ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 96,970 ಇಂದಿನ ಓದುಗರು: 2,153 🟢 ಈಗ ಆನ್‌ಲೈನ್: 37
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 508 ಸುದ್ದಿಗಳಲ್ಲಿ 26–50 ಸುದ್ದಿಗಳು

ರಾಯಚೂರು ರಾಯಚೂರು

ರಾಮಾಯಣ ಜಗತ್ತಿಗೆ ಮಾನವೀಯ ಮೌಲ್ಯಗಳನ್ನು ಸಾರಿದ ಮಹಾಕಾವ್ಯ: ಎನ್. ಶಂಕ್ರಪ್ಪ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ವಿಶ್ವದಾದ್ಯಂತ ಗೌರವ ಪಡೆದಿರುವ ಶ್ರೇಷ್ಠ ಮಹಾಕಾವ್ಯವಾಗಿದ್ದು, ಭಾರತೀಯ ಸಂಸ್ಕೃತಿ, ಧಾರ್ಮಿಕ ಪರಂಪರೆ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎನ್.

ಮುಂದೆ ಓದಿ →
ರಾಯಚೂರು ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಪುತ್ಥಳಿಗೆ ಮಾಲಾರ್ಪಣೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸುವ ಮೂಲಕ ಗೌರವಪೂರ್ವಕವಾಗಿ ಜಯಂತಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

371ಜೆ ವ್ಯಾಪ್ತಿ ವಿಸ್ತರಣೆಗೆ ವಿಜಯೇಂದ್ರ ಬೆಂಬಲ ಖಂಡನೀಯ: ಡಾ. ರಝಾಕ ಉಸ್ತಾದ

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಅನುಚ್ಛೇದ 371ಜೆ ಅಡಿಯಲ್ಲಿ ಕಲ್ಪಿಸಿರುವ ವಿಶೇಷ ಸೌಲಭ್ಯಗಳನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸುವ ಪ್ರಯತ್ನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.

ಮುಂದೆ ಓದಿ →
ರಾಯಚೂರು ರಾಯಚೂರು

ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಜೀವನ ಮೌಲ್ಯಗಳನ್ನು ಸಾರಿದ ಮಹರ್ಷಿ ವಾಲ್ಮೀಕಿ: ವೆಂಕಟೇಶ ದೊಡ್ಡಮನಿ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ನೀತಿ, ತ್ಯಾಗ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹಾನ್ ಋಷಿಯಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚನ್ನಬಸಮ್ಮ ಎಂ.

ಮುಂದೆ ಓದಿ →
ರಾಯಚೂರು ರಾಯಚೂರು

ದಾಸಸಾಹಿತ್ಯ ಭಕ್ತಿ ಮತ್ತು ಜ್ಞಾನದ ಅಮೂಲ್ಯ ಸಂಗಮ: ಶ್ರೀಪಾದರಾವ್ ಕುಲಕರ್ಣಿ

ದಾಸಸಾಹಿತ್ಯವು ಕನ್ನಡ ನಾಡಿನ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಸಂಪತ್ತಾಗಿದ್ದು, ಭಕ್ತಿಯ ಸೌರಭದೊಂದಿಗೆ ಜ್ಞಾನದ ಬೆಳಕನ್ನು ಪಸರಿಸುವ ಮಹತ್ವದ ಸಾಹಿತ್ಯವಾಗಿದೆ ಎಂದು ಶ್ರೀ ತಬಲಾ ವಿದ್ಯಾಲಯದ ಸಂಗೀತ ಶಿಕ್ಷಕ ಶ್ರೀಪಾದರಾವ್ ಕುಲಕರ್ಣಿ ಲಕ್ಕಮದಿನ್ನಿ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ವಾಲ್ಮೀಕಿ ಆದರ್ಶಗಳನ್ನು ಅಳವಡಿಸಿಕೊಂಡು ಜನತೆಗೆ ನಿಸ್ವಾರ್ಥ ಆರೋಗ್ಯ ಸೇವೆ ಒದಗಿಸಿ: ಡಾ. ನಂದಿತಾ ಎಂ.ಎನ್.

ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯ ಇಲಾಖೆಯ ಸೇವೆ ಮತ್ತು ಸೌಲಭ್ಯಗಳನ್ನು ಸಾರ್ವಜನಿಕರಿಗೆ ನಿಸ್ವಾರ್ಥ ಮನೋಭಾವದಿಂದ ಒದಗಿಸುವ ಮೂಲಕ ವಾಲ್ಮೀಕಿ ಜಯಂತಿಯನ್ನು ಸಾರ್ಥಕಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ನಂದಿನಿ ಶಿಕ್ಷಣ ಸಂಸ್ಥೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಮಾನವೀಯ ಮೌಲ್ಯಗಳ ಅಳವಡಿಕೆಗೆ ಕರೆ

ಮಹರ್ಷಿ ವಾಲ್ಮೀಕಿ ಅವರ ಜೀವನವು ವ್ಯಕ್ತಿತ್ವ ಪರಿವರ್ತನೆಗೆ ಅತ್ಯುತ್ತಮ ಉದಾಹರಣೆಯಾಗಿದ್ದು, ಅವರು ರಾಮಾಯಣ ಮಹಾಕಾವ್ಯದ ಮೂಲಕ ಸಾರಿದ ಸತ್ಯ, ಧರ್ಮ, ತ್ಯಾಗ, ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜೆಡಿಎಸ್ ಮುಖಂಡರಿಂದ ಮಾಲಾರ್ಪಣೆ

ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ರೈತರು, ಕೃಷಿ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.28ರಂದು ಶಿವಸೇನಾ ಕರ್ನಾಟಕದಿಂದ ಹೋರಾಟ

ರೈತರು, ಕೃಷಿ ಕಾರ್ಮಿಕರು ಹಾಗೂ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 28ರಂದು ರಾಯಚೂರು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಸೇನಾ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ರಾಜಾಚಂದ್ರ ರಾಮನಗೌಡ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ವಿ ಜಿ ಕೆ ಹೃದ್ರೋಗ ಆಸ್ಪತ್ರೆಗೆ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಭೇಟಿ

ನಗರದ ವಿಜಿ ಕೆ ಹೃದ್ರೋಗ ಆಸ್ಪತ್ರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ರಾಜನಹಳ್ಳಿ ಪೀಠಾಧ್ಯಕ್ಷ ಜಗದ್ಗುರು ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಎಜಿಬಿ ಕಾಲೋನಿ ಸಂಘದ ನೂತನ ಆಡಳಿತ ಮಂಡಳಿ ಆಯ್ಕೆ ಸಭೆ ನವೆಂಬರ್ 15ಕ್ಕೆ ಮುಂದೂಡಿಕೆ

ನಗರದ ಮಂತ್ರಾಲಯ ರಸ್ತೆಯಲ್ಲಿರುವ ಪೂರ್ಣಿಮಾ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಎಜಿಬಿ ಕಾಲೋನಿ ನಿವಾಸಿಗಳ ಸಂಘದ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಅದ್ಧೂರಿ ಮೆರವಣಿಗೆಗೆ ಸಿದ್ಧತೆ

ಜಿಲ್ಲಾಡಳಿತ ಹಾಗೂ ವಾಲ್ಮೀಕಿ ನಾಯಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 26ರಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡ ಗಿರಿಯಪ್ಪ ನಾಯಕ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ನೇಕಾರ ಸಮುದಾಯಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ಒದಗಿಸಿ ಕಾರ್ಯಾರಂಭಕ್ಕೆ ಕ್ರಮ ಕೈಗೊಳ್ಳಿ: ಬಿ.ಎಸ್. ಸೋಮಶೇಖರ್

ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ನೇಕಾರ ಸಮುದಾಯಗಳ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಜಾರಿಗೊಳಿಸಿ: ವಕೀಲ ಎಸ್. ಮಾರಪ್ಪ ಆಗ್ರಹ

ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಜಾರಿಗೊಳಿಸಿರುವ ಒಳಮೀಸಲಾತಿ ಮಾದರಿಯಲ್ಲಿಯೇ ಗ್ರಾಮ ಪಂಚಾಯಿತಿ ಸೇರಿದಂತೆ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಯ ವಿವಿಧ ಸಮುದಾಯಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಪರವಾಗಿ ವಕೀಲ ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ಗಾಂಜಾ ಹಾವಳಿ ತಡೆಗಟ್ಟಿ ಸಾರ್ವಜನಿಕರಿಗೆ ರಕ್ಷಣೆ ಒದಗಿಸಿ: ಬಿಜೆಪಿ ಮುಖಂಡರ ಆಗ್ರಹ

ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಅಕ್ರಮ ಮಾರಾಟ ಹೆಚ್ಚುತ್ತಿರುವ ಆರೋಪಗಳಿದ್ದು, ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಸಾರ್ವಜನಿಕರು ನೆಮ್ಮದಿಯಿಂದ ಜೀವನ ನಡೆಸುವುದು ಹೇಗೆ ಎಂದು ಪ್ರಶ್ನಿಸಿರುವ ಬಿಜೆಪಿ ಮುಖಂಡರು, ಕಾನೂನು ಸುವ್ಯವಸ್ಥೆ ಬಲಪಡಿಸಿ ನಾಗರಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್…

ಮುಂದೆ ಓದಿ →
ರಾಯಚೂರು ರಾಯಚೂರು

ವ್ಯಾಪಾರಿ ನರಸಿಂಹ ಕೊಲೆ ಪ್ರಕರಣ: ಆರೋಪಿ ತಿಲಕ್ ಸಿಂಗ್ ಬಂಧನ

ನಗರದ ಎಲ್‌ಬಿಎಸ್ ಬಡಾವಣೆಯ ಕ್ರೌನ್ ಬೇಕರಿ ಸಮೀಪ ಶನಿವಾರ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಾಪಾರಿ ನರಸಿಂಹ ಅವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಿಲಕ್ ಸಿಂಗ್‌ನನ್ನು ಪೊಲೀಸರು ಮಧ್ಯರಾತ್ರಿ ಬಂಧಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ನ. 10ರೊಳಗೆ ಜಿಲ್ಲೆಯ 14 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪೂರ್ಣ: ರಾಜಶೇಖರ ಪಾಟೀಲ್

ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಸಂಘಟನ್ ಸೃಜನ್ ಅಭಿಯಾನ–2’ರ ಅಂಗವಾಗಿ ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 14 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.

ಮುಂದೆ ಓದಿ →
ರಾಯಚೂರು ರಾಯಚೂರು

ನಗರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಂಗಿ ಮುನಿರೆಡ್ಡಿ ಆಗ್ರಹ

ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ, ಮಾದಕ ವಸ್ತುಗಳ ಮಾರಾಟ ಹಾಗೂ ಇತರ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮಲ್ಲಿಕಾರ್ಜುನ ಬಡಾವಣೆಯಲ್ಲಿ ಎಂಟು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರ

ನಗರದ ಆಶಾಪುರ ರಸ್ತೆಯ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ಬಡಾವಣೆಯ ಶ್ರೀ ಏಳು ಮಕ್ಕಳ ತಾಯಾಂಭಿಕಾ ದೇವಸ್ಥಾನದ ಆವರಣದಲ್ಲಿ ಮಲ್ಲಿಕಾರ್ಜುನ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಪತಂಜಲಿ ಯೋಗ ಸಮಿತಿ ಸಂಯುಕ್ತಾಶ್ರಯದಲ್ಲಿ ಎಂಟು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅ. 25ರಿಂದ ನ.04 ರವರೆಗೆ ಗಣೇಕಲ್ ಜಲಾಶಯಕ್ಕೆ ನೀರು ತುಂಬಿಸಲು ಕ್ರಮ: ಜಿಲ್ಲಾಧಿಕಾರಿ ಪೂವಿತಾ ಎಸ್.

ಜಿಲ್ಲೆಯ ಗಣೇಕಲ್ ಸಮತೋಲನ ಜಲಾಶಯವನ್ನು ತುಂಬಿಸಲು ಅಕ್ಟೋಬರ್ 25ರ ಬೆಳಿಗ್ಗೆ 8 ಗಂಟೆಯಿಂದ ನವೆಂಬರ್ 4ರ ಬೆಳಿಗ್ಗೆ 8 ಗಂಟೆಯವರೆಗೆ ಸರದಿ ಪ್ರಕಾರ ಮೂರು ದಿನಗಳ ಅವಧಿಗೆ ದೊಡ್ಡ ವಿತರಣಾ ಕಾಲುವೆಗಳನ್ನು ಅರ್ಧದಷ್ಟು ಬಂದ್ ಮಾಡಿ, ಉಳಿದ ವಿತರಣಾ ಕಾಲುವೆಗಳನ್ನು ಸಂಪೂರ್ಣ ಬಂದ್ ಮಾಡುವ ಮೂಲಕ ಜಲಾಶಯಕ್ಕೆ ನೀರು ಹರಿಸಲು ಕ್ರಮ…

ಮುಂದೆ ಓದಿ →
ರಾಯಚೂರು ರಾಯಚೂರು

ಯುವಕನ ಕೊಲೆ ಖಂಡನೀಯ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ಎನ್. ವಿನಾಯಕ ರಾವ್

ನಗರದ ಎಲ್‌ಬಿಎಸ್ ನಗರದಲ್ಲಿ ನರಸಿಂಹ ಎಂಬ ಯುವಕನ ಕೊಲೆ ನಡೆದಿರುವ ಘಟನೆಯನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎನ್.

ಮುಂದೆ ಓದಿ →
ರಾಯಚೂರು ರಾಯಚೂರು

ಕಿರಾಣಿ ಅಂಗಡಿ ಮಾಲೀಕನ ಕೊಲೆ ಖಂಡಿಸಿ ಎಸ್‌ಪಿ ಕಚೇರಿಗೆ ಆರ್ಯವೈಶ್ಯ ಸಮಾಜದ ಮುತ್ತಿಗೆ: ಆರೋಪಿಗಳ ಬಂಧನಕ್ಕೆ 24 ಗಂಟೆಗಳ ಗಡುವು

ನಗರದ ಎಲ್‌ಬಿಎಸ್ ನಗರದಲ್ಲಿ ಸಿಗರೇಟ್ ಉಧಾರ ನೀಡಲು ನಿರಾಕರಿಸಿದ ಕಾರಣಕ್ಕೆ ಕಿರಾಣಿ ಅಂಗಡಿ ಮಾಲೀಕ ಬಾಪೂರು ನರಸಿಂಹ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾದ ಘಟನೆಯನ್ನು ಖಂಡಿಸಿ ಆರ್ಯವೈಶ್ಯ ಸಮಾಜದ ಮುಖಂಡರು ಹಾಗೂ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಜಮಾಯಿಸಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ…

ಮುಂದೆ ಓದಿ →
ರಾಯಚೂರು ರಾಯಚೂರು

ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಾಟ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ ಮಂತ್ರಾಲಯ ರಸ್ತೆಯ ಮಾರುತಿ ನಗರ ಸ್ಮಶಾನದಲ್ಲಿ ಹೂಳಲಾಗಿದ್ದ ಶವಗಳ ಅವಶೇಷಗಳನ್ನು ಅನಧಿಕೃತವಾಗಿ ಹೊರತೆಗೆದು ಸಾಗಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ನೇತಾಜಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮುಂದೆ ಓದಿ →