ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಪಾಡಿ: ಎನ್.ಎಸ್. ಬೋಸರಾಜು ಆಗ್ರಹ
ಲಿಂಗಸುಗೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 922 ಸುದ್ದಿಗಳಲ್ಲಿ 401–425 ಸುದ್ದಿಗಳು
ಲಿಂಗಸುಗೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು.
ಮುಂದೆ ಓದಿ →
ಜಾಲಹಳ್ಳಿ, ಅ.8: ದೇವದುರ್ಗ ತಾಲೂಕಿನ ಹೊಸೂರು ಸಿದ್ದಾಪುರ ಗ್ರಾಮದಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀ ಉಟಕನೂರು ತಾತನವರ 31ನೇ ಜಾತ್ರಾ ಮಹೋತ್ಸವ ಹಾಗೂ ಮಹಾದಾಸೋಹ ಭಕ್ತಿಭಾವ ಮತ್ತು ಸಡಗರದಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.
ಮುಂದೆ ಓದಿ →
ರಾಯಚೂರು ಅ. 08 (ಕರ್ನಾಟಕ ವಾರ್ತೆ): ನಗರದ ವಾಸವಿನಗರ ರಸ್ತೆಯಲ್ಲಿರುವ ಕನ್ನಡ ಸಂಘದ ಕಚೇರಿ ಎದುರುಗಡೆ ನೂತನ 'ಆಧಾರ್ ಸೇವಾ ಕೇಂದ್ರ' (UIAI) ಪ್ರಾರಂಭವಾಗುತ್ತಿದ್ದು, (ಅ. 09, ಶುಕ್ರವಾರ) ಬೆಳಿಗ್ಗೆ 11-00 ಗಂಟೆಗೆ ಚಾಲನೆ ಸಿಗಲಿದೆ.
ಮುಂದೆ ಓದಿ →
ಮಾನ್ವಿ: ಬರಗಾಲದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ಸಮರ್ಪಕ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.12ರಂದು ಮಾನ್ವಿ ಪಟ್ಟಣದಲ್ಲಿ ಅಖಿಲ ಭಾರತ ಕಿಸಾನ್ ಸಂಘಟನೆ (ಎಐಕೆಎಸ್) ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಬಸಲಿಂಗಪ್ಪ…
ಮುಂದೆ ಓದಿ →
ದೇವದುರ್ಗ, ಅ.7: ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣವನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಬೇಕು ಹಾಗೂ ರಾಯಚೂರು–ದೇವದುರ್ಗ–ಜಾಲಹಳ್ಳಿ–ವಿಜಯಪುರ ಮಾರ್ಗದಲ್ಲಿ ನೂತನ ರೈಲು ಸಂಪರ್ಕ ಕಲ್ಪಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮುಂದೆ ಓದಿ →
ದೇವದುರ್ಗ, ಅ.8: ರಾಯಚೂರು ಜಿಲ್ಲೆಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಗಲಗ್ ಅವರನ್ನು ದಿಢೀರ್ ವರ್ಗಾವಣೆ ಮಾಡಿರುವ ಕ್ರಮದ ಹಿಂದೆ ರಾಜಕೀಯ ಒತ್ತಡ ಹಾಗೂ ಪ್ರಭಾವಿ ನಾಯಕರ ಹಸ್ತಕ್ಷೇಪವಿರುವ ಅನುಮಾನ ವ್ಯಕ್ತವಾಗುತ್ತಿದೆ.
ಮುಂದೆ ಓದಿ →
ದೇವದುರ್ಗ, ಅ.8: ತಾಲೂಕಿನ ಹೂವಿನಡಗಿ ಗ್ರಾಮದ ಸಮೀಪ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯ ಮೇಲ್ಭಾಗದಲ್ಲಿ ತಗ್ಗು-ಗುಂಡಿಗಳು ಉಂಟಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚುನ್ನಪ್ಪ ಪೂಜೇರಿ ಬಣ) ತಾಲೂಕು ಘಟಕದ…
ಮುಂದೆ ಓದಿ →
ದೇವದುರ್ಗ, ಅ.8: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ.
ಮುಂದೆ ಓದಿ →
ರಾಯಚೂರು, ಅ.8: ಬರ ಪರಿಸ್ಥಿತಿಯಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಮುಂದೆ ಓದಿ →
ರಾಯಚೂರು, ಅ.8: ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರ ನೆರವಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಡಾ. ಜಿ. ಪರಮೇಶ್ವರ ಹೇಳಿದರು.
ಮುಂದೆ ಓದಿ →
ಮಾನ್ವಿ, ಅ.8: ತಾಲೂಕಿನ ಕಪಗಲ್ ಗ್ರಾಮದಲ್ಲಿ ಧಾರ್ಮಿಕ ಪರಂಪರೆಯ ಪ್ರತೀಕವಾಗಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ಶಾಂಭವಿ ಪುರಾಣ ಪ್ರವಚನ ಕಾರ್ಯಕ್ರಮವು ಈ ಬಾರಿ 127ನೇ ವರ್ಷಕ್ಕೆ ಕಾಲಿಟ್ಟಿದ್ದು, ಅಕ್ಟೋಬರ್ 11ರಿಂದ 19ರವರೆಗೆ ಒಂಬತ್ತು ದಿನಗಳ ಕಾಲ ಭಕ್ತಿಭಾವ ಹಾಗೂ ಸಡಗರದಿಂದ ಜರುಗಲಿದೆ.
ಮುಂದೆ ಓದಿ →
ಮಾನ್ವಿ, ಅ.8: ಕಕ್ಷಿದಾರರಿಗೆ ನ್ಯಾಯ ಒದಗಿಸುವ ಜವಾಬ್ದಾರಿಯೊಂದಿಗೆ ನಿರಂತರವಾಗಿ ವೃತ್ತಿಪರ ಚಟುವಟಿಕೆಗಳಲ್ಲಿ ತೊಡಗಿರುವ ವಕೀಲರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು.
ಮುಂದೆ ಓದಿ →
ರಾಯಚೂರು, ಅ.8: ರಾಜ್ಯ ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸುವುದರ ಜೊತೆಗೆ ಉದ್ಯೋಗ ಭದ್ರತೆ ಹಾಗೂ ಶಾಸನಬದ್ಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಜೆಸ್ಕಾಂ ರಾಯಚೂರು ವಿಭಾಗದ ಗುತ್ತಿಗೆ ಕಾರ್ಮಿಕರು ಗುರುವಾರ ನಗರದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದರು.
ಮುಂದೆ ಓದಿ →
ರಾಯಚೂರು, ಅ.8: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ‘ಇಂಡಿಯಾ’ ಒಕ್ಕೂಟದ ಮುಖಂಡರು ಗುರುವಾರ ನಗರದ ಗಂಜ್ ವೃತ್ತದಲ್ಲಿ ಕಪ್ಪುಪಟ್ಟಿ ಧರಿಸಿ, ಮಾನವ ಸರಪಳಿ ನಿರ್ಮಿಸುವ ಮೂಲಕ…
ಮುಂದೆ ಓದಿ →
ಗಬ್ಬುರು, ಅ.8: ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳಿಗೆ ಪಠ್ಯಾಧಾರಿತ ಶಿಕ್ಷಣದ ಜೊತೆಗೆ ಸಮಾಜದ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತವೆ.
ಮುಂದೆ ಓದಿ →
ಲಿಂಗಸಗೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಸಮೀಪದ ಇಲಕಲ್–ಮುದಗಲ್ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೋಟಾರ್‌ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕನಸಾವಿ ಕ್ರಾಸ್ ಬಳಿ ನಡೆದಿದೆ.
ಮುಂದೆ ಓದಿ →
ರಾಯಚೂರು, ಅ.7: ಸ್ವಚ್ಛತೆ ಎನ್ನುವುದು ಕೇವಲ ಒಂದು ದಿನದ ಅಭಿಯಾನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರ ನಿತ್ಯದ ಜೀವನದ ಅವಿಭಾಜ್ಯ ಅಂಗವಾಗಬೇಕು.
ಮುಂದೆ ಓದಿ →
ಲಿಂಗಸುಗೂರು: ಪುರಸಭೆ ವ್ಯಾಪ್ತಿಯ ಕಸಬಾ ಲಿಂಗಸುಗೂರು ಗ್ರಾಮದ 82 ವರ್ಷದ ರಾಮಣ್ಣ ಚಲವಾದಿ ಅವರು ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಿ ಮಾಹಿತಿ ನೀಡುವವರಿಗೆ ₹21 ಸಾವಿರ ಬಹುಮಾನ ನೀಡಲಾಗುವುದು ಎಂದು ಅವರ ಹಿರಿಯ ಪುತ್ರ ರವೀಂದ್ರ ಚಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂದೆ ಓದಿ →
ಲಿಂಗಸುಗೂರು: ತಾಲೂಕಿನಲ್ಲಿ ರೈತರು ಬರ, ಬೆಳೆ ನಷ್ಟ, ಬೆಳೆ ವಿಮೆ ಬಾಕಿ, ವಿದ್ಯುತ್ ಕೊರತೆ ಹಾಗೂ ಕೃಷಿ ಪರಿಕರಗಳ ಬೆಲೆ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದು, ಸರ್ಕಾರ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸಣ್ಣ ನೀರಾವರಿ ಹಾಗೂ ರಾಯಚೂರು ಜಿಲ್ಲಾ…
ಮುಂದೆ ಓದಿ →
ರಾಯಚೂರು: ರಾಜ್ಯದ ಹಿಂದುಳಿದ ಹಾಗೂ ಶೋಷಿತ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಗುರುತಿಸುವ ಉದ್ದೇಶದಿಂದ ನಡೆಸಲಾದ ಜಾತಿಗಣತಿ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಸಾರ್ವಜನಿಕಗೊಳಿಸಿ, ಅದರಲ್ಲಿರುವ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು.
ಮುಂದೆ ಓದಿ →
ರಾಯಚೂರು, ಅ.8: ಸಂವಿಧಾನ ಶಿಲ್ಪಿ ಡಾ. ಬಿ.ಆರ್.
ಮುಂದೆ ಓದಿ →
ರಾಯಚೂರು: ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸಮರ್ಪಕವಾಗಿ ಲಭ್ಯವಾಗುವಂತೆ ಯೋಜನೆ ರೂಪಿಸಬೇಕು ಎಂದು ರಾಯಚೂರು ನಗರ ಶಾಸಕ ಡಾ. ಎಸ್.
ಮುಂದೆ ಓದಿ →
ರಾಯಚೂರು: ನಗರದ ವಾರ್ಡ್ ನಂ.18ರಲ್ಲಿ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಠಾಕೂರ್ ವಿನಯ್ ಸಿಂಗ್ ನಿರಂತರವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾರ್ಯಗಳಿಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಮುಂದೆ ಓದಿ →
ರಾಯಚೂರು: ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ನಗರದ ತಾರಾನಾಥ ಶಿಕ್ಷಣ ಸಂಸ್ಥೆಯ ಎಸ್.ಆರ್.ಪಿ.ಎಸ್. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮುಂದೆ ಓದಿ →
ದೇವದುರ್ಗ: ತಾಲೂಕಿನ ಮದರಕಲ್ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿಯ ಗುಣಮಟ್ಟವನ್ನು ಪ್ರಶ್ನಿಸಿ ನಿಯಮಾನುಸಾರ ಕೆಲಸ ಮಾಡುವಂತೆ ಸೂಚಿಸಿದ್ದ ಅಧಿಕಾರಿಯನ್ನು ರಾಜಕೀಯ ಒತ್ತಡದ ಮೂಲಕ ವರ್ಗಾವಣೆ ಮಾಡಿಸಲಾಗಿದೆ ಎಂದು ಆರೋಪಿಸಿರುವ ಮಾದಿಗ ಸಮಾಜದ ಮುಖಂಡರು, ವರ್ಗಾವಣೆ ಆದೇಶವನ್ನು ತಕ್ಷಣ ಹಿಂಪಡೆಯದಿದ್ದರೆ ತಾಲೂಕು ಮಟ್ಟದಲ್ಲಿ…
ಮುಂದೆ ಓದಿ →