ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,234 ಇಂದಿನ ಓದುಗರು: 2,268 🟢 ಈಗ ಆನ್‌ಲೈನ್: 29
LATEST NEWS

ಶಹಾಪುರ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ ಜಿಲ್ಲೆಗಳು →
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 2 ಸುದ್ದಿಗಳಲ್ಲಿ 1–2 ಸುದ್ದಿಗಳು

ಶಹಾಪುರ ಯಾದಗಿರಿ ಶಹಾಪುರ

ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಶಹಾಪುರ ಆದರ್ಶ ವಿದ್ಯಾಲಯದ ಮೂರು ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

2026-27ನೇ ಸಾಲಿನ ಕಲಬುರಗಿ ವಿಭಾಗಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪಟ್ಟಣದ ಪಿಎಂಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ, ಮೂರು ತಂಡಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.

ಮುಂದೆ ಓದಿ →
ಶಹಾಪುರ ಶಹಾಪುರ

ಆದರ್ಶ ಶಾಲೆಯ ವಿದ್ಯಾರ್ಥಿಗಳ ಕ್ರೀಡಾಕ್ಷೇತ್ರದಲ್ಲಿ ಅದ್ಭುತ ಸಾಧನೆ: ರಾಷ್ಟ್ರಮಟ್ಟಕ್ಕೆ ಮೈನುದ್ದೀನ್ ಆಯ್ಕೆ

ಶಹಾಪುರ: ಪಟ್ಟಣದ ಪಿ.ಎಂ. ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುವ ಮೂಲಕ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಮುಂದೆ ಓದಿ →