ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,236 ಇಂದಿನ ಓದುಗರು: 2,268 🟢 ಈಗ ಆನ್‌ಲೈನ್: 28
LATEST NEWS

ಕೊಪ್ಪಳ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 5 ಸುದ್ದಿಗಳಲ್ಲಿ 1–5 ಸುದ್ದಿಗಳು

ಕೊಪ್ಪಳ ಕೊಪ್ಪಳ

ಹಿಂಗಾರು ಬಿತ್ತನೆಗೆ ಬೀಜ, ಗೊಬ್ಬರ ಕೊರತೆ: ಎರಡು ದಿನಗಳಲ್ಲಿ ಪೂರೈಸಲು ಅಂದಪ್ಪ ಕೋಳೂರು ಆಗ್ರಹ

ಕೊಪ್ಪಳ: ಜಿಲ್ಲೆಯಲ್ಲಿ ಅಲ್ಪ ಪ್ರಮಾಣದ ಹಸ್ತ ಮಳೆಯಾಗಿದ್ದು, ಭೂಮಿಯಲ್ಲಿ ತೇವಾಂಶದ ಕೊರತೆಯಿದ್ದರೂ ರೈತರು ಹಿಂಗಾರು ಬಿತ್ತನೆಗೆ ಮುಂದಾಗಿದ್ದಾರೆ. ಆದರೆ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಲಭ್ಯವಿಲ್ಲದ ಕಾರಣ ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಮುಂದೆ ಓದಿ →
ಕೊಪ್ಪಳ ಕೊಪ್ಪಳ

ಮೈಸೂರು ದಸರಾ ಉದ್ಘಾಟಿಸಲಿರುವ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಸ್ವಾಮಿಗಳು

ಕೊಪ್ಪಳ ಅ. 09 (ಕರ್ನಾಟಕ ವಾರ್ತೆ): ಐತಿಹಾಸಿಕ, ಜಗತ್ಪ್ರಸಿದ್ಧ ಮೈಸೂರು ದಸರೆಯನ್ನು ಈ ಬಾರಿ ಕೊಪ್ಪಳದ ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಅಕ್ಟೋಬರ್ 11 ರಂದು ನಾಡದೇವಿ ಶ್ರೀ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ‌ ಉದ್ಘಾಟಿಸಲಿದ್ದಾರೆ.

ಮುಂದೆ ಓದಿ →
ಕೊಪ್ಪಳ ಕೊಪ್ಪಳ ಕುಕನೂರು

ಪಿಎಸ್ಐ ಮೌನೇಶ ರಾಠೋಡ್ ಅಧಿಕಾರ ಸ್ವೀಕಾರ; ಶಾಂತಿ-ಸೌಹಾರ್ದತೆಗೆ ಆದ್ಯತೆ

ಕುಕನೂರು: ಪಟ್ಟಣದ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ ಮೌನೇಶ ರಾಠೋಡ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಮುಂದೆ ಓದಿ →
ಕೊಪ್ಪಳ ಕೊಪ್ಪಳ

ಮೈಸೂರು ದಸರಾ ಚಾಲನೆಗೆ ಗವಿಶ್ರೀಗಳಿಗೆ ಆಹ್ವಾನ: ಜ್ಯೋತಿ ಗೊಂಡಬಾಳ ಸಂತಸ

ಕೊಪ್ಪಳ: ನಾಡಿನ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳನ್ನು ಆಹ್ವಾನಿಸಿರುವುದು ಅತ್ಯಂತ ಸಂತಸದ ಸಂಗತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ತಿಳಿಸಿದ್ದಾರೆ.

ಮುಂದೆ ಓದಿ →
ಕೊಪ್ಪಳ ಕೊಪ್ಪಳ

ಮಲ್ಲನಗೌಡ ಪಾಟೀಲ ನಿಧನ

ಕೊಪ್ಪಳ: ಸಮೀಪದ ಭಾಗ್ಯನಗರದ ನಿವಾಸಿ, ನಿವೃತ್ತ ಶಿಕ್ಷಕ ಮಲ್ಲನಗೌಡ ಪಾಟೀಲ (85) ಅವರು ಶನಿವಾರ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮುಂದೆ ಓದಿ →