ದಸರಾ ಕವಿಗೋಷ್ಠಿಯಲ್ಲಿ ಯುವ ಕವಯತ್ರಿ ಜ್ಯೋತಿ ಚಂದುಕರ ಅವರಿಗೆ ವಿಶೇಷ ಸನ್ಮಾನ
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಮಕ್ಕಳ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ದಸರಾ ಕವಿಗೋಷ್ಠಿ–2026ರಲ್ಲಿ ಯುವ ಕವಯತ್ರಿ ಕುಮಾರಿ ಜ್ಯೋತಿ ಆನಂದ ಚಂದುಕರ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಮುಂದೆ ಓದಿ →