ನಗರದ ಕಿಲ್ಲೇ ಬೃಹನ್ಮಠದಲ್ಲಿ ಪೀಠಾಧಿಪತಿ ಪೂಜ್ಯ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನದ ಆರನೇ ದಿನದ ಕಾರ್ಯಕ್ರಮವು ಶುಕ್ರವಾರ ಭಕ್ತಿಭಾವದಿಂದ ಜರುಗಿತು.
ಕೆಲಸದ ಒತ್ತಡ ಪ್ರತಿಯೊಬ್ಬರ ವೃತ್ತಿಜೀವನದಲ್ಲಿಯೂ ಸಹಜವಾಗಿ ಎದುರಾಗುತ್ತದೆ. ಆದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ನಿರ್ವಹಿಸುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಾ.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿದರು.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023ನೇ ಸಾಲಿನಲ್ಲಿ ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿರುವ ಜಿಲ್ಲಾ ಜನತಾದಳ…
ನಗರದ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿರುವ ಓಂಕಾರ ರೂಪದ ಬನ್ನಿ ಮಂಟಪವು ಭಕ್ತರ ಗಮನ ಸೆಳೆಯುತ್ತಿದ್ದು, ಇದರ ದರ್ಶನಕ್ಕಾಗಿ ಪ್ರತಿನಿತ್ಯ ನೂರಾರು ಮಹಿಳೆಯರು ಹಾಗೂ ಪುರುಷರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.
ನಗರದ ಬೃಹಸ್ಪತಿವಾರಪೇಟೆಯ ಉಪ್ಪಾರವಾಡಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಕಾಮಧೇನು ಕಲ್ಪವೃಕ್ಷ ವಾಹನೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಜರುಗಿತು.
ಅಡುಗೆ ಕೋಣೆ ಮತ್ತು ಆಹಾರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ ಮತ್ತು ರುಚಿಕರವಾದ ಒಳ್ಳೆಯ ಆಹಾರ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ರಾಯಚೂರು ವಿಭಾಗದ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕನ್ನಡ ಭಾಷಾ ಅನುಷ್ಠಾನ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ನಗರದ ಮಾವಿನ ಕೆರೆ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಇಂಡಿ ವಿಲೇಜ್ ಟೆಕ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಏಕಕಾಲಕ್ಕೆ 24 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು…
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ಜಿಲ್ಲಾ ಸಮಿತಿ ವತಿಯಿಂದ ಅಕ್ಟೋಬರ್ 20ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.
ಭಾರತದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಹಾಗೂ ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಗುರುವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಚರಿಸಲಾಯಿತು.
ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಬಾಲಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲೇಖಕರನ್ನು ಗುರುತಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಿಂಧನೂರಿನ ‘ಚೆಲುವ ಚಿಣ್ಣರು’ ಮಕ್ಕಳ ತ್ರೈಮಾಸಿಕ ಸಾಹಿತ್ಯ…
ದುರ್ಗಾ ನವರಾತ್ರಿ ಉತ್ಸವದ ಅಂಗವಾಗಿ ನಗರದ ಕರ್ನಾಟಕ ಕಲಾ ಮಂಡಲಂ (ರಿ.) ವತಿಯಿಂದ ಆಯೋಜಿಸಿದ್ದ ನವರಾತ್ರಿ ನೃತ್ಯೋತ್ಸವ ಕಾರ್ಯಕ್ರಮವು ಶಾಸ್ತ್ರೀಯ ನೃತ್ಯಗಳ ವೈಭವದೊಂದಿಗೆ ಕಲಾರಸಿಕರ ಗಮನ ಸೆಳೆಯಿತು.