ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಣ್ಣ ಮಾರೇಪ್ಪ ನೇಮಕಕ್ಕೆ ಒತ್ತಾಯ
ರಾಯಚೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಿರಿಯ ಅಲೆಮಾರಿ ಮುಖಂಡ ಸಣ್ಣ ಮಾರೇಪ್ಪ ಬುಡ್ಗ ಜಂಗಮ ಅವರನ್ನು ನೇಮಕ ಮಾಡಬೇಕೆಂದು ಕರ್ನಾಟಕ ನೈಜ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.
ಮುಂದೆ ಓದಿ →