ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,743 ಇಂದಿನ ಓದುಗರು: 952 🟢 ಈಗ ಆನ್‌ಲೈನ್: 10
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 922 ಸುದ್ದಿಗಳಲ್ಲಿ 326–350 ಸುದ್ದಿಗಳು

ರಾಯಚೂರು ರಾಯಚೂರು

ಅನಾಥ ಮಹಿಳೆಗೆ ಆಶ್ರಯ ಕಲ್ಪಿಸಿ ಮಾನವೀಯತೆ ಮೆರೆದ ಲಲಿತ ವೃದ್ಧಾಶ್ರಮ

ಕುಟುಂಬದ ಆಸರೆಯಿಲ್ಲದೆ ಸಂಕಷ್ಟದಲ್ಲಿದ್ದ ಅನಾಥ ಮಹಿಳೆಯೊಬ್ಬರಿಗೆ ಆಶ್ರಯ ಕಲ್ಪಿಸುವ ಮೂಲಕ ನಗರದ ಲಲಿತ ವೃದ್ಧಾಶ್ರಮ ಮತ್ತೊಮ್ಮೆ ಮಾನವೀಯ ಸೇವೆಗೆ ಮಾದರಿಯಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಬೆಳೆ ನಷ್ಟ ಪರಿಹಾರ, ಕೃಷಿ ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘಟನೆಯ ತಾಲೂಕು ಸಮಿತಿ…

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಗಾಣದಾಳ, ಸೋಮನಮರಡಿ ಗ್ರಾಪಂಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಅರಕೇರಾ ತಾಲೂಕಿಗೆ ಸೇರ್ಪಡೆಗೊಳಿಸಿರುವ ಗಾಣದಾಳ ಹಾಗೂ ಸೋಮನಮರಡಿ ಗ್ರಾಮ ಪಂಚಾಯಿತಿಗಳನ್ನು ಪುನಃ ದೇವದುರ್ಗ ತಾಲೂಕು ವ್ಯಾಪ್ತಿಗೆ ಸೇರಿಸಬೇಕು ಎಂದು ಆಗ್ರಹಿಸಿ ಎರಡೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾವಿರಾರು ಗ್ರಾಮಸ್ಥರು ಸೋಮವಾರ ಜಾಲಹಳ್ಳಿಯ ನಾಡಕಚೇರಿ…

ಮುಂದೆ ಓದಿ →
ರಾಯಚೂರು ರಾಯಚೂರು

ಮನ್ಸಲಾಪೂರದಲ್ಲಿ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ವಿದ್ಯಾರ್ಥಿಗಳಲ್ಲಿ ಸಮಾಜಸೇವೆಯ ಮನೋಭಾವ, ಶಿಸ್ತು, ನಾಯಕತ್ವ ಗುಣ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಪ್ರಮುಖ ಪಾತ್ರ ವಹಿಸುತ್ತಿದ್ದು, ಯುವಜನರು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ…

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಶೀಘ್ರ ಶಂಕುಸ್ಥಾಪನೆ: ಚಂದ್ರಶೇಖರ ಹಿರೇಮಠ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಸ್ಥಳೀಯ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರ ಸಹಕಾರದೊಂದಿಗೆ ಅಗತ್ಯ ಅನುದಾನ ಸಂಗ್ರಹಿಸಿ, ನಗರದಲ್ಲಿ ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ…

ಮುಂದೆ ಓದಿ →
ರಾಯಚೂರು ರಾಯಚೂರು

ವಾಜಪೇಯಿ ನಗರ ನಿವೇಶನ ಯೋಜನೆಯ ಅಕ್ರಮ ಶೆಡ್‌ಗಳ ತೆರವಿಗೆ ಆಗ್ರಹ

ವಾಜಪೇಯಿ ನಗರ ನಿವೇಶನ ಯೋಜನೆಯಡಿ ನಿವೇಶನ ರಹಿತರಿಗೆ ಮಂಜೂರಾಗಿರುವ ಸರ್ವೆ ನಂ. 581ರ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್‌ಗಳನ್ನು ತೆರವುಗೊಳಿಸಿ, ನಿವೇಶನ ಅಭಿವೃದ್ಧಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಜನಾರ್ಧನ ಹಳ್ಳಿಬೆಂಚಿ ಆಗ್ರಹಿಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು, ಖಾಸಗಿ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದೇವದುರ್ಗ ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟಕ್ಕೆ ನೂತನ…

ಮುಂದೆ ಓದಿ →
ರಾಯಚೂರು ರಾಯಚೂರು

ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಸಿಪಿಐ(ಎಂಎಲ್) ಲಿಬರೇಶನ್‌ನಿಂದ ಜೈಲ್ ಭರೋ ಚಳವಳಿ

ರಾಯಚೂರು, ಅ.12: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ ಕಾರ್ಯಕರ್ತರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದ ಬಳಿ ಜೈಲ್ ಭರೋ ಚಳವಳಿ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮಾಸಿಕ ₹15 ಸಾವಿರ ಗೌರವಧನಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ರಾಯಚೂರು, ಅ.12: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ನಿಗದಿಪಡಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಸೂರ್ಯವಾಹನ ಉತ್ಸವ

ರಾಯಚೂರು, ಅ.12: ಶರನ್ನವರಾತ್ರಿ ಉತ್ಸವದ ಅಂಗವಾಗಿ ನಗರದ ಆರ್ಯವೈಶ್ಯ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಭಾನುವಾರ ಶ್ರೀದೇವಿ ಭೂದೇವಿ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿಯ ಸೂರ್ಯವಾಹನ ಉತ್ಸವವು ಭಜನೆ, ಕೋಲಾಟ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಕಾಂಗ್ರೆಸ್ ಸಂಸದನ ವಜಾಕ್ಕೆ ಆಗ್ರಹಿಸಿ ಬಿಜೆಪಿ ಮಹಿಳೆಯರ ಪ್ರತಿಭಟನೆ

ರಾಯಚೂರು, ಅ.12: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಣಿಪುರದ ಕಾಂಗ್ರೆಸ್ ಲೋಕಸಭಾ ಸಂಸದ ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಪಂಚಾಯತ್ ಚುನಾವಣೆಗೂ ಮುನ್ನ ಹಿಂದುಳಿದ ವರ್ಗಗಳ ಮೀಸಲಾತಿ ಪರಿಷ್ಕರಿಸಲು ಆಗ್ರಹ

ರಾಯಚೂರು, ಅ.12: ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ನಡೆಸುವ ಮೊದಲು ಹಿಂದುಳಿದ ವರ್ಗಗಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದ 1995ರ ಸರ್ಕಾರದ ಅಧಿಸೂಚನೆಯನ್ನು ಪರಿಷ್ಕರಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಪತಂಜಲಿ ಯೋಗ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ

ರಾಯಚೂರು: ಪತಂಜಲಿ ಯೋಗಪೀಠ ಹರಿದ್ವಾರದ ನಿರ್ದೇಶನದಂತೆ ರಾಯಚೂರು ಜಿಲ್ಲಾ ಪತಂಜಲಿ ಯೋಗ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪದಗ್ರಹಣ ಸಮಾರಂಭವು ನಗರದ ಎಲ್.ವಿ.ಡಿ. ಪದವಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಗೌಳಿ ಸಮಾಜದಿಂದ 44ನೇ ವರ್ಷದ ಅಂಬಾಭವಾನಿ ನವರಾತ್ರಿ ಉತ್ಸವಕ್ಕೆ ಅದ್ಧೂರಿ ಚಾಲನೆ

ರಾಯಚೂರು: ನಗರದ ವೀರಶೈವ ಗೌಳಿ ಸಮಾಜದ ವತಿಯಿಂದ ಕಳೆದ 44 ವರ್ಷಗಳಿಂದ ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವ ಮಾತಾ ಶ್ರೀ ಅಂಬಾಭವಾನಿ ದೇವಿಯ ನವರಾತ್ರಿ ಮಹೋತ್ಸವಕ್ಕೆ ಭಾನುವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಚಾಲನೆ ನೀಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಶರನ್ನವರಾತ್ರಿ ಅಂಗವಾಗಿ ಶ್ರೀ ಮಲ್ಲಿನಾಥ ದೇವರಿಗೆ ಕೃಷ್ಣಾ ನದಿ ಜಲದ ವಿಶೇಷ ಅಭಿಷೇಕ

ರಾಯಚೂರು: ನಗರದ ಬೇರೂನ್ ಕಿಲ್ಲೆಯಲ್ಲಿರುವ ಶ್ರೀ ಮಲ್ಲಿನಾಥ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಕೃಷ್ಣಾ ನದಿಯ ಪವಿತ್ರ ಜಲವನ್ನು ಬೆಳ್ಳಿ ಕುಂಭದಲ್ಲಿ ಹೊತ್ತು ತರುವ ಧಾರ್ಮಿಕ ಮೆರವಣಿಗೆ ದೇವಸ್ಥಾನದ ಅರ್ಚಕ ಸಂಗಮೇಶ ಪೂಜಾರ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಎನ್‌ಎಂಎಂಎಸ್ ಪರೀಕ್ಷಾ ತರಬೇತಿಗೆ ಆಯ್ಕೆಯಾದ 33 ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ದೇವದುರ್ಗ, ಅ.11: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಆದಾಯ ಮತ್ತು ಅರ್ಹತಾ ವಿದ್ಯಾರ್ಥಿವೇತನ (ಎನ್‌ಎಂಎಂಎಸ್) ಪರೀಕ್ಷೆಗೆ ಸಿದ್ಧತೆ ನಡೆಸಲು ನೆರವಾಗುವ ಉದ್ದೇಶದಿಂದ ಬೆಂಗಳೂರಿನ ಡ್ರೀಮ್ ಸ್ಕೂಲ್ ಫೌಂಡೇಶನ್ ವತಿಯಿಂದ ಆಯ್ಕೆಯಾದ 33 ವಿದ್ಯಾರ್ಥಿಗಳಿಗೆ ಭಾನುವಾರ ಪಟ್ಟಣದ ಎಸ್‌ಕೆಎಂ ಕಾಲೇಜಿನಲ್ಲಿ ಟ್ಯಾಬ್‌ಗಳನ್ನು ವಿತರಿಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಗಾಣದಾಳ–ಸೋಮನಮರಡಿ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಸೇರ್ಪಡೆಗೊಳಿಸಲು ಆಗ್ರಹಿಸಿ ಅ.12ರಂದು ಪ್ರತಿಭಟನೆ

ಜಾಲಹಳ್ಳಿ, ಅ.11: ಗಾಣದಾಳ ಹಾಗೂ ಸೋಮನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಿ, ಜಾಲಹಳ್ಳಿ ಹೋಬಳಿಯಲ್ಲಿಯೇ ಮುಂದುವರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 12ರಂದು ಜಾಲಹಳ್ಳಿ ನಾಡಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಕಿಡಿಗೇಡಿಗಳಿಂದ ಹಾನಿ

ಲಿಂಗಸುಗೂರು: ಪಟ್ಟಣದ ಪುರಸಭೆ ವ್ಯಾಪ್ತಿಯ ಕರಡಕಲ್ ಹೊರವಲಯದಲ್ಲಿ ಸುಮಾರು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಸೂಕ್ತ ಭದ್ರತೆ ಇಲ್ಲದ ಕಾರಣ ಕಿಡಿಗೇಡಿಗಳು ನುಗ್ಗಿ ಹಾನಿಗೊಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಜಾಲಹಳ್ಳಿಯಲ್ಲಿ ಅಂಬೇಡ್ಕರ್ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಜಾಲಹಳ್ಳಿ: ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾವಳಿಗೆ ಭಾನುವಾರ ಗಣ್ಯರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಯುವಕರಲ್ಲಿ ಕ್ರೀಡಾಸಕ್ತಿ ಬೆಳೆಸುವ ಹಾಗೂ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಬಸವರಾಜ ಪಡಕೋಟೆ ಜನ್ಮದಿನಾಚರಣೆ: ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ

ಲಿಂಗಸುಗೂರು: ನಮ್ಮ ಕರ್ನಾಟಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಅವರ 57ನೇ ಜನ್ಮದಿನದ ಅಂಗವಾಗಿ ಸಂಘಟನೆಯ ಲಿಂಗಸುಗೂರು ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಾಗೂ ಹಣ್ಣು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ನರಸಪ್ಪ ಯಕ್ಲಾಸಪೂರ ನೇಮಕ

ರಾಯಚೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ನರಸಪ್ಪ ಯಕ್ಲಾಸಪೂರ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮತದಾನದ ಹಕ್ಕು ರಕ್ಷಣೆಗೆ ಆಗ್ರಹಿಸಿ ಮಾನ್ವಿಯಲ್ಲಿ ಮೇಣದಬತ್ತಿ ಬೆಳಗಿಸಿ ಪ್ರತಿಭಟನೆ

ಮಾನ್ವಿ: ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಕಾಪಾಡುವಂತೆ ಆಗ್ರಹಿಸಿ ಪಟ್ಟಣದ ಡಾ. ಬಿ.ಆರ್.

ಮುಂದೆ ಓದಿ →
ರಾಯಚೂರು ರಾಯಚೂರು

ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಎಲ್‌ಎ ಸದಸ್ಯರ ಸಭೆ: ಪಕ್ಷ ಸಂಘಟನೆಗೆ ಶಾಸಕ ಬಸನಗೌಡ ದದ್ದಲ್ ಕರೆ

ರಾಯಚೂರು, ಅ.11: ಮುಂಬರುವ ವಿವಿಧ ಚುನಾವಣೆಗಳ ಹಿನ್ನೆಲೆಯಲ್ಲಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಏಜೆಂಟರ (ಬಿಎಲ್‌ಎ) ಸಭೆಯನ್ನು ಭಾನುವಾರ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ನಡೆಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಮೀನುಗಾರರ ಸಹಕಾರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ: ಯಲ್ಲಪ್ಪ ಚಿಮ್ಮಲಗಿ ಅಧ್ಯಕ್ಷ

ಲಿಂಗಸುಗೂರು: ತಾಲೂಕು ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಯಲ್ಲಪ್ಪ ಚಿಮ್ಮಲಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ ಇಂಡಿ ಅವರು ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಮುಖಂಡರು ಇಬ್ಬರಿಗೂ ಸನ್ಮಾನಿಸಿ ಶುಭ ಹಾರೈಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಮೈಸೂರು ದಸರಾ ಉದ್ಘಾಟನೆಗೆ ದೇವದುರ್ಗದ ಅಜೇಂದ್ರ ಮಹಾಸ್ವಾಮಿಗಳಿಗೆ ಆಹ್ವಾನ

ದೇವದುರ್ಗ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ–2026ರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇವದುರ್ಗದ ಶ್ರೀಮದ್ ಆನೇಗುಂದಿ ಮೂಲ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಅಜೇಂದ್ರ ಮಹಾಸ್ವಾಮಿಗಳಿಗೆ ಗೌರವಪೂರ್ವಕ ಆಹ್ವಾನ ನೀಡಲಾಗಿದೆ.

ಮುಂದೆ ಓದಿ →