ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 100,902 ಇಂದಿನ ಓದುಗರು: 758 🟢 ಈಗ ಆನ್‌ಲೈನ್: 5
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 509 ಸುದ್ದಿಗಳಲ್ಲಿ 226–250 ಸುದ್ದಿಗಳು

ರಾಯಚೂರು ರಾಯಚೂರು

ವಾರ್ಡ್ ನಂ.18ರಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಠಾಕೂರ್ ವಿನಯ್ ಸಿಂಗ್ ಸೇವೆ

ರಾಯಚೂರು: ನಗರದ ವಾರ್ಡ್ ನಂ.18ರಲ್ಲಿ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಠಾಕೂರ್ ವಿನಯ್ ಸಿಂಗ್ ನಿರಂತರವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾರ್ಯಗಳಿಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎಸ್.ಆರ್.ಪಿ.ಎಸ್. ವಿದ್ಯಾರ್ಥಿಗಳ ಸಾಧನೆ; ರಾಜ್ಯ ಮಟ್ಟಕ್ಕೆ ಆಯ್ಕೆ

ರಾಯಚೂರು: ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನಗರದ ತಾರಾನಾಥ ಶಿಕ್ಷಣ ಸಂಸ್ಥೆಯ ಎಸ್.ಆರ್.ಪಿ.ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸಿದ್ದು ಹೂಗಾರ್‌ಗೆ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಡಾ. ಶಿವರಾಜ್ ಪಾಟೀಲ ಅಭಿನಂದನೆ

ರಾಯಚೂರು, ಅ.7: ಭಾರತೀಯ ಜನತಾ ಪಕ್ಷದ ರಾಯಚೂರು ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಸಿದ್ದು ಹೂಗಾರ್ ಅವರನ್ನು ನೇಮಕ ಮಾಡಲಾಗಿದ್ದು, ಅವರ ನೂತನ ಜವಾಬ್ದಾರಿಗೆ ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸೇವಾ ಜ್ಯೋತಿ ಯಾತ್ರೆಯಲ್ಲಿ ಅನಾವರಣಗೊಂಡ ಬಿಜೆಪಿ ಸಂಘಟನಾ ಬಲ

ರಾಯಚೂರು, ಅ.7: ಗುಜರಾತ್ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಆಡಳಿತದ ಜವಾಬ್ದಾರಿ ಹೊತ್ತು 25 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕ ಬುಧವಾರ ನಗರದಲ್ಲಿ ಆಯೋಜಿಸಿದ್ದ ‘ಸೇವಾ ಜ್ಯೋತಿ’ ಕಾರ್ಯಕ್ರಮವು ಪಕ್ಷದ ಕಾರ್ಯಕರ್ತರ ಬೃಹತ್ ಸಮಾಗಮಕ್ಕೆ ಸಾಕ್ಷಿಯಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಆಯುರ್ವೇದ ಚಿಕಿತ್ಸೆಯಿಂದ ಉತ್ತಮ ಆರೋಗ್ಯ ಸಾಧ್ಯ: ಕೇಶವ ರೆಡ್ಡಿ

ರಾಯಚೂರು, ಅ.7: ಭಾರತೀಯ ಪರಂಪರೆಯ ಆಯುರ್ವೇದ ಚಿಕಿತ್ಸಾ ಪದ್ಧತಿ ಆರೋಗ್ಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಜನರಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಪೂರ್ಣಿಮಾ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ…

ಮುಂದೆ ಓದಿ →
ರಾಯಚೂರು ರಾಯಚೂರು

ಅ.16ರಂದು ಐಜಿ ಪೆಟ್ರೋಕೆಮಿಕಲ್ಸ್ ಎದುರು ಪ್ರತಿಭಟನೆ, ರಸ್ತೆ ತಡೆ: ಜಾವೀದ್ ಖಾನ್

ರಾಯಚೂರು: ಹೆಗ್ಗಸನಹಳ್ಳಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಐಜಿ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ ಕೈಗಾರಿಕಾ ಚಟುವಟಿಕೆಗಳಿಗೆ ಸಂಬಂಧಿಸಿದ ಪರವಾನಿಗೆ, ಜಮೀನು ಬಳಕೆ, ಪರಿಸರ ಹಾಗೂ ಕಾರ್ಮಿಕರ ಬಾಕಿ ಸೌಲಭ್ಯಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅ.16ರಂದು ಕಂಪನಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ…

ಮುಂದೆ ಓದಿ →
ರಾಯಚೂರು ರಾಯಚೂರು

ಬಸ್ ನಿಲ್ದಾಣದ ಶೌಚಾಲಯ ಅವ್ಯವಸ್ಥೆ; ತುರ್ತು ಕ್ರಮಕ್ಕೆ ಆಗ್ರಹ

ರಾಯಚೂರು: ತಾಲೂಕಿನ ಪ್ರಮುಖ ಹೋಬಳಿ ಕೇಂದ್ರವಾದ ಗಿಲ್ಲೆಸೂಗೂರು ಬಸ್ ನಿಲ್ದಾಣದಲ್ಲಿರುವ ಶೌಚಾಲಯ ಮೂಲಸೌಕರ್ಯಗಳ ಕೊರತೆಯಿಂದ ಬಳಕೆಗೆ ಬಾರದ ಸ್ಥಿತಿಯಲ್ಲಿದ್ದು, ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸಫಾಯಿ ಕರ್ಮಚಾರಿಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ: ಹರದೀಪ್ ಸಿಂಗ್ ಗಿಲ್

ರಾಯಚೂರು: ಭಾರತ ಸರ್ಕಾರದ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಹರದೀಪ್ ಸಿಂಗ್ ಗಿಲ್ ಅವರು ರಾಯಚೂರು ನಗರಕ್ಕೆ ಭೇಟಿ ನೀಡಿ, ಸಫಾಯಿ ಕರ್ಮಚಾರಿಗಳು ಹಾಗೂ ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ನೇರವಾಗಿ ಮಾಹಿತಿ ಪಡೆದುಕೊಂಡರು.

ಮುಂದೆ ಓದಿ →
ರಾಯಚೂರು ರಾಯಚೂರು

12 ಮಾರಕ ರೋಗಗಳ ತಡೆಗೆ ಮಕ್ಕಳಿಗೆ ವಯಸ್ಸಿಗೆ ತಕ್ಕ ಲಸಿಕೆ ಕಡ್ಡಾಯ: ಡಾ. ಗುಂಡಮ್ಮ

ರಾಯಚೂರು: ಬಾಲ್ಯದಲ್ಲಿ ಕಾಣಿಸಿಕೊಳ್ಳುವ 12 ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಹುಟ್ಟಿನಿಂದ ಒಂದು ವರ್ಷದೊಳಗೆ ವಯಸ್ಸಿಗೆ ಅನುಗುಣವಾಗಿ ಎಲ್ಲ ಲಸಿಕೆಗಳನ್ನು ತಪ್ಪದೆ ಹಾಕಿಸಬೇಕು ಎಂದು ಸಿಯಾತಲಾಬ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗುಂಡಮ್ಮ ಪಾಲಕರಿಗೆ ಮನವಿ ಮಾಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಆನೆಕಾಲು ರೋಗ ಪತ್ತೆಗೆ ರಾತ್ರಿವೇಳೆ ರಕ್ತಲೇಪನ ಪರೀಕ್ಷೆಗೆ ಸಹಕರಿಸಿ: ಡಾ. ಸಂಗಮೇಶ್

ಕಲ್ಲೂರು, ಅ.6: ಸೊಳ್ಳೆಗಳ ಮೂಲಕ ಹರಡುವ ಆನೆಕಾಲು ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ನಿಯಂತ್ರಿಸಲು ಆರೋಗ್ಯ ಇಲಾಖೆ ನಡೆಸುತ್ತಿರುವ ರಾತ್ರಿವೇಳೆಯ ರಕ್ತಲೇಪನ ಪರೀಕ್ಷೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸಂಗಮೇಶ್ ಮನವಿ ಮಾಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮಡಿವಾಳ ಸಂಘದ ಜಿಲ್ಲಾಧ್ಯಕ್ಷರಾಗಿ ಯು. ಆಂಜನೇಯ ಆಯ್ಕೆ: ನಂಜಪ್ಪ ಸ್ಪಷ್ಟನೆ

ರಾಯಚೂರು: ಕರ್ನಾಟಕ ಮಡಿವಾಳ ಸಂಘದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಯು. ಆಂಜನೇಯ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ ಎಂದು ಮಡಿವಾಳ ಮಾಚಿದೇವ ನಿಗಮದ ಅಧ್ಯಕ್ಷ ಹಾಗೂ ಕರ್ನಾಟಕ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ನಂಜಪ್ಪ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

CHOಗಳ ಹೇಳಿಕೆ ವಿರುದ್ಧ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘ ಆಕ್ಷೇಪ

ರಾಯಚೂರು, ಅ.6: ವೈದ್ಯಕೀಯ ಮೇಲ್ವಿಚಾರಣಾಧಿಕಾರಿಗಳು (HIO) ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ (PHCO) ಹುದ್ದೆಗಳನ್ನು ರದ್ದುಪಡಿಸಬೇಕು ಹಾಗೂ ಖಾಯಂ ನೌಕರರು ಕೆಲಸ ಮಾಡುತ್ತಿಲ್ಲ ಎಂಬ ರೀತಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು (CHO) ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ಆರೋಗ್ಯ…

ಮುಂದೆ ಓದಿ →
ರಾಯಚೂರು ರಾಯಚೂರು

ವಕೀಲರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು: ಬಿ.ಬಿ. ಜಕಾತಿ

ರಾಯಚೂರು, ಅ.6: ನ್ಯಾಯಾಲಯದ ಕಲಾಪಗಳು ಹಾಗೂ ಕಕ್ಷಿದಾರರ ಪ್ರಕರಣಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ವಕೀಲರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ವೈಯಕ್ತಿಕ ಹಾಗೂ ಕುಟುಂಬದ ಹಿತದೃಷ್ಟಿಯಿಂದ ನಿಯಮಿತ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಬಿ.ಬಿ. ಜಕಾತಿ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಡಿ.1ರಿಂದ ದೆಹಲಿಯಲ್ಲಿ ಪ್ರತಿಭಟನೆ: ಶಾಂತ ಘಂಟಿ

ರಾಯಚೂರು, ಅ.6: ಅಂಗನವಾಡಿ ನೌಕರರ ದೀರ್ಘಕಾಲದ ಬೇಡಿಕೆಗಳಿಗೆ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಐಸಿಡಿಎಸ್ ಯೋಜನೆಗೆ ಮೀಸಲಿಡುವ ಅನುದಾನವನ್ನು ಕಡಿತಗೊಳಿಸುವ ಮೂಲಕ ಯೋಜನೆಯ ಸ್ವರೂಪವನ್ನೇ ದುರ್ಬಲಗೊಳಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಕಾಂ. ಶಾಂತ ಘಂಟಿ ಆರೋಪಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗ್ರಾಮೀಣ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವುದು ಆದ್ಯತೆ: ಶಾಸಕ ಬಸನಗೌಡ ದದ್ದಲ್

ರಾಯಚೂರು: ಗ್ರಾಮೀಣ ಪ್ರದೇಶದ ಜನರಿಗೆ ಸಮಯೋಚಿತ, ಗುಣಮಟ್ಟದ ಹಾಗೂ ಮಾನವೀಯ ಆರೋಗ್ಯ ಸೇವೆ ದೊರೆಯಬೇಕು ಎಂಬುದು ಸರ್ಕಾರ ಮತ್ತು ಜನಪ್ರತಿನಿಧಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಶಶೀಲ್ ನಮೋಶಿ ಪರ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಡಿ.ಎಸ್. ಅರುಣ್, ಶಿವರಾಜ ಪಾಟೀಲ ಮತಯಾಚನೆ

ರಾಯಚೂರು: ಅಕ್ಟೋಬರ್ 23ರಂದು ನಡೆಯಲಿರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ನಮೋಶಿ ಅವರನ್ನು ಬೆಂಬಲಿಸುವಂತೆ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹಾಗೂ ರಾಯಚೂರು ನಗರ ಶಾಸಕ ಡಾ. ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ಸಿಲಿಂಡರ್ ಸ್ಫೋಟದಲ್ಲಿ ಆರು ಮಂದಿ ಗಂಭೀರ: ಉತ್ತಮ ಚಿಕಿತ್ಸೆಗೆ ಜನಪ್ರತಿನಿಧಿಗಳ ನೆರವು ಕೋರಿ ಕುಟುಂಬ ಮನವಿ

ರಾಯಚೂರು, ಅ.6: ಉದ್ಯೋಗಕ್ಕಾಗಿ ಹುಟ್ಟೂರು ತೊರೆದು ಬೆಂಗಳೂರಿನಲ್ಲಿ ನೆಲೆಸಿದ್ದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಕುಟುಂಬವೊಂದು ಸಿಲಿಂಡರ್ ಸ್ಫೋಟದಿಂದ ಭೀಕರ ದುರಂತಕ್ಕೊಳಗಾಗಿದ್ದು, ಪತಿ-ಪತ್ನಿ ಹಾಗೂ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಿ: ಜಿಲ್ಲಾಧಿಕಾರಿ ಪೂವಿತಾ

ರಾಯಚೂರು ಅ.‍ 06 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆವಹಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಅ.‍ 08 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ

ರಾಯಚೂರು ಅ.‍ 06 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್‌‍ 08 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕಚೇರಿ ಸ್ಥಳಾಂತರ

ರಾಯಚೂರು ಅ.‍ 06 (ಕರ್ನಾಟಕ ವಾರ್ತೆ): ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಎನ್.ಆರ್‌.ಬಿ.ಸಿ ಕಾರ್ಯಪಾಲಕ ಅಭಿಯಂತರರು, ವಿಭಾಗ ಸಂಖೆ 6ರ ಚಿಕ್ಕಹೊನ್ನಕುಣಿ ಕಚೇರಿಯನ್ನು ರಾಯಚೂರಿನ ಯರಮರಸ್‌‍ ಕೆ.ಐ.ಎ.ಡಿ.ಬಿ. ವಸತಿ ಬಡಾವಣೆಗೆ ಸ್ಥಳಾಂತರಿಸಲಾಗಿದೆ.

ಮುಂದೆ ಓದಿ →