ರಾಯಚೂರು: ಮಹಾತ್ಮ ಗಾಂಧೀಜಿಯವರ 157ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ನಗರದ ನಿಜಲಿಂಗಪ್ಪ ನಗರದ ಸಾರ್ವಜನಿಕ ಸ್ಥಳಗಳು ಮತ್ತು ಉದ್ಯಾನವನಗಳಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು.
ರಾಯಚೂರು, ಅ.2: ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಾಗಿ ಉಳಿಯದೆ, ವಿದ್ಯಾರ್ಥಿಗಳಲ್ಲಿ ನೀತಿ, ನೈತಿಕತೆ, ವೈಚಾರಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ಸಮಾಜಮುಖಿ ಹೊಸ ಪೀಳಿಗೆಯನ್ನು ರೂಪಿಸುವಂತಿರಬೇಕು ಎಂದು ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದರು.
ರಾಯಚೂರು: ರಸ್ತೆ ಅಪಘಾತಗಳ ತಡೆ ಹಾಗೂ ಸುರಕ್ಷಿತ ವಾಹನ ಚಾಲನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನವೋದಯ ಎಫ್ಎಂ 88.4 ವತಿಯಿಂದ ಅ.3ರಂದು ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.
ರಾಯಚೂರು: ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತ್ಯಾಗ, ಬಲಿದಾನ ಮಾಡಿದ್ದು, ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಶಾಂತಿ ಮತ್ತು ಅಹಿಂಸೆಯ ಹೋರಾಟವೂ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಶಂಕ್ರಪ್ಪ ಹೇಳಿದರು. ಎನ್.
ರಾಯಚೂರು, ಅ.2: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಾಯಚೂರು ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಹೇರೂರು ಚಂದ್ರಾಯಗೌಡ ಮಲ್ಹಾರ ಸಿದ್ದಪ್ಪಗೌಡ ಕರೆಡ್ಡಿ ಶಿಕ್ಷಣ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.
ರಾಯಚೂರು, ಅ.10: ಅನಪೇಕ್ಷಿತ ಗರ್ಭಧಾರಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕಾನೂನುಬದ್ಧ, ಸುರಕ್ಷಿತ ಹಾಗೂ ಗುಣಮಟ್ಟದ ಗರ್ಭಪಾತ ಸೇವೆಗಳು ದೊರೆಯುವುದು ಅತ್ಯಂತ ಅಗತ್ಯವಾಗಿದ್ದು, ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅರ್ಹ ವೈದ್ಯರ ಮೇಲ್ವಿಚಾರಣೆಯಲ್ಲಿಯೇ ಗರ್ಭಪಾತ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಪುಂಡಲಿಕ…
ರಾಯಚೂರು, ಅ.1: ನಗರದಲ್ಲಿ ಅನುಮತಿ ಇಲ್ಲದೆ ಹೋಟೆಲ್, ಡಾಬಾ, ಕ್ಯಾಂಟೀನ್, ಮೊಬೈಲ್ ಶಾಪ್ ಸೇರಿದಂತೆ ವಿವಿಧೆಡೆ ಗೃಹಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಹಾಗೂ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಮ್ಮ…
ರಾಯಚೂರು, ಅ.1: ರಜಾ-ಈ-ಮುಸ್ತಫಾ ಎಜುಕೇಶನ್ ಟ್ರಸ್ಟ್ಗೆ ಸಂಬಂಧಿಸಿದ ವಿವಾದಿತ ಆಸ್ತಿಯ ಸ್ವಾಧೀನವನ್ನು ನ್ಯಾಯಾಲಯದ ಆದೇಶದಂತೆ ಹಸ್ತಾಂತರಿಸದಿದ್ದಲ್ಲಿ, ಕಾನೂನಿನ ಚೌಕಟ್ಟಿನಲ್ಲಿ ಆಸ್ತಿಯನ್ನು ಮರಳಿ ಪಡೆಯಲು ಅಗತ್ಯ ಕ್ರಮ ಅನುಸರಿಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಅಬ್ದುಲ್ ರಸುಲ್ ಸಾಬ್ ತಿಳಿಸಿದರು.
ರಾಯಚೂರು, ಅ.1: ವೈಟಿಪಿಎಸ್ ಘಟಕಕ್ಕಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಸದಸ್ಯರಿಗೆ ಉದ್ಯೋಗ ಅಥವಾ ತರಬೇತಿ ಕಲ್ಪಿಸುವ ಪ್ರಕ್ರಿಯೆಯಲ್ಲಿ ನಿಗದಿಪಡಿಸಿರುವ ಭೂಒಡೆತನದ ಅವಧಿಗೆ ಸಂಬಂಧಿಸಿದ ಷರತ್ತನ್ನು ಸಡಿಲಿಸಿ, ಅರ್ಹ ಭೂಸಂತ್ರಸ್ತರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ರಾಯಚೂರು ಕೈಗಾರಿಕಾ ಪ್ರದೇಶ ಭೂಸಂತ್ರಸ್ತರ ಕ್ಷೇಮಾಭಿವೃದ್ಧಿ…
ರಾಯಚೂರು, ಅ.1: ದಾಸ ಸಾಹಿತ್ಯದ ಮೂಲಕ ಆಧ್ಯಾತ್ಮಿಕ ಚಿಂತನೆ ಮತ್ತು ಭಕ್ತಿಯ ಸಂದೇಶವನ್ನು ಜನರಿಗೆ ಪಸರಿಸಿದ ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣಾರ್ಥ ಅ.3 ಮತ್ತು 4ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಎರಡು ದಿನಗಳ ‘ಗೋವಿಂದ ಗಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹರಿದಾಸ ಸೇವಾ…
ರಾಯಚೂರು, ಸೆ.30: ಅಕ್ಟೋಬರ್ 24 ಮತ್ತು 25ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 14 ಮತ್ತು 15ಕ್ಕೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ ತಿಳಿಸಿದ್ದಾರೆ.
ರಾಯಚೂರು, ಸೆ.30: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿ, ಸುಗಮ ಹಾಗೂ ಗುಣಮಟ್ಟದ ಸೇವೆ ಒದಗಿಸುವಂತೆ ಸಂಬಂಧಪಟ್ಟ ಸಿಬ್ಬಂದಿಗೆ ಸೂಚಿಸಿದರು.
ರಾಯಚೂರು, ಸೆ.30: ವೈಜಾಗ್ನಲ್ಲಿ ಅಕ್ಟೋಬರ್ 8ರಿಂದ 16ರವರೆಗೆ ನಡೆಯಲಿರುವ ಬಿಸಿಸಿಐ ವಿನು ಮಂಕಡ್ ಟ್ರೋಫಿ 2026–27 ಕ್ರಿಕೆಟ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರಕಟಿಸಲಾಗಿದ್ದು, ರಾಯಚೂರು ಜಿಲ್ಲೆಯ ಯುವ ಕ್ರಿಕೆಟ್ ಪ್ರತಿಭೆ **ಅನಿಕೇತ್ ರೆಡ್ಡಿ** ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ರಾಯಚೂರು, ಸೆ.30: ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು, ಸಾಕು ನಾಯಿ ಅಥವಾ ಬೀದಿ ನಾಯಿ ಕಚ್ಚಿದರೆ, ದೇಹದ ಮೇಲಿನ ಗಾಯವನ್ನು ನೆಕ್ಕಿದರೆ ಅಥವಾ ಉಗುರಿನಿಂದ ಪರಚಿದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ಗಾಯವನ್ನು ನೀರಿನಿಂದ ಚೆನ್ನಾಗಿ ತೊಳೆದು, ಯಾವುದೇ ಪದಾರ್ಥ ಹಚ್ಚದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ಚಿಕಿತ್ಸೆ…
ರಾಯಚೂರು ಸೆ.: ರಾಯಚೂರು ಜಿಲ್ಲೆಯ ದೇವದರ್ಗ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ವ್ಯಾಪ್ತಿಯ ಮದರಕಲ್ ಗ್ರಾಮದ ತಿಪ್ಪಮ್ಮ ಗಂಡ ಗೋಪಾಲ (35) ಎಂಬ ಮಹಿಳೆಯು 2024ರ ಸೆಪ್ಟಂಬರ್ 13ರ ಮಧ್ಯಾಹ್ನ 12ಗಂಟೆಯ ಸುಮಾರಿಗೆ ಹೊಲಕ್ಕೆ ನಂತರ ಬರುವುದಾಗಿ ಹೇಳಿ ಕಾಣೆಯಾಗಿದ್ದು, ಈ ಕುರಿತು ಗಬ್ಬೂರು ಠಾಣಾ ಗುನ್ನೆ ನಂ-126/2024 ಕಲಂ…
ರಾಯಚೂರು ಸೆಪ್ಟಂಬರ್ 30 (ರ್ನಾಟಕ ವರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ವಿದ್ಯರ್ಥಿ ವೇತನ, ಪ್ರೋತ್ಸಾಹ ಧನ ಮತ್ತು ವಿದ್ಯರ್ಥಿ ನಿಲಯಗಳ ಪ್ರವೇಶಾತಿ ಕರ್ಯಕ್ರಮದಡಿ ವಿದ್ಯರ್ಥಿ ವೇತನ ಮತ್ತು ಪ್ರೋತ್ಸಾಹ ಧನ ಅಭಿಯಾನ ಕರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಾಯಚೂರು ಸೆಪ್ಟಂಬರ್ 30: ರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ದ್ವೆöÊವರ್ಷಿಕ ಚುನಾವಣೆಗೆ ನಿಯೋಜಿತ ವಿವಿಧ ತಂಡಗಳಾದ ಪ್ಲೈಯಿಂಗ್ ಸ್ಕಾö್ಯಡ, ಸ್ಥಿರ ಕಣ್ಗಾವಲು ತಂಡ, ವಿಡಿಯೋ ವೀಕ್ಷಣ ತಂಡ ಮತ್ತು ಸೆಕ್ಟರ್ ವಲಯ ಅಧಿಕಾರಿಗಳ ತಂಡ ಸೇರಿದಂತೆ ಇತರೆ ವಿವಿಧ ತಂಡಗಳು ಜವಾಬ್ದಾರಿಯಿಂದ ರ್ತವ್ಯ ನರ್ವಹಿಸುವ…
ರಾಯಚೂರು: “ರಕ್ತದಾನ — ಜೀವದಾನ, ಮಾನವೀಯತೆಯ ಮಹಾದಾನ” ಎಂಬ ಸಂದೇಶದೊಂದಿಗೆ ಸಂಸ್ಕೃತಿ ಸೇವಾ ಟ್ರಸ್ಟ್ (ರಿ), ರಾಯಚೂರು ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ರಾಯಚೂರು, ಸೆ.30: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಜಾತ್ಯಾತೀತ ಜನತಾದಳ (ಜೆಡಿಎಸ್) ಕಾರ್ಯಕರ್ತರು ಬುಧವಾರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ರಾಯಚೂರು: ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರಾವಧಿ ಇನ್ನೂ ಮುಕ್ತಾಯವಾಗದಿದ್ದರೂ ಹೊಸ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರನ್ನು ನೇಮಕ ಮಾಡಿರುವ ಕ್ರಮ ನಿಯಮಬಾಹಿರವಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಜಂಬಣ್ಣ ಯಕ್ಲಾಸಪೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.