ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 98,471 ಇಂದಿನ ಓದುಗರು: 15 🟢 ಈಗ ಆನ್‌ಲೈನ್: 4
LATEST NEWS

ದೇವದುರ್ಗ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 108 ಸುದ್ದಿಗಳಲ್ಲಿ 76–100 ಸುದ್ದಿಗಳು

ದೇವದುರ್ಗ ರಾಯಚೂರು ದೇವದುರ್ಗ

ಬಾಗೂರ ಗ್ರಾಮ ರೈತ ಸಂಘ-ರೈತ ಸೇನೆಗೆ ನೂತನ ಪದಾಧಿಕಾರಿಗಳ ನೇಮಕ

ದೇವದುರ್ಗ: ರೈತರ ಹಿತಾಸಕ್ತಿ, ಅಭಿವೃದ್ಧಿ ಹಾಗೂ ಸ್ವಾಭಿಮಾನಿ ರೈತರ ಹಕ್ಕುಗಳ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ಬಾಗೂರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಜಾಲಹಳ್ಳಿಯಲ್ಲಿ ಹತ್ತಿ-ಭತ್ತ ಖರೀದಿ ಕೇಂದ್ರ ಆರಂಭಕ್ಕೆ ರೈತ ಸಂಘ ಆಗ್ರಹ

ದೇವದುರ್ಗ: ತಾಲೂಕಿನ ಜಾಲಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಹತ್ತಿ ಹಾಗೂ ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ಆರಂಭಿಸಬೇಕು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಚಿಕ್ಕಹೊನ್ನಕುಣಿ ನೀರಾವರಿ ಕಚೇರಿ ಸ್ಥಳಾಂತರ ವಿರೋಧಿಸಿ ಪ್ರತಿಭಟನೆಗೆ ಕರೆ

ದೇವದುರ್ಗ, ಸೆ.27: ರೈತರಿಗೆ ಅನುಕೂಲವಾಗಿರುವ ಚಿಕ್ಕಹೊನ್ನಕುಣಿ ನೀರಾವರಿ ಇಲಾಖೆಯ ಕಚೇರಿಯನ್ನು ಸ್ಥಳಾಂತರಿಸಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ಶಾಸಕಿ ಕರಿಯಮ್ಮ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ತಹಶೀಲ್ದಾರ್ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ ಆರೋಪ: ಕ್ರಮಕ್ಕೆ ಕರವೇ ಆಗ್ರಹ

ದೇವದುರ್ಗ: ತಹಶೀಲ್ದಾರ್ ಕಚೇರಿಯಲ್ಲಿ ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಧ್ವನಿವರ್ಧಕ ಬಳಸಿ ಸಿಬ್ಬಂದಿ ಸಂಭ್ರಮಾಚರಣೆ ನಡೆಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೇವದುರ್ಗ ತಾಲೂಕು ಘಟಕ, ಈ ಕುರಿತು ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಖಂಡಿಸಿ ಸೆ.29ರಂದು ಬೃಹತ್ ಪ್ರತಿಭಟನೆ

ದೇವದುರ್ಗ, ಸೆ.27: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಶೋಧ ಕಾರ್ಯಾಚರಣೆಯನ್ನು ಖಂಡಿಸಿ ಸೆ.29ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡರಾದ ರಂಗಪ್ಪ ಗೋಸಲ್ ಹಾಗೂ ವಿಶ್ವನಾಥ ಬಲ್ಲಿದವ್…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಮನುಷ್ಯತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕಿ ಕರೆಮ್ಮ ಜಿ. ನಾಯಕ

ದೇವದುರ್ಗ, ಸೆ.27: ಪ್ರತಿಯೊಬ್ಬರೂ ಮೊದಲು ಉತ್ತಮ ಮನುಷ್ಯರಾಗಬೇಕು. ಬಳಿಕ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಶಾಸಕಿ ಕರೆಮ್ಮ ಜಿ. ನಾಯಕ ಕರೆ ನೀಡಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬಹುಮುಖ ಪ್ರತಿಭೆಯ ದೈಹಿಕ ಶಿಕ್ಷಣ ಶಿಕ್ಷಕ ದಾವಲಸಾಬ್ ಬಂಡಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ದೇವದುರ್ಗ : ಶಿಕ್ಷಣ, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್, ಸಾಮಾಜಿಕ ಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀ ಬಸವೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ದೇವದುರ್ಗದ ದೈಹಿಕ ಶಿಕ್ಷಣ ಶಿಕ್ಷಕರಾದ ದಾವಲಸಾಬ್ ಬಂಡಿ ಅವರು 2026ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ತಾಲೂಕು ಮಾದಿಗರ ಮಹಾಸಭಾ ನೂತನ ಪದಾಧಿಕಾರಿಗಳಿಗೆ ಸನ್ಮಾನ

ದೇವದುರ್ಗ: ದೇವದುರ್ಗ ತಾಲೂಕು ಮಾದಿಗರ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಅಕ್ಕರಕಿ ಹಾಗೂ ಪ್ರಧಾನ ಕಾರ್ಯದರ್ಶಿ ರಮೇಶ ರಾಮನಾಳ ಅವರನ್ನು ಮಾದಿಗ ನೌಕರರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಭೀಕರ ಬರಗಾಲ ಪ್ರದೇಶವೆಂದು ಘೋಷಿಸಲು ಸೆ.28ರಂದು ರೈತ ಸಂಘದ ಧರಣಿ

ಜಾಲಹಳ್ಳಿ, ಸೆ.26: ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ರಾಯಚೂರು ಜಿಲ್ಲೆಯನ್ನು ಭೀಕರ ಬರಗಾಲ ಪ್ರದೇಶವೆಂದು ಘೋಷಿಸಬೇಕು ಹಾಗೂ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಅನುಮತಿಯಿಲ್ಲದೆ ಹತ್ತಿ ಖರೀದಿ ಆರೋಪ: ತನಿಖೆಗೆ ಕರವೇ ಆಗ್ರಹ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಎಪಿಎಂಸಿ ಪರವಾನಗಿ ಅಥವಾ ಸಂಬಂಧಿಸಿದ ಇಲಾಖೆಯ ಸೂಕ್ತ ಅನುಮತಿಯಿಲ್ಲದೆ ಹತ್ತಿ ಖರೀದಿ ಕೇಂದ್ರ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಕೂಡಲೇ ತನಿಖೆ ನಡೆಸಿ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ದೇವದುರ್ಗ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ₹4.84 ಲಕ್ಷ ನಿವ್ವಳ ಲಾಭ

ದೇವದುರ್ಗ: ದೇವದುರ್ಗ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹4,84,408.36 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಶರಣಗೌಡ ಪಿ. ಮದರಕಲ್ ತಿಳಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಆರೋಗ್ಯಕರ ಹಾಗೂ ಸದೃಢ ದೇಹಕ್ಕೆ ಪೌಷ್ಟಿಕ ಆಹಾರ ಅಗತ್ಯ: ಮಹೇಶ ನಾಯಕ

ದೇವದುರ್ಗ: ಮನುಷ್ಯನ ಆರೋಗ್ಯಕರ ಹಾಗೂ ಸದೃಢ ದೇಹಕ್ಕೆ ಪೌಷ್ಟಿಕಾಂಶಯುತ ಆಹಾರ ಅತ್ಯಗತ್ಯವಾಗಿದ್ದು, ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪೋಷಣ್ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ ನಾಯಕ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ದಾಸ ಸಾಹಿತ್ಯ, ಜನಪದ ಪರಂಪರೆ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ

ದೇವದುರ್ಗ: ದಾಸ ಸಾಹಿತ್ಯವು ಹರಿ ಚಿಂತನೆಯ ಸಾಹಿತ್ಯವಾಗಿದ್ದು, ಮಾನವನ ಹುಟ್ಟು-ಸಾವು, ಜೀವಾತ್ಮ-ಪರಮಾತ್ಮ ಹಾಗೂ ಬದುಕಿನ ನಶ್ವರತೆಯ ಕುರಿತು ಸಂದೇಶ ನೀಡುವುದರ ಜೊತೆಗೆ ಧಾರ್ಮಿಕ ಚಿಂತನೆ ಮತ್ತು ಭಗವಂತನ ಸಾಕ್ಷಾತ್ಕಾರದ ಮಾರ್ಗವನ್ನು ತೋರಿಸುತ್ತದೆ ಎಂದು ಉಪನ್ಯಾಸಕ ಸಿದ್ದಪ್ಪ ಕಂಬಳಿ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 48ನೇ ವಾರ್ಷಿಕ ಮಹಾಸಭೆ: ₹5.10 ಲಕ್ಷ ನಿವ್ವಳ ಲಾಭ

ದೇವದುರ್ಗ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 48ನೇ ವಾರ್ಷಿಕ ಮಹಾಸಭೆ ಬುಧವಾರ ಸಂಘದ ಕಚೇರಿಯಲ್ಲಿ ನಡೆಯಿತು. ಸದಸ್ಯರ ಸೂಚನೆಯಂತೆ ಶಿವಪ್ಪ ಬಲ್ಲಿದ್ದವ ಅವರನ್ನು ಸಭಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಅಭಿಷೇಕ್ ಬಳೆ ಮಸರಕಲ್

ದೇವದುರ್ಗ: ಗಣೇಶನ ವಿಗ್ರಹದ ಪ್ರತಿಯೊಂದು ಅಂಗವೂ ಮನುಷ್ಯನ ಬದುಕಿಗೆ ವಿಶಿಷ್ಟ ಸಂದೇಶ ಹಾಗೂ ನೈತಿಕ ಮೌಲ್ಯವನ್ನು ಸಾರುತ್ತದೆ. ಶರಣರ ವಚನಗಳು, ಪುರಾಣಗಳು ಹಾಗೂ ಸಂತರ ವಿಚಾರಗಳನ್ನು ಅಧ್ಯಯನ ಮಾಡಿ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಷೇಕ್ ಬಳೆ ಮಸರಕಲ್ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬುಲೆರೋ ಡಿಕ್ಕಿ: ಇಬ್ಬರು ಸಾವು, ಪರಿಹಾರಕ್ಕೆ ಆಗ್ರಹಿಸಿ ಹೆದ್ದಾರಿ ತಡೆ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದ ಜೆ.ಜೆ. ಕಲ್ಯಾಣ ಮಂಟಪದ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಹತ್ತಿ ಖರೀದಿಯಲ್ಲಿ ರೈತರಿಗೆ ಅನ್ಯಾಯವಾಗದಿರಲಿ: ಮರಿಲಿಂಗ ಪಾಟೀಲ್

ದೇವದುರ್ಗ: ಬಿಸಿಲು, ಮಳೆ ಲೆಕ್ಕಿಸದೆ ಹಗಲು-ರಾತ್ರಿ ಶ್ರಮಿಸಿ ಬೆಳೆದ ಹತ್ತಿಯನ್ನು ಮಾರುಕಟ್ಟೆಗೆ ತರುವ ರೈತರಿಗೆ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಷ್ಟ ಅಥವಾ ಅನ್ಯಾಯವಾಗದಂತೆ ಖರೀದಿದಾರರು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

‘ದೇವದುರ್ಗ ನನ್ನ ಮನೆಯಂತಿದೆ’: ‘ಹುಲಿ ಬೀರ’ ಚಿತ್ರದ ಪ್ರಚಾರಕ್ಕೆ ಜಾಲಹಳ್ಳಿಗೆ ನಟ ಅಂಜನ್ ಆಗಮನ

ಜಾಲಹಳ್ಳಿ, ಸೆ.21: ದೇವದುರ್ಗ ತಾಲೂಕಿನ ಜಾಲಹಳ್ಳಿಗೆ ಸೋಮವಾರ ಬೆಳಗ್ಗೆ ‘ಹುಲಿ ಬೀರ’ ಚಿತ್ರದ ಬಿಡುಗಡೆ ಪ್ರಚಾರಕ್ಕಾಗಿ ಉತ್ತರ ಕರ್ನಾಟಕದ ಯುವ ನಟ, ರೂರಲ್ ಸ್ಟಾರ್ ಅಂಜನ್ ಆಗಮಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬಸವ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ದೇವರಾಜ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಜಾಲಹಳ್ಳಿ: ದೇವದುರ್ಗ ತಾಲೂಕಿನ ಬಸವ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದೇವರಾಜ ಭೈರಪ್ಪ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಯರಗುಡ್ಡದಲ್ಲಿ ಸಂಭ್ರಮದ ಗಣೇಶೋತ್ಸವ: ಮಕ್ಕಳಿಗೆ ರಸಪ್ರಶ್ನೆ, ಕ್ರೀಡಾ ಸ್ಪರ್ಧೆ

ಜಾಲಹಳ್ಳಿ: ಸಮೀಪದ ಯರಗುಡ್ಡ ಗ್ರಾಮದಲ್ಲಿ ಶ್ರೀ ಗಜಾನನ ಯುವಕರ ಮಂಡಳಿ ವತಿಯಿಂದ ಗಣೇಶೋತ್ಸವವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಣ್ಣ ಮಾರೇಪ್ಪ ನೇಮಕಕ್ಕೆ ಒತ್ತಾಯ

ರಾಯಚೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಿರಿಯ ಅಲೆಮಾರಿ ಮುಖಂಡ ಸಣ್ಣ ಮಾರೇಪ್ಪ ಬುಡ್ಗ ಜಂಗಮ ಅವರನ್ನು ನೇಮಕ ಮಾಡಬೇಕೆಂದು ಕರ್ನಾಟಕ ನೈಜ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.

ಮುಂದೆ ಓದಿ →