ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 97,266 ಇಂದಿನ ಓದುಗರು: 2,272 🟢 ಈಗ ಆನ್‌ಲೈನ್: 25
LATEST NEWS

ಗಂಗಾವತಿ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ಕೊಪ್ಪಳ › ಗಂಗಾವತಿ
ಎಲ್ಲಾ ಕೊಪ್ಪಳ ಕೊಪ್ಪಳ ಗಂಗಾವತಿ ಕುಷ್ಟಗಿ ಯಲಬುರ್ಗಾ ಕುಕನೂರು ಕನಕಗಿರಿ ಕಾರಟಗಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 3 ಸುದ್ದಿಗಳಲ್ಲಿ 1–3 ಸುದ್ದಿಗಳು

ಗಂಗಾವತಿ ಗಂಗಾವತಿ

ಆನೆಗೊಂದಿಯಲ್ಲಿ ವೈಭವದ ಜಂಬೂ ಸವಾರಿ: ಡೊಳ್ಳು ಬಾರಿಸಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಅಮರೇಶ್ ಕರಡಿ

ಐತಿಹಾಸಿಕ ಹಿನ್ನೆಲೆ ಹೊಂದಿರುವ ತಾಲೂಕಿನ ಆನೆಗೊಂದಿಯಲ್ಲಿ ವಿಜಯದಶಮಿ ಅಂಗವಾಗಿ ಸಾಂಪ್ರದಾಯಿಕ ಜಂಬೂ ಸವಾರಿ ಮಹೋತ್ಸವ ಬುಧವಾರ ವೈಭವದಿಂದ ಜರುಗಿತು.

ಮುಂದೆ ಓದಿ →
ಗಂಗಾವತಿ ಕೊಪ್ಪಳ ಗಂಗಾವತಿ

ಹಣದ ಆಸೆಗೆ ಪತಿಯನ್ನೇ ಕೊಂದ ಪತ್ನಿ: ಮೂವರ ಬಂಧನ

ಗಂಗಾವತಿ: ಪತಿ ಮೃತಪಟ್ಟರೆ ಮನೆ ನಿರ್ಮಾಣಕ್ಕಾಗಿ ಪಡೆದಿದ್ದ ಸಾಲ ಮನ್ನಾ ಆಗುವುದರ ಜೊತೆಗೆ ವಿಮೆ ಹಣವೂ ದೊರೆಯುತ್ತದೆ ಎಂಬ ತಪ್ಪು ಕಲ್ಪನೆಯಿಂದ ಪತ್ನಿಯೇ ಪತಿಯ ಕೊಲೆಗೆ ಸಂಚು ರೂಪಿಸಿದ ಆಘಾತಕಾರಿ ಪ್ರಕರಣ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಮುಸ್ಟೂರು ಕ್ಯಾಂಪ್‌ನಲ್ಲಿ ಬೆಳಕಿಗೆ ಬಂದಿದೆ.

ಮುಂದೆ ಓದಿ →
ಗಂಗಾವತಿ ಕೊಪ್ಪಳ ಗಂಗಾವತಿ

₹40 ಸಾವಿರ ಲಂಚ ಸ್ವೀಕರಿಸುವಾಗ ಗ್ರಾಮ ಆಡಳಿತಾಧಿಕಾರಿ, ಸಹಾಯಕ ಲೋಕಾಯುಕ್ತ ಬಲೆಗೆ

ಗಂಗಾವತಿ, ಅ.6: ವಿಲ್ ಮೂಲಕ ಬಂದ ಜಮೀನಿನ ಉತಾರವನ್ನು ಅರ್ಜಿದಾರರ ಹೆಸರಿಗೆ ಮಾಡಿಕೊಡಲು ₹40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಸಂಗಾಪುರದ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮುಂದೆ ಓದಿ →