44 ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ‘ಸುಜ್ಞಾನ ನಿಧಿ’ ಆಸರೆ
ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆಸರೆಯಾದ ‘ಸುಜ್ಞಾನ ನಿಧಿ’
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 37 ಸುದ್ದಿಗಳಲ್ಲಿ 26–37 ಸುದ್ದಿಗಳು
ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆಸರೆಯಾದ ‘ಸುಜ್ಞಾನ ನಿಧಿ’
ಮುಂದೆ ಓದಿ →
ಸಿಂಧನೂರು, ಸೆ.30: ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಮೇಲಾಧಿಕಾರಿಗಳ ಆದೇಶ ಪಾಲಿಸದಿರುವುದು, ಕೇಂದ್ರಸ್ಥಾನದಲ್ಲಿ ಹಾಜರಿರದೆ ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸದಿರುವುದು ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಸಿಂಧನೂರು ಕಚೇರಿಯ ಕಿರಿಯ…
ಮುಂದೆ ಓದಿ →
ಸಿಂಧನೂರು: ಸಿಂಧನೂರು ತಾಲ್ಲೂಕಿನ ಸಿ.ಎಸ್.ಎಫ್ ನಂ.1 ಕ್ಯಾಂಪ್ ಹಾಗೂ ತುರಕಟ್ಟಿ ಕ್ಯಾಂಪ್ (ಸೂರ್ಯರೆಡ್ಡಿ ಕ್ಯಾಂಪ್) ಮಧ್ಯಭಾಗದಲ್ಲಿ ನಿರ್ಮಾಣವಾಗುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಕಟ್ಟಡ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿಬಂದಿದೆ.
ಮುಂದೆ ಓದಿ →
ಸಿಂಧನೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಕಾಂಗ್ರೆಸ್ ವಿರೋಧಿಸುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ಜನರಲ್ಲಿ ಗೊಂದಲ ಮೂಡಿಸುವ ಬದಲು ಚುನಾವಣಾ ಪ್ರಕ್ರಿಯೆಯ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಹೇಳಿದರು.
ಮುಂದೆ ಓದಿ →
ಸಿಂಧನೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡಬೇಕು ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಫಾ. ಜಾರ್ಜ್ ಪಿಂಟೋ ಹೇಳಿದರು.
ಮುಂದೆ ಓದಿ →
ಸಿಂಧನೂರು: ತಾಲೂಕಿನ ವಲ್ಕಮದಿನ್ನಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಸ್ಥಾಪಿಸಲಾಗಿದ್ದ ತುರ್ತು ಚಿಕಿತ್ಸಾ ಕೇಂದ್ರ ಹಾಗೂ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಜಾಗೃತಿ ಮಳಿಗೆಗೆ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಭೇಟಿ ನೀಡಿ…
ಮುಂದೆ ಓದಿ →
ಸಿಂಧನೂರು: ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ 159ನೇ ಜಯಂತಿ ಮಹೋತ್ಸವ ಸಮಾರಂಭ-2026ನ್ನು ಸೆ.23ರಿಂದ ಅ.4ರವರೆಗೆ ಸಿಂಧನೂರು ನಗರದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮುಂದೆ ಓದಿ →
ಸಿಂಧನೂರು: ತಾಲೂಕಿನ ಆರ್ಎಚ್ ಕ್ಯಾಂಪ್–5ರ ಹೊರವಲಯದ ಜಮೀನಿನಲ್ಲಿ ಮಹಿಳೆಯೊಬ್ಬರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮುಂದೆ ಓದಿ →
ಸಿಂಧನೂರು: ಹಾನಗಲ್ ಕುಮಾರ ಸ್ವಾಮೀಜಿ ಅವರ 159ನೇ ಜಯಂತಿ ಅಂಗವಾಗಿ ಸೆ.23ರಂದು ನಗರದಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಮಾಜಿ ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.
ಮುಂದೆ ಓದಿ →
ತುಂಗಾ ಬಿಂಬ/ಸಿಂಧನೂರು: ಅನೇಕರ ತ್ಯಾಗ ಮತ್ತು ಬಲಿದಾನಗಳಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ದೊರಕಿದೆ ಎಂದು ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಬಾದರ್ಲಿ ಹೇಳಿದರು.
ಮುಂದೆ ಓದಿ →
ತುಂಗಾ ಬಿಂಬ/ಸಿಂಧನೂರು: ತಾಲೂಕಿನ ತುರುವಿಹಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಮುಂದೆ ಓದಿ →
ತುಂಗಾ ಬಿಂಬ/ಸಿಂಧನೂರು: ಜೆಡಿಎಸ್ ಯುವ ಮುಖಂಡ ಅಭಿಷೇಕ್ ನಾಡಗೌಡ ಅವರ 37ನೇ ಜನ್ಮದಿನವನ್ನು ನಗರದ ಒಳಬಳ್ಳಾರಿ ರಸ್ತೆಯ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಂದೆ ಓದಿ →