ಡಾ. ಜನ್ಮಭೂಮಿ ನಾಗರಾಜ್ ಅವರಿಗೆ ಸನ್ಮಾನ: ಸಮಾಜಸೇವಾ ಚಟುವಟಿಕೆಗಳ ಕುರಿತು ಚರ್ಚೆ
ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸೇವಾ ಸಮಿತಿಯ ರಾಜ್ಯ ಗೌರವಾಧ್ಯಕ್ಷ ಡಾ.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 16 ಸುದ್ದಿಗಳಲ್ಲಿ 1–16 ಸುದ್ದಿಗಳು
ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸೇವಾ ಸಮಿತಿಯ ರಾಜ್ಯ ಗೌರವಾಧ್ಯಕ್ಷ ಡಾ.
ಮುಂದೆ ಓದಿ →
ಬೆಂಗಳೂರಿನ ಮುದ್ದಿನಪಾಳ್ಯದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಡಾ. ವಿ. ನಾಗೇಂದ್ರ ಪ್ರಸಾದ್ ನಿರ್ದೇಶನದ ‘ಶುಭಲಾಭ’ ಕನ್ನಡ ಚಿತ್ರದ ಮುಹೂರ್ತ ನೆರವೇರಿತು. ಈ ಚಿತ್ರದ ಮೂಲಕ ಅವರ ಪುತ್ರ ಉತ್ಸವ್ ಪ್ರಸಾದ್ ನಾಯಕ ನಟನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಮುಂದೆ ಓದಿ →
ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಮುದ್ರಣ ಮತ್ತು ನಿಯತಕಾಲಿಕೆಗಳ ನೋಂದಣಿ ಕಾಯ್ದೆ–2023 ಹಾಗೂ ಪ್ರೆಸ್ ಸೇವಾ ಪೋರ್ಟಲ್‌ನ ಕಾರ್ಯವಿಧಾನಗಳ ಕುರಿತು ಪತ್ರಿಕಾ ಪ್ರಕಾಶಕರು ಮತ್ತು…
ಮುಂದೆ ಓದಿ →
ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗಳಲ್ಲಿ ಜಾರಿಯಲ್ಲಿರುವ ವಾರಾಬಂದಿ ಪದ್ಧತಿಯನ್ನು ಕೈಬಿಟ್ಟು, ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನಿರಂತರವಾಗಿ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ.
ಮುಂದೆ ಓದಿ →
ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ.
ಮುಂದೆ ಓದಿ →
ಬೆಂಗಳೂರು, ಅ.9: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಹಾಗೂ ಹೊರನಾಡಿನ ಕನ್ನಡಿಗರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಹೃದಯವಾಹಿನಿ ಮಂಗಳೂರಿನ ಮಂಜುನಾಥ ಸಾಗರ ಮತ್ತು ತಂಡದ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ತೃತೀಯ ಅನಿವಾಸಿ ಮತ್ತು ಹೊರನಾಡಿನ…
ಮುಂದೆ ಓದಿ →
ಬೆಂಗಳೂರು: ಮುಂಬರುವ ಡಿಸೆಂಬರ್ ತಿಂಗಳಲ್ಲಿ ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ಎಂ.
ಮುಂದೆ ಓದಿ →
ಸಿದ್ಧತೆ ಕುರಿತು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರೊಂದಿಗೆ ಚರ್ಚೆ
ಮುಂದೆ ಓದಿ →
ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶ್ರೀ ಸಿರಿನಾಡು ಮಹಾಸಭಾ, ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಕವಯತ್ರಿ, ಅಂಕಣಗಾರ್ತಿ ಹಾಗೂ ಲೇಖಕಿ ಪುಷ್ಪಲತಾ ಕೆ.ಎಸ್. ಹೆಗಡೆ ಪ್ರಥಮ ಬಹುಮಾನಕ್ಕೆ ಭಾಜನರಾಗಿದ್ದಾರೆ.
ಮುಂದೆ ಓದಿ →ಬೆಂಗಳೂರು, ಸೆ.25 (ಕರ್ನಾಟಕ ವಾರ್ತೆ): ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (RPC ಮತ್ತು KK) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (PST) ಹಾಗೂ ಸಹಿಷ್ಣುತಾ ಪರೀಕ್ಷೆ (ET) ಸೆ.28ರಿಂದ ಆರಂಭವಾಗಲಿದ್ದು, ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮುಂದೆ ಓದಿ →
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ, ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಶಿವಾನಂದ ತಗಡೂರು ಅವರಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀ ಪ್ರದಾನ ಮಾಡಿ ಗೌರವಿಸಿದರು.
ಮುಂದೆ ಓದಿ →
ಬೆಂಗಳೂರು: ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಎನ್.
ಮುಂದೆ ಓದಿ →
ಬೆಂಗಳೂರು, ಸೆ.21: ಭಾರತ ಸಂವಿಧಾನದ ಅನುಚ್ಛೇದ 371(ಜೆ) ಅಡಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ನೀಡಿರುವ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸರ್ಕಾರ ಸಚಿವ ಸಂಪುಟ ಉಪಸಮಿತಿಯನ್ನು ಪುನರ್‌ರಚಿಸಿದೆ.
ಮುಂದೆ ಓದಿ →
ಬೆಂಗಳೂರು: ಬೆಂಗಳೂರಿನ ಸರ್ .ಎಂ. ವಿಶ್ವೇಶ್ವರಯ್ಯ ಬಡಾವಣೆ, ಒಂದನೇ ಬ್ಲಾಕ್ ನಲ್ಲಿರುವ ಪ್ರೊಫೆಸರ್ ನಾರಾಯಣಘಟ್ಟ ರವರ ಕವಿತೆ ಸ್ವಗೃಹದಲ್ಲಿ ಡಾ. ಎಚ್. ತುಕಾರಾಂ ಅವರು ಬರೆದಿರುವ ಕಥಾಸಂಕಲನ "ಆ ಮಂಜು ಮೋಡಗಳ ನಡುವೆ" ಪುಸ್ತಕ ಬಿಡುಗಡೆ ಮಾಡಲಾಯಿತು.
ಮುಂದೆ ಓದಿ →
ಬೆಂಗಳೂರು: ಫ್ಯಾನ್ ಇಂಡಿಯಾ ಕ್ರಿಯೇಷನ್ಸ್ ವಿಜಯಪುರ ನಿರ್ಮಾಣದ, ವಿಜಯರಾಘವೇಂದ್ರ ಅಭಿನಯದ ‘ರುದ್ರಾಭಿಷೇಕಂ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ನೆರವೇರಿತು. ಚಿತ್ರವು ಸೆ.25ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ.
ಮುಂದೆ ಓದಿ →