ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,837 ಇಂದಿನ ಓದುಗರು: 997 🟢 ಈಗ ಆನ್‌ಲೈನ್: 11
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 509 ಸುದ್ದಿಗಳಲ್ಲಿ 251–275 ಸುದ್ದಿಗಳು

ರಾಯಚೂರು ರಾಯಚೂರು

ವಸತಿಯುತ ಶಾಲೆ, ಕಾಲೇಜುಗಳ ನೋಂದಣಿಗೆ ಆನ್‌‍ಲೈನ್ ಅರ್ಜಿ ಆಹ್ವಾನ

ರಾಯಚೂರು ಅ. 06 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ವಸತಿ ನಿಲಯಗಳ ವಸತಿಯುತ ಶಾಲೆ/ಕಾಲೇಜುಗಳ ನೋಂದಣಿ ಕುರಿತು ಆನ್‌‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ದೇವರಾಜು ಅರಸು ವಿಶೇಷ ವರ್ಗದ ಫಲಾನುಭವಿಗಳಿಗೆ ನಿವೇಶನ ಮಂಜೂರಿಗೆ ಆಗ್ರಹ

ರಾಯಚೂರು: ದೇವರಾಜು ಅರಸು ವಿಶೇಷ ವರ್ಗ ಯೋಜನೆಯಡಿ ನಿವೇಶನ ಕೋರಿ ಸಲ್ಲಿಸಿರುವ ಅರ್ಜಿಗಳ ಪರಿಶೀಲನೆ ನಡೆದು ಸುಮಾರು ಎರಡು ವರ್ಷ ಕಳೆದರೂ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಕಳುಹಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅರ್ಹರಿಗೆ ಶೀಘ್ರ ನಿವೇಶನ ಮಂಜೂರು ಮಾಡಬೇಕು…

ಮುಂದೆ ಓದಿ →
ರಾಯಚೂರು ರಾಯಚೂರು

ಸಸಿ ನೆಟ್ಟು ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿದ ಸಚಿನ್ ಖಾನಾಪುರ

ರಾಯಚೂರು: ಯುವ ನಾಯಕ ಸಚಿನ್ ಖಾನಾಪುರ ಅವರು ತಮ್ಮ ಹುಟ್ಟುಹಬ್ಬವನ್ನು ಸಸಿ ನೆಡುವ ಮೂಲಕ ಸಮಾಜಮುಖಿಯಾಗಿ ಆಚರಿಸಿ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ವಾರಬಂದಿ ಕಂಟಕ: ನೀರಿಲ್ಲದೆ ಒಣಗುವ ಭೀತಿಯಲ್ಲಿ ಮೆಣಸಿನ ಬೆಳೆ

ರಾಯಚೂರು: ಬರಗಾಲದ ಸಂಕಷ್ಟದ ನಡುವೆಯೇ ಎನ್‌ಆರ್‌ಬಿಸಿ ಕಾಲುವೆಯಲ್ಲಿ ಜಾರಿಯಲ್ಲಿರುವ ವಾರಬಂದಿ ಪದ್ಧತಿ ರೈತರಿಗೆ ಮತ್ತೊಂದು ಸಮಸ್ಯೆಯಾಗಿ ಪರಿಣಮಿಸಿದ್ದು, ಬೆಳೆಗಳಿಗೆ ಸಮಯಕ್ಕೆ ಸರಿಯಾಗಿ ನೀರು ಸಿಗದೆ ಮೆಣಸಿನಕಾಯಿ ಬೆಳೆ ಒಣಗುವ ಆತಂಕ ಎದುರಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಎಸ್‌ಐಆರ್ ವಿರುದ್ಧ ಅ.9ರಂದು ರಾಯಚೂರಿನಲ್ಲಿ ಬೃಹತ್ ಹೋರಾಟ

ರಾಯಚೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಹಿಂಪಡೆಯಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಇಂಡಿಯಾ ಮೈತ್ರಿಕೂಟದ ನೇತೃತ್ವದ ಮತ ಕಾವಲು ಸಮಿತಿಯು ಅ.9ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದೆ…

ಮುಂದೆ ಓದಿ →
ರಾಯಚೂರು ರಾಯಚೂರು

ಪಿಂಜಾರ್-ನದಾಫ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ

ರಾಯಚೂರು: ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಪಿಂಜಾರ್-ನದಾಫ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕೂಡಲೇ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಅಖಿಲ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಹಕ್ಕುಗಳ ಸಂಘದ ರಾಜ್ಯಾಧ್ಯಕ್ಷ ಇಮ್ರಾನ್ ಬಡೇಸಾಬ್ ಒತ್ತಾಯಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸಣ್ಣ, ಅತಿ ಹಿಂದುಳಿದ ಸಮುದಾಯಗಳಿಗೆ ನ್ಯಾಯ ಒದಗಿಸಲು ಓಬಿಸಿ ಒಳ ಮೀಸಲಾತಿ ಜಾರಿಯಾಗಲಿ: ರಘು ಕೌಟಿಲ್ಯ

ರಾಯಚೂರು: ಹಿಂದುಳಿದ ವರ್ಗಗಳಲ್ಲಿರುವ ಸಣ್ಣ ಹಾಗೂ ಅತಿ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಮತ್ತು ಸಮರ್ಪಕ ಪ್ರಾತಿನಿಧ್ಯ ಕಲ್ಪಿಸಲು ಓಬಿಸಿ ವರ್ಗದೊಳಗೆ ಒಳ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ಸಮಗ್ರ ಹಾಗೂ ವೈಜ್ಞಾನಿಕ ಅಧ್ಯಯನ ನಡೆಸಬೇಕು ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ರಘು…

ಮುಂದೆ ಓದಿ →
ರಾಯಚೂರು ರಾಯಚೂರು

ಎಚ್‌ಐವಿ ಸೋಂಕು ಹರಡದಿರಲಿ–ಬಾಳು ಬಂಗಾರವಾಗಲಿ: ವಿದ್ಯಾರ್ಥಿನಿಯರಿಂದ ಫ್ಲ್ಯಾಶ್ ಮಾಬ್, ಬೀದಿ ನಾಟಕ

ರಾಯಚೂರು: ಎಚ್‌ಐವಿ–ಏಡ್ಸ್ ಕುರಿತು ಸಾರ್ವಜನಿಕರಲ್ಲಿ, ವಿಶೇಷವಾಗಿ ಯುವ ಸಮುದಾಯದಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಹಾಗೂ ರೆಡ್ ರಿಬ್ಬನ್ ಕ್ಲಬ್ (ಆರ್‌ಆರ್‌ಸಿ) ಘಟಕಗಳ ವತಿಯಿಂದ ನಗರದ ವಿವಿಧೆಡೆ ಫ್ಲ್ಯಾಶ್ ಮಾಬ್ ಮತ್ತು ಬೀದಿ ನಾಟಕ…

ಮುಂದೆ ಓದಿ →
ರಾಯಚೂರು ರಾಯಚೂರು

ಆತ್ಮವಿಶ್ವಾಸ ಬೆಳೆಸಿಕೊಳ್ಳಿ, ಆತ್ಮಹತ್ಯೆ ಪರಿಹಾರವಲ್ಲ: ಅರವಿಂದ ಕುಮಾರ

ಮಟಮಾರಿ: ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಸಂಕಷ್ಟದ ಸಂದರ್ಭಗಳಲ್ಲಿ ಆತ್ಮವಿಶ್ವಾಸ ಕಳೆದುಕೊಳ್ಳದೆ, ನಂಬಿಕಸ್ಥರೊಂದಿಗೆ ಸಮಸ್ಯೆಗಳನ್ನು ಹಂಚಿಕೊಂಡು ಸೂಕ್ತ ಸಮಾಲೋಚನೆ ಮತ್ತು ಮಾನಸಿಕ ನೆರವು ಪಡೆಯಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಬವನಬಾವಿ ವೃತ್ತಕ್ಕೆ ‘ಶ್ರೀಕೃಷ್ಣದೇವರಾಯ ವೃತ್ತ’ ಎಂದು ನಾಮಕರಣಕ್ಕೆ ಆಗ್ರಹ

ರಾಯಚೂರು, ಅ.5: ನಗರದ ಬವನಬಾವಿ ವೃತ್ತಕ್ಕೆ ವಿಜಯನಗರ ಸಾಮ್ರಾಜ್ಯದ ಪ್ರಸಿದ್ಧ ಚಕ್ರವರ್ತಿ ಶ್ರೀಕೃಷ್ಣದೇವರಾಯ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಮುನ್ನೂರುಕಾಪು ಸಮಾಜದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲೇ ಸುರಕ್ಷಿತ ಗರ್ಭಪಾತ ಸೇವೆ ಪಡೆಯಿರಿ: ಡಾ. ಇಮ್ರಾನ್ ಪರ್ವೇಜ್

ರಾಯಚೂರು, ಅ.5: ಅನಪೇಕ್ಷಿತ ಗರ್ಭಧಾರಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕಾನೂನುಬದ್ಧ, ಸುರಕ್ಷಿತ ಹಾಗೂ ಗುಣಮಟ್ಟದ ಗರ್ಭಪಾತ ಸೇವೆಗಳು ದೊರೆಯುವುದು ಅತ್ಯಂತ ಅಗತ್ಯವಾಗಿದ್ದು, ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿಯೇ ಗರ್ಭಪಾತ ಸೇವೆ ಪಡೆಯಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ವಿಕಲಚೇತನರ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಯಚೂರು ಅ.. 5.(ಕರ್ನಾಟಕ ವಾರ್ತೆ):- ಜಿಲ್ಲೆಯ ವಿಕಲಚೇತನರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕಾಗಿ 2026-27ನೇ ಸಾಲಿನ ವಿವಿಧ ಸರ್ಕಾರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

SIR ಕುರಿತು ಕಾಂಗ್ರೆಸ್ ಅಪಪ್ರಚಾರ; ಅಕ್ರಮ ಮತದಾರರ ವಿರುದ್ಧ ಹೋರಾಟ ಮುಂದುವರಿಯಲಿದೆ: ರಘು ಕೌಟಿಲ್ಯ

ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಪಕ್ಷ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ರೀತಿಯಲ್ಲಿ ಅಪಪ್ರಚಾರ ನಡೆಸುತ್ತಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಪರಿಶಿಷ್ಟ ಜಾತಿ ಪಟ್ಟಿಯಿಂದ ನಾಲ್ಕು ಸಮುದಾಯಗಳ ಕೈಬಿಡಲು ಕಾನೂನು ಹೋರಾಟ: ಮಹೇಂದ್ರ ಕುಮಾರ್ ಮಿತ್ರ

ರಾಯಚೂರು: ಕರ್ನಾಟಕದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಲಂಬಾಣಿ, ಭೋವಿ, ಕೊರಚ ಮತ್ತು ಕೊರಮ ಸಮುದಾಯಗಳನ್ನು ಪಟ್ಟಿಯಿಂದ ಕೈಬಿಡುವಂತೆ ಕೋರಿ ನಡೆಸುತ್ತಿರುವ ಕಾನೂನು ಹೋರಾಟ ಮುಂದುವರಿದಿದ್ದು, ಈ ಸಂಬಂಧ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ ಎಂದು ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಸಾಹಿತಿ ಲಕ್ಷ್ಮೀದೇವಿ ಶಾಸ್ತ್ರಿ ಅವರ ಸಪ್ತ ಕೃತಿಗಳ ಲೋಕಾರ್ಪಣೆ

ರಾಯಚೂರು, ಅ.4: ಪಂಡಿತ ತಾರಾನಾಥರು ವೈದ್ಯಕೀಯ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸೇವೆ ಮತ್ತು ಸಾಧನೆ ಸದಾ ಸ್ಮರಣೀಯವಾಗಿದೆ ಎಂದು ಹುಬ್ಬಳ್ಳಿಯ ಹಿರಿಯ ಸಾಹಿತ್ಯ ವಿದ್ವಾಂಸ ಶ್ಯಾಮಸುಂದರ ಬಿದರಕುಂದಿ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಿ ಕಾರ್ಯನಿರ್ವಹಿಸಿ: ಡಾ. ಮಂಜುನಾಥ ಪಾಟೀಲ

ರಾಯಚೂರು: ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು. ಪ್ರಶಿಕ್ಷಣಾರ್ಥಿಗಳು ಪರಿಸರ ಸಂರಕ್ಷಣೆಯ ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕು ಎಂದು ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಕೇಂದ್ರ ತಂಡದಿಂದ ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ

ರಾಯಚೂರು. ಅ.. 4.(ಕರ್ನಾಟಕ ವಾರ್ತೆ):- ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಡಾ. ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ ತಂಡದಿAದ ಅಕ್ಟೋಬರ್. 4 ರ ರವಿವಾರ ದಂದು ರಾಯಚೂರು ಜಿಲ್ಲೆಯಲ್ಲಿ ಬರ ಸಮೀಕ್ಷೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ನಮೋಶಿ ಗೆಲುವಿಗೆ ಶಿಕ್ಷಕರ ಬೆಂಬಲ ಕೋರಿದ ತಿಪ್ಪರಾಜು ಹವಾಲ್ದಾರ್

ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ಗೆಲುವಿಗಾಗಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ರಾಯಚೂರು ಗ್ರಾಮೀಣ ಕ್ಷೇತ್ರದ ವಿವಿಧೆಡೆ ಪ್ರಚಾರ ಕೈಗೊಂಡು ಶಿಕ್ಷಕರ ಬೆಂಬಲ ಕೋರಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ನಮೋಶಿ ನಾಮಪತ್ರ ಸಲ್ಲಿಕೆಗೆ ಬಿಜೆಪಿ-ಜೆಡಿಎಸ್ ಮುಖಂಡರು ಭಾಗಿ: ವೀರಣ್ಣಗೌಡ ಲೆಕ್ಕಿಹಾಳ

ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶೀಲ್ ಜಿ.

ಮುಂದೆ ಓದಿ →
ರಾಯಚೂರು ರಾಯಚೂರು

ಅಂಬಾಭವಾನಿ 44ನೇ ವರ್ಷದ ಶರನ್ನವರಾತ್ರಿ ಮಹೋತ್ಸವಕ್ಕೆ ಸಜ್ಜು

ರಾಯಚೂರು, ಅ.4: ನಗರದ ಗೋಳಿ ಸಮಾಜದ ವತಿಯಿಂದ ಶ್ರೀ ಮಾತಾ ಅಂಬಾಭವಾನಿ ದೇವಿಯ 44ನೇ ವರ್ಷದ ಶರನ್ನವರಾತ್ರಿ ಅಂಗವಾಗಿ ಘಟಸ್ಥಾಪನೆ, ನವರಾತ್ರಿ ಮಹೋತ್ಸವ ಹಾಗೂ ಅಂಬಾಭವಾನಿ ರಜತ ಮೂರ್ತಿಯ ಪಲ್ಲಕ್ಕಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಅ.11ರಿಂದ ಅ.26ರವರೆಗೆ ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ನೂತನ ಪದಾಧಿಕಾರಿಗಳ ಆಯ್ಕೆ ನಿಯಮಾನುಸಾರ: ಜಿ. ಶಿವಮೂರ್ತಿ

ರಾಯಚೂರು: ಮಡಿವಾಳ ಮಾಚಿದೇವ ಸಮಾಜದ ನೂತನ ಜಿಲ್ಲಾಧ್ಯಕ್ಷರಾಗಿ ಯು. ಆಂಜನೇಯ್ಯ ಹಾಗೂ ಗೌರವಾಧ್ಯಕ್ಷರಾಗಿ ಬಿ. ವಿರೂಪಾಕ್ಷ ಅವರನ್ನು ಸಮಾಜದ ಹಿರಿಯರು ಹಾಗೂ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ, ನಿಯಮಾನುಸಾರ ಆಯ್ಕೆ ಮಾಡಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸೂರ್ಯಕಾಂತಿ ಉತ್ಪನ್ನ ಖರೀದಿ ಕೇಂದ್ರ ಪ್ರಾರಂಭ: ಜಿಲ್ಲಾಧಿಕಾರಿ ಪೂವಿತಾ ಎಸ್‌.

ರಾಯಚೂರು ಅ. 03 (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದಂತೆ 2026-27ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ 4 ಕ್ವಿಂಟಾಲ್‌ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್‌ ಎಫ್‌‍.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ 8,343 ರೂ.

ಮುಂದೆ ಓದಿ →