ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 100,895 ಇಂದಿನ ಓದುಗರು: 758 🟢 ಈಗ ಆನ್‌ಲೈನ್: 5
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 920 ಸುದ್ದಿಗಳಲ್ಲಿ 26–50 ಸುದ್ದಿಗಳು

ರಾಯಚೂರು ರಾಯಚೂರು

ಶಶೀಲ್ ನಮೋಶಿ ಗೆಲುವಿಗೆ ವಿಜಯರಾಜೇಶ್ವರಿ ಗೋಪಿಶೆಟ್ಟಿ ಅಭಿನಂದನೆ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ದುರ್ವಾಸನೆ ಬೀರುತ್ತಿರುವ ತಹಶೀಲ್ದಾರ್ ಕಚೇರಿ ಶೌಚಾಲಯ: ಸಾರ್ವಜನಿಕರ ಆಕ್ರೋಶ

ಪಟ್ಟಣದ ತಾಲೂಕು ಆಡಳಿತದ ತಹಶೀಲ್ದಾರ್ ಕಚೇರಿಯಲ್ಲಿರುವ ಸಾರ್ವಜನಿಕ ಶೌಚಾಲಯ ದುರಸ್ತಿಯಿಲ್ಲದೆ ದುರ್ವಾಸನೆ ಬೀರುತ್ತಿದ್ದು, ಕಚೇರಿಗೆ ವಿವಿಧ ಕೆಲಸಗಳಿಗಾಗಿ ಆಗಮಿಸುವ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ಮುಖಂಡರಿಂದ ಅಭಿನಂದನೆ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ.

ಮುಂದೆ ಓದಿ →
ರಾಯಚೂರು ರಾಯಚೂರು

ಆರ್‌ಟಿಪಿಎಸ್‌, ವೈಟಿಪಿಎಸ್‌ ಅಭಿವೃದ್ಧಿಗೆ ಕೆಪಿಸಿಎಲ್ ಅಧಿಕಾರಿಗಳೊಂದಿಗೆ ಶಾಸಕ ದದ್ದಲ್ ಸಮಾಲೋಚನೆ

ಜಿಲ್ಲೆಯ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್‌ಟಿಪಿಎಸ್‌) ಹಾಗೂ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್‌) ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ನಿವಾರಣೆ ಮತ್ತು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಕರ್ನಾಟಕ ವಿದ್ಯುತ್ ನಿಗಮ…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಬೇಸಿಗೆಯವರೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಎನ್.ಎಸ್. ಬೋಸರಾಜು

ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯವರೆಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಅವರಿಗೆ ‘ಪರಮ ಶ್ರೀ’ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ ಹಾಗೂ ಹಸಿರೀಕರಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ವನಸಿರಿ ಫೌಂಡೇಶನ್ ಅಧ್ಯಕ್ಷ, ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಅವರಿಗೆ ತುರ್ವಿಹಾಳ ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ 2026ನೇ ಸಾಲಿನ ಪ್ರತಿಷ್ಠಿತ ‘ಪರಮ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಶರಣರ ಜೀವನ ದರ್ಶನವೇ ಇಂದಿನ ಸಮಾಜಕ್ಕೆ ದಾರಿದೀಪ: ಡಾ. ಅರುಣಾ ಹಿರೇಮಠ

ಹನ್ನೆರಡನೇ ಶತಮಾನದ ಶಿವಶರಣರು ಪ್ರತಿಪಾದಿಸಿದ ಕಾಯಕ, ಭಕ್ತಿ, ದಾಸೋಹ ಮತ್ತು ಸೇವಾ ಮನೋಭಾವದಂತಹ ಜೀವನ ಮೌಲ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿವೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸತ್ಯಾತ್ಮ ಶಿವಲಿಂಗೇಶ್ವರ ಮಠದಲ್ಲಿ ಸುಗಮ ಸಂಗೀತ ಹಾಗೂ ತತ್ವಪದ ಗಾಯನ

ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸದ್ಗುರು ಸತ್ಯಾತ್ಮ ಶಿವಲಿಂಗೇಶ್ವರ ಮಠದಲ್ಲಿ ಶ್ರೀ ಬಸವೇಶ್ವರ ಸಾಂಸ್ಕೃತಿಕ ಅಭಿವೃದ್ಧಿ ಕಲಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸುಗಮ ಸಂಗೀತ ಮತ್ತು ತತ್ವಪದ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಶಶೀಲ್ ಜಿ. ನಮೋಶಿ ಗೆಲುವು: ಮಾನ್ವಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಶಶೀಲ್ ಜಿ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕ್ಷಯರೋಗದ ಲಕ್ಷಣ ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ: ಡಾ. ಆರ್.ಎಸ್. ಹುಲಿಮನಿಗೌಡ

ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ನಡೆಸುವ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಶ್ರೀ ಅಂಬಾ ಭವಾನಿ ದೇವಿಗೆ ವಿಶೇಷ ಪೂಜೆ, ಮಹಾಪ್ರಸಾದ ವಿತರಣೆ: ಹಾಲಿ, ಮಾಜಿ ಶಾಸಕರ ಭೇಟಿ

ಪಟ್ಟಣದ ಮಹಾತ್ಮ ಗಾಂಧಿ ಕಾಲೋನಿಯಲ್ಲಿರುವ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಸೋಮವಾರ ಹುಣ್ಣಿಮೆಯ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಮಹಾಪ್ರಸಾದ ವಿತರಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಪೆಟ್ರೋಲ್ ಬಂಕ್‌ನಲ್ಲಿ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ ಪಲ್ಸರ್ ಬೈಕ್

ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಮಂಗಳವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪಲ್ಸರ್ 220 ಬೈಕ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ರಾಯಚೂರು ವಿಶ್ವವಿದ್ಯಾಲಯದಲ್ಲಿ ತತ್ವಪದ ಸಾಹಿತ್ಯ ಅಧ್ಯಯನ ಪೀಠ ಸ್ಥಾಪನೆಗೆ ಕನ್ನಡ ಸಾಹಿತ್ಯ ಪರಿಷತ್ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ತತ್ವಪದ ಸಾಹಿತ್ಯದ ಸಂರಕ್ಷಣೆ, ಸಂಶೋಧನೆ ಹಾಗೂ ಪ್ರಸಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕ ‘ತತ್ವಪದ ಸಾಹಿತ್ಯ ಅಧ್ಯಯನ ಪೀಠ’ವನ್ನು ಸ್ಥಾಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ…

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವ, ಸಂಭ್ರಮದ ರಥೋತ್ಸವ

ಪಟ್ಟಣದ ಶ್ರೀ ಜೈ ಸಂತೋಷಿ ಮಾತಾ ದೇವಸ್ಥಾನದ 27ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ರಥೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ಜರುಗಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕುಡಿಯುವ ನೀರಿಗಾಗಿ ನಂದಿಹಾಳ ಹಳ್ಳಕ್ಕೆ ನೀರು ಹರಿಸಲು ಆಗ್ರಹ: ರೈತರಿಂದ ತಹಸೀಲ್ದಾರ್‌ಗೆ ಮನವಿ

ತಾಲೂಕಿನ ನಂದಿಹಾಳ ಹಳ್ಳದ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಗೋಲದಿನ್ನಿ ಎಸ್ಕೇಪ್ ಕಾಲುವೆ ಮೂಲಕ ಹಳ್ಳಕ್ಕೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ಗೋಲದಿನ್ನಿ ಎಸ್ಕೇಪ್ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸಿಸಿಟಿವಿಯಲ್ಲಿ ಆಯುಧ ಹಿಡಿದ ವ್ಯಕ್ತಿಯ ಓಡಾಟ ಸೆರೆ

ನಗರದ ಆಶಾಪುರ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹಾಗೂ ಕಳ್ಳತನದ ಯತ್ನಗಳು ಹೆಚ್ಚಾಗುತ್ತಿರುವ ಆರೋಪ ಕೇಳಿಬಂದಿದ್ದು, ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಐದು ದಶಕಗಳ ಸಹಕಾರಿ ಸೇವೆಗೆ ಸಾಕ್ಷಿಯಾದ ಜಾಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘ

ರೈತರ ಆರ್ಥಿಕ ಸಬಲೀಕರಣ ಹಾಗೂ ಗ್ರಾಮೀಣ ಕೃಷಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿರುವ ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದ್ದು, ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅಕ್ರಮ ಮದ್ಯ, ಗಾಂಜಾ ಮಾರಾಟಕ್ಕೆ ಕಡಿವಾಣ ಹಾಕಿ: ಪೊಲೀಸ್ ವರಿಷ್ಠಾಧಿಕಾರಿಗೆ ಬಿಜೆಪಿ ಮುಖಂಡರ ಮನವಿ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಅಕ್ರಮ ಮದ್ಯ ಮತ್ತು ಗಾಂಜಾ ಮಾರಾಟವನ್ನು ನಿಯಂತ್ರಿಸಿ, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

10 ತಿಂಗಳ ವೇತನ ಬಾಕಿ: ನೀರಾವರಿ ಇಲಾಖೆ ವಿರುದ್ಧ ಕಾರ್ಮಿಕರ ಪ್ರತಿಭಟನೆ

ಕಳೆದ 10 ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಪಟ್ಟಣದ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗಾಂಜಾ ದಂಧೆಗೆ ಕಡಿವಾಣ ಹಾಕಲು ವಾರದ ಗಡುವು: ಇಲ್ಲದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಹಾಗೂ ಇತರ ಮಾದಕ ವಸ್ತುಗಳ ಅಕ್ರಮ ಮಾರಾಟವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಒಂದು ವಾರದೊಳಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ತಿಡಿಗೋಳದಲ್ಲಿ ದಲಿತರ ಮೇಲಿನ ದೌರ್ಜನ್ಯ ಆರೋಪ: ನ್ಯಾಯಕ್ಕಾಗಿ ನ.8ರಂದು ಬೃಹತ್ ಹೋರಾಟಕ್ಕೆ ನಿರ್ಧಾರ

ಮಸ್ಕಿ ವಿಧಾನಸಭಾ ಕ್ಷೇತ್ರದ ತಿಡಿಗೋಳ ಮತ್ತು ನಿಡಿಗೋಳ ಗ್ರಾಮಗಳಲ್ಲಿ ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ದಲಿತ ಮುಖಂಡ ಹಾಗೂ ಉಪನ್ಯಾಸಕ ತಾಯಪ್ಪ ತಿಡಿಗೋಳ್ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಯುವ ಕ್ರೀಡಾಪಟುಗಳಿಗೆ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ: ಅ.29ರಂದು ನಿಡ್ಜಾಮ್-2026 ಕ್ರೀಡಾಕೂಟ

ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಜೊತೆಗೆ ಪ್ರತಿಭಾವಂತರನ್ನು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಅಕ್ಟೋಬರ್ 29ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಿಡ್ಜಾಮ್-2026 (NIDJAM) ಅಥ್ಲೆಟಿಕ್ಸ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಅಥ್ಲೆಟಿಕ್ಸ್…

ಮುಂದೆ ಓದಿ →
ರಾಯಚೂರು ರಾಯಚೂರು

ವ್ಯಾಪಾರಸ್ಥನ ಬರ್ಬರ ಹತ್ಯೆಗೆ ಕನ್ನಡಪರ ಸಂಘಟನೆಗಳ ಆಕ್ರೋಶ: ನಗರದಲ್ಲಿ ಭದ್ರತೆ ಹೆಚ್ಚಿಸಲು ಆಗ್ರಹ

ನಗರದ ಎಲ್‌ಬಿಎಸ್ ನಗರದಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಅಮಾಯಕ ವ್ಯಾಪಾರಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಿ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕಕ್ಕಲದೊಡ್ಡಿ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಸಮೀಪದ ಕಕ್ಕಲದೊಡ್ಡಿ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮುಂದೆ ಓದಿ →