ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 99,088 ಇಂದಿನ ಓದುಗರು: 85 🟢 ಈಗ ಆನ್‌ಲೈನ್: 3
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 100 ಸುದ್ದಿಗಳಲ್ಲಿ 1–25 ಸುದ್ದಿಗಳು

ಲಿಂಗಸುಗೂರು ರಾಯಚೂರು ಲಿಂಗಸುಗೂರು

ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ 2.25 ಲಕ್ಷ ಮತದಾರರು: ಅಂತಿಮ ಪಟ್ಟಿ ಪ್ರಕಟ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2026ನೇ ಸಾಲಿನಲ್ಲಿ ಕೈಗೊಂಡ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪೂರ್ಣಗೊಂಡಿದ್ದು, ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,25,916 ಮತದಾರರನ್ನು ಒಳಗೊಂಡ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಕ್ಷಯರೋಗ ಪತ್ತೆ ಆಂದೋಲನ: ಡಿಸೆಂಬರ್ 8ರವರೆಗೆ ಮನೆಮನೆ ಸಮೀಕ್ಷೆ

ಕ್ಷಯರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ತಾಲೂಕಿನಲ್ಲಿ ಕ್ಷಯರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಡಿಸೆಂಬರ್ 8ರವರೆಗೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಹಲ್ಕಾವಟಿಗಿ ಗ್ರಾಪಂ ಪಿಡಿಒ ಅಮಾನತಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

ತಾಲೂಕಿನ ಹಲ್ಕಾವಟಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕನಾಳ ಹಾಗೂ ಉಪನಾಳ ಗ್ರಾಮಗಳಿಗೆ ಗ್ರಾಮೀಣ ಉದ್ಯೋಗ ಯೋಜನೆಯಡಿ ಕಾಮಗಾರಿಗಳನ್ನು ಮಂಜೂರು ಮಾಡುವಲ್ಲಿ ಅಧಿಕಾರಿಗಳು ತಾರತಮ್ಯ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡು…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ದುರ್ವಾಸನೆ ಬೀರುತ್ತಿರುವ ತಹಶೀಲ್ದಾರ್ ಕಚೇರಿ ಶೌಚಾಲಯ: ಸಾರ್ವಜನಿಕರ ಆಕ್ರೋಶ

ಪಟ್ಟಣದ ತಾಲೂಕು ಆಡಳಿತದ ತಹಶೀಲ್ದಾರ್ ಕಚೇರಿಯಲ್ಲಿರುವ ಸಾರ್ವಜನಿಕ ಶೌಚಾಲಯ ದುರಸ್ತಿಯಿಲ್ಲದೆ ದುರ್ವಾಸನೆ ಬೀರುತ್ತಿದ್ದು, ಕಚೇರಿಗೆ ವಿವಿಧ ಕೆಲಸಗಳಿಗಾಗಿ ಆಗಮಿಸುವ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಮಹರ್ಷಿ ವಾಲ್ಮೀಕಿ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ನಾಗೇಂದ್ರ ಬಾಬು ಕುಮಾರ

ಮಹರ್ಷಿ ವಾಲ್ಮೀಕಿ ಅವರ ಜೀವನ ಮತ್ತು ಸಾಧನೆ ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ ಕರೆ ನೀಡಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಆದರ್ಶಗಳನ್ನು ಅಳವಡಿಸಿಕೊಳ್ಳಲು ದುರುಗಪ್ಪ ಬಂಡೆಬಾವಿ ಕರೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯದ ಮೌಲ್ಯಗಳನ್ನು ಗೌರವಿಸುವುದರ ಜೊತೆಗೆ ಅವರ ಆದರ್ಶಗಳನ್ನು ಪ್ರತಿಯೊಂದು ಸಮಾಜದ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಮಾಜದ ಮುಖಂಡ ದುರುಗಪ್ಪ ಬಂಡೆಬಾವಿ ಹೇಳಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಹಟ್ಟಿ ಚಿನ್ನದ ಗಣಿಯಲ್ಲಿ ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪಟ್ಟಣದ ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ, ಹಟ್ಟಿ ಚಿನ್ನದ ಗಣಿ ಕಂಪನಿಯ ಹಳೆ ಸಿಟಿ ಆಫೀಸ್ ಹಾಗೂ ಎಸ್‌ಸಿ-ಎಸ್‌ಟಿ ಸಂಘದ ವತಿಯಿಂದ ವಿವಿಧೆಡೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಅ.27ರಂದು ನಾರಾಯಣಪುರದಲ್ಲಿ ರೈತ ಸಂಘದ ಪ್ರತಿಭಟನೆ

ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜನವರಿ 30ರವರೆಗೆ ಕಾಲುವೆಗಳಲ್ಲಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಲಿಂಗಸುಗೂರು ತಾಲೂಕು ಘಟಕದ ವತಿಯಿಂದ ಅಕ್ಟೋಬರ್ 27ರಂದು ನಾರಾಯಣಪುರದ ಮುಖ್ಯ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಮಹಿಳೆಯರು ಕಾನೂನು ಅರಿವು ಪಡೆದು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು: ನ್ಯಾಯಾಧೀಶೆ ಮಂಜುಳಾ ಶಿವಪ್ಪ

ಮಹಿಳೆಯರು ತಮ್ಮ ಹಕ್ಕುಗಳು ಹಾಗೂ ಕಾನೂನು ಸೌಲಭ್ಯಗಳ ಬಗ್ಗೆ ಅರಿವು ಹೊಂದುವ ಮೂಲಕ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬೇಕು ಎಂದು ನ್ಯಾಯಾಧೀಶೆ ಹುಂಡಿ ಮಂಜುಳಾ ಶಿವಪ್ಪ ಹೇಳಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹಾಗೂ 371(ಜೆ) ಪರಿಣಾಮಕಾರಿ ಜಾರಿಗೆ ಒತ್ತಾಯಿಸಿ ಸೈಕಲ್ ಜಾಗೃತಿ ಯಾತ್ರೆ

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಸಂವಿಧಾನದ 371(ಜೆ) ಕಲಂನಡಿ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಕಲಬುರಗಿಯಿಂದ ಬಳ್ಳಾರಿವರೆಗೆ ಸೈಕಲ್ ಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಹಾಗೂ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ: ಆರ್. ಗುರುನಾಥ

ರಾಯಚೂರಿನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ಪತ್ರಕರ್ತರು ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಪತ್ರಿಕಾ ಭವನದ ಸಭಾಭವನ ನಿರ್ಮಾಣ ಕಾಮಗಾರಿಗೆ ಆರ್. ಗುರುನಾಥ ಮೆಚ್ಚುಗೆ

ಪತ್ರಕರ್ತರ ವೃತ್ತಿಪರ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪಟ್ಟಣದ ಪತ್ರಿಕಾ ಭವನದ ಮೇಲ್ಮಹಡಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಭಾಭವನದ ಅಭಿವೃದ್ಧಿ ಕಾಮಗಾರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಅಬಕಾರಿ ಅಧಿಕಾರಿಗಳ ದಾಳಿ, 35.82 ಲೀಟರ್ ಮದ್ಯ ಜಪ್ತಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಣಿಕೆಗೆ ನಿರ್ಬಂಧ ವಿಧಿಸಿದ್ದರೂ, ಪಟ್ಟಣದ ಖಾನಾವಳಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟಿರುವುದನ್ನು ಪತ್ತೆಹಚ್ಚಿದ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 35.82 ಲೀಟರ್ ಮದ್ಯವನ್ನು ಜಪ್ತಿ ಮಾಡಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಡಿ.ಎಸ್. ಹೂಲಗೇರಿ ಮತಯಾಚನೆ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಾಗೂ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಎಸ್.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಥಾರ್–ಎಕ್ಸ್‌ಯುವಿ ಕಾರುಗಳ ಮುಖಾಮುಖಿ ಡಿಕ್ಕಿ: ಶಾಸಕರ ಸಂಬಂಧಿ ಸೇರಿ ಹಲವರಿಗೆ ಗಾಯ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಮಹೀಂದ್ರಾ ಥಾರ್ ಹಾಗೂ ಎಕ್ಸ್‌ಯುವಿ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಲಿಂಗಸುಗೂರಿನಲ್ಲಿ ವೈಭವದಿಂದ ಜರುಗಿದ ಛಾವಣಿ ದಸರಾ ಶೋಭಾಯಾತ್ರೆ

ನವರಾತ್ರಿಯ ಕೊನೆಯ ದಿನವಾದ ಬುಧವಾರ ವಿಜಯದಶಮಿ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಛಾವಣಿ ದಸರಾ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಹುಲಿಗುಡ್ಡದಲ್ಲಿ 24ನೇ ವರ್ಷದ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ಪಟ್ಟಣದ ಪುರಸಭೆಯ 18ನೇ ವಾರ್ಡ್ ವ್ಯಾಪ್ತಿಯ ಹುಲಿಗುಡ್ಡದಲ್ಲಿ 24ನೇ ವರ್ಷದ ಶ್ರೀ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಜರುಗಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಬಿಜೆಪಿ ಮುದಗಲ್ಲ ಮಂಡಲ ಅಧ್ಯಕ್ಷರಾಗಿ ಡಾ. ಮಂಜುನಾಥ್ ಎಸ್. ಗುಡಿಹಾಳ ನೇಮಕ

ಭಾರತೀಯ ಜನತಾ ಪಕ್ಷದ ರಾಯಚೂರು ಜಿಲ್ಲಾ ಘಟಕದ ವತಿಯಿಂದ ಮುದಗಲ್ಲ ಮಂಡಲದ ನೂತನ ಅಧ್ಯಕ್ಷರನ್ನಾಗಿ ಪಿಕಳಿಹಾಳ ಗ್ರಾಮದ ಡಾ. ಮಂಜುನಾಥ್ ಎಸ್. ಗುಡಿಹಾಳ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ನಾರಾಯಣಪುರ ಬಲದಂಡೆ, ರಾಂಪುರ ಏತ ನೀರಾವರಿ ಕಾಲುವೆಗಳಿಗೆ ಜನವರಿ 15ರವರೆಗೆ ನೀರು ಹರಿಸಲು ರೈತರ ಆಗ್ರಹ

ಲಿಂಗಸುಗೂರು: ನಾರಾಯಣಪುರ ಬಲದಂಡೆ ಹಾಗೂ ರಾಂಪುರ ಏತ ನೀರಾವರಿ ಕಾಲುವೆಗಳ ಅಚ್ಚುಕಟ್ಟು ಪ್ರದೇಶದ ಬೆಳೆಗಳನ್ನು ಉಳಿಸಲು ಜನವರಿ 15ರವರೆಗೆ ನೀರು ಹರಿಸುವಂತೆ ರೈತರು ಒತ್ತಾಯಿಸಿದ್ದಾರೆ. ಈ ಕುರಿತು ದುರ್ಗಾಪ್ರಸಾದ ರೆಡ್ಡಿ ನೇತೃತ್ವದಲ್ಲಿ ಸಹಾಯಕ ಆಯುಕ್ತ ನಾಗೇಂದ್ರ ಬಾಬು ಅವರಿಗೆ ಮನವಿ ಸಲ್ಲಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ತುಂಗ ಬಿಂಬ ವರದಿ ಫಲಶ್ರುತಿ: ಅಬ್ದುಲ್ ಕಾಲೋನಿಯ ಚರಂಡಿ ಸಮಸ್ಯೆಗೆ ಸ್ಪಂದಿಸಿದ ಅಧಿಕಾರಿಗಳು

ಹಟ್ಟಿ ಚಿನ್ನದ ಗಣಿ ಪಟ್ಟಣದ 12ನೇ ವಾರ್ಡ್‌ನ ಅಬ್ದುಲ್ ಕಾಲೋನಿಯಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದ ಕುರಿತು ತುಂಗ ಬಿಂಬ ಪತ್ರಿಕೆ ಹಾಗೂ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಪಟ್ಟಣ ಪಂಚಾಯತ್ ಅಧಿಕಾರಿಗಳು ಸ್ಪಂದಿಸಿ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಶ್ರೀ ಮಧ್ವಾಚಾರ್ಯರ ಜಯಂತಿ ಆಚರಣೆಗೆ ಸರ್ಕಾರದ ಅನುಮೋದನೆ: ಬ್ರಾಹ್ಮಣ ಸಮಾಜದಿಂದ ಅಭಿನಂದನೆ

ಲಿಂಗಸುಗೂರು: ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಅನುಮೋದನೆ ನೀಡಿರುವುದಕ್ಕೆ ಲಿಂಗಸುಗೂರು ತಾಲೂಕು ಬ್ರಾಹ್ಮಣ ಸಮಾಜ ಹರ್ಷ ವ್ಯಕ್ತಪಡಿಸಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 10 ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಡಿಜಿಟಲ್ ಗ್ರಂಥಾಲಯ ಮೇಲ್ವಿಚಾರಕರ ಆಯ್ಕೆ ರದ್ದುಗೊಳಿಸಲು ಆಗ್ರಹ

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರಟ್ಟಿ ಗ್ರಾಮದ ಡಿಜಿಟಲ್ ಗ್ರಾಮ ಗ್ರಂಥಾಲಯದ ಮೇಲ್ವಿಚಾರಕರ ಆಯ್ಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಜಾಂಭವ ಯುವ ಸೇನೆ ಆರೋಪಿಸಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಅ.21ರಂದು ನಿಲೋಗಲ್ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀದೇವಿ ಪುರಾಣ ಮಹಾಮಂಗಳ

ಸಪ್ತ ಗ್ರಾಮಗಳ ಅಧಿದೇವತೆಯಾದ ಸುಕ್ಷೇತ್ರ ನಿಲೋಗಲ್ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಮೂರನೇ ವರ್ಷದ ಶ್ರೀದೇವಿ ಮಹಾತ್ಮೆ ಪುರಾಣ ಪ್ರವಚನದ ಮಹಾಮಂಗಳ ಕಾರ್ಯಕ್ರಮ ಅಕ್ಟೋಬರ್ 21ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಸರ್ಕಾರಿ ಕಾಲೇಜುಗಳ ಹೊರಗುತ್ತಿಗೆ ಡಿ-ಗ್ರೂಪ್ ನೌಕರರ ಸೇವೆ ಮುಂದುವರಿಸಲು ಆಗ್ರಹ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ-ಗ್ರೂಪ್ ನೌಕರರ ಸೇವೆಯನ್ನು ಅಕ್ಟೋಬರ್ 31ರ ನಂತರವೂ ಮುಂದುವರಿಸಬೇಕು ಹಾಗೂ ಯಾವುದೇ ನೌಕರರನ್ನು ಕೆಲಸದಿಂದ ಬಿಡುಗಡೆಗೊಳಿಸಬಾರದು ಎಂದು…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಶರಣಪ್ಪ ಮಟ್ಟೂರು ಪರ ಕಾಂಗ್ರೆಸ್ ಕಾರ್ಯಕರ್ತರಿಂದ ಮತಯಾಚನೆ

ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ಪಟ್ಟಣದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಬಯ್ಯಾಪುರ ಹಾಗೂ ಪಕ್ಷದ…

ಮುಂದೆ ಓದಿ →