ಕುಡಿಯುವ ನೀರಿಗೆ 3 ಟಿಎಂಸಿ ಮೀಸಲಿಡಲು ಸಚಿವ ಅಜಯ್ ಧರ್ಮಸಿಂಗ್ ಆಗ್ರಹ
ಮುಂಬರುವ ಬೇಸಿಗೆಯಲ್ಲಿ ರಾಯಚೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಈಗಿನಿಂದಲೇ 3 ಟಿಎಂಸಿ ನೀರನ್ನು ಕಾಯ್ದಿರಿಸಬೇಕು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 508 ಸುದ್ದಿಗಳಲ್ಲಿ 126–150 ಸುದ್ದಿಗಳು
ಮುಂಬರುವ ಬೇಸಿಗೆಯಲ್ಲಿ ರಾಯಚೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಈಗಿನಿಂದಲೇ 3 ಟಿಎಂಸಿ ನೀರನ್ನು ಕಾಯ್ದಿರಿಸಬೇಕು.
ಮುಂದೆ ಓದಿ →
ಅಡುಗೆ ಸಿಬ್ಬಂದಿಗಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ನಿಗದಿತ ಸಮಯದಲ್ಲಿ ಪೌಷ್ಟಿಕ ಆಹಾರ ತಯಾರಿಸಿ, ಮಕ್ಕಳಿಗೆ ನೀಡಬೇಕೆಂದು ರಾಯಚೂರು ಸಹಾಯಕ ಆಯುಕ್ತರಾದ ಡಾ.
ಮುಂದೆ ಓದಿ →
ಯುವಜನರು ಮಾದಕ ವಸ್ತುಗಳ ವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು.
ಮುಂದೆ ಓದಿ →
ಕೆಲಸದ ಒತ್ತಡ ಪ್ರತಿಯೊಬ್ಬರ ವೃತ್ತಿಜೀವನದಲ್ಲಿಯೂ ಸಹಜವಾಗಿ ಎದುರಾಗುತ್ತದೆ. ಆದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ನಿರ್ವಹಿಸುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಾ.
ಮುಂದೆ ಓದಿ →
ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವೈಯಕ್ತಿಕ ಸ್ವಚ್ಛತೆ ಅತ್ಯಂತ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಸಾಬೂನಿನಿಂದ ಕೈ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿದರು.
ಮುಂದೆ ಓದಿ →
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023ನೇ ಸಾಲಿನಲ್ಲಿ ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿರುವ ಜಿಲ್ಲಾ ಜನತಾದಳ…
ಮುಂದೆ ಓದಿ →
ನಗರದ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿರುವ ಓಂಕಾರ ರೂಪದ ಬನ್ನಿ ಮಂಟಪವು ಭಕ್ತರ ಗಮನ ಸೆಳೆಯುತ್ತಿದ್ದು, ಇದರ ದರ್ಶನಕ್ಕಾಗಿ ಪ್ರತಿನಿತ್ಯ ನೂರಾರು ಮಹಿಳೆಯರು ಹಾಗೂ ಪುರುಷರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.
ಮುಂದೆ ಓದಿ →
ನಗರದ ಬೃಹಸ್ಪತಿವಾರಪೇಟೆಯ ಉಪ್ಪಾರವಾಡಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಕಾಮಧೇನು ಕಲ್ಪವೃಕ್ಷ ವಾಹನೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಜರುಗಿತು.
ಮುಂದೆ ಓದಿ →
ಅಡುಗೆ ಕೋಣೆ ಮತ್ತು ಆಹಾರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ ಮತ್ತು ರುಚಿಕರವಾದ ಒಳ್ಳೆಯ ಆಹಾರ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.
ಮುಂದೆ ಓದಿ →
ಬಾಲ್ಯದಿಂದಲೇ ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಯಾವುದೇ ತಾರತಮ್ಯ ಮಾಡದೆ ಸಮಾನವಾಗಿ ಪೌಷ್ಟಿಕ ಆಹಾರ, ಆರೋಗ್ಯ ಸೇವೆ ಹಾಗೂ ಶಿಕ್ಷಣ ಒದಗಿಸಬೇಕು.
ಮುಂದೆ ಓದಿ →
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ರಾಯಚೂರು ವಿಭಾಗದ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕನ್ನಡ ಭಾಷಾ ಅನುಷ್ಠಾನ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ಮುಂದೆ ಓದಿ →
ನಗರದ ಗೋಲ್ ಮಾರುಕಟ್ಟೆಯ ಶ್ರೀ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.
ಮುಂದೆ ಓದಿ →
ನಗರದ ಮಾವಿನ ಕೆರೆ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಇಂಡಿ ವಿಲೇಜ್ ಟೆಕ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಏಕಕಾಲಕ್ಕೆ 24 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ.
ಮುಂದೆ ಓದಿ →
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು…
ಮುಂದೆ ಓದಿ →
ಬದುಕಿನ ಪಯಣ ಮುಗಿದರೂ ತಮ್ಮ ನೇತ್ರ ಹಾಗೂ ದೇಹದಾನದ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಿದ 80 ವರ್ಷದ ರತ್ನಮ್ಮ ಅಜ್ಜಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಮುಂದೆ ಓದಿ →
ರಾಯಚೂರು ಜಿಲ್ಲಾ ಯಾದವ ಸಂಘದ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.
ಮುಂದೆ ಓದಿ →
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಮುಂದೆ ಓದಿ →
ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ಜಿಲ್ಲಾ ಸಮಿತಿ ವತಿಯಿಂದ ಅಕ್ಟೋಬರ್ 20ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಮುಂದೆ ಓದಿ →
ಕರ್ನಾಟಕ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.
ಮುಂದೆ ಓದಿ →
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.
ಮುಂದೆ ಓದಿ →
ಭಾರತದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಹಾಗೂ ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಗುರುವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಚರಿಸಲಾಯಿತು.
ಮುಂದೆ ಓದಿ →
ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಬಾಲಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲೇಖಕರನ್ನು ಗುರುತಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಿಂಧನೂರಿನ ‘ಚೆಲುವ ಚಿಣ್ಣರು’ ಮಕ್ಕಳ ತ್ರೈಮಾಸಿಕ ಸಾಹಿತ್ಯ…
ಮುಂದೆ ಓದಿ →
ದುರ್ಗಾ ನವರಾತ್ರಿ ಉತ್ಸವದ ಅಂಗವಾಗಿ ನಗರದ ಕರ್ನಾಟಕ ಕಲಾ ಮಂಡಲಂ (ರಿ.) ವತಿಯಿಂದ ಆಯೋಜಿಸಿದ್ದ ನವರಾತ್ರಿ ನೃತ್ಯೋತ್ಸವ ಕಾರ್ಯಕ್ರಮವು ಶಾಸ್ತ್ರೀಯ ನೃತ್ಯಗಳ ವೈಭವದೊಂದಿಗೆ ಕಲಾರಸಿಕರ ಗಮನ ಸೆಳೆಯಿತು.
ಮುಂದೆ ಓದಿ →
ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಪ್ರತಿವರ್ಷ ಆಚರಿಸಲು ನಿರ್ಧರಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಮಧ್ವಾಚಾರ್ಯರ ತತ್ವಾದರ್ಶಗಳು ಹಾಗೂ ದ್ವೈತ ಸಿದ್ಧಾಂತವನ್ನು ನಾಡಿನಾದ್ಯಂತ ಪಸರಿಸಲು ಈ ನಿರ್ಧಾರ…
ಮುಂದೆ ಓದಿ →