ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,929 ಇಂದಿನ ಓದುಗರು: 2,299 🟢 ಈಗ ಆನ್‌ಲೈನ್: 23
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 508 ಸುದ್ದಿಗಳಲ್ಲಿ 101–125 ಸುದ್ದಿಗಳು

ರಾಯಚೂರು ರಾಯಚೂರು

ಯುವಕರು ಸೇವಾ ಮನೋಭಾವ ಬೆಳೆಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು: ಡಾ. ಲಕ್ಷ್ಮಣ ಯಾದವ್

ಯುವಜನತೆ ತಮ್ಮಲ್ಲಿ ಸೇವಾ ಮನೋಭಾವ ಬೆಳೆಸಿಕೊಂಡು ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ದಾಸ ಸಾಹಿತ್ಯ ಪರಂಪರೆಯಲ್ಲಿ ಶ್ರೀ ಪ್ರಾಣೇಶ ದಾಸರ ಕೊಡುಗೆ ಅಪಾರ: ಮುರಳಿಧರ ಕುಲಕರ್ಣಿ

ದಾಸ ಸಾಹಿತ್ಯದ ಎರಡನೇ ಘಟ್ಟದ ಪರಂಪರೆಯು ಅಪರೋಕ್ಷ ಜ್ಞಾನಿಗಳಾದ ಶ್ರೀ ವಿಜಯದಾಸರಿಂದ ಆರಂಭವಾಗಿದ್ದು, ಈ ಪರಂಪರೆಯಲ್ಲಿ ಶ್ರೀ ಪ್ರಾಣೇಶ ದಾಸರು ಅತ್ಯಂತ ಪ್ರಸಿದ್ಧ ಹರಿದಾಸರಾಗಿ ಗುರುತಿಸಿಕೊಂಡಿದ್ದಾರೆ ಎಂದು ಶ್ರುತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗೌ ಸಮ್ಮಾನ್ ಆವಾಹನ್ ಅಭಿಯಾನದ ಜಿಲ್ಲಾಧ್ಯಕ್ಷರಾಗಿ ಠಾಕೂರ್ ವಿನಯ್ ಸಿಂಗ್ ನೇಮಕ

ಗೋವುಗಳ ಸಂರಕ್ಷಣೆ, ಪಾಲನೆ ಹಾಗೂ ಮೂಕಪ್ರಾಣಿಗಳ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುವ ಗೌ ಸಮ್ಮಾನ್ ಆವಾಹನ್ ಅಭಿಯಾನದ ರಾಯಚೂರು ಜಿಲ್ಲಾಧ್ಯಕ್ಷರಾಗಿ ಠಾಕೂರ್ ವಿನಯ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕೃಷಿ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯ ಕ್ರೀಡಾಕೂಟಕ್ಕೆ ಸಂಭ್ರಮದ ತೆರೆ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ 2026-27ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನಿಸ್, ಕಬಡ್ಡಿ, ವಾಲಿಬಾಲ್ ಹಾಗೂ ಖೋ-ಖೋ ಕ್ರೀಡಾಕೂಟಗಳು ಯಶಸ್ವಿಯಾಗಿ ಜರುಗಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸುವ ಮೂಲಕ ಕ್ರೀಡಾಕೂಟಕ್ಕೆ ತೆರೆ ಎಳೆಯಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಅಸ್ಕಿಹಾಳ ಗೇಟ್ ಶ್ರೀ ಅಮರಲಿಂಗೇಶ್ವರ ಮಠದಲ್ಲಿ 42ನೇ ವರ್ಷದ ಶರನ್ನವರಾತ್ರಿ ಸಂಭ್ರಮ

ನಗರದ ಜಿಲ್ಲಾಧಿಕಾರಿಗಳ ಬಂಗಲೆ ಸಮೀಪದ ಅಸ್ಕಿಹಾಳ ಗೇಟ್ ಹಿರೇಮಠದ ಶ್ರೀ ಅಮರಲಿಂಗೇಶ್ವರ ಮಠದಲ್ಲಿ ಶ್ರೀಮಠದ ಧರ್ಮಾಧಿಕಾರಿ ವೇ.ಮೂ. ಜಿ.ಎಸ್. ಹಿರೇಮಠ ಅವರ ಅಧ್ಯಕ್ಷತೆಯಲ್ಲಿ 42ನೇ ವರ್ಷದ ಶರನ್ನವರಾತ್ರಿ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶಶಿಲ್ ನಮೋಶಿ ಪರ ವಿಜಯರಾಜೇಶ್ವರಿ ಗೋಪಿಶೆಟ್ಟಿ ಮತಯಾಚನೆ

ಮುಂಬರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡೆ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯರಾಜೇಶ್ವರಿ ಗೋಪಿಶೆಟ್ಟಿ ಅವರು ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರ ಪರ ಮತಯಾಚನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶರಣಪ್ಪ ಮಟ್ಟೂರು ಪರ ಎ. ವಸಂತಕುಮಾರ ಮತಯಾಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿ ಹೆಸರಿಡಲು ಎಸ್. ಮಾರಪ್ಪ ಆಗ್ರಹ

ರಾಯಚೂರು ವಿಮಾನ ನಿಲ್ದಾಣಕ್ಕೆ ಸಾಮ್ರಾಟ್ ಅಶೋಕ ಚಕ್ರವರ್ತಿ ಅವರ ಹೆಸರನ್ನು ನಾಮಕರಣ ಮಾಡಬೇಕು. ಅಲ್ಲದೆ, ವಿಜಯದಶಮಿಯನ್ನು ಬೌದ್ಧ ಧಮ್ಮ ಪ್ರವರ್ತನ ದಿನವನ್ನಾಗಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಆಚರಿಸಬೇಕು ಎಂದು ವಕೀಲ ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ನೀರಾವರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರಿಂದ ಅನ್ಯಾಯ: ಶಾಸಕ ಡಾ. ಶಿವರಾಜ ಪಾಟೀಲ ಆರೋಪ

ರಾಯಚೂರು ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಮತ್ತು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರು ಒದಗಿಸುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜನರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಹೆಸರಿಗೆ ಮಾತ್ರ ಮಹಾನಗರ ಪಾಲಿಕೆ, ಅಭಿವೃದ್ಧಿ ಶೂನ್ಯ: ಶಾಸಕ ಡಾ. ಶಿವರಾಜ ಪಾಟೀಲ ಆಕ್ರೋಶ

ನಗರಸಭೆಯಿಂದ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ರಾಯಚೂರು ನಗರದಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗಲಿದೆ ಎಂಬ ಸಾರ್ವಜನಿಕರ ನಿರೀಕ್ಷೆ ಹುಸಿಯಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮನೆಗಳ ಸುರಕ್ಷತೆಗೆ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಿ: ಎಸ್ಪಿ ಅರಣಾಂಗ್ಷು ಗಿರಿ ಸಲಹೆ

ನಗರದ ಆಶಾಪೂರ ರಸ್ತೆಯ ಮಲ್ಲಿಕಾರ್ಜುನ ಬಡಾವಣೆಯ ಶ್ರೀ ಏಳು ಮಕ್ಕಳ ತಾಯಾಂಭಿಕೆ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಏಳನೇ ದಿನದ ಅಂಗವಾಗಿ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಮುಂದೆ ಓದಿ →
ರಾಯಚೂರು ರಾಯಚೂರು

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ ಹೆಚ್ಚಿಸಿ, ಉದ್ಯೋಗ ಸೃಜನೆಗೆ ಆದ್ಯತೆ ನೀಡಿ: ಸಿಇಒ ಈಶ್ವರ್ ಕುಮಾರ್ ಕಾಂದೂ

ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವುದರ ಜೊತೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ…

ಮುಂದೆ ಓದಿ →
ರಾಯಚೂರು ರಾಯಚೂರು

ತರಬೇತಿಯಲ್ಲಿ ನೀಡಲಾದ ಮಾರ್ಗಸೂಚಿಗಳನ್ನು ಪಾಲಿಸಿ: ಜಿಲ್ಲಾಧಿಕಾರಿ ಪೂವಿತಾ

ಹಾಸ್ಟೆಲ್‌ಗಳಲ್ಲಿ ಅಡುಗೆ ತಯಾರಿಸುವಾಗ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ವಿದ್ಯಾರ್ಥಿಗಳಿಗೆ ಗುಣಮಟ್ಟದ, ಶುಚಿ ಹಾಗೂ ರುಚಿಯಾದ ಆಹಾರವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ತರಬೇತಿ ಕಾರ್ಯಕ್ರಮವನ್ನು…

ಮುಂದೆ ಓದಿ →
ರಾಯಚೂರು ರಾಯಚೂರು

ಮಹಾನಗರ ಪಾಲಿಕೆಯಿಂದ ವಕೀಲರನ್ನು ನೇಮಕಕ್ಕೆ ಅರ್ಜಿ ಆಹ್ವಾನ

ರಾಯಚೂರು ಮಹಾನಗರ ಪಾಲಿಕೆಗೆ ಸಂಬAಧಿಸಿದ ನ್ಯಾಯಾಲಯದ ಪ್ರಕರಣಗಳ ನಿರ್ವಹಣೆಗಾಗಿ ಬೆಂಗಳೂರಿನಲ್ಲಿ ಸ್ವಂತ ಕಚೇರಿ ಹೊಂದಿರುವ ಒಬ್ಬ ಅನುಭವಿ ವಕೀಲರನ್ನು ನೇಮಕ ಮಾಡಿಕೊಳ್ಳುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅ. 22ರಿಂದ ಹತ್ತಿಯನ್ನು ಖರೀದಿಸುವ ಪ್ರಕ್ರಿಯೆ ಪ್ರಾರಂಭ: ಎಡಿಸಿ ಶಿವಾನಂದ

ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಹತ್ತಿ ಬೆಂಬಲ ಬೆಲೆಯ ಕಾರ್ಯಕ್ರಮದಡಿ ಖರೀದಿ ಕೇಂದ್ರಗಳು ಮತ್ತು ನೋಂದಣಿ ಪ್ರಕ್ರಿಯೆ ಭಾರತೀಯ ಹತ್ತಿ ನಿಗಮ ವತಿಯಿಂದ ಕನಿಷ್ಠ ಬೆಂಬಲ ಬೆಲೆ (ಎಮ್‌ಎಸ್‌ಪಿ) ಅಡಿಯಲ್ಲಿ ಹತ್ತಿಯನ್ನು ಖರೀದಿಸುವ…

ಮುಂದೆ ಓದಿ →
ರಾಯಚೂರು ರಾಯಚೂರು

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು ಸೂಚನೆ: ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ

ಜಿಲ್ಲೆಯಲ್ಲಿ ನವೆಂಬರ್ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸರಳ, ಅರ್ಥಪೂರ್ಣವಾಗಿ ಜಯಂತಿ ಆಚರಣೆ: ಜಿಲ್ಲಾಧಿಕಾರಿ ಪೂವಿತಾ ಎಸ್.

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ಟೋಬರ್ 26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶರಣಪ್ಪ ಮಟ್ಟೂರು ಪರ ಕೆ. ಶಾಂತಪ್ಪ ಮತಯಾಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮನ್ಸಲಾಪುರದಲ್ಲಿ ಶರಣರ ಆದರ್ಶ ಹಾಗೂ ವಿದ್ಯಾರ್ಥಿಗಳ ನಾಯಕತ್ವ ಗುಣಗಳ ಕುರಿತು ಉಪನ್ಯಾಸ

ತಾಲೂಕಿನ ಮನ್ಸಲಾಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಸಹಯೋಗದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್) ವಾರ್ಷಿಕ…

ಮುಂದೆ ಓದಿ →
ರಾಯಚೂರು ರಾಯಚೂರು

ಹಿಂದುಳಿದ ವರ್ಗಗಳ ಮೀಸಲಾತಿ ನೇಮಕಾತಿಗೆ ಅಡ್ಡಿಯಾಗದಂತೆ ಕ್ರಮವಹಿಸಿ: ಮಹೇಂದ್ರ ಕುಮಾರ್ ಮಿತ್ರ

ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿರುವ ಶೇ.32ರಷ್ಟು ಮೀಸಲಾತಿಯಡಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸದೆ ಮುಂದುವರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶರಣಪ್ಪ ಮಟ್ಟೂರು ಪರ ವಸಂತಕುಮಾರ ಮತಯಾಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ರಸ್ತೆ ದುರಸ್ತಿಗೂ ಮುಖ್ಯಮಂತ್ರಿ ಹಸ್ತಕ್ಷೇಪ ಬೇಕೇ? ಆಡಳಿತದ ನಿರ್ಲಕ್ಷ್ಯಕ್ಕೆ ರಾಮನಗೌಡ ಏಗನೂರು ಕಿಡಿ

ನಗರದ ಚಂದ್ರಮೌಳೇಶ್ವರಿ ದೇವಸ್ಥಾನದ ಎದುರಿನ ರಸ್ತೆ ಹಾಗೂ ಚರಂಡಿ ಅವ್ಯವಸ್ಥೆಯಿಂದ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ದುರದೃಷ್ಟಕರ ಎಂದು ಜೆಡಿಎಸ್…

ಮುಂದೆ ಓದಿ →
ರಾಯಚೂರು ರಾಯಚೂರು

ನ. 29ರಂದು ಮಂತ್ರಾಲಯದಲ್ಲಿ 127ನೇ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ: ಬೆಳಕು ಸಂಸ್ಥೆಯ ವತಿಯಿಂದ ಗಡಿನಾಡು ಸಮ್ಮೇಳನ

ಗಡಿನಾಡಿನ ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬೆಳಕು ಸಂಸ್ಥೆಯ 127ನೇ ಕಾರ್ಯಕ್ರಮದ ಅಂಗವಾಗಿ ನವೆಂಬರ್ 29ರಂದು ಭಾನುವಾರ ಮಂತ್ರಾಲಯದಲ್ಲಿ ಗಡಿನಾಡು ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕೃಷಿ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯ ಕ್ರೀಡಾಕೂಟದಲ್ಲಿ ರಾಯಚೂರು ತಂಡಗಳ ಮೇಲುಗೈ

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 14ರಿಂದ 16ರವರೆಗೆ ನಡೆದ ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟದಲ್ಲಿ ವಿವಿಧ ಕಾಲೇಜುಗಳ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿದ್ದು, ಟೇಬಲ್ ಟೆನಿಸ್, ಕಬಡ್ಡಿ ಹಾಗೂ ವಾಲಿಬಾಲ್…

ಮುಂದೆ ಓದಿ →
ರಾಯಚೂರು ರಾಯಚೂರು

ಕಿಲ್ಲೇ ಬೃಹನ್ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ, ನೂರಾರು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ನಗರದ ಕಿಲ್ಲೇ ಬೃಹನ್ಮಠದಲ್ಲಿ ಪೀಠಾಧಿಪತಿ ಪೂಜ್ಯ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನದ ಆರನೇ ದಿನದ ಕಾರ್ಯಕ್ರಮವು ಶುಕ್ರವಾರ ಭಕ್ತಿಭಾವದಿಂದ ಜರುಗಿತು.

ಮುಂದೆ ಓದಿ →