

ಸರ್ಕಾರದ ಯಾವುದೇ ಮಂಜೂರಾತಿ ಆದೇಶ ಅಥವಾ ಅಧಿಕೃತ ದಾಖಲೆಗಳಿಲ್ಲದೆ ಖಾಸಗಿ ವ್ಯಕ್ತಿಯ ಹೆಸರಿಗೆ ನೋಂದಣಿಯಾಗಿರುವ ಸರ್ಕಾರಿ ಭೂಮಿಯನ್ನು ಮರಳಿ ಸರ್ಕಾರದ ಹೆಸರಿಗೆ ದಾಖಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾ ಚುನಾವಣಾಧಿಕಾರಿ ಪೂವಿತಾ ಎಸ್.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಕೈಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)-2026ರ ಬಳಿಕ ರಾಯಚೂರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಅಧಿಕೃತವಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪೂವಿತಾ ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ನಶಾಮುಕ್ತ ಭಾರತ ಅಭಿಯಾನದ ನುಕ್ಕಡ್ ನಾಟಕ ಸ್ಪರ್ಧೆಯಲ್ಲಿ ಸೀತಾ ಸುಬ್ಬರಾಜು ಸ್ಮಾರಕ ಕಾಲೇಜಿಗೆ ಪ್ರಥಮ ಸ್ಥಾನ

ಜಿಲ್ಲಾ ಮಟ್ಟದ ನಶಾಮುಕ್ತ ಭಾರತ ಅಭಿಯಾನದ ಬೀದಿನಾಟಕ (ನುಕ್ಕಡ್ ನಾಟಕ) ಸ್ಪರ್ಧೆಯಲ್ಲಿ ನಗರದ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಬಾಪೂರು ನರಸಿಂಹ ಹತ್ಯೆ ಖಂಡಿಸಿ ಆರ್ಯವೈಶ್ಯ ಸಮಾಜದಿಂದ ಶ್ರದ್ಧಾಂಜಲಿ ಸಭೆ

ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯವೈಶ್ಯ ಸಮಾಜದ ಯುವ ವ್ಯಾಪಾರಿ ಬಾಪೂರು ನರಸಿಂಹ ಅವರ ಸಾವಿಗೆ ಸಂತಾಪ ಸೂಚಿಸಿ, ಆರ್ಯವೈಶ್ಯ ಸಮಾಜದ ವತಿಯಿಂದ ನಗರದ ನಗರೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಹತ್ಯೆಯಾದ ಬಾಪೂರು ನರಸಿಂಹ ಕುಟುಂಬಕ್ಕೆ ಕೊಪ್ಪಳ ಆರ್ಯವೈಶ್ಯ ಸಮಾಜದಿಂದ ₹1.50 ಲಕ್ಷ ನೆರವು

ನಗರದ ಎಲ್‌ಬಿಎಸ್ ನಗರದಲ್ಲಿ ಇತ್ತೀಚೆಗೆ ಹಾಡಹಗಲೇ ಹತ್ಯೆಗೀಡಾದ ವ್ಯಾಪಾರಿ ಬಾಪೂರು ನರಸಿಂಹ ಅವರ ಕುಟುಂಬಕ್ಕೆ ಕೊಪ್ಪಳದ ಆರ್ಯವೈಶ್ಯ ಸಮಾಜದ ಮುಖಂಡರು ₹1.50 ಲಕ್ಷ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಗಾಂಜಾ ಬೆಳೆ ಮೇಲೆ ಪೊಲೀಸರ ದಾಳಿ: ₹11.94 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ

ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಗುಡ್ಡ ಗ್ರಾಮದ ಸೀಮಾಂತರ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿ, ಸುಮಾರು ₹11.94 ಲಕ್ಷ ಮೌಲ್ಯದ 51 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಬಾಪೂರು ನರಸಿಂಹ ಶ್ರೇಷ್ಠಿ ಹತ್ಯೆ ಖಂಡಿಸಿ ಆರ್ಯ ವೈಶ್ಯ ಸಮಾಜದಿಂದ ಶ್ರದ್ಧಾಂಜಲಿ

ರಾಯಚೂರು ನಗರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಆರ್ಯ ವೈಶ್ಯ ಸಮುದಾಯದ ಸಣ್ಣ ವ್ಯಾಪಾರಿ ಬಾಪೂರು ನರಸಿಂಹ ಶ್ರೇಷ್ಠಿ ಅವರ ಸಾವಿಗೆ ಸಂತಾಪ ಸೂಚಿಸಿ, ಶ್ರೀ ನಗರೇಶ್ವರ ಆರ್ಯ ವೈಶ್ಯ ಸಂಘದ ವತಿಯಿಂದ ಪಟ್ಟಣದ ಬಸವ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಹಲ್ಕಾವಟಿಗಿ ಗ್ರಾಪಂ ಪಿಡಿಒ ಅಮಾನತಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ತಾಲೂಕಿನ ಹಲ್ಕಾವಟಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕನಾಳ ಹಾಗೂ ಉಪನಾಳ ಗ್ರಾಮಗಳಿಗೆ ಗ್ರಾಮೀಣ ಉದ್ಯೋಗ ಯೋಜನೆಯಡಿ ಕಾಮಗಾರಿಗಳನ್ನು ಮಂಜೂರು ಮಾಡುವಲ್ಲಿ ಅಧಿಕಾರಿಗಳು ತಾರತಮ್ಯ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡು…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು: ಮಾನ್ವಿಯಲ್ಲಿ ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಎರಡು ವಾರಕ್ಕಿಂತ ಹೆಚ್ಚು ಕೆಮ್ಮು ಇದ್ದರೆ ಕ್ಷಯರೋಗ ಪರೀಕ್ಷೆ ಮಾಡಿಸಿಕೊಳ್ಳಿ: ಡಾ. ನಂದಿತಾ ಎಂ.ಎನ್.

ಎರಡು ವಾರಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಕೆಮ್ಮು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ಕ್ಷಯರೋಗ ಪರೀಕ್ಷೆಗೆ ಒಳಗಾಗಬೇಕು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ನಂದಿಹಾಳ್ ಹಳ್ಳಕ್ಕೆ ನೀರು ಹರಿಸಲು ಕ್ರಮ ಕೈಗೊಳ್ಳುವ ಭರವಸೆ: ಎನ್.ಎಸ್. ಬೋಸರಾಜು

ತಾಲೂಕಿನ ನಂದಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರಗಾಲದ ಪರಿಣಾಮ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಜನರು ಹಾಗೂ ಜಾನುವಾರುಗಳಿಗೆ ನೀರಿನ ಸೌಲಭ್ಯ ಕಲ್ಪಿಸಲು ಗೋಲದಿನ್ನಿ ಎಸ್ಕೇಪ್ ಮೂಲಕ ನಂದಿಹಾಳ್ ಹಳ್ಳಕ್ಕೆ ತಕ್ಷಣ ನೀರು ಹರಿಸಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಜಾನೇಕಲ್ ಶಾಲೆಗೆ ಎರಡು ಎಕರೆ ಭೂಮಿ ಮಂಜೂರು ಮಾಡಲು ಎನ್.ಎಸ್. ಬೋಸರಾಜು ಸೂಚನೆ

ತಾಲೂಕಿನ ಜಾನೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಸ್ಥಳಾವಕಾಶ ಕಲ್ಪಿಸುವುದರ ಜೊತೆಗೆ ಗ್ರಾಮದಲ್ಲಿನ ವಸತಿರಹಿತ ಕುಟುಂಬಗಳಿಗೆ ನಿವೇಶನಗಳನ್ನು ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ: ಎನ್. ರವಿಕುಮಾರ್

ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳಿಗೆ ದೊರೆತ ಗೆಲುವು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಮತದಾರರು ವ್ಯಕ್ತಪಡಿಸಿರುವ ಅಸಮಾಧಾನದ ಸಂಕೇತವಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕೃಷಿಕರ ಸಮಸ್ಯೆಗಳ ಪರಿಹಾರಕ್ಕೆ ಕೃಷಿ ಸಮಾಜದಿಂದ ಸಂಘಟಿತ ಪ್ರಯತ್ನ

ರೈತರ ಹಿತಾಸಕ್ತಿಗಳ ರಕ್ಷಣೆ, ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಕೃಷಿ ಸಮಾಜದ ರಾಜ್ಯ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳ ಸಭೆ ಬುಧವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ…

ಮುಂದೆ ಓದಿ →
ರಾಯಚೂರು ರಾಯಚೂರು

ನಗರ, ಗ್ರಾಮೀಣ ಕ್ಷೇತ್ರಗಳಲ್ಲಿ ಎಸ್‌ಐಆರ್ ಪೂರ್ಣ: 1.06 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಕೈಬಿಟ್ಟಿರುವ ಮಾಹಿತಿ

ರಾಯಚೂರು ಗ್ರಾಮೀಣ ಹಾಗೂ ನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಪೂರ್ಣಗೊಂಡಿದ್ದು, ಗೈರುಹಾಜರಿ, ವಲಸೆ, ಸ್ಥಳಾಂತರ ಹಾಗೂ ಮೃತಪಟ್ಟಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಎರಡೂ ಕ್ಷೇತ್ರಗಳಲ್ಲಿ ಒಟ್ಟು 1,06,922 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

11,513 ವೃದ್ಧಾಪ್ಯ ವೇತನ ಫಲಾನುಭವಿಗಳ ಪರಿಶೀಲನೆ ಪೂರ್ಣ: ತಹಶೀಲ್ದಾರ್ ಭೀಮರಾಯ ರಾಮಸಮುದ್ರ

ಆದಾಯ ಮಿತಿಗೆ ಸಂಬಂಧಿಸಿದ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿರುವ ವೃದ್ಧಾಪ್ಯ ವೇತನವನ್ನು ಅರ್ಹ ಫಲಾನುಭವಿಗಳಿಗೆ ಪುನರಾರಂಭಿಸುವ ನಿಟ್ಟಿನಲ್ಲಿ ಪರಿಶೀಲನಾ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಮಾನ್ವಿ ತಾಲೂಕಿನಲ್ಲಿ ಇದುವರೆಗೆ 11,513 ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ರಾಮಸಮುದ್ರ…

ಮುಂದೆ ಓದಿ →
ರಾಯಚೂರು ರಾಯಚೂರು

ಬೆಳೆ ನಷ್ಟಕ್ಕೆ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹಿಸಿ ಶಿವಸೇನಾ ಕರ್ನಾಟಕದಿಂದ ಪ್ರತಿಭಟನೆ

ಬರಗಾಲ, ಬೆಳೆ ಹಾನಿ, ನೀರಾವರಿ ಸಮಸ್ಯೆ ಹಾಗೂ ಸಾಲದ ಹೊರೆಯಿಂದ ತತ್ತರಿಸಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಚಿಕ್ಕಸೂಗೂರು ನಿವಾಸಿಗಳ ಪರದಾಟ: ಟೆಕ್ಸ್‌ಕಾನ್ ಸ್ಟೀಲ್ ಕಾರ್ಖಾನೆ ವಿರುದ್ಧ ಕ್ರಮಕ್ಕೆ ಒತ್ತಾಯ

ತಾಲೂಕಿನ ಚಿಕ್ಕಸೂಗೂರು ಕೈಗಾರಿಕಾ ಪ್ರದೇಶದಲ್ಲಿರುವ ಟೆಕ್ಸ್‌ಕಾನ್ ಸ್ಟೀಲ್ ಕಾರ್ಖಾನೆಯಿಂದ ಹೊರಹೊಮ್ಮುತ್ತಿರುವ ಹಾರುಬೂದಿ ಸುತ್ತಮುತ್ತಲಿನ ಜನರ ನೆಮ್ಮದಿಗೆ ಭಂಗ ತಂದಿದ್ದು, ಮಾಲಿನ್ಯ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಯುವ ಜಾಗೃತಿ ವೇದಿಕೆಯ ಜಿಲ್ಲಾ ಘಟಕ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಶೀಗಿ ಹುಣ್ಣಿಮೆ ಪ್ರಯುಕ್ತ ಅಂಭಾಭವಾನಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನದಾಸೋಹ

ಪಟ್ಟಣದ ಗೌತಮ ಓಣಿಯಲ್ಲಿರುವ ಶ್ರೀ ಅಂಭಾಭವಾನಿ ದೇವಸ್ಥಾನದಲ್ಲಿ ಶೀಗಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಹಾಗೂ ಅನ್ನದಾಸೋಹ ಕಾರ್ಯಕ್ರಮವನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಶಶೀಲ್ ನಮೋಶಿ ಗೆಲುವಿಗೆ ವಿಜಯರಾಜೇಶ್ವರಿ ಗೋಪಿಶೆಟ್ಟಿ ಅಭಿನಂದನೆ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ.

ಮುಂದೆ ಓದಿ →
ಕಲಬುರಗಿ ಕಲಬುರಗಿ

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿಸಿದ ಶಶೀಲ್ ನಮೋಶಿ: 3,297 ಮತಗಳ ಅಂತರದಿಂದ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.

ಮುಂದೆ ಓದಿ →