ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,629 ಇಂದಿನ ಓದುಗರು: 900 🟢 ಈಗ ಆನ್‌ಲೈನ್: 9
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 922 ಸುದ್ದಿಗಳಲ್ಲಿ 276–300 ಸುದ್ದಿಗಳು

ರಾಯಚೂರು ರಾಯಚೂರು

65ನೇ ಜನ್ಮದಿನದ ಅಂಗವಾಗಿ ಓಂ ಸಾಯಿ ಧ್ಯಾನ ಮಂದಿರಕ್ಕೆ ಸಿ. ನಂಜಪ್ಪ ಭೇಟಿ

ಕರ್ನಾಟಕ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.

ಮುಂದೆ ಓದಿ →
ರಾಯಚೂರು ರಾಯಚೂರು

ಶಿಕ್ಷಕರ ಹಿತಕಾಯಲು ಕಾಂಗ್ರೆಸ್ ಬದ್ಧ: ಎ. ವಸಂತಕುಮಾರ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದಿಂದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಜನ್ಮದಿನಾಚರಣೆ

ಭಾರತದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಹಾಗೂ ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಗುರುವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಮಕ್ಕಳ ಸಾಹಿತ್ಯ ಕೃತಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ: ನವೆಂಬರ್ 10ರೊಳಗೆ ಪುಸ್ತಕ ಸಲ್ಲಿಸಲು ಆಹ್ವಾನ

ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಬಾಲಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲೇಖಕರನ್ನು ಗುರುತಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಿಂಧನೂರಿನ ‘ಚೆಲುವ ಚಿಣ್ಣರು’ ಮಕ್ಕಳ ತ್ರೈಮಾಸಿಕ ಸಾಹಿತ್ಯ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಉರ್ದು ಶಾಲೆಗಳ ಅಭಿವೃದ್ಧಿ, ಶಿಕ್ಷಕರ ನೇಮಕಕ್ಕೆ ಶಾಸಕಿ ಕರೆಮ್ಮ ನಾಯಕ ಒತ್ತಾಯ

ತಾಲೂಕಿನ ಸರ್ಕಾರಿ ಉರ್ದು ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ಕರೆಮ್ಮ ಜಿ.

ಮುಂದೆ ಓದಿ →
ರಾಯಚೂರು ರಾಯಚೂರು

ಕರ್ನಾಟಕ ಕಲಾ ಮಂಡಲಂ ವತಿಯಿಂದ ನವರಾತ್ರಿ ನೃತ್ಯೋತ್ಸವ ಸಂಭ್ರಮ

ದುರ್ಗಾ ನವರಾತ್ರಿ ಉತ್ಸವದ ಅಂಗವಾಗಿ ನಗರದ ಕರ್ನಾಟಕ ಕಲಾ ಮಂಡಲಂ (ರಿ.) ವತಿಯಿಂದ ಆಯೋಜಿಸಿದ್ದ ನವರಾತ್ರಿ ನೃತ್ಯೋತ್ಸವ ಕಾರ್ಯಕ್ರಮವು ಶಾಸ್ತ್ರೀಯ ನೃತ್ಯಗಳ ವೈಭವದೊಂದಿಗೆ ಕಲಾರಸಿಕರ ಗಮನ ಸೆಳೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಮಧ್ವಾಚಾರ್ಯರ ಜಯಂತಿ ಸರ್ಕಾರಿ ಆಚರಣೆಗೆ ನಿರ್ಧಾರ: ರಮೇಶ ಕುಲಕರ್ಣಿ ಸ್ವಾಗತ

ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಪ್ರತಿವರ್ಷ ಆಚರಿಸಲು ನಿರ್ಧರಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಮಧ್ವಾಚಾರ್ಯರ ತತ್ವಾದರ್ಶಗಳು ಹಾಗೂ ದ್ವೈತ ಸಿದ್ಧಾಂತವನ್ನು ನಾಡಿನಾದ್ಯಂತ ಪಸರಿಸಲು ಈ ನಿರ್ಧಾರ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವದ ವಿಶೇಷ ಪೂಜೆ

ಪಟ್ಟಣದ 17ನೇ ವಾರ್ಡ್‌ನ ಅಯ್ಯಪ್ಪಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿರುವ ಶ್ರೀ ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವದ ಅಂಗವಾಗಿ ಮಹಿಳೆಯರು ಪ್ರತಿದಿನ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪುರಾಣ ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮ

ನಗರದ ಡ್ಯಾಡಿ ಕಾಲೋನಿ, ಗಣೇಶ ಕಾಲೋನಿಯ ಶ್ರೀ ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ನಾಲ್ಕನೇ ದಿನದ ಪುರಾಣ ಪ್ರವಚನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಉಪ್ಪಾರವಾಡಿ ಶ್ರೀಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ವಾಹನೋತ್ಸವ

ನಗರದ ಉಪ್ಪಾರವಾಡಿ ಬೃಹಸ್ಪತಿವಾರಪೇಟೆಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ವರ್ಷದ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಚಂದ್ರ ವಾಹನೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

2026ನೇ ಸಾಲಿನ ಪರಮಶ್ರೀ ಪ್ರಶಸ್ತಿಗೆ ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಆಯ್ಕೆ

ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ ನೀಡಲಾಗುವ 2026ನೇ ಸಾಲಿನ ಪ್ರತಿಷ್ಠಿತ ಪರಮಶ್ರೀ ಪ್ರಶಸ್ತಿಗೆ ಪರಿಸರ ಪ್ರೇಮಿ, ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪುರಸ್ಕೃತ, ವನಸಿರಿ ಫೌಂಡೇಶನ್…

ಮುಂದೆ ಓದಿ →
ರಾಯಚೂರು ರಾಯಚೂರು

ಹರಿಜನವಾಡದ ಯುವತಿ ಈರಮ್ಮ ಕಾಣೆ: ಪತ್ತೆಗೆ ಪೊಲೀಸರ ಮನವಿ

ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಜನವಾಡದ ಅಂಬೇಡ್ಕರ್ ನಗರದ ನಿವಾಸಿ ಈರಮ್ಮ ತಂದೆ ಬೋಳಬಂಡಿ (27) ಎಂಬ ಯುವತಿ ಸೆಪ್ಟೆಂಬರ್ 1ರಿಂದ ಕಾಣೆಯಾಗಿದ್ದು, ಆಕೆಯ ಪತ್ತೆಗೆ ಸಹಕರಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅವಧಿ ಮೀರಿದ ಔಷಧಿಗಳನ್ನು ಎಸೆದವರ ವಿರುದ್ಧ ಸೂಕ್ತ ಕಾನೂನು ಕ್ರಮ: ಡಿಹೆಚ್‌‍ಒ ಡಾ.ನಂದಿತಾ

ರಾಯಚೂರು ನಗರದ ಬಸವೇಶ್ವರ ವೃತ್ತ ಹತ್ತಿರದ ಚರಂಡಿಯಲ್ಲಿ ಅಕ್ಟೋಬರ್‌‍ 13ರಂದು ಪತ್ತೆಯಾದ ಸಕ್ಕರೆ ಕಾಯಿಲೆ ಮತ್ತು ರಕ್ತದೋತ್ತಡಕ್ಕೆ ಬಳಸುವ ಅವಧಿ ಮೀರಿದ ಔಷಧಿಗಳನ್ನು ಎಸೆದವರ ವಿರುದ್ದ ಎಫ್‌‍ಐಆರ್ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹಿಂದೂ ಧರ್ಮದ ರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು: ಪ್ರಮೋದ್ ಮುತಾಲಿಕ್

ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಹಿಂದೂವಿನ ಮೇಲಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಪೂರ್ವಭಾವಿ ಸಭೆ

ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಅಧಿಕಾರಿಗಳಿಗೆ ಸೂಚಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹಿಂದೂ ಸಂಪ್ರದಾಯ ವಿರೋಧಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಹೋರಾಟ: ಪ್ರಮೋದ್ ಮುತಾಲಿಕ್

ಹಿಂದೂ ಧರ್ಮದ ಆಚರಣೆಗಳು ಹಾಗೂ ಸಂಪ್ರದಾಯಗಳಿಗೆ ಅಡ್ಡಿಪಡಿಸುವ ಮತ್ತು ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡದೆ ಧಾರ್ಮಿಕ ಆಚರಣೆಗಳಿಂದ ದೂರವಿಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಶ್ರೀರಾಮಸೇನೆ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು…

ಮುಂದೆ ಓದಿ →
ರಾಯಚೂರು ರಾಯಚೂರು

ಏಡ್ಸ್ ತಡೆಗಟ್ಟುವಲ್ಲಿ ಯುವಜನರ ಪಾತ್ರ ಮಹತ್ವದ್ದು: ಟಿಕಪ್ಪ ಚವ್ಹಾಣ

ಏಡ್ಸ್ ತಡೆಗಟ್ಟುವಲ್ಲಿ ಸಾಮಾಜಿಕ ಜಾಗೃತಿ, ವೈಜ್ಞಾನಿಕ ಅರಿವು ಹಾಗೂ ಮಾನವೀಯ ಮನೋಭಾವ ಅತ್ಯಂತ ಅಗತ್ಯವಾಗಿದ್ದು, ಯುವಜನರು ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಉಪನ್ಯಾಸಕ ಟಿಕಪ್ಪ ಚವ್ಹಾಣ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕಾಲುವೆ ಕೊನೆಯಂಚಿನ ರೈತರಿಗೆ ನೀರು ಪೂರೈಸಿ, ಸಾಲ ವಸೂಲಾತಿ ಕಿರುಕುಳ ತಪ್ಪಿಸಲು ಆಗ್ರಹ

ನೀರಾವರಿ ಸೌಲಭ್ಯದ ಕೊರತೆಯಿಂದ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬ್ಯಾಂಕ್‌ಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುತ್ತಿವೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮದರಕಲ್ ಮಠದ ಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅ.19ರಂದು ಪ್ರತಿಭಟನೆ

ಅರಕೇರಾ ತಾಲೂಕಿನ ಮದರಕಲ್ ಗ್ರಾಮದ ಅಂಬಾ ಮಠದ ಅವಧೂತ ರಾಜಯೋಗಿ ಸಂತ ನಾಮದೇವಗೌಡ ವಿರುದ್ಧ ಕೇಳಿಬಂದಿರುವ ವಿವಿಧ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಮಡಿವಾಳ ಮಾಚಿದೇವ ಸಮಾಜದ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ನಡೆಸಲು ಒತ್ತಾಯ

ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ನೂತನ ಪದಾಧಿಕಾರಿಗಳ ನೇಮಕದಲ್ಲಿ ಸಂಘದ ನಿಯಮಗಳನ್ನು ಪಾಲಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಪಿಸಿರುವ ಸಮಾಜದ ಮುಖಂಡ ಜಂಬಣ್ಣ ಯಕ್ಲಾಸಪುರ, ಪ್ರಸ್ತುತ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿ…

ಮುಂದೆ ಓದಿ →
ರಾಯಚೂರು ರಾಯಚೂರು

ಹೆಣ್ಣು ಸಂಸಾರದ ಕಣ್ಣು, ಕುಟುಂಬದಲ್ಲಿ ಸಂಸ್ಕಾರಕ್ಕೆ ಆದ್ಯತೆ ನೀಡಿ: ಅನೀತಾ ಹಿರೇಮನಿ

ಕುಟುಂಬದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಹಿರಿಯರನ್ನು ಗೌರವಿಸುವುದರ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡಿ ಸಮಾಜಕ್ಕೆ ಒಳ್ಳೆಯ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಕುಟುಂಬದ ಪ್ರತಿಯೊಬ್ಬರ ಮೇಲಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಭೂ ದಾಖಲೆಗಳಲ್ಲಿ ವಿಸ್ತೀರ್ಣ ಹೆಚ್ಚಳ ಆರೋಪ: ಮೂಲ ದಾಖಲೆಗಳ ಪರಿಶೀಲನೆಗೆ ರೂಪಾ ಶ್ರೀನಿವಾಸ್ ನಾಯಕ ಒತ್ತಾಯ

ನಗರದ ಸೀಮಾಂತರ ವ್ಯಾಪ್ತಿಯ ಸರ್ವೆ ನಂ. 911/7ಕ್ಕೆ ಸಂಬಂಧಿಸಿದ ಭೂ ದಾಖಲೆಗಳಲ್ಲಿ ವಾಸ್ತವ ವಿಸ್ತೀರ್ಣಕ್ಕಿಂತ ಹೆಚ್ಚುವರಿಯಾಗಿ 2 ಗುಂಟೆ ಜಮೀನು ನಮೂದಿಸಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಾಗಿರುವ ದಾಖಲೆಗಳನ್ನು…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಅವೈಜ್ಞಾನಿಕ ವಾರಬಂದಿ ಪದ್ಧತಿ ರದ್ದುಪಡಿಸಿ ಬೆಳೆಗಳಿಗೆ ನೀರು ಹರಿಸಲು ಶಾಸಕಿ ಕರೆಮ್ಮ ಆಗ್ರಹ

ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಬೆಳೆಗಳ ಸ್ಥಿತಿಗತಿ ಹಾಗೂ ನೀರಿನ ಲಭ್ಯತೆಗೆ ಅನುಗುಣವಾಗಿ ಕಾಲುವೆಗಳಿಗೆ ನೀರು ಹರಿಸಬೇಕು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಅಂಬಾಭವಾನಿ ಮಂದಿರದಲ್ಲಿ ನವರಾತ್ರಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ

ಪಟ್ಟಣದ ಶ್ರೀ ಅಂಬಾಭವಾನಿ ಮಂದಿರದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ನವರಾತ್ರಿ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಚಾಲನೆ ನೀಡಲಾಯಿತು.

ಮುಂದೆ ಓದಿ →