ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 100,903 ಇಂದಿನ ಓದುಗರು: 758 🟢 ಈಗ ಆನ್‌ಲೈನ್: 5
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 509 ಸುದ್ದಿಗಳಲ್ಲಿ 376–400 ಸುದ್ದಿಗಳು

ರಾಯಚೂರು ರಾಯಚೂರು

ವಾಸವಿ ಗಜಾನನ ಉತ್ಸವ ಸಮಿತಿಯಿಂದ ಅದ್ಧೂರಿ 39ನೇ ಗಣೇಶ ವಿಸರ್ಜನಾ ಮಹೋತ್ಸವ

ರಾಯಚೂರು, ಸೆ.25: ನಗರದ ವಾಸವಿ ಗಜಾನನ ಉತ್ಸವ ಸಮಿತಿ ವತಿಯಿಂದ 39ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ ಭಕ್ತಿಭಾವ ಹಾಗೂ ಸಂಭ್ರಮದಿಂದ ನಡೆಯಿತು. ಸಂಗೀತ, ನೃತ್ಯ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ನಡುವೆ ಗಣೇಶನಿಗೆ ಅದ್ಧೂರಿ ಬೀಳ್ಕೊಡುಗೆ ನೀಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಯಚೂರು–ಯಾದಗಿರಿ ಕ್ಷೇತ್ರದ ರೈಲ್ವೆ ಯೋಜನೆಗಳಿಗೆ ವೇಗ ನೀಡಲು ಸಂಸದ ಕುಮಾರ ನಾಯಕ ಮನವಿ

ಹುಬ್ಬಳ್ಳಿ: ರಾಯಚೂರು–ಯಾದಗಿರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಚುರುಕು ನೀಡುವ ಸಂಬಂಧ ಸಂಸದ ಜಿ. ಕುಮಾರ ನಾಯಕ ಅವರು ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಅಂತರ್ ಕಾಲೇಜು ಚೆಸ್ ಪಂದ್ಯಾವಳಿ: ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆ ಪ್ರಕ್ರಿಯೆ

ರಾಯಚೂರು: ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೆಚ್.ಸಿ.ಎಂ.ಎಸ್.ಕೆ. ಶಿಕ್ಷಣ ಮಹಾವಿದ್ಯಾಲಯ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಅಂತರ್ ಕಾಲೇಜು ಮಟ್ಟದ ಪುರುಷ ಮತ್ತು ಮಹಿಳಾ ಚೆಸ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಬೆಳ್ಳಿ ಮಹೋತ್ಸವ ಸಂಭ್ರಮ: ಪತ್ರಕರ್ತರ ಕೇರಂ ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ಕೇರಂ ಕ್ರೀಡಾಕೂಟಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ ಹಾಗೂ ನಿಕಟಪೂರ್ವ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ ಚಾಲನೆ ನೀಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸೆ.27 ರಂದು ರಾಷ್ಟ್ರಕೂಟ ಸಾರ್ವಭೌಮರ ಕೃತಿ ಜನಾರ್ಪಣೆ ಸಮಾರಂಭ

ರಾಯಚೂರು: ಹಿರಿಯ ಸಾಹಿತಿ ಬಶೀರ್ ಅಹ್ಮದ್ ಹೊಸಮನಿ ಅವರ ಐತಿಹಾಸಿಕ ನಾಟಕ ‘ರಾಷ್ಟ್ರಕೂಟ ಸಾರ್ವಭೌಮರು’ ಕೃತಿಯ ಜನಾರ್ಪಣೆ ಸಮಾರಂಭವನ್ನು ಸೆ.27 ರಂದು ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಗೌರವ ಕೋಶಾಧ್ಯಕ್ಷೆ ಪ್ರತಿಭಾ ಗೋನಾಳ್ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮಾನವಿ ನಗರ ಯೋಜನಾ ಪ್ರಾಧಿಕಾರ: ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಕಾಲವಕಾಶÀ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಮಾನವಿ ನಗರ ಯೋಜನಾ ಪ್ರಾಧಿಕಾರ ಸ್ಥಳಿಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಸಿದ್ದಪಡಿಸಿದಲಾಗಿರುವ ಜಿಐಎಸ್ ಆಧಾರಿತ ರೋಡ್ ನೆಟ್ವರ್ಕ್ ಗ್ರಿಡ್ ಪ್ಲಾನ್ ನಕ್ಷೆಯನ್ನು ಈ ಕಚೇರಿಯಲ್ಲಿ ಹಾಗೂ ಮಾನವಿ ಪುರಸಭೆ ಕಚೇರಿಯಲ್ಲಿ ಸಾರ್ವಜನಿಕ ವಿಕ್ಷಣೆಗಾಗಿ ಇರಿಸಲಾಗಿದ್ದು, ಸಾರ್ವಜನಿಕರು ತಮ್ಮ…

ಮುಂದೆ ಓದಿ →
ರಾಯಚೂರು ರಾಯಚೂರು

ಗ್ರಾಮೀಣ ಆಶ್ರಯ ನಿವೇಶನ, ವಸತಿ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): 2018ರ ವಸತಿ ಮತ್ತು ನಿವೇಶನ ರಹಿತರ ಸಮೀಕ್ಷೆ ಪಟ್ಟಿಯಿಂದ ಹೊರಗುಳಿದಿರುವ ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳನ್ನು ಸಮೀಕ್ಷೆ ಪಟ್ಟಿಗೆ ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಫಲಾನುಭವಿಗಳು 2026ರ ಸೆಪ್ಟೆಂಬರ್ 30ರೊಳಗಾಗಿ ಸಂಬAಧಪಟ್ಟ ಗ್ರಾಮ ಪಂಚಾಯತಿಗಳಿಗೆ…

ಮುಂದೆ ಓದಿ →
ರಾಯಚೂರು ರಾಯಚೂರು

ಎಂ.ಎಂ. ಪದವಿ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಸಂಸ್ಥಾಪನಾ ದಿನಾಚರಣೆ

ರಾಯಚೂರು: ನಗರದ ಮುನಿಯಪ್ಪ ಮುದ್ದಪ್ಪ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸಂಸ್ಥಾಪನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

‘ಬಿಗ್ ಡ್ಯಾಡಿ 3.0’ ಗಜಾನನ ಮೂರ್ತಿ ಅದ್ದೂರಿ ವಿಸರ್ಜನೆ

ರಾಯಚೂರು: ನಗರದ ಹರಿಜನವಾಡ ಬಡಾವಣೆಯ ಶ್ರೀ ಸವರಮ್ಮ ಗುಡಿ ಗಜಾನನ ಯುವಕ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ‘ಬಿಗ್ ಡ್ಯಾಡಿ 3.0’ ಗಜಾನನ ಮೂರ್ತಿಯ ವಿಸರ್ಜನಾ ಮಹೋತ್ಸವ ಅತ್ಯಂತ ವೈಭವ ಹಾಗೂ ಅದ್ದೂರಿಯಾಗಿ ನೆರವೇರಿತು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಜಕಾಲುವೆ ಅವ್ಯವಸ್ಥೆ: ಶಿವರಾಜ ಪಾಟೀಲ್, ರವಿ ಬೋಸರಾಜು ವಿರುದ್ಧ ರಾಮನಗೌಡ ಏಗನೂರು ಆರೋಪ

ರಾಜಕಾಲುವೆ ಅವ್ಯವಸ್ಥೆ: ಶಿವರಾಜ ಪಾಟೀಲ್, ರವಿ ಬೋಸರಾಜು ವಿರುದ್ಧ ರಾಮನಗೌಡ ಏಗನೂರು ಆರೋಪ ರಾಯಚೂರು, ಸೆ.24: ನಗರದ ವಾರ್ಡ್ ನಂ.14ರ ಮಂಗಳಾರ್ಪೇಟೆಯಲ್ಲಿ ರಾಜಕಾಲುವೆ, ಚರಂಡಿ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಜೆಡಿಎಸ್ ಮುಖಂಡ ರಾಮನಗೌಡ ಏಗನೂರು ಗುರುವಾರ ಪರಿಶೀಲಿಸಿ, ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು…

ಮುಂದೆ ಓದಿ →
ರಾಯಚೂರು ರಾಯಚೂರು

ಭೋವಿ-ವಡ್ಡರ ಸಮಾಜದ ಜಿಲ್ಲಾಧ್ಯಕ್ಷರಾಗಿ ಹನುಮಂತ ರೆಡ್ಡಿ ಹಟ್ಟಿ ಆಯ್ಕೆ

ರಾಯಚೂರು, ಸೆ.24: ಕರ್ನಾಟಕ ರಾಜ್ಯ ಭೋವಿ-ವಡ್ಡರ ಸಮಾಜದ ರಾಯಚೂರು ಜಿಲ್ಲಾ ಹಾಗೂ ತಾಲೂಕು ಸಮಿತಿಗಳ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಗರದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಸಾಧನೆ-ಸಲಕರಣೆ ವಿತರಣೆಗೆ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ್ ಯೋಜನೆ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ…

ಮುಂದೆ ಓದಿ →
ರಾಯಚೂರು ರಾಯಚೂರು

ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಸಮಗ್ರ ಶಿಕ್ಷಣ ಕರ್ನಾಟಕ ರಾಯಚೂರು ವತಿಯಿಂದ 2026-27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬAಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ…

ಮುಂದೆ ಓದಿ →
ರಾಯಚೂರು ರಾಯಚೂರು

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಇವರ ಸಹಯೊಗದೊಂದಿಗೆ 2026-27ನೇ ಸಾಲಿನಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಲ್ಲಿ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಅರ್ಹ…

ಮುಂದೆ ಓದಿ →
ರಾಯಚೂರು ರಾಯಚೂರು

ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ನ್ಯಾ.ಸಿದ್ದರಾಮಪ್ಪ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ವೃದ್ಧರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆ

ರಾಯಚೂರು, ಸೆ.24: ಜಿಲ್ಲೆಯ ತೋಟಗಾರಿಕಾ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸ್ಥಳೀಯವಾಗಿ ಉತ್ಪಾದನೆಯಾಗುವ ಹಣ್ಣು, ತರಕಾರಿ ಹಾಗೂ ಇತರೆ ತೋಟಗಾರಿಕಾ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಆದ್ಯತೆ ನೀಡಬೇಕು ಎಂದು ರಾಯಚೂರು ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆಯಲ್ಲಿ ಒತ್ತು ನೀಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಷ್ಟ್ರೀಯ ಸೇವಾ ಯೋಜನೆ ದಿನ: ಯುವಶಕ್ತಿಯ ಜನಸೇವೆಯ ಸಂಕಲ್ಪ

ಸೆಪ್ಟೆಂಬರ್ 24 ನಾಡಿನ ಯುವ ಚೇತನಗಳ ಹೆಮ್ಮೆಯ ದಿನ. ದೇಶದ ಪ್ರಗತಿಗೆ ಯುವಶಕ್ತಿಯೇ ಮೂಲಾಧಾರ ಎಂಬ ಸಂದೇಶವನ್ನು ಸಾರುವ ಮಹತ್ವದ ದಿನವೇ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ದಿನ.

ಮುಂದೆ ಓದಿ →