ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 98,963 ಇಂದಿನ ಓದುಗರು: 70 🟢 ಈಗ ಆನ್‌ಲೈನ್: 3
LATEST NEWS

ಸಿರವಾರ

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ಸಿರವಾರ
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 35 ಸುದ್ದಿಗಳಲ್ಲಿ 26–35 ಸುದ್ದಿಗಳು

ಸಿರವಾರ ರಾಯಚೂರು ಸಿರವಾರ

ಭೂಸ್ವಾಧೀನ ಪರಿಹಾರಕ್ಕೆ ಆಗ್ರಹಿಸಿ ಚಿಕ್ಕಹಸರೂರು ರೈತರ ಧರಣಿ ನಾಲ್ಕನೇ ದಿನಕ್ಕೆ

ಕವಿತಾಳ: ಲಿಂಗಸುಗೂರು ತಾಲೂಕಿನ ಚಿಕ್ಕಹಸರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಜಮೀನು ನೀಡಿದ ರೈತರು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮಂಗಳವಾರದಿಂದ ಆರಂಭಿಸಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ ಅಗತ್ಯ: ಆನಂದಪ್ಪ ಮಾಡಗಿರಿ

ಸಿರವಾರ: ತಾಲೂಕಿನ ತುಪ್ಪದೂರು ಕೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಸರ್ವಶಕ್ತ ಬ್ಲೆಸ್ಸಿಂಗ್ ಟ್ರಸ್ಟ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಶ್ರೀ ವಟಗಲ್ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ₹27.28 ಲಕ್ಷ ನಿವ್ವಳ ಲಾಭ; ಸದಸ್ಯರಿಗೆ ಶೇ.13 ಲಾಭಾಂಶ

ಕವಿತಾಳ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಕವಿತಾಳ ಪಟ್ಟಣದ ಶ್ರೀ ವಟಗಲ್ ಬಸವೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ 2025-26ನೇ ಸಾಲಿನ 7ನೇ ವಾರ್ಷಿಕ ಸಾಮಾನ್ಯ ಸಭೆ ಸೋಮವಾರ ಸಂಘದ ಆವರಣದಲ್ಲಿ ನಡೆಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಅಂಜನಾದ್ರಿ ಸ್ನೇಹ ಶಕ್ತಿ ಕ್ರೆಡಿಟ್ ಸಹಕಾರಿ ಸಂಘಕ್ಕೆ ₹16.93 ಲಕ್ಷ ನಿವ್ವಳ ಲಾಭ; ಸದಸ್ಯರಿಗೆ ಶೇ.8 ಲಾಭಾಂಶ

ಕವಿತಾಳ: ಪಟ್ಟಣದ ಶ್ರೀ ಅಂಜನಾದ್ರಿ ಸ್ನೇಹ ಶಕ್ತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2025-26ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಸೋಮವಾರ ಸಂಘದ ಆವರಣದಲ್ಲಿ ನಡೆಯಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪತ್ತಿನ ಸಹಕಾರ ಸಂಘಕ್ಕೆ ₹64.92 ಲಕ್ಷ ನಿವ್ವಳ ಲಾಭ: ಶಿವಾನಂದ ಚುಕ್ಕಿ

ಸಿರವಾರ: ಚಿಕ್ಕ ಹಾಗೂ ಮಧ್ಯಮ ವ್ಯಾಪಾರಸ್ಥರಿಗೆ ಕಳೆದ 19 ವರ್ಷಗಳಿಂದ ಸಾಲ ಸೌಲಭ್ಯ ಒದಗಿಸುತ್ತಿರುವ ಸಿರವಾರ ಪತ್ತಿನ ಸಹಕಾರ ಸಂಘ ನಿಯಮಿತವು ಪ್ರಸಕ್ತ ಸಾಲಿನಲ್ಲಿ ₹64,92,719 ನಿವ್ವಳ ಲಾಭ ಗಳಿಸಿದ್ದು, ಷೇರುದಾರರಿಗೆ ಶೇ.19ರಷ್ಟು ಲಾಭಾಂಶ ವಿತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಾನಂದ ಚುಕ್ಕಿ ಹೇಳಿದರು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಶೈಕ್ಷಣಿಕ ಪ್ರಗತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಮಹತ್ವದ್ದು: ಎನ್.ಎಸ್. ಬೋಸರಾಜು

ಕವಿತಾಳ್: ರಾಜ್ಯದ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು. ಅವರು ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ವಿಮೋಚನಾ ದಿನದ ಧ್ವಜಾರೋಹಣ ವಿಳಂಬ: ಕೆಎನ್‌ಎನ್‌ಎಲ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕವಿತಾಳ: ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ವಿಶ್ವಕರ್ಮ ಜಯಂತಿ ಅಂಗವಾಗಿ ಪಟ್ಟಣದ ಕೆಎನ್‌ಎನ್‌ಎಲ್ ನಂ.2 ಕಾಲುವೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ನಿಗದಿತ ಸಮಯಕ್ಕೆ ಕಾರ್ಯಕ್ರಮ ಹಾಗೂ ರಾಷ್ಟ್ರಧ್ವಜಾರೋಹಣ ನಡೆಯಲಿಲ್ಲ ಎಂದು ಸ್ಥಳೀಯ ಸಂಘಟನೆಗಳು ಆರೋಪಿಸಿವೆ.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ವಿಶ್ವಕರ್ಮ ಜಯಂತಿ ಅಂಗವಾಗಿ ಸಿರವಾರದಲ್ಲಿ ಭವ್ಯ ಮೆರವಣಿಗೆ

ತುಂಗಾ ಬಿಂಬ/ಸಿರವಾರ: ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ಸಮಾಜದ ವತಿಯಿಂದ ಗುರುವಾರ ಭಗವಾನ್ ಶ್ರೀ ವಿಶ್ವಕರ್ಮರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪಿಡಬ್ಲ್ಯೂಡಿ ಕ್ಯಾಂಪ್‌ನ ಹನುಮಾನ ದೇವಸ್ಥಾನದಿಂದ ದೇವದುರ್ಗ ರಸ್ತೆಯ ಬಸವ ವೃತ್ತದವರೆಗೆ ಮೆರವಣಿಗೆ ಸಾಗಿತು.

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಕಲ್ಯಾಣ ಕರ್ನಾಟಕದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲಿ: ಅಶೋಕ ಪವಾರ್

ತುಂಗಾ ಬಿಂಬ/ಸಿರವಾರ: ಸಾಕ್ಷರತೆ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕವೇ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯ.

ಮುಂದೆ ಓದಿ →