ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 98,175 ಇಂದಿನ ಓದುಗರು: 2,344 🟢 ಈಗ ಆನ್‌ಲೈನ್: 13
LATEST NEWS

ಮಾನ್ವಿ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 125 ಸುದ್ದಿಗಳಲ್ಲಿ 76–100 ಸುದ್ದಿಗಳು

ಮಾನ್ವಿ ರಾಯಚೂರು ಮಾನ್ವಿ

ಪಬ್ಲಿಕ್ ಶಾಲೆಯಲ್ಲಿ ಭಗತ್ ಸಿಂಗ್ ಜಯಂತಿ ಆಚರಣೆ

ಮಾನ್ವಿ: ನಗರದ ಚೀಕಲಪರ್ವಿ ರಸ್ತೆಯಲ್ಲಿರುವ ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಶಹೀದ ಭಗತ್ ಸಿಂಗ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪ್ರಜಾಸೌಧ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ: ಎನ್.ಎಸ್. ಬೋಸರಾಜು

ಮಾನ್ವಿ: ಪಟ್ಟಣದ ರಾಯಚೂರು–ಸಿಂಧನೂರು ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ತಾಲೂಕು ಆಡಳಿತ ಭವನ ‘ಪ್ರಜಾಸೌಧ’ ಕಾಮಗಾರಿಯನ್ನು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಪರಿಶೀಲಿಸಿ, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ನೂತನ ಬಸವೇಶ್ವರ ವೃತ್ತ ನಿರ್ಮಾಣ ಸ್ಥಳ ಪರಿಶೀಲಿಸಿದ ಎನ್.ಎಸ್. ಬೋಸರಾಜು

ಮಾನ್ವಿ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತದ ಸ್ಥಳವನ್ನು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಪರಿಶೀಲಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪಂಪ್‌ಸೆಟ್‌ಗಳಿಗೆ ನಿರಂತರ 10 ತಾಸು ವಿದ್ಯುತ್ ನೀಡಲು ನೀರಮಾನ್ವಿ ರೈತರ ಆಗ್ರಹ

ಮಾನ್ವಿ: ಬರಗಾಲದ ಹಿನ್ನೆಲೆಯಲ್ಲಿ ಬೆಳೆಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿರುವ ತಾಲೂಕಿನ ನೀರಮಾನ್ವಿ ಗ್ರಾಮದ ರೈತರ ಪಂಪ್‌ಸೆಟ್‌ಗಳಿಗೆ ಪ್ರತಿದಿನ ನಿರಂತರವಾಗಿ 10 ತಾಸು ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರೈತರು ತಹಶೀಲ್ದಾರ್ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಸಜ್ಜಾಗಿದೆ: ಎನ್.ಎಸ್. ಬೋಸರಾಜು

ಮಾನ್ವಿ, ಸೆ.27: ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರೈತರು ಹಾಗೂ ಗ್ರಾಮೀಣ ಜನರಿಗೆ ತಕ್ಷಣದ ನೆರವು ಒದಗಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಬಲಗೈ ಸಮುದಾಯಗಳ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ

ಮಾನ್ವಿ: ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ವತಿಯಿಂದ ಜಿಲ್ಲೆಯ ವಿವಿಧ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹಾನಗಲ್ ಕುಮಾರ ಶಿವಯೋಗಿಗಳ ಜ್ಯೋತಿ ರಥಯಾತ್ರೆಗೆ ಮಾನ್ವಿಯಲ್ಲಿ ಭಕ್ತಿಪೂರ್ವಕ ಸ್ವಾಗತ

ಮಾನ್ವಿ: ಲಿಂ. ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ 159ನೇ ಜಯಂತಿ ಅಂಗವಾಗಿ ಮಾನ್ವಿ ನಗರಕ್ಕೆ ಆಗಮಿಸಿದ ಜ್ಯೋತಿ ರಥಯಾತ್ರೆ ಹಾಗೂ ಪಾದಯಾತ್ರೆಯನ್ನು ಪಟ್ಟಣದಲ್ಲಿ ಭಕ್ತಿಭಾವದಿಂದ ಬರಮಾಡಿಕೊಳ್ಳಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಕುಸುಮ

ಮಾನ್ವಿ: ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಬೇಕಾದರೆ ವಿದ್ಯಾರ್ಥಿ ದೆಸೆಯಿಂದಲೇ ಓದಿನೊಂದಿಗೆ ಪ್ರಚಲಿತ ವಿದ್ಯಮಾನಗಳ ಅರಿವು ಬೆಳೆಸಿಕೊಳ್ಳಬೇಕು. ಅದಕ್ಕಾಗಿ ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಬೆಂಗಳೂರಿನ ಸಂಪನ್ಮೂಲ ವ್ಯಕ್ತಿ ಕುಸುಮ ಸಲಹೆ ನೀಡಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

₹1.50 ಕೋಟಿ ವೆಚ್ಚದ ಶ್ರೀ ಚನ್ನಬಸವೇಶ್ವರ ಕಲ್ಯಾಣ ಮಂಟಪಕ್ಕೆ ಶಂಕುಸ್ಥಾಪನೆ

ಮಾನ್ವಿ: ಪಟ್ಟಣದ ಒಳಬಳ್ಳಾರಿ ಶ್ರೀ ಸುವರ್ಣಗಿರಿ ವಿರಕ್ತಮಠದ ಶ್ರೀ ಚನ್ನಬಸವ ಶಿವಯೋಗಿಗಳ ಪ್ರಸಾದ ನಿಲಯದ ಆವರಣದಲ್ಲಿ ನೂತನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನ ಹಾಗೂ ಶ್ರೀ ಚನ್ನಬಸವೇಶ್ವರ ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಗೆ ಒಳಬಳ್ಳಾರಿ ಶ್ರೀ ಸುವರ್ಣಗಿರಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಸೃಜನಶೀಲ ಶಿಕ್ಷಕಿ ಝರೀನಾ ಅವರಿಗೆ ‘ನೇಷನ್ ಬಿಲ್ಡರ್ ಅವಾರ್ಡ್’

ರಾಯಚೂರು: ರೋಟರಿ ಕ್ಲಬ್ ರಾಯಚೂರು ಈಸ್ಟ್ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಪ್ರತಿಷ್ಠಿತ ‘ನೇಷನ್ ಬಿಲ್ಡರ್ ಅವಾರ್ಡ್’ಗೆ ಮಾನ್ವಿ ತಾಲೂಕಿನ ಮುಷ್ಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಝರೀನಾ ಭಾಜನರಾಗಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಬರ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸರ್ಕಾರ ಸಜ್ಜು: ಎನ್.ಎಸ್. ಬೋಸರಾಜು

ಮಾನ್ವಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರೈತರು, ಜಾನುವಾರುಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನ: ಧ್ವಜ ಚೀಟಿ ಬಿಡುಗಡೆ

ಮಾನ್ವಿ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ದೇಶಪ್ರೇಮ, ಶಿಸ್ತು ಹಾಗೂ ಸಮಾಜಮುಖಿ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಧ್ವಜ ಚೀಟಿ ಬಿಡುಗಡೆ ಕಾರ್ಯಕ್ರಮವನ್ನು ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಸರ್ಕಾರಿ ಮಹಿಳಾ ನೌಕರರ ಸಂಘದ ಮಾನ್ವಿ ತಾಲೂಕು ಅಧ್ಯಕ್ಷರಾಗಿ ವಾಸವಿ ಆಯ್ಕೆ

ಮಾನ್ವಿ: ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಮಾನ್ವಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಮಾನ್ವಿ ಕಂದಾಯ ಇಲಾಖೆಯ ಶಿರಸ್ತೇದಾರರಾದ ವಾಸವಿ ಅವರು ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಲಿಂ. ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ ರಥಯಾತ್ರೆಗೆ ಭವ್ಯ ಸ್ವಾಗತ

ಮಾನ್ವಿ: ತಾಲೂಕಿನ ಅಡವಿ ಅಮರೇಶ್ವರ ಗ್ರಾಮದ ಶ್ರೀ ಸುವರ್ಣಗಿರಿ ವಿರಕ್ತಮಠದಲ್ಲಿ ಲಿಂ. ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ 159ನೇ ಜಯಂತಿ ಅಂಗವಾಗಿ ಆಗಮಿಸಿದ ರಥಯಾತ್ರೆಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಸುಸಜ್ಜಿತ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಿ: ಎನ್.ಎಸ್. ಬೋಸರಾಜು

ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರಕ್ಕೆ ಹೊಂದಿಕೊಂಡಿರುವ ಖಾಲಿ ನಿವೇಶನದಲ್ಲಿ ಸುಸಜ್ಜಿತ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಾನ್ವಿಯಲ್ಲಿ ಸೆ.27ರಂದು ಹಾನಗಲ್ ಕುಮಾರ ಶಿವಯೋಗಿಗಳ 159ನೇ ಜಯಂತ್ಯುತ್ಸವ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಅರುಣಚಂದಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ: ರಾಜಾ ವೆಂಕಟಪ್ಪನಾಯಕ

ಮಾನ್ವಿ: ರಾಜ್ಯ ಸರ್ಕಾರ ಸಂಪೂರ್ಣ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ಮುಂಗಾರು ಮಳೆ ವೈಫಲ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಅವರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಆರೋಪಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕಲ್ಮಠ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮಾನ್ವಿ: ಪಟ್ಟಣದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಪಂಪಾ ವಿರೂಪಾಕ್ಷೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕ್ರೀಡಾಕೂಟದಲ್ಲಿ ಲೋಯೋಲಾ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಮಾನ್ವಿ: ಪಟ್ಟಣದ ಲೋಯೋಲಾ ಕಾಲೇಜು ಆವರಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ಮಾನ್ವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

‘ನನಗಲ್ಲ, ನಿನಗಾಗಿ’ ಧ್ಯೇಯದೊಂದಿಗೆ ಸಮಾಜ ಸೇವೆಗೆ ಮುಂದಾಗಿ: ಆಂಜನೇಯ

ಮಾನ್ವಿ: ರಾಷ್ಟ್ರೀಯ ಸೇವಾ ಯೋಜನೆಯ ‘ನನಗಲ್ಲ, ನಿನಗಾಗಿ’ ಎಂಬ ಧ್ಯೇಯವಾಕ್ಯವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಆಂಜನೇಯ ನಸಲಾಪುರ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕರ್ತವ್ಯ ಲೋಪ, ಕಿರುಕುಳ ಆರೋಪ: ಪ್ರಭಾರಿ ಎಂಆರ್‌ಡಬ್ಲ್ಯು ರಾಘವೇಂದ್ರ ಅಮಾನತಿಗೆ ಆಗ್ರಹ

ಮಾನ್ವಿ: ತಾಲೂಕಿನಲ್ಲಿ ಪ್ರಭಾರಿ ಎಂಆರ್‌ಡಬ್ಲ್ಯು (MRW) ಆಗಿ ಕಾರ್ಯನಿರ್ವಹಿಸುತ್ತಿರುವ ರಾಘವೇಂದ್ರ ಅವರ ವಿರುದ್ಧ ಕರ್ತವ್ಯ ಲೋಪ, ದಲಿತ ನೌಕರರಿಗೆ ಕಿರುಕುಳ ಹಾಗೂ ಇತರ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಅಗತ್ಯ: ಅರುಣಜ್ಯೋತಿ

ಮಾನ್ವಿ: ವಿದ್ಯಾರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಬೆಳೆಸಿಕೊಂಡು, ಭವಿಷ್ಯದ ಗುರಿಗೆ ಅನುಗುಣವಾಗಿ ತಯಾರಿ ಆರಂಭಿಸಬೇಕು ಎಂದು ಸಮುತ್ಕರ್ಷ ಟ್ರಸ್ಟ್‌ನ ರಾಯಚೂರು ಕೇಂದ್ರದ ಮುಖ್ಯಸ್ಥ ಅರುಣಜ್ಯೋತಿ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಅತಿಥಿ ಉಪನ್ಯಾಸಕರ ಸಂಘಕ್ಕೆ ಡಾ. ಬಸವರಾಜ್ ಸುಂಕೇಶ್ವರ ಅಧ್ಯಕ್ಷ

ಮಾನ್ವಿ: ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮುಂದೆ ಓದಿ →