ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,998 ಇಂದಿನ ಓದುಗರು: 1,271 🟢 ಈಗ ಆನ್‌ಲೈನ್: 16
LATEST NEWS

ಮಾನ್ವಿ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 165 ಸುದ್ದಿಗಳಲ್ಲಿ 151–165 ಸುದ್ದಿಗಳು

ಮಾನ್ವಿ ರಾಯಚೂರು

ಕಾಕತೀಯ ಶಾಲೆಯಲ್ಲಿ ‘ಶ್ರದ್ಧಾ ಮೇಧಾ’ ತರಗತಿಗಳ ಉದ್ಘಾಟನೆ

ಮಾನ್ವಿ: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಜೀವನದ ಉನ್ನತ ಗುರಿಗಳನ್ನು ರೂಪಿಸಿಕೊಂಡು, ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನಹರಿಸಿ ವಿಶೇಷ ಅಧ್ಯಯನದಲ್ಲಿ ತೊಡಗಬೇಕು ಎಂದು ಡಾ. ವಸಂತ್ ಕುಮಾರ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಜೋಳದ ಬಾಕಿ ಹಣ ಕೇಳಿದ ರೈತರ ಮೇಲೆ ಪ್ರಕರಣ ಆರೋಪ: ಅಮೀನ್ ಪಾಷಾ ದಿದ್ದಿಗಿ

ಮಾನ್ವಿ: ಜೋಳ ಖರೀದಿ ಕೇಂದ್ರಗಳ ಮೂಲಕ ಮಾರಾಟ ಮಾಡಿದ ಬೆಳೆ ಹಣವನ್ನು ಪಾವತಿಸುವಂತೆ ಒತ್ತಾಯಿಸಿ ಹೋರಾಟ ನಡೆಸಿದ ರೈತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಿಗಿ ಆರೋಪಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಮನೆ ಬಾಗಿಲಿಗೆ ಆಡಳಿತ ಸೇವೆ: ಕಪಗಲ್‌ನಲ್ಲಿ ಪ್ರಜಾಸೇವೆ ಅಂದೋಲನ

ಮಾನ್ವಿ: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆಡಳಿತಾತ್ಮಕ ಸೇವೆಗಳನ್ನು ಮನೆ ಬಾಗಿಲಿನಲ್ಲೇ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವೆ ಅಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಶ್ರೀ ಜಗನ್ನಾಥದಾಸರ 217ನೇ ಆರಾಧನಾ ಮಹೋತ್ಸವ: ಭಕ್ತಿಭಾವದಿಂದ ಪೂರ್ವಾರಾಧನೆ

ಮಾನ್ವಿ: ಪಟ್ಟಣದ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಶ್ರೀ ಜಗನ್ನಾಥದಾಸರ ಸನ್ನಿಧಾನದಲ್ಲಿ ಶ್ರೀ ಜಗನ್ನಾಥದಾಸರ 217ನೇ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಾರಾಧನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಮಾನ್ವಿ: ನಗರದ ಚಿಕಲಪರ್ವಿ ರಸ್ತೆಯಲ್ಲಿರುವ ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ದೈವಶಿಲ್ಪಿ ಹಾಗೂ ನಿರ್ಮಾತೃ ವಿಶ್ವಕರ್ಮ ಜಯಂತಿಯನ್ನು ಭಕ್ತಿ ಮತ್ತು ಗೌರವದಿಂದ ಆಚರಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು

₹8.80 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಎನ್.ಎಸ್. ಬೋಸರಾಜು, ಶಾಸಕ ಹಂಪಯ್ಯ ನಾಯಕ ಭೂಮಿಪೂಜೆ

ಮಾನ್ವಿ: ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮಗಳ ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಒದಗಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಉತ್ತಮ ಸಂಸ್ಕಾರ, ಸರಿಯಾದ ಮಾರ್ಗದರ್ಶನ ಗುರುವಿನಿಂದ ದೊರೆಯುತ್ತದೆ: ರಾಜಶೇಖರ್

ಮಾನ್ವಿ: ವಿದ್ಯಾರ್ಥಿಗಳ ಬದುಕನ್ನು ಉತ್ತಮವಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು ಎಂದು ಕಲ್ಮಠ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ರಾಜಶೇಖರ್ ಎಚ್.

ಮುಂದೆ ಓದಿ →
ಮಾನ್ವಿ ರಾಯಚೂರು

ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ: ಭೀಮನಗೌಡ ಇಟಗಿ

ಮಾನ್ವಿ: ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಕಸಾಪ ಸದಸ್ಯರು, ಹಿರಿಯ ಸಾಹಿತಿಗಳು ಹಾಗೂ ಕನ್ನಡಪರ ಚಿಂತಕರೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಲೋಹಿಯಾ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಸಾಹಿತ್ಯ ಸಂಘಟಕ…

ಮುಂದೆ ಓದಿ →
ಮಾನ್ವಿ ರಾಯಚೂರು

ಗಣೇಶೋತ್ಸವ ಜನರಲ್ಲಿ ಒಗ್ಗಟ್ಟು ಮೂಡಿಸುವ ಐತಿಹಾಸಿಕ ಆಚರಣೆ: ಎ.ಬಿ. ಉಪ್ಪಳಮಠ

ತುಂಗ ಬಿಂಬ/ಮಾನ್ವಿ: ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಯಾಗಿರದೆ, ಜನರಲ್ಲಿ ಒಗ್ಗಟ್ಟು ಮೂಡಿಸುವುದರ ಜೊತೆಗೆ ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ಪ್ರೇರಣೆ ನೀಡಿದ ಐತಿಹಾಸಿಕ ಹಬ್ಬವಾಗಿದೆ ಎಂದು ಹಿರಿಯ ವಕೀಲ ಎ.ಬಿ. ಉಪ್ಪಳಮಠ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಮಗ್ರ ಯೋಜನೆ ಅಗತ್ಯ: ದೀಪಕ್ ಸಿ.ಎನ್.

ತುಂಗಾ ಬಿಂಬ/ಮಾನ್ವಿ: ರಾಜ್ಯದಲ್ಲಿ ಭ್ರಷ್ಟಾಚಾರ, ನಿರುದ್ಯೋಗ, ಅಪೌಷ್ಟಿಕತೆ ಸೇರಿದಂತೆ ಹಲವು ಸಮಸ್ಯೆಗಳು ಸಾಮಾಜಿಕ ಸಮಾನತೆಗೆ ಅಡ್ಡಿಯಾಗುತ್ತಿವೆ.

ಮುಂದೆ ಓದಿ →
ಮಾನ್ವಿ ರಾಯಚೂರು

ಸ್ವಾತಂತ್ರ್ಯ ಹೋರಾಟಗಾರರು ಕೃತಿ ಲೋಕಾರ್ಪಣೆ

ತುಂಗಾ ಬಿಂಬ/ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ವಿಜಯ ರಾವ್ ಕುಪನೇಶಿ ರಚಿಸಿರುವ ‘ಮಾನ್ವಿಯ ಸ್ವಾತಂತ್ರ್ಯ ಹೋರಾಟಗಾರರು’ ಕೃತಿಯನ್ನು ಶಾಸಕ ಹಂಪಯ್ಯ ನಾಯಕ ಲೋಕಾರ್ಪಣೆಗೊಳಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಛಲವಾದಿ ಮಹಾಸಭಾ ನೂತನ ರಾಜ್ಯ ಕಚೇರಿ ಉದ್ಘಾಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ಶಿವರಾಜ ಉಮಳಿಹೊಸೂರು

ಮಾನ್ವಿ: ರಾಜ್ಯ ಛಲವಾದಿ ಮಹಾಸಭಾದ ನೂತನ ರಾಜ್ಯ ಕಚೇರಿ ಉದ್ಘಾಟನೆ ಹಾಗೂ 2026-27ನೇ ಸಾಲಿನ ಸರ್ವ ಸದಸ್ಯರ ಸಭೆ ಸೆ.20ರಂದು ಬೆಂಗಳೂರಿನ ದೊಡ್ಡಬಸ್ತಿಯಲ್ಲಿ ನಡೆಯಲಿದ್ದು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಹಾಸಭಾದ ಮಾನ್ವಿ ತಾಲೂಕು ಘಟಕದ ಅಧ್ಯಕ…

ಮುಂದೆ ಓದಿ →
ಮಾನ್ವಿ ರಾಯಚೂರು

ತಾಲೂಕು ಆಡಳಿತದಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ…

ಮುಂದೆ ಓದಿ →
ಮಾನ್ವಿ ರಾಯಚೂರು

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ: ಬಿ.ಆರ್. ಭಾಸ್ಕರ್ ಪ್ರಸಾದ್

ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಮತ್ತು ಜಾತಿ ಆಧಾರಿತ ತಾರತಮ್ಯ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು

ಮಾನ್ವಿ, ಸಿರವಾರ, ಸಿಂಧನೂರು ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಒತ್ತಾಯ

ಮೂರು ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತವೆಂದು ಘೋಷಿಸಿ ಪ್ರತಿ ತಾಲೂಕಿಗೆ ₹100 ಕೋಟಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಡಿ.ಎಸ್. ಪೂಜಾರ್ ಆಗ್ರಹಿಸಿದರು.

ಮುಂದೆ ಓದಿ →