ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,057 ಇಂದಿನ ಓದುಗರು: 795 🟢 ಈಗ ಆನ್‌ಲೈನ್: 7
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 509 ಸುದ್ದಿಗಳಲ್ಲಿ 301–325 ಸುದ್ದಿಗಳು

ರಾಯಚೂರು ರಾಯಚೂರು

ಮಾನವೀಯ ಮೌಲ್ಯ ಬೆಳೆಸುವ ಶಿಕ್ಷಣ ವ್ಯವಸ್ಥೆ ಅಗತ್ಯ: ಅಜಯ್ ಕಾಮತ್

ರಾಯಚೂರು, ಅ.2: ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಾಗಿ ಉಳಿಯದೆ, ವಿದ್ಯಾರ್ಥಿಗಳಲ್ಲಿ ನೀತಿ, ನೈತಿಕತೆ, ವೈಚಾರಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಸಮಾಜಮುಖಿ ಹೊಸ ಪೀಳಿಗೆಯನ್ನು ರೂಪಿಸುವಂತಿರಬೇಕು ಎಂದು ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸಂಚಾರ ನಿಯಮ ಪಾಲನೆಯೇ ಸುರಕ್ಷಿತ ಪ್ರಯಾಣದ ಮೊದಲ ಹೆಜ್ಜೆ: ನವೋದಯ ಎಫ್‌ಎಂನಲ್ಲಿ ವಿಶೇಷ ಕಾರ್ಯಕ್ರಮ

ರಾಯಚೂರು: ರಸ್ತೆ ಅಪಘಾತಗಳ ತಡೆ ಹಾಗೂ ಸುರಕ್ಷಿತ ವಾಹನ ಚಾಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನವೋದಯ ಎಫ್‌ಎಂ 88.4 ವತಿಯಿಂದ ಅ.3ರಂದು ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಶಾಂತಿ, ಹೋರಾಟದ ಹಾದಿಯಲ್ಲಿ ದೇಶಕ್ಕೆ ಸ್ವಾತಂತ್ರ್ಯ: ಎನ್. ಶಂಕ್ರಪ್ಪ

ರಾಯಚೂರು: ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತ್ಯಾಗ, ಬಲಿದಾನ ಮಾಡಿದ್ದು, ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಶಾಂತಿ ಮತ್ತು ಅಹಿಂಸೆಯ ಹೋರಾಟವೂ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಶಂಕ್ರಪ್ಪ ಹೇಳಿದರು. ಎನ್.

ಮುಂದೆ ಓದಿ →
ರಾಯಚೂರು ರಾಯಚೂರು

ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ರಾಯಚೂರು, ಅ.2: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಮಹಿಳೆಯರ ಆರೋಗ್ಯ ರಕ್ಷಣೆಗೆ ವೈದ್ಯರ ಮೇಲ್ವಿಚಾರಣೆಯಲ್ಲೇ ಗರ್ಭಪಾತ ಅಗತ್ಯ

ರಾಯಚೂರು, ಅ.10: ಅನಪೇಕ್ಷಿತ ಗರ್ಭಧಾರಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕಾನೂನುಬದ್ಧ, ಸುರಕ್ಷಿತ ಹಾಗೂ ಗುಣಮಟ್ಟದ ಗರ್ಭಪಾತ ಸೇವೆಗಳು ದೊರೆಯುವುದು ಅತ್ಯಂತ ಅಗತ್ಯವಾಗಿದ್ದು, ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅರ್ಹ ವೈದ್ಯರ ಮೇಲ್ವಿಚಾರಣೆಯಲ್ಲಿಯೇ ಗರ್ಭಪಾತ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಪುಂಡಲಿಕ…

ಮುಂದೆ ಓದಿ →
ರಾಯಚೂರು ರಾಯಚೂರು ಮಾನ್ವಿ

ಮಳೆ-ಬೆಳೆ ಸಮೃದ್ಧಿಗಾಗಿ ಸರ್ವಧರ್ಮ ಗುರುಗಳಿಂದ ಸಾಮೂಹಿಕ ಪ್ರಾರ್ಥನೆ

ಮಾನ್ವಿ: ಮಳೆ ಕೊರತೆಯಿಂದ ಎದುರಾಗಿರುವ ಸಂಕಷ್ಟ ನಿವಾರಣೆಯಾಗಿ ನಾಡಿನಲ್ಲಿ ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಲಿ ಎಂಬ ಆಶಯದೊಂದಿಗೆ ಪಟ್ಟಣದಲ್ಲಿ ಸರ್ವಧರ್ಮಗಳ ಧರ್ಮಗುರುಗಳ ನೇತೃತ್ವದಲ್ಲಿ ಸಾಮೂಹಿಕ ವಿಶೇಷ ಪ್ರಾರ್ಥನೆ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ನಗರದ ವಿವಿಧೆಡೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹ

ರಾಯಚೂರು, ಅ.1: ನಗರದಲ್ಲಿ ಅನುಮತಿ ಇಲ್ಲದೆ ಹೋಟೆಲ್‌, ಡಾಬಾ, ಕ್ಯಾಂಟೀನ್‌, ಮೊಬೈಲ್ ಶಾಪ್ ಸೇರಿದಂತೆ ವಿವಿಧೆಡೆ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಹಾಗೂ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಮ್ಮ…

ಮುಂದೆ ಓದಿ →
ರಾಯಚೂರು ರಾಯಚೂರು

ನ್ಯಾಯಾಲಯದ ಆದೇಶ ಪಾಲಿಸದಿದ್ದರೆ ಕಾನೂನು ಪ್ರಕ್ರಿಯೆ: ಅಬ್ದುಲ್ ರಸುಲ್ ಸಾಬ್

ರಾಯಚೂರು, ಅ.1: ರಜಾ-ಈ-ಮುಸ್ತಫಾ ಎಜುಕೇಶನ್ ಟ್ರಸ್ಟ್‌ಗೆ ಸಂಬಂಧಿಸಿದ ವಿವಾದಿತ ಆಸ್ತಿಯ ಸ್ವಾಧೀನವನ್ನು ನ್ಯಾಯಾಲಯದ ಆದೇಶದಂತೆ ಹಸ್ತಾಂತರಿಸದಿದ್ದಲ್ಲಿ, ಕಾನೂನಿನ ಚೌಕಟ್ಟಿನಲ್ಲಿ ಆಸ್ತಿಯನ್ನು ಮರಳಿ ಪಡೆಯಲು ಅಗತ್ಯ ಕ್ರಮ ಅನುಸರಿಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಅಬ್ದುಲ್ ರಸುಲ್ ಸಾಬ್ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ವೈಟಿಪಿಎಸ್ ಭೂಸಂತ್ರಸ್ತರಿಗೆ ಉದ್ಯೋಗ: ಷರತ್ತು ಸಡಿಲಿಕೆಗೆ ಆಗ್ರಹ

ರಾಯಚೂರು, ಅ.1: ವೈಟಿಪಿಎಸ್ ಘಟಕಕ್ಕಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಸದಸ್ಯರಿಗೆ ಉದ್ಯೋಗ ಅಥವಾ ತರಬೇತಿ ಕಲ್ಪಿಸುವ ಪ್ರಕ್ರಿಯೆಯಲ್ಲಿ ನಿಗದಿಪಡಿಸಿರುವ ಭೂಒಡೆತನದ ಅವಧಿಗೆ ಸಂಬಂಧಿಸಿದ ಷರತ್ತನ್ನು ಸಡಿಲಿಸಿ, ಅರ್ಹ ಭೂಸಂತ್ರಸ್ತರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ರಾಯಚೂರು ಕೈಗಾರಿಕಾ ಪ್ರದೇಶ ಭೂಸಂತ್ರಸ್ತರ ಕ್ಷೇಮಾಭಿವೃದ್ಧಿ…

ಮುಂದೆ ಓದಿ →
ರಾಯಚೂರು ರಾಯಚೂರು

ಅ.3, 4ರಂದು ರಾಯಚೂರಿನಲ್ಲಿ ‘ಗೋವಿಂದ ಗಾನ’ ಸಂಸ್ಮರಣೋತ್ಸವ

ರಾಯಚೂರು, ಅ.1: ದಾಸ ಸಾಹಿತ್ಯದ ಮೂಲಕ ಆಧ್ಯಾತ್ಮಿಕ ಚಿಂತನೆ ಮತ್ತು ಭಕ್ತಿಯ ಸಂದೇಶವನ್ನು ಜನರಿಗೆ ಪಸರಿಸಿದ ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣಾರ್ಥ ಅ.3 ಮತ್ತು 4ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎರಡು ದಿನಗಳ ‘ಗೋವಿಂದ ಗಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹರಿದಾಸ ಸೇವಾ…

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಸಾಹಿತ್ಯ ಸಮ್ಮೇಳನ ನ.14–15ಕ್ಕೆ ಮುಂದೂಡಿಕೆ

ರಾಯಚೂರು, ಸೆ.30: ಅಕ್ಟೋಬರ್ 24 ಮತ್ತು 25ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 14 ಮತ್ತು 15ಕ್ಕೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಸುಗಮ ಸೇವೆ, ಸ್ವಚ್ಛತೆಗೆ ಆದ್ಯತೆ ನೀಡಲು ಸೂಚನೆ

ರಾಯಚೂರು, ಸೆ.30: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿ, ಸುಗಮ ಹಾಗೂ ಗುಣಮಟ್ಟದ ಸೇವೆ ಒದಗಿಸುವಂತೆ ಸಂಬಂಧಪಟ್ಟ ಸಿಬ್ಬಂದಿಗೆ ಸೂಚಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕರ್ನಾಟಕ ಕ್ರಿಕೆಟ್ ತಂಡಕ್ಕೆ ರಾಯಚೂರಿನ ಅನಿಕೇತ್ ರೆಡ್ಡಿ ಆಯ್ಕೆ

ರಾಯಚೂರು, ಸೆ.30: ವೈಜಾಗ್‌ನಲ್ಲಿ ಅಕ್ಟೋಬರ್ 8ರಿಂದ 16ರವರೆಗೆ ನಡೆಯಲಿರುವ ಬಿಸಿಸಿಐ ವಿನು ಮಂಕಡ್ ಟ್ರೋಫಿ 2026–27 ಕ್ರಿಕೆಟ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರಕಟಿಸಲಾಗಿದ್ದು, ರಾಯಚೂರು ಜಿಲ್ಲೆಯ ಯುವ ಕ್ರಿಕೆಟ್ ಪ್ರತಿಭೆ **ಅನಿಕೇತ್ ರೆಡ್ಡಿ** ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ನಾಯಿ ಕಡಿದರೆ ನಿರ್ಲಕ್ಷ್ಯ ಬೇಡ, ತಕ್ಷಣ ಚಿಕಿತ್ಸೆ ಪಡೆಯಿರಿ: ಡಾ. ಸುನೀಲ್

ರಾಯಚೂರು, ಸೆ.30: ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು, ಸಾಕು ನಾಯಿ ಅಥವಾ ಬೀದಿ ನಾಯಿ ಕಚ್ಚಿದರೆ, ದೇಹದ ಮೇಲಿನ ಗಾಯವನ್ನು ನೆಕ್ಕಿದರೆ ಅಥವಾ ಉಗುರಿನಿಂದ ಪರಚಿದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ಗಾಯವನ್ನು ನೀರಿನಿಂದ ಚೆನ್ನಾಗಿ ತೊಳೆದು, ಯಾವುದೇ ಪದಾರ್ಥ ಹಚ್ಚದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ಚಿಕಿತ್ಸೆ…

ಮುಂದೆ ಓದಿ →
ರಾಯಚೂರು ರಾಯಚೂರು

ಮದರಕಲ್ ಗ್ರಾಮದ ತಿಪ್ಪಮ್ಮ ಕಾಣೆ:ಪತ್ತೆಗೆ ದೇವದರ‍್ಗ ಗ್ರಾಮೀಣ ಪೊಲೀಸರ ಮನವಿ

ರಾಯಚೂರು ಸೆ.: ರಾಯಚೂರು ಜಿಲ್ಲೆಯ ದೇವದರ‍್ಗ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ವ್ಯಾಪ್ತಿಯ ಮದರಕಲ್ ಗ್ರಾಮದ ತಿಪ್ಪಮ್ಮ ಗಂಡ ಗೋಪಾಲ (35) ಎಂಬ ಮಹಿಳೆಯು 2024ರ ಸೆಪ್ಟಂಬರ್ 13ರ ಮಧ್ಯಾಹ್ನ 12ಗಂಟೆಯ ಸುಮಾರಿಗೆ ಹೊಲಕ್ಕೆ ನಂತರ ಬರುವುದಾಗಿ ಹೇಳಿ ಕಾಣೆಯಾಗಿದ್ದು, ಈ ಕುರಿತು ಗಬ್ಬೂರು ಠಾಣಾ ಗುನ್ನೆ ನಂ-126/2024 ಕಲಂ…

ಮುಂದೆ ಓದಿ →
ರಾಯಚೂರು ರಾಯಚೂರು

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯರ‍್ಥಿ ವೇತನ, ಪ್ರೋತ್ಸಾಹ ಧನ ಅಭಿಯಾನ

ರಾಯಚೂರು ಸೆಪ್ಟಂಬರ್ 30 (ರ‍್ನಾಟಕ ವರ‍್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ವಿದ್ಯರ‍್ಥಿ ವೇತನ, ಪ್ರೋತ್ಸಾಹ ಧನ ಮತ್ತು ವಿದ್ಯರ‍್ಥಿ ನಿಲಯಗಳ ಪ್ರವೇಶಾತಿ ಕರ‍್ಯಕ್ರಮದಡಿ ವಿದ್ಯರ‍್ಥಿ ವೇತನ ಮತ್ತು ಪ್ರೋತ್ಸಾಹ ಧನ ಅಭಿಯಾನ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಚುನಾವಣೆಗೆ ನಿಯೋಜಿತ ತಂಡಗಳು ಜವಾಬ್ದಾರಿಯಿಂದ ರ‍್ತವ್ಯ ನರ‍್ವಹಿಸಿ: ಅಪರ ಜಿಲ್ಲಾಧಿಕಾರಿ ಶಿವಾನಂದ

ರಾಯಚೂರು ಸೆಪ್ಟಂಬರ್ 30: ರ‍್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ದ್ವೆöÊವರ‍್ಷಿಕ ಚುನಾವಣೆಗೆ ನಿಯೋಜಿತ ವಿವಿಧ ತಂಡಗಳಾದ ಪ್ಲೈಯಿಂಗ್ ಸ್ಕಾö್ಯಡ, ಸ್ಥಿರ ಕಣ್ಗಾವಲು ತಂಡ, ವಿಡಿಯೋ ವೀಕ್ಷಣ ತಂಡ ಮತ್ತು ಸೆಕ್ಟರ್ ವಲಯ ಅಧಿಕಾರಿಗಳ ತಂಡ ಸೇರಿದಂತೆ ಇತರೆ ವಿವಿಧ ತಂಡಗಳು ಜವಾಬ್ದಾರಿಯಿಂದ ರ‍್ತವ್ಯ ನರ‍್ವಹಿಸುವ…

ಮುಂದೆ ಓದಿ →
ರಾಯಚೂರು ರಾಯಚೂರು

ಸಂಸ್ಕೃತಿ ಸೇವಾ ಟ್ರಸ್ಟ್‌ನಿಂದ ಯಶಸ್ವಿ ರಕ್ತದಾನ ಶಿಬಿರ

ರಾಯಚೂರು: “ರಕ್ತದಾನ — ಜೀವದಾನ, ಮಾನವೀಯತೆಯ ಮಹಾದಾನ” ಎಂಬ ಸಂದೇಶದೊಂದಿಗೆ ಸಂಸ್ಕೃತಿ ಸೇವಾ ಟ್ರಸ್ಟ್ (ರಿ), ರಾಯಚೂರು ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಬರ ಪರಿಹಾರ, ಸಾಲಮನ್ನಾ, 12 ತಾಸು ವಿದ್ಯುತ್‌ಗೆ ಜೆಡಿಎಸ್ ಆಗ್ರಹ

ರಾಯಚೂರು, ಸೆ.30: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಜಾತ್ಯಾತೀತ ಜನತಾದಳ (ಜೆಡಿಎಸ್) ಕಾರ್ಯಕರ್ತರು ಬುಧವಾರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಹಣ ದುರುಪಯೋಗದ ಆರೋಪ ನಿರಾಧಾರ; ಬಾಕಿ ಸೌಲಭ್ಯದಲ್ಲಿ ಮೊತ್ತ ಸರಿದೂಗಿಸಲು ಮಲ್ಲಪ್ಪ ಬಾಗ್ಲಿ ಆಗ್ರಹ

ರಾಯಚೂರು: ಮಮದಾಪೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 2024-25ನೇ ಸಾಲಿನಲ್ಲಿ ತಮ್ಮ ಕಾರ್ಯಾವಧಿಯಲ್ಲಿ ಹಣ ದುರುಪಯೋಗವಾಗಿದೆ ಎಂಬ ಆರೋಪ ವಾಸ್ತವಕ್ಕೆ ದೂರವಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಎಪಿಎಂಸಿಯಲ್ಲಿ ಭತ್ತಕ್ಕೆ ಉತ್ತಮ ದರ; ರೈತನ ಹೊಲದಲ್ಲೂ ಸಿಗುತ್ತಿದೆಯೇ ನ್ಯಾಯಯುತ ಬೆಲೆ?

ರಾಯಚೂರು: ತಿಂಗಳುಗಟ್ಟಲೆ ಬೆವರು ಸುರಿಸಿ ಭತ್ತ ಬೆಳೆದ ರೈತರಿಗೆ ಈಗ ಮಾರುಕಟ್ಟೆಯಲ್ಲಿ ಉತ್ತಮ ದರದ ನಿರೀಕ್ಷೆ ಮೂಡಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮಡಿವಾಳ ಸಮಾಜದ ಪದಾಧಿಕಾರಿಗಳ ನೇಮಕಕ್ಕೆ ವಿರೋಧ; ಕಾನೂನು ಹೋರಾಟದ ಎಚ್ಚರಿಕೆ

ರಾಯಚೂರು: ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರಾವಧಿ ಇನ್ನೂ ಮುಕ್ತಾಯವಾಗದಿದ್ದರೂ ಹೊಸ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರನ್ನು ನೇಮಕ ಮಾಡಿರುವ ಕ್ರಮ ನಿಯಮಬಾಹಿರವಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಜಂಬಣ್ಣ ಯಕ್ಲಾಸಪೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಪದೇಪದೇ ವಿದ್ಯುತ್ ವ್ಯತ್ಯಯ: ನೇತಾಜಿ ನಗರ ನಿವಾಸಿಗಳ ಪರದಾಟ

ರಾಯಚೂರು: ನಗರದ ವಾರ್ಡ್ ನಂ.15ರ ನೇತಾಜಿ ನಗರದಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಬಡಾವಣೆಯ ನಿವಾಸಿಗಳು ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ.

ಮುಂದೆ ಓದಿ →