ಮುನಿಯಪ್ಪ ಮುದ್ದಪ್ಪ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
ರಾಯಚೂರು: ನಗರದ ಮುನಿಯಪ್ಪ ಮುದ್ದಪ್ಪ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 508 ಸುದ್ದಿಗಳಲ್ಲಿ 476–500 ಸುದ್ದಿಗಳು
ರಾಯಚೂರು: ನಗರದ ಮುನಿಯಪ್ಪ ಮುದ್ದಪ್ಪ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಂದೆ ಓದಿ →ರಾಯಚೂರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಪಿಎಫ್‌ಒ ಅಡಿಯಲ್ಲಿ ಕಡ್ಡಾಯ ವ್ಯಾಪ್ತಿಗೆ ಒಳಪಡುವ ವೇತನ ಮಿತಿಯನ್ನು ತಿಂಗಳಿಗೆ 15,000 ರಿಂದ 25,000ಕ್ಕೆ ಹೆಚ್ಚಿಸಲು ಅನುಮೋದನೆ ನೀಡಿದೆ.
ಮುಂದೆ ಓದಿ →ರಾಯಚೂರು: ಕರ್ನಾಟಕ ರಾಜ್ಯದಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ವಸತಿ ನಿಲಯಗಳ ವಸತಿಯುತ ಶಾಲೆ ಅಥವಾ ಕಾಲೇಜುಗಳ ನೋಂದಣಿ ಕುರಿತು ಅರ್ಜಿ ಆಹ್ವಾನಿಸಲಾಗಿದೆ.
ಮುಂದೆ ಓದಿ →ರಾಯಚೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹಾ ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2026ರ ಜಿಲ್ಲಾ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಸೆಪ್ಟಂಬರ್ 28ರ ಬೆಳಿಗ್ಗೆ 10.30ಗಂಟೆಗೆ ರಾಯಚೂರು ನಗರದ ಜಿಲ್ಲಾ ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರ…
ಮುಂದೆ ಓದಿ →ರಾಯಚೂರು: ಜೆಸ್ಕಾಂ ಇಲಾಖೆಯಿಂದ ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್-2026ರ ಮಾಹೆಯಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 18.95 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದ್ದು, ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರು…
ಮುಂದೆ ಓದಿ →
ರಾಯಚೂರು: ಯುವ ಸಮುದಾಯವನ್ನು ದುರ್ವ್ಯಸನಗಳಿಂದ ದೂರವಿಟ್ಟು ಆರೋಗ್ಯಕರ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಸದಾ ಬದ್ಧವಾಗಿದ್ದು, ನೂರು ವಾರಗಳ ಸಂಕಲ್ಪ ಅಭಿಯಾನದಡಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುವುದು ಎಂದು ಸರಕಾರಿ…
ಮುಂದೆ ಓದಿ →
ರಾಯಚೂರು: ರಾಯಚೂರು ಜಿಲ್ಲಾ ಗೃಹರಕ್ಷಕ ದಳ ವತಿಯಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಚೇರಿಯ ಆವರಣದಲ್ಲಿ ವಿಜ್ರಂಭಣೆಯಿAದ ಆಚರಣೆ ಮಾಡಲಾಯಿತು.
ಮುಂದೆ ಓದಿ →
ಎಸ್.ಐ.ಆರ್ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ಮುಂದೆ ಓದಿ →
ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ
ಮುಂದೆ ಓದಿ →
ತುಂಗ ಬಿಂಬ/ರಾಯಚೂರು, ಸೆ.18: ಸಂಸ್ಕೃತ ಭಾಷೆಯನ್ನು ಶಾಲಾ ಶಿಕ್ಷಣದ ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಪರಿಚಯಿಸುವ ಅಗತ್ಯವಿದೆ ಎಂದು ಕೃಷ್ಣಮೂರ್ತಿ ಹೆಬ್ಸೂರ್ ಅಭಿಪ್ರಾಯಪಟ್ಟರು.
ಮುಂದೆ ಓದಿ →
ತುಂಗ ಬಿಂಬ/ರಾಯಚೂರು, ಸೆ.18: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಬದುಕನ್ನು ಬಂಗಾರವಾಗಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ರಾಯಚೂರಿನ ವೀರಶೈವ ಕಾಲೇಜಿನ ಕನ್ನಡ ಉಪನ್ಯಾಸಕ ಹೇಮರೆಡ್ಡಿ ಅಭಿಪ್ರಾಯಪಟ್ಟರು.
ಮುಂದೆ ಓದಿ →
ಸೆ.19ರಂದು ಗಿಲ್ಲೇಸೂಗುರದಲ್ಲಿ ಪ್ರಜಾ ಸೇವಾ ಕಾರ್ಯಕ್ರಮ; ಸಾರ್ವಜನಿಕರ ಅಹವಾಲು ಆಲಿಕೆ
ಮುಂದೆ ಓದಿ →
ತುಂಗ ಬಿಂಬ/ರಾಯಚೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಸೆ.19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.
ಮುಂದೆ ಓದಿ →
ಸೆ.20ರಂದು ಕೆ. ಶಾಂತಪ್ಪ ಜಿಲ್ಲಾಧ್ಯಕ್ಷರಾಗಿ ಪದಗ್ರಹಣ
ಮುಂದೆ ಓದಿ →
ಶ್ರೀ ಸಾಯಿಬಾಬಾ ಜನ ಮಂದಿರದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ಪ್ರಸಕ್ತ ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು ಹಾಗೂ ಸಿರವಾರ ತಾಲೂಕುಗಳನ್ನು ‘ತೀವ್ರ ಬರಪೀಡಿತ’ ಪ್ರದೇಶಗಳೆಂದು ಘೋಷಿಸಿದೆ.
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ಡಾ. ನರಸಿಂಹಲು ನಂದಿನಿ ಸ್ಮಾರಕ ಶಿಕ್ಷಣ ಸಂಸ್ಥೆಯಿಂದ ಸಂಚಾಲಿತ ನಂದಿನಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಮೈದಾನದಲ್ಲಿ ಆಚರಿಸಲಾಯಿತು.
ಮುಂದೆ ಓದಿ →ರಾಯಚೂರು, ಸೆ.17: ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಮುಂದೆ ಓದಿ →ರಾಯಚೂರು, ಸೆ.17: ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ನಗದು ಬಹುಮಾನದ ಜೊತೆಗೆ…
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಂಡು, ಮಾನವೀಯ ಮೌಲ್ಯಗಳೊಂದಿಗೆ ಬದುಕಿದರೆ ಮಾತ್ರ ಜಯಂತಿಗಳ ಆಚರಣೆಗೆ ಅರ್ಥ ಬರುತ್ತದೆ ಎಂದು ಉಪನ್ಯಾಸಕರಾದ ಡಾ. ವಿಶ್ವನಾಥ ಎಸ್.
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಪಾಲಿಕೆ ದಾಖಲೆ ಡಿಜಿಟಲೀಕರಣ ಕೊಠಡಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಸೆಪ್ಟಂಬರ್ 17ರ ಗುರುವಾರ ದಂದು ಚಾಲನೆ ನೀಡಿದರು.
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ತ್ಯಾಗ, ಬಲಿದಾನ ಹಾಗೂ ದೀರ್ಘ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದು, ಈ ಭಾಗದ ಇತಿಹಾಸವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ಜನರ ಸಂಕಷ್ಟ, ಸಮಸ್ಯೆಗಳು ಮತ್ತು ಆಶೋತ್ತರಗಳನ್ನು ಪ್ರಾಮಾಣಿಕವಾಗಿ ಪ್ರತಿಬಿಂಬಿಸಿ, ಅವುಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಾಜಮುಖಿ ಪತ್ರಿಕೋದ್ಯಮ ನಡೆಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ಜಿಲ್ಲೆಯ ರೈತರಿಂದ ಜೋಳ ಖರೀದಿಸಿದ ಮೊತ್ತದಲ್ಲಿ ಈಗಾಗಲೇ ಸುಮಾರು ₹350 ಕೋಟಿ ಪಾವತಿಸಲಾಗಿದ್ದು, ಮೇ 31ರಿಂದ ಖರೀದಿಸಿರುವ ಜೋಳಕ್ಕೆ ಸಂಬಂಧಿಸಿದಂತೆ ಇನ್ನೂ ₹109 ಕೋಟಿ ರೈತರಿಗೆ ನೀಡಬೇಕಾಗಿದೆ.
ಮುಂದೆ ಓದಿ →