ಕವಿತಾಳ: ಲಿಂಗಸುಗೂರು ತಾಲೂಕಿನ ಚಿಕ್ಕಹಸರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಜಮೀನು ನೀಡಿದ ರೈತರು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮಂಗಳವಾರದಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಸಿರವಾರ: ತಾಲೂಕಿನ ತುಪ್ಪದೂರು ಕೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಸರ್ವಶಕ್ತ ಬ್ಲೆಸ್ಸಿಂಗ್ ಟ್ರಸ್ಟ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕವಿತಾಳ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಕವಿತಾಳ ಪಟ್ಟಣದ ಶ್ರೀ ವಟಗಲ್ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ 2025-26ನೇ ಸಾಲಿನ 7ನೇ ವಾರ್ಷಿಕ ಸಾಮಾನ್ಯ ಸಭೆ ಸೋಮವಾರ ಸಂಘದ ಆವರಣದಲ್ಲಿ ನಡೆಯಿತು.
ಸಿರವಾರ: ಚಿಕ್ಕ ಹಾಗೂ ಮಧ್ಯಮ ವ್ಯಾಪಾರಸ್ಥರಿಗೆ ಕಳೆದ 19 ವರ್ಷಗಳಿಂದ ಸಾಲ ಸೌಲಭ್ಯ ಒದಗಿಸುತ್ತಿರುವ ಸಿರವಾರ ಪತ್ತಿನ ಸಹಕಾರ ಸಂಘ ನಿಯಮಿತವು ಪ್ರಸಕ್ತ ಸಾಲಿನಲ್ಲಿ ₹64,92,719 ನಿವ್ವಳ ಲಾಭ ಗಳಿಸಿದ್ದು, ಷೇರುದಾರರಿಗೆ ಶೇ.19ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಾನಂದ ಚುಕ್ಕಿ ಹೇಳಿದರು.
ಕವಿತಾಳ್: ರಾಜ್ಯದ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು. ಅವರು ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ಕವಿತಾಳ: ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ವಿಶ್ವಕರ್ಮ ಜಯಂತಿ ಅಂಗವಾಗಿ ಪಟ್ಟಣದ ಕೆಎನ್ಎನ್ಎಲ್ ನಂ.2 ಕಾಲುವೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ನಿಗದಿತ ಸಮಯಕ್ಕೆ ಕಾರ್ಯಕ್ರಮ ಹಾಗೂ ರಾಷ್ಟ್ರಧ್ವಜಾರೋಹಣ ನಡೆಯಲಿಲ್ಲ ಎಂದು ಸ್ಥಳೀಯ ಸಂಘಟನೆಗಳು ಆರೋಪಿಸಿವೆ.
ತುಂಗಾ ಬಿಂಬ/ಸಿರವಾರ: ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ಸಮಾಜದ ವತಿಯಿಂದ ಗುರುವಾರ ಭಗವಾನ್ ಶ್ರೀ ವಿಶ್ವಕರ್ಮರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪಿಡಬ್ಲ್ಯೂಡಿ ಕ್ಯಾಂಪ್ನ ಹನುಮಾನ ದೇವಸ್ಥಾನದಿಂದ ದೇವದುರ್ಗ ರಸ್ತೆಯ ಬಸವ ವೃತ್ತದವರೆಗೆ ಮೆರವಣಿಗೆ ಸಾಗಿತು.