ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 2026–27ನೇ ಸಾಲಿನ ಅಂತರ್ಮಹಾವಿದ್ಯಾಲಯಗಳ ಕ್ರೀಡಾಕೂಟವು ಅಕ್ಟೋಬರ್ 14ರಿಂದ 18ರವರೆಗೆ ಐದು ದಿನಗಳ ಕಾಲ ರಾಯಚೂರಿನ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ವಿವಿಧ ಮಹಾವಿದ್ಯಾಲಯಗಳ ಒಟ್ಟು 455 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಮಾಜದ ಸಹಕಾರ ಅತ್ಯಂತ ಅಗತ್ಯವಾಗಿದ್ದು, ತಾವು ಗಳಿಸಿದ ಸಂಪಾದನೆಯ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ಬಳಸಿದಾಗ ಬದುಕಿಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ಶಿಲ್ಪಾ ಮೆಡಿಕೇರ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ…
ರಾಯಚೂರು ಜಿಲ್ಲೆಯಲ್ಲಿ ಯಾವುದೇ ರಸ್ತೆ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೂ ಅಪಘಾತಗಳು ಆಗಬಹುದಾದ ಸ್ಥಳಗಳನ್ನು ಗುರುತಿಸಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್.
ನಾಡಿನ ರಕ್ಷಣೆಗಾಗಿ ಶೌರ್ಯ, ಸಾಹಸ ಹಾಗೂ ಧೈರ್ಯದಿಂದ ಹೋರಾಡಿದ ವೀರ ಮದಕರಿ ನಾಯಕರ ಜೀವನ ಮತ್ತು ಆದರ್ಶಗಳು ಇಂದಿನ ಯುವಜನರಿಗೆ ಸ್ಫೂರ್ತಿಯಾಗಿದ್ದು, ಅವರ ಹೋರಾಟದ ಮನೋಭಾವವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭೀಮಣ್ಣ ನಾಯಕ ಹೇಳಿದರು.
ಚಿತ್ರದುರ್ಗದ ವೀರ ಮದಕರಿ ನಾಯಕರ ಶೌರ್ಯ, ಸಾಹಸ, ನಾಯಕತ್ವ ಹಾಗೂ ನಾಡಿನ ರಕ್ಷಣೆಗೆ ಅವರು ನೀಡಿದ ಕೊಡುಗೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿಯಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪಟ್ಟಣ…
ಸಮುದಾಯದ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನವೋದಯ ವೈದ್ಯಕೀಯ ಮಹಾವಿದ್ಯಾಲಯದ ಫಿಸಿಯೋಥೆರಪಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.
ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ ಹಾಗೂ ನಶಾಮುಕ್ತ ಸಮಾಜ ನಿರ್ಮಾಣದ ಸಂದೇಶದೊಂದಿಗೆ ಪ್ರತಿನಿತ್ಯ ಸೈಕಲ್ ಮೂಲಕ ಕರ್ತವ್ಯಕ್ಕೆ ತೆರಳುತ್ತಿರುವ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)ಯ ಜನರಲ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.
ತಾಲೂಕಿನ ನಂದಿಹಾಳ ಹಳ್ಳಕ್ಕೆ ಗೊಲ್ಲದಿನ್ನಿ ಎಸ್ಕೇಪ್ ಮೂಲಕ ನೀರು ಹರಿಸಿ ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ಹಳ್ಳದ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ತಹಶೀಲ್ದಾರ್ ಭೀಮರಾಯ ಬಿ.
ದೇಶದ ಅಭಿವೃದ್ಧಿ ಹಾಗೂ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ಶಿಸ್ತು, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡಾಗ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಎಲ್ವಿಡಿ ಪದವಿ…
ಹತ್ತಿ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯುವ ಜತೆಗೆ ಕೃಷಿ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಸಿ ಸೀಡ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಅಧಿಕ ಸಾಂದ್ರತೆಯ ನಾಟಿ ಪದ್ಧತಿ (HDPS) ಕುರಿತು ಕ್ಷೇತ್ರೋತ್ಸವ ಹಾಗೂ ರೈತರಿಗೆ ತಾಂತ್ರಿಕ ಮಾಹಿತಿ ನೀಡುವ…
ನಾಡು, ನುಡಿ, ಸಂಸ್ಕೃತಿ ಹಾಗೂ ಜನರ ರಕ್ಷಣೆಗಾಗಿ ವೀರ ಮದಕರಿ ನಾಯಕರು ನಡೆಸಿದ ಹೋರಾಟ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದ್ದು, ಅವರ ಶೌರ್ಯ, ಸಾಹಸ ಮತ್ತು ಸ್ವಾಭಿಮಾನ ಇಂದಿನ ಯುವಪೀಳಿಗೆಗೆ ಮಾದರಿಯಾಗಬೇಕು ಎಂದು ಉಪನ್ಯಾಸಕ ಅಂಬಣ್ಣ ನಾಯಕ ಉಮಳಿ ಹೊಸೂರು ಹೇಳಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತದಾರರಿಗೆ ಹಣ ಹಾಗೂ ಉಡುಗೊರೆಗಳನ್ನು ಹಂಚುವ ಮೂಲಕ ಚುನಾವಣಾ ಅಕ್ರಮಗಳಲ್ಲಿ ತೊಡಗಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕುರ್ಡಿ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಕಾಂಗ್ರೆಸ್ನ ಮಾಜಿ ನಿಷ್ಠಾವಂತ ಕಾರ್ಯಕರ್ತ ಭೀಮಯ್ಯ ನಾಯಕ ಆರೋಲಿ ಅವರು ಬಿಜೆಪಿ ಟಿಕೆಟ್ಗಾಗಿ ಪ್ರಬಲ ಆಕಾಂಕ್ಷಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.
ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಕನ್ನಡಿಗರ ಹಕ್ಕುಗಳ ರಕ್ಷಣೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಕನ್ನಡಿಗ (ರಿ) ಎಂಬ ನೂತನ ರಾಜ್ಯಮಟ್ಟದ ಸಂಘಟನೆಯನ್ನು ಸ್ಥಾಪಿಸಲಾಗಿದ್ದು, ರಾಜ್ಯಾದ್ಯಂತ ಸಂಘಟನೆಯನ್ನು ವಿಸ್ತರಿಸಿ ಕನ್ನಡಪರ ಹೋರಾಟಗಳನ್ನು…
ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕಾರ್ಯನಿರ್ವಹಿಸಿದ ಗುತ್ತಿಗೆ ಕಾರ್ಮಿಕರ ಬಾಕಿ ವೇತನ ಪಾವತಿಸಲು ಕಾರ್ಮಿಕ ನ್ಯಾಯ ಪ್ರಾಧಿಕಾರ ಆದೇಶಿಸಿದ್ದು, ಅಕ್ಟೋಬರ್ 22ರೊಳಗೆ ಆದೇಶ ಜಾರಿಗೊಳಿಸುವುದರ ಜೊತೆಗೆ ಕಾರ್ಯಪಾಲಕ ಅಭಿಯಂತರರಾದ ವಿಜಯಲಕ್ಷ್ಮಿ ಪಾಟೀಲ ಅವರನ್ನು…
ನಗರದ ಶ್ರೀ ಈಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಒಂಬತ್ತು ದಿನಗಳ ಶ್ರೀದೇವಿ ಪುರಾಣ ಪ್ರವಚನ, ವಿಶೇಷ ಪೂಜೆ ಹಾಗೂ ಮಹಿಳೆಯರು ಮತ್ತು ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.
ಸಮರ್ಪಕ ಮಳೆಯಿಲ್ಲದೆ ಬೆಳೆ ಹಾನಿಗೊಳಗಾಗಿದ್ದು, ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಯಕ್ಲಾಸಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಪೋಷಕತ್ವ ಯೋಜನೆಯಡಿ ಮಕ್ಕಳ ಪೋಷಣೆ ಹಾಗೂ ರಕ್ಷಣೆಯ ಜವಾಬ್ದಾರಿ ವಹಿಸಿಕೊಳ್ಳಲು ಆಸಕ್ತಿ ಹೊಂದಿರುವ ಅರ್ಹ ಕುಟುಂಬಗಳು ಮತ್ತು ಸಂಭವನೀಯ ಸಾಕು ಪೋಷಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸುವ ಉದ್ದೇಶದಿಂದ ಶಿಲ್ಪಾ ಫೌಂಡೇಶನ ವತಿಯಿಂದ ಶಿಲ್ಪಾ ಮೆಡಿಕೇರ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ವಿಷ್ಣುಕಾಂತ್ ಭೂತಡಾ…
ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸು ಕ್ರೀಡೆ ಎನ್ನುವುದು ಕೇವಲ ಗೆಲುವು ಮತ್ತು ಸೋಲಿನ ವಿಚಾರವಲ್ಲ ಕ್ರೀಡೆ ನಮ್ಮ ದೈಹಿಕ ಆರೋಗ್ಯ, ಮಾನಸಿಕ ಸದೃಢತೆ, ಶಿಸ್ತು ಸಮಯಪಾಲನೆ, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಅತ್ಯುತ್ತಮ ಸಾದನವಾಗಿದೆ…