ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಪ್ರತಿವರ್ಷ ಆಚರಿಸಲು ನಿರ್ಧರಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಮಧ್ವಾಚಾರ್ಯರ ತತ್ವಾದರ್ಶಗಳು ಹಾಗೂ ದ್ವೈತ ಸಿದ್ಧಾಂತವನ್ನು ನಾಡಿನಾದ್ಯಂತ ಪಸರಿಸಲು ಈ ನಿರ್ಧಾರ…
ನಗರದ ಡ್ಯಾಡಿ ಕಾಲೋನಿ, ಗಣೇಶ ಕಾಲೋನಿಯ ಶ್ರೀ ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಾಲ್ಕನೇ ದಿನದ ಪುರಾಣ ಪ್ರವಚನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು.
ನಗರದ ಉಪ್ಪಾರವಾಡಿ ಬೃಹಸ್ಪತಿವಾರಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಚಂದ್ರ ವಾಹನೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಜನವಾಡದ ಅಂಬೇಡ್ಕರ್ ನಗರದ ನಿವಾಸಿ ಈರಮ್ಮ ತಂದೆ ಬೋಳಬಂಡಿ (27) ಎಂಬ ಯುವತಿ ಸೆಪ್ಟೆಂಬರ್ 1ರಿಂದ ಕಾಣೆಯಾಗಿದ್ದು, ಆಕೆಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಾಯಚೂರು ನಗರದ ಬಸವೇಶ್ವರ ವೃತ್ತ ಹತ್ತಿರದ ಚರಂಡಿಯಲ್ಲಿ ಅಕ್ಟೋಬರ್ 13ರಂದು ಪತ್ತೆಯಾದ ಸಕ್ಕರೆ ಕಾಯಿಲೆ ಮತ್ತು ರಕ್ತದೋತ್ತಡಕ್ಕೆ ಬಳಸುವ ಅವಧಿ ಮೀರಿದ ಔಷಧಿಗಳನ್ನು ಎಸೆದವರ ವಿರುದ್ದ ಎಫ್ಐಆರ್ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ…
ಏಡ್ಸ್ ತಡೆಗಟ್ಟುವಲ್ಲಿ ಸಾಮಾಜಿಕ ಜಾಗೃತಿ, ವೈಜ್ಞಾನಿಕ ಅರಿವು ಹಾಗೂ ಮಾನವೀಯ ಮನೋಭಾವ ಅತ್ಯಂತ ಅಗತ್ಯವಾಗಿದ್ದು, ಯುವಜನರು ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಉಪನ್ಯಾಸಕ ಟಿಕಪ್ಪ ಚವ್ಹಾಣ ಹೇಳಿದರು.
ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ನೂತನ ಪದಾಧಿಕಾರಿಗಳ ನೇಮಕದಲ್ಲಿ ಸಂಘದ ನಿಯಮಗಳನ್ನು ಪಾಲಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಪಿಸಿರುವ ಸಮಾಜದ ಮುಖಂಡ ಜಂಬಣ್ಣ ಯಕ್ಲಾಸಪುರ, ಪ್ರಸ್ತುತ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ…
ಕುಟುಂಬದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಹಿರಿಯರನ್ನು ಗೌರವಿಸುವುದರ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡಿ ಸಮಾಜಕ್ಕೆ ಒಳ್ಳೆಯ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಕುಟುಂಬದ ಪ್ರತಿಯೊಬ್ಬರ ಮೇಲಿದೆ.
ನಗರದ ಸೀಮಾಂತರ ವ್ಯಾಪ್ತಿಯ ಸರ್ವೆ ನಂ. 911/7ಕ್ಕೆ ಸಂಬಂಧಿಸಿದ ಭೂ ದಾಖಲೆಗಳಲ್ಲಿ ವಾಸ್ತವ ವಿಸ್ತೀರ್ಣಕ್ಕಿಂತ ಹೆಚ್ಚುವರಿಯಾಗಿ 2 ಗುಂಟೆ ಜಮೀನು ನಮೂದಿಸಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಾಗಿರುವ ದಾಖಲೆಗಳನ್ನು…
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 2026–27ನೇ ಸಾಲಿನ ಅಂತರ್ಮಹಾವಿದ್ಯಾಲಯಗಳ ಕ್ರೀಡಾಕೂಟವು ಅಕ್ಟೋಬರ್ 14ರಿಂದ 18ರವರೆಗೆ ಐದು ದಿನಗಳ ಕಾಲ ರಾಯಚೂರಿನ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ವಿವಿಧ ಮಹಾವಿದ್ಯಾಲಯಗಳ ಒಟ್ಟು 455 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅತ್ಯಂತ ಅಗತ್ಯವಾಗಿದ್ದು, ತಾವು ಗಳಿಸಿದ ಸಂಪಾದನೆಯ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ಬಳಸಿದಾಗ ಬದುಕಿಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ಶಿಲ್ಪಾ ಮೆಡಿಕೇರ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ…
ರಾಯಚೂರು ಜಿಲ್ಲೆಯಲ್ಲಿ ಯಾವುದೇ ರಸ್ತೆ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೂ ಅಪಘಾತಗಳು ಆಗಬಹುದಾದ ಸ್ಥಳಗಳನ್ನು ಗುರುತಿಸಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.
ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ ಹಾಗೂ ನಶಾಮುಕ್ತ ಸಮಾಜ ನಿರ್ಮಾಣದ ಸಂದೇಶದೊಂದಿಗೆ ಪ್ರತಿನಿತ್ಯ ಸೈಕಲ್ ಮೂಲಕ ಕರ್ತವ್ಯಕ್ಕೆ ತೆರಳುತ್ತಿರುವ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)ಯ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.
ದೇಶದ ಅಭಿವೃದ್ಧಿ ಹಾಗೂ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ಶಿಸ್ತು, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಎಲ್ವಿಡಿ ಪದವಿ…
ಹತ್ತಿ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯುವ ಜತೆಗೆ ಕೃಷಿ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಸಿ ಸೀಡ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಅಧಿಕ ಸಾಂದ್ರತೆಯ ನಾಟಿ ಪದ್ಧತಿ (HDPS) ಕುರಿತು ಕ್ಷೇತ್ರೋತ್ಸವ ಹಾಗೂ ರೈತರಿಗೆ ತಾಂತ್ರಿಕ ಮಾಹಿತಿ ನೀಡುವ…
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತದಾರರಿಗೆ ಹಣ ಹಾಗೂ ಉಡುಗೊರೆಗಳನ್ನು ಹಂಚುವ ಮೂಲಕ ಚುನಾವಣಾ ಅಕ್ರಮಗಳಲ್ಲಿ ತೊಡಗಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಕನ್ನಡಿಗರ ಹಕ್ಕುಗಳ ರಕ್ಷಣೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಕನ್ನಡಿಗ (ರಿ) ಎಂಬ ನೂತನ ರಾಜ್ಯಮಟ್ಟದ ಸಂಘಟನೆಯನ್ನು ಸ್ಥಾಪಿಸಲಾಗಿದ್ದು, ರಾಜ್ಯಾದ್ಯಂತ ಸಂಘಟನೆಯನ್ನು ವಿಸ್ತರಿಸಿ ಕನ್ನಡಪರ ಹೋರಾಟಗಳನ್ನು…
ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕಾರ್ಯನಿರ್ವಹಿಸಿದ ಗುತ್ತಿಗೆ ಕಾರ್ಮಿಕರ ಬಾಕಿ ವೇತನ ಪಾವತಿಸಲು ಕಾರ್ಮಿಕ ನ್ಯಾಯ ಪ್ರಾಧಿಕಾರ ಆದೇಶಿಸಿದ್ದು, ಅಕ್ಟೋಬರ್ 22ರೊಳಗೆ ಆದೇಶ ಜಾರಿಗೊಳಿಸುವುದರ ಜೊತೆಗೆ ಕಾರ್ಯಪಾಲಕ ಅಭಿಯಂತರರಾದ ವಿಜಯಲಕ್ಷ್ಮಿ ಪಾಟೀಲ ಅವರನ್ನು…
ನಗರದ ಶ್ರೀ ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಒಂಬತ್ತು ದಿನಗಳ ಶ್ರೀದೇವಿ ಪುರಾಣ ಪ್ರವಚನ, ವಿಶೇಷ ಪೂಜೆ ಹಾಗೂ ಮಹಿಳೆಯರು ಮತ್ತು ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಪೋಷಕತ್ವ ಯೋಜನೆಯಡಿ ಮಕ್ಕಳ ಪೋಷಣೆ ಹಾಗೂ ರಕ್ಷಣೆಯ ಜವಾಬ್ದಾರಿ ವಹಿಸಿಕೊಳ್ಳಲು ಆಸಕ್ತಿ ಹೊಂದಿರುವ ಅರ್ಹ ಕುಟುಂಬಗಳು ಮತ್ತು ಸಂಭವನೀಯ ಸಾಕು ಪೋಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸುವ ಉದ್ದೇಶದಿಂದ ಶಿಲ್ಪಾ ಫೌಂಡೇಶನ ವತಿಯಿಂದ ಶಿಲ್ಪಾ ಮೆಡಿಕೇರ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ವಿಷ್ಣುಕಾಂತ್ ಭೂತಡಾ…