ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಘನತೆ ಕಾಪಾಡುವುದು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ಹಾಗೂ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಸಂರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಇಂಡಿಯಾ ಒಕ್ಕೂಟದ ಸಂಸದರು ಗುರುವಾರವೂ ಪ್ರತಿಭಟನೆ ಮುಂದುವರಿಸಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದರು.
ನವದೆಹಲಿ, ಅ.7: ರಾಯಚೂರು–ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕಾಮಗಾರಿಗಳಿಗೆ ವೇಗ ನೀಡಬೇಕು ಹಾಗೂ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗಬಾರದು ಎಂದು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ ನಾಯಕ ಒತ್ತಾಯಿಸಿದರು.
ನವದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ರದ್ದುಪಡಿಸಬೇಕು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ INDIA ಒಕ್ಕೂಟದ ಸಂಸದರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಸೇರಿದಂತೆ ಇತ್ತೀಚಿನ ಪ್ರಮುಖ ನಿರ್ಧಾರಗಳ ಕುರಿತು ಚುನಾವಣಾ ಆಯೋಗದೊಳಗೆ ಭಿನ್ನಾಭಿಪ್ರಾಯವಿದೆ ಎಂಬ ವರದಿಗಳ ಬೆನ್ನಲ್ಲೇ, ಅಂತಿಮ ನಿರ್ಧಾರಗಳು ಮೂವರು ಚುನಾವಣಾ ಆಯುಕ್ತರ ಸರ್ವಾನುಮತದ ಅನುಮೋದನೆಯೊಂದಿಗೆ…