ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,233 ಇಂದಿನ ಓದುಗರು: 2,268 🟢 ಈಗ ಆನ್‌ಲೈನ್: 29
LATEST NEWS

ಅರಕೇರಾ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 3 ಸುದ್ದಿಗಳಲ್ಲಿ 1–3 ಸುದ್ದಿಗಳು

ಅರಕೇರಾ ರಾಯಚೂರು ಅರಕೇರಾ

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದು: ರವಿ ಜಾಪಾಂಡೆ

ಮಕ್ಕಳ ಮನಸ್ಸನ್ನು ಪ್ರೀತಿ, ವಿಶ್ವಾಸದಿಂದ ಗೆದ್ದು ಅವರ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಅಂಗನವಾಡಿ ಕಾರ್ಯಕರ್ತೆಯರು ನಿಜವಾದ ಶಿಲ್ಪಿಗಳು ಎಂದು ನಾಗಡದಿನ್ನಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ರವಿ ಜಾಪಾಂಡೆ ಅಭಿಪ್ರಾಯಪಟ್ಟರು.

ಮುಂದೆ ಓದಿ →
ಅರಕೇರಾ ರಾಯಚೂರು ಅರಕೇರಾ

ಗಾಣಧಾಳವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸಿ: ಗ್ರಾಮಸ್ಥರ ಆಗ್ರಹ

ಅರಕೇರಾ, ಸೆ.28: ಗಾಣಧಾಳ ಗ್ರಾಮ ಪಂಚಾಯಿತಿಯನ್ನು ಅರಕೇರಾ ತಾಲ್ಲೂಕಿನಲ್ಲಿಯೇ ಮುಂದುವರಿಸುವುದರ ಜೊತೆಗೆ ಗಾಣಧಾಳ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಘೋಷಿಸಿ, ನಾಡ ಕಚೇರಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ಅರಕೇರಾ ರಾಯಚೂರು ಅರಕೇರಾ

ಸತ್ಯದ ಅರಿವಿನಿಂದಲೇ ಪರಮಾರ್ಥದ ಅನುಭವ: ರಾಜಯೋಗಿ ಶಿವನಾಥ ಮಹಾರಾಜ

ಅರಕೇರಾ, ಸೆ.27: ಸತ್ಸಂಗ ಎಂದರೆ ಕೇವಲ ಎಲ್ಲರೂ ಒಂದೆಡೆ ಸೇರಿ ಕುಳಿತುಕೊಳ್ಳುವುದಲ್ಲ, ಸತ್ಯದ ಸಂಗ ಮಾಡುವುದು. ಸತ್ಯದ ಅರಿವು ಮೂಡಿದಾಗ ಮಾತ್ರ ಜೀವನದ ಅನುಭವಕ್ಕೆ ಪರಮಾರ್ಥದ ಅರ್ಥ ಸಿಗುತ್ತದೆ ಎಂದು ಪಂಜಾಬ್ ರಾಜ್ಯದ ಜಲಂಧರ ವಾಲ್ಮೀಕಿ ಆಶ್ರಮದ ಪೀಠಾಧಿಪತಿ ರಾಜಯೋಗಿ ಶಿವನಾಥ ಮಹಾರಾಜರು ಹೇಳಿದರು.

ಮುಂದೆ ಓದಿ →