ಆನೆಗೊಂದಿಯಲ್ಲಿ ವೈಭವದ ಜಂಬೂ ಸವಾರಿ: ಡೊಳ್ಳು ಬಾರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಅಮರೇಶ್ ಕರಡಿ
ಐತಿಹಾಸಿಕ ಹಿನ್ನೆಲೆ ಹೊಂದಿರುವ ತಾಲೂಕಿನ ಆನೆಗೊಂದಿಯಲ್ಲಿ ವಿಜಯದಶಮಿ ಅಂಗವಾಗಿ ಸಾಂಪ್ರದಾಯಿಕ ಜಂಬೂ ಸವಾರಿ ಮಹೋತ್ಸವ ಬುಧವಾರ ವೈಭವದಿಂದ ಜರುಗಿತು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 10 ಸುದ್ದಿಗಳಲ್ಲಿ 1–10 ಸುದ್ದಿಗಳು
ಐತಿಹಾಸಿಕ ಹಿನ್ನೆಲೆ ಹೊಂದಿರುವ ತಾಲೂಕಿನ ಆನೆಗೊಂದಿಯಲ್ಲಿ ವಿಜಯದಶಮಿ ಅಂಗವಾಗಿ ಸಾಂಪ್ರದಾಯಿಕ ಜಂಬೂ ಸವಾರಿ ಮಹೋತ್ಸವ ಬುಧವಾರ ವೈಭವದಿಂದ ಜರುಗಿತು.
ಮುಂದೆ ಓದಿ →
ಕೊಪ್ಪಳ: ಜಿಲ್ಲೆಯಲ್ಲಿ ಅಲ್ಪ ಪ್ರಮಾಣದ ಹಸ್ತ ಮಳೆಯಾಗಿದ್ದು, ಭೂಮಿಯಲ್ಲಿ ತೇವಾಂಶದ ಕೊರತೆಯಿದ್ದರೂ ರೈತರು ಹಿಂಗಾರು ಬಿತ್ತನೆಗೆ ಮುಂದಾಗಿದ್ದಾರೆ. ಆದರೆ ಸ್ಥಳೀಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಲಭ್ಯವಿಲ್ಲದ ಕಾರಣ ರೈತರು ತೊಂದರೆ ಅನುಭವಿಸುತ್ತಿದ್ದಾರೆ.
ಮುಂದೆ ಓದಿ →
ಗಂಗಾವತಿ: ಪತಿ ಮೃತಪಟ್ಟರೆ ಮನೆ ನಿರ್ಮಾಣಕ್ಕಾಗಿ ಪಡೆದಿದ್ದ ಸಾಲ ಮನ್ನಾ ಆಗುವುದರ ಜೊತೆಗೆ ವಿಮೆ ಹಣವೂ ದೊರೆಯುತ್ತದೆ ಎಂಬ ತಪ್ಪು ಕಲ್ಪನೆಯಿಂದ ಪತ್ನಿಯೇ ಪತಿಯ ಕೊಲೆಗೆ ಸಂಚು ರೂಪಿಸಿದ ಆಘಾತಕಾರಿ ಪ್ರಕರಣ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮುಸ್ಟೂರು ಕ್ಯಾಂಪ್‌ನಲ್ಲಿ ಬೆಳಕಿಗೆ ಬಂದಿದೆ.
ಮುಂದೆ ಓದಿ →
ಕೊಪ್ಪಳ ಅ. 09 (ಕರ್ನಾಟಕ ವಾರ್ತೆ): ಐತಿಹಾಸಿಕ, ಜಗತ್ಪ್ರಸಿದ್ಧ ಮೈಸೂರು ದಸರೆಯನ್ನು ಈ ಬಾರಿ ಕೊಪ್ಪಳದ ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಅಕ್ಟೋಬರ್ 11 ರಂದು ನಾಡದೇವಿ ಶ್ರೀ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಲಿದ್ದಾರೆ.
ಮುಂದೆ ಓದಿ →
ಕುಕನೂರು: ಪಟ್ಟಣದ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ ಮೌನೇಶ ರಾಠೋಡ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಮುಂದೆ ಓದಿ →
ಗಂಗಾವತಿ, ಅ.6: ವಿಲ್ ಮೂಲಕ ಬಂದ ಜಮೀನಿನ ಉತಾರವನ್ನು ಅರ್ಜಿದಾರರ ಹೆಸರಿಗೆ ಮಾಡಿಕೊಡಲು ₹40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಸಂಗಾಪುರದ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಮುಂದೆ ಓದಿ →
ಕುಷ್ಟಗಿ: ಇನ್ನರ್ ವ್ಹೀಲ್ ಕ್ಲಬ್ ಆಫ್ ಕುಷ್ಟಗಿ ಅಧ್ಯಕ್ಷೆ ಗೌರಮ್ಮ ಕುಡತನಿ ಅವರ ನೇತೃತ್ವದಲ್ಲಿ ಇಳಕಲ್‌ನ ಸುರಕ್ಷಾ ಸೇವಾ ಸಂಸ್ಥೆಯ ಅನಾಥಾಶ್ರಮ ಹಾಗೂ ವೃದ್ಧಾಶ್ರಮದಲ್ಲಿ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮುಂದೆ ಓದಿ →
ಕೊಪ್ಪಳ: ನಾಡಿನ ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳನ್ನು ಆಹ್ವಾನಿಸಿರುವುದು ಅತ್ಯಂತ ಸಂತಸದ ಸಂಗತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ತಿಳಿಸಿದ್ದಾರೆ.
ಮುಂದೆ ಓದಿ →
ಕೊಪ್ಪಳ: ಸಮೀಪದ ಭಾಗ್ಯನಗರದ ನಿವಾಸಿ, ನಿವೃತ್ತ ಶಿಕ್ಷಕ ಮಲ್ಲನಗೌಡ ಪಾಟೀಲ (85) ಅವರು ಶನಿವಾರ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಮುಂದೆ ಓದಿ →
ತುಂಗ ಬಿಂಬ/ಕುಷ್ಟಗಿ: ಹೆಣ್ಣುಮಕ್ಕಳು ಆತ್ಮವಿಶ್ವಾಸದಿಂದ ಹಾಗೂ ಧೈರ್ಯವಾಗಿ ಸಂಚರಿಸಲು ಆತ್ಮರಕ್ಷಣೆಯ ಕಲೆ ಕಲಿಯುವುದು ಅತ್ಯಂತ ಅಗತ್ಯ ಎಂದು ಇನ್ನರ್ ವ್ಹೀಲ್ ಕ್ಲಬ್ ಕುಷ್ಟಗಿ ಅಧ್ಯಕ್ಷೆ ಗೌರಮ್ಮ ಕುಡತನಿ ಹೇಳಿದರು. ಇನ್ನರ್ ವ್ಹೀಲ್ ಕ್ಲಬ್ ಕುಷ್ಟಗಿ ವತಿಯಿಂದ ಅನ್ನದಾನೇ…
ಮುಂದೆ ಓದಿ →