ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 100,906 ಇಂದಿನ ಓದುಗರು: 758 🟢 ಈಗ ಆನ್‌ಲೈನ್: 5
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 509 ಸುದ್ದಿಗಳಲ್ಲಿ 351–375 ಸುದ್ದಿಗಳು

ರಾಯಚೂರು ರಾಯಚೂರು

175 ವರ್ಷಗಳ ಸಂಪ್ರದಾಯದಂತೆ ಬಾಲರಾಮ ಶಾಲೆಯ ಗಣೇಶ ವಿಸರ್ಜನೆ

ರಾಯಚೂರು: ನಗರದ ಸರದಾರ ವಲ್ಲಭಭಾಯಿ ಪಟೇಲ್ ರಸ್ತೆಯಲ್ಲಿರುವ ಬಾಲರಾಮ ಶಾಲೆಯಲ್ಲಿ ಕಳೆದ 175 ವರ್ಷಗಳಿಂದ ಶುದ್ಧ ಮಣ್ಣಿನಿಂದ ಒಂದೇ ಮಾದರಿಯಲ್ಲಿ ಗಣೇಶ ಮೂರ್ತಿಯನ್ನು ತಯಾರಿಸಿ ಪ್ರತಿಷ್ಠಾಪಿಸುವ ಸಂಪ್ರದಾಯ ಈ ವರ್ಷವೂ ಭಕ್ತಿಭಾವದಿಂದ ಮುಂದುವರಿಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಐಎಂಎ ರಾಯಚೂರು ಘಟಕಕ್ಕೆ ನೂತನ ಸಾರಥ್ಯ: ಡಾ. ಬಸವರಾಜ ಎಂ. ಪಾಟೀಲ್ ಅಧ್ಯಕ್ಷರು

ರಾಯಚೂರು: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ರಾಯಚೂರು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕನ್ನಡ ಸಾಹಿತ್ಯ ಲೋಕಕ್ಕೆ ಬಶೀರ್ ಅಹ್ಮದ್ ಹೊಸಮನಿ ಕೊಡುಗೆ ಅಪಾರ: ರಂಗಣ್ಣ ಪಾಟೀಲ್ ಅಳ್ಳುಂಡಿ

ರಾಯಚೂರು, ಸೆ.27: ಕನ್ನಡ ಭಾಷೆಯ ಮೇಲಿನ ಅಚಲ ಪ್ರೇಮ ಹಾಗೂ ಕನ್ನಡ ಸಾಹಿತ್ಯದ ಪ್ರಸಾರ-ಪ್ರಚಾರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ರಾಯಚೂರಿನ ಹಿರಿಯ ಲೇಖಕ ಬಶೀರ್ ಅಹ್ಮದ್ ಹೊಸಮನಿ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ…

ಮುಂದೆ ಓದಿ →
ರಾಯಚೂರು ರಾಯಚೂರು

ಡಾ. ಶಿರೀನ್ ಫಾತಿಮಾಗೆ ವಿಟಿಯುನಿಂದ ಪಿಎಚ್‌ಡಿ ಪದವಿ ಪ್ರದಾನ

ರಾಯಚೂರು, ಸೆ.27: ನಗರದ ರಾಯಲ್ ಕಾಟನ್ ಇಂಡಸ್ಟ್ರೀಸ್ ಸಂಸ್ಥಾಪಕ-ಮಾಲೀಕ ಸಯೀದುದ್ದೀನ್ ಅಹ್ಮದ್ ಅವರ ಪುತ್ರಿ ಡಾ. ಶಿರೀನ್ ಫಾತಿಮಾ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ (ವಿಟಿಯು) ಪಿಎಚ್‌ಡಿ ಪದವಿ ಪಡೆದು ರಾಯಚೂರಿಗೆ ಕೀರ್ತಿ ತಂದಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ರಾಯಚೂರು–ಯಾದಗಿರಿ ಅಭಿವೃದ್ಧಿಗೆ ವೇಗ ನೀಡಲು ಸಂಸದ ಜಿ. ಕುಮಾರ ನಾಯಕ ಸೂಚನೆ

ಬೆಂಗಳೂರು: ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಆಕಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮದ (Aspirational Districts Programme–ADP) ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನ ಕುಮಾರ ಕೃಪಾ ಅತಿಥಿ ಗೃಹದಲ್ಲಿ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ತಾಯಿ-ಮಕ್ಕಳ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಿ: ಡಾ. ರಜನಿ ಎಂ.

ರಾಯಚೂರು, ಸೆ.27: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ತಾಯಿ ಮತ್ತು ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾವಹಿಸಿ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಿ ಡಾ. ರಜನಿ ಎಂ. ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸೈಬರ್ ಅಪರಾಧಗಳಿಂದ ಎಚ್ಚರಿಕೆ ಅಗತ್ಯ: ಈರೇಶ

ರಾಯಚೂರು: ಡಿಜಿಟಲ್ ಬ್ಯಾಂಕಿಂಗ್ ಬಳಕೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹಾಗೂ ಆನ್‌ಲೈನ್ ವಂಚನೆಗಳ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೆಂಟರ್ ಫಾರ್ ಫೈನಾನ್ಸಿಯಲ್ ಲಿಟ್ರಸಿ ರಾಯಚೂರು ಸಂಚಾಲಕ ಈರೇಶ ಸಲಹೆ ನೀಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ವಿದ್ಯುತ್ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಶಾಸಕ ಡಾ. ಶಿವರಾಜ್ ಪಾಟೀಲ್

ರಾಯಚೂರು: ತಾಲೂಕಿನ ಕುರುಬದೊಡ್ಡಿ ಗ್ರಾಮದ ರೈತರಿಗೆ ನಿಗದಿತ ಅವಧಿಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರೈತರು ವಡವಟಿ ವಿದ್ಯುತ್ ಉಪಕೇಂದ್ರದಲ್ಲಿ ರಾತ್ರಿಯಿಡೀ ಕಾದು ಆಕ್ರೋಶ ವ್ಯಕ್ತಪಡಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಹಿಂದಿ ಜ್ಞಾನದೊಂದಿಗೆ ಸಂವಹನ ಕೌಶಲ್ಯ ಬೆಳೆಸಿಕೊಳ್ಳಿ: ಕೆ.ಪಿ. ಸಿಂಗ್

ರಾಯಚೂರು: ದೇಶದ ವಿವಿಧ ಪ್ರದೇಶಗಳ ಜನರ ನಡುವೆ ಸಂಪರ್ಕ ಕಲ್ಪಿಸುವ ಭಾಷೆಗಳಲ್ಲಿ ಹಿಂದಿ ಪ್ರಮುಖವಾಗಿದ್ದು, ವಿದ್ಯಾರ್ಥಿಗಳು ಅದರ ಜ್ಞಾನವನ್ನು ವಿಸ್ತರಿಸಿಕೊಳ್ಳುವುದರ ಜೊತೆಗೆ ಪ್ರಾಯೋಗಿಕ ಬಳಕೆಯಲ್ಲಿಯೂ ಪರಿಣತಿ ಸಾಧಿಸಬೇಕು ಎಂದು ಪಿ.ಎಂ. ನವೋದಯ ಶಾಲೆಯ ಹಿಂದಿ ವಿಭಾಗದ ತರಬೇತಿ ಪಡೆದ ಪದವೀಧರ ಶಿಕ್ಷಕ ಕೆ.ಪಿ. ಸಿಂಗ್ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮೆಗಾ ರಕ್ತದಾನ ಶಿಬಿರಕ್ಕೆ ಉತ್ತಮ ಸ್ಪಂದನೆ

ರಾಯಚೂರು, ಸೆ.27: ತೇರಾಪಂಥ್ ಯುವಕ ಪರಿಷತ್ ರಾಯಚೂರು ಘಟಕದ ವತಿಯಿಂದ ‘ಮೆಗಾ ಬ್ಲಡ್ ಡೊನೇಷನ್ ಡ್ರೈವ್–2026’ ಅಂಗವಾಗಿ ಭಾನುವಾರ ನಗರದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಮುಂದೆ ಓದಿ →
ರಾಯಚೂರು ರಾಯಚೂರು

ಬೆಳ್ಳಿ ಮಹೋತ್ಸವ: ಪತ್ರಕರ್ತರು–ಅಧಿಕಾರಿಗಳ ಸೌಹಾರ್ದ ಕ್ರಿಕೆಟ್‌ಗೆ ಚಾಲನೆ

ರಾಯಚೂರು, ಸೆ.26: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ಪತ್ರಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ನಡುವೆ ಆಯೋಜಿಸಲಾದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಎಸ್. ಪೂವಿತಾ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಡಿಜೆ ಅಬ್ಬರವಿಲ್ಲದೆ ಕಲಾ ಪ್ರದರ್ಶನದೊಂದಿಗೆ ವಡವಾಟಿಯಲ್ಲಿ ಗಣೇಶ ವಿಸರ್ಜನೆ

ವಡವಾಟಿ, ಸೆ.26: ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನೆಯನ್ನು ಡಿಜೆ ಅಬ್ಬರವಿಲ್ಲದೆ, ಕೇವಲ ಸಾಂಪ್ರದಾಯಿಕ ಕಲಾವಿದರನ್ನು ಕರೆಸಿ ಅವರ ಕಲಾ ಪ್ರದರ್ಶನದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಸ್ವಚ್ಛತಾ ಶ್ರಮದಾನ ಮೂಲಕ ಎನ್‌ಎಸ್‌ಎಸ್ ಸಂಸ್ಥಾಪನಾ ದಿನ ಆಚರಣೆ

ರಾಯಚೂರು: ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಸ್ವಚ್ಛತಾ ಶ್ರಮದಾನ ಹಮ್ಮಿಕೊಂಡು “ಸ್ವಚ್ಛತೆಯೇ ಸೇವೆ” ಎಂಬ ಸಂದೇಶವನ್ನು ಸಾರಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತನಿಖೆಗೆ ರವಿ ಪಾಟೀಲ್ ಆಗ್ರಹ

ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ಕಾರ್ಯವೈಖರಿ ಕುರಿತು ಕೇಳಿಬಂದಿರುವ ಆರೋಪಗಳ ಬಗ್ಗೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಮುಖಂಡ ರವಿ ಪಾಟೀಲ್ ಆಗ್ರಹಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ವಿಶ್ವವಿದ್ಯಾಲಯ ಚೆಸ್ ತಂಡದ ಆಯ್ಕೆ ಪ್ರಕ್ರಿಯೆ ಯಶಸ್ವಿ

ರಾಯಚೂರು: ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಎಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುರುಷ ಮತ್ತು ಮಹಿಳಾ ವಿಶ್ವವಿದ್ಯಾಲಯ ಮಟ್ಟದ ಚೆಸ್ (ಚದುರಂಗ) ತಂಡದ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಚನ್ನಬಸಮ್ಮ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

ರಾಯಚೂರು: ಕರ್ನಾಟಕ ಸರ್ಕಾರದ ಪದವಿಪೂರ್ವ ಶಿಕ್ಷಣ ಇಲಾಖೆ, ರಾಯಚೂರು ಹಾಗೂ ನಗರದ ಶ್ರೀ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದಿದ್ದು, ತಾರಾನಾಥ…

ಮುಂದೆ ಓದಿ →
ರಾಯಚೂರು ರಾಯಚೂರು

ಶೌಚಾಲಯ ಬಳಕೆ ಕುರಿತು ಮನೆ ಮನೆ ಸಮೀಕ್ಷೆ; ಗ್ರಾಮಸ್ಥರಿಗೆ ಸ್ವಚ್ಛತಾ ಜಾಗೃತಿ

ರಾಯಚೂರು, ಸೆ.26: ತಾಲೂಕಿನ ಅತಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ. ರಾಮಪುರ ಗ್ರಾಮದ ಯನ್ಮಲ್ ಕ್ಯಾಂಪ್‌ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮನೆ ಮನೆಗೆ ಭೇಟಿ ನೀಡಿ ಶೌಚಾಲಯಗಳ ಬಳಕೆ ಹಾಗೂ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಪ್ರಲ್ಹಾದ್ ಜೋಶಿ ಮನೆ ಮುತ್ತಿಗೆ: ಅಂಬರೀಶ ಚಾಗಭಾವಿ

ರಾಯಚೂರು, ಸೆ.26: ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಿ, ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಲೆ ನಿಗದಿಪಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಸೆ.29ರಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ರೈತ ಮುಖಂಡ ಅಂಬರೀಶ ಚಾಗಭಾವಿ…

ಮುಂದೆ ಓದಿ →
ರಾಯಚೂರು ರಾಯಚೂರು

ಬರ ಪರಿಹಾರ ಹೆಚ್ಚಿಸಿ, ರೈತರ ಕೃಷಿ ಸಾಲ ಮನ್ನಾ ಮಾಡಿ: ಜಿ.ಎನ್.ಎಸ್. ಗೌಡ

ರಾಯಚೂರು: ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ನೈಜ ನಷ್ಟಕ್ಕೆ ಅನುಗುಣವಾಗಿ ಸಮರ್ಪಕ ಪರಿಹಾರ ನೀಡುವುದರ ಜೊತೆಗೆ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವಿದ್ಯಾರ್ಥಿ ಸಂಘದ ರಾಯಚೂರು ಜಿಲ್ಲಾ ಉಪಾಧ್ಯಕ್ಷ ಜಿ.ಎನ್.ಎಸ್. ಗೌಡ ಒತ್ತಾಯಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸೆ.30ರೊಳಗೆ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ

ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಸೆ.30ರೊಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕೈಬಿಡಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಭಾರತೀಯ ದಲಿತ ಪ್ಯಾಂಥರ್ಸ್ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ರಾಯಚೂರು, ಸೆ.26: ಭಾರತೀಯ ದಲಿತ ಪ್ಯಾಂಥರ್ಸ್ ಸಂಘಟನೆಯ ರಾಯಚೂರು ಜಿಲ್ಲಾ ನೂತನ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಜಿಲ್ಲಾಧ್ಯಕ್ಷರಾಗಿ ವೆಂಕಟೇಶ್ ಅರೋಲಿಕರ್ ನೇಮಕಗೊಂಡಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರು ಅಗ್ರಸ್ಥಾನ ಪಡೆಯಲಿ: ಆಂಜನೇಯ

ರಾಯಚೂರು: ದೇಶದ ಏಕತೆ, ಸಮಗ್ರತೆ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ಯುವ ಸಮುದಾಯದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಇಂದಿನ ಸಮಾನತೆಯ ಯುಗದಲ್ಲಿ ಮಹಿಳೆಯರು ರಾಷ್ಟ್ರ ನಿರ್ಮಾಣದಲ್ಲಿ ಅಗ್ರಸ್ಥಾನ ಪಡೆಯಬೇಕು ಎಂದು ಶ್ರೀ ರಾಮಕೃಷ್ಣ ಪರಮಹಂಸ ಎಜುಕೇಶನ್ ಟ್ರಸ್ಟ್ ಸಂಸ್ಥಾಪಕ ಆಂಜನೇಯ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗ್ರಾಮಾಂತರ ಛಾಯಾಗ್ರಾಹಕರ ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ರಾಯಚೂರು: ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಯಚೂರು ಗ್ರಾಮಾಂತರ ಛಾಯಾಗ್ರಾಹಕರ ವತಿಯಿಂದ ಆಯೋಜಿಸಿರುವ ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಶುಕ್ರವಾರ ಸಂಭ್ರಮದಿಂದ ಚಾಲನೆ ನೀಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಉದ್ಘಾಟನೆ

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜು) ಬುಧವಾರ ನೂತನ ಸಂಶೋಧನೆ ಮತ್ತು ಅಭಿವೃದ್ಧಿ (R&D) ಕೋಶದ ಉದ್ಘಾಟನಾ ಸಮಾರಂಭ ನಡೆಯಿತು.

ಮುಂದೆ ಓದಿ →