ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,486 ಇಂದಿನ ಓದುಗರು: 840 🟢 ಈಗ ಆನ್‌ಲೈನ್: 7
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 514 ಸುದ್ದಿಗಳಲ್ಲಿ 476–500 ಸುದ್ದಿಗಳು

ರಾಯಚೂರು ರಾಯಚೂರು

41ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಎಂಎಲ್‌ಸಿ ಬೋಸರಾಜ್ ಜೊತೆ ಪೂರ್ವಸಿದ್ಧತೆ ಚರ್ಚೆ

ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 41ನೇ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರು ಚರ್ಚೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಬರಗಾಲದ ಹಿನ್ನೆಲೆಯಲ್ಲಿ ಬೆಳೆ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಜಿಪಂ ಸಿಇಒ ಈಶ್ವರ್ ಕಾಂದೂ

ರಾಯಚೂರು: ಜಿಲ್ಲೆಯಲ್ಲಿ ತೀವ್ರ ಬರಗಾಲ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಸಮೀಕ್ಷೆಯನ್ನು ಸಮರ್ಪಕವಾಗಿ ದಾಖಲಿಸುವ ಮೂಲಕ ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಸೂಚಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗಾಂಜಾ ಮಾರಾಟ ಆರೋಪ: ಇಬ್ಬರ ಬಂಧನ, 1,810 ಗ್ರಾಂ ಒಣ ಗಾಂಜಾ ಜಪ್ತಿ

ರಾಯಚೂರು: ನಗರದ ಅಲ್ಲಮಪ್ರಭು ಕಾಲೋನಿಯ ಹೊರವಲಯದಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ಬಂಧಿಸಿ, ಅವರಿಂದ 1,810 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮುನಿಯಪ್ಪ ಮುದ್ದಪ್ಪ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ರಾಯಚೂರು: ನಗರದ ಮುನಿಯಪ್ಪ ಮುದ್ದಪ್ಪ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಇಪಿಎಫ್‌ಒ ವೇತನ ಮಿತಿ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟದ ಅನುಮೋದನೆ

ರಾಯಚೂರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಪಿಎಫ್‌ಒ ಅಡಿಯಲ್ಲಿ ಕಡ್ಡಾಯ ವ್ಯಾಪ್ತಿಗೆ ಒಳಪಡುವ ವೇತನ ಮಿತಿಯನ್ನು ತಿಂಗಳಿಗೆ 15,000 ರಿಂದ 25,000ಕ್ಕೆ ಹೆಚ್ಚಿಸಲು ಅನುಮೋದನೆ ನೀಡಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸರ್ಕಾರೇತರ ವಸತಿ ನಿಲಯಗಳಲ್ಲಿ ನೋಂದಣಿಗೆ ಅರ್ಜಿ ಆಹ್ವಾನ

ರಾಯಚೂರು: ಕರ್ನಾಟಕ ರಾಜ್ಯದಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ವಸತಿ ನಿಲಯಗಳ ವಸತಿಯುತ ಶಾಲೆ ಅಥವಾ ಕಾಲೇಜುಗಳ ನೋಂದಣಿ ಕುರಿತು ಅರ್ಜಿ ಆಹ್ವಾನಿಸಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸೆಪ್ಟಂಬರ್ 28ರಂದು ಹಿರಿಯ ನಾಗರೀಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ

ರಾಯಚೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹಾ ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2026ರ ಜಿಲ್ಲಾ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಸೆಪ್ಟಂಬರ್ 28ರ ಬೆಳಿಗ್ಗೆ 10.30ಗಂಟೆಗೆ ರಾಯಚೂರು ನಗರದ ಜಿಲ್ಲಾ ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರ…

ಮುಂದೆ ಓದಿ →
ರಾಯಚೂರು ರಾಯಚೂರು

ಅನಧಿಕೃತ ವಿದ್ಯುತ್ ಬಳಕೆ ಪ್ರಕರಣದಡಿ 18.95 ಲಕ್ಷ ರೂ.ದಂಡ

ರಾಯಚೂರು: ಜೆಸ್ಕಾಂ ಇಲಾಖೆಯಿಂದ ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್-2026ರ ಮಾಹೆಯಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 18.95 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದ್ದು, ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರು…

ಮುಂದೆ ಓದಿ →
ರಾಯಚೂರು ರಾಯಚೂರು

ಯುವ ಸಮುದಾಯವನ್ನು ದುರ್ವ್ಯಸನಗಳಿಂದ ದೂರವಿಡಲು ಎನ್‌ಎಸ್‌ಎಸ್ ಘಟಕ ಬದ್ಧ: ಡಾ. ಸುಗುಣಾ ಬಸವರಾಜ್

ರಾಯಚೂರು: ಯುವ ಸಮುದಾಯವನ್ನು ದುರ್ವ್ಯಸನಗಳಿಂದ ದೂರವಿಟ್ಟು ಆರೋಗ್ಯಕರ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಸದಾ ಬದ್ಧವಾಗಿದ್ದು, ನೂರು ವಾರಗಳ ಸಂಕಲ್ಪ ಅಭಿಯಾನದಡಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುವುದು ಎಂದು ಸರಕಾರಿ…

ಮುಂದೆ ಓದಿ →
ರಾಯಚೂರು ರಾಯಚೂರು

ಗೃಹರಕ್ಷಕ ದಳ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ರಾಯಚೂರು: ರಾಯಚೂರು ಜಿಲ್ಲಾ ಗೃಹರಕ್ಷಕ ದಳ ವತಿಯಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಚೇರಿಯ ಆವರಣದಲ್ಲಿ ವಿಜ್ರಂಭಣೆಯಿAದ ಆಚರಣೆ ಮಾಡಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು

ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಣ್ಣ ಮಾರೇಪ್ಪ ನೇಮಕಕ್ಕೆ ಒತ್ತಾಯ

ರಾಯಚೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಿರಿಯ ಅಲೆಮಾರಿ ಮುಖಂಡ ಸಣ್ಣ ಮಾರೇಪ್ಪ ಬುಡ್ಗ ಜಂಗಮ ಅವರನ್ನು ನೇಮಕ ಮಾಡಬೇಕೆಂದು ಕರ್ನಾಟಕ ನೈಜ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಶಾಲಾ ಹಂತದಿಂದಲೇ ಮಕ್ಕಳಿಗೆ ಸಂಸ್ಕೃತ ಪರಿಚಯ ಅಗತ್ಯ: ಕೃಷ್ಣಮೂರ್ತಿ ಹೆಬ್ಸೂರ್

ತುಂಗ ಬಿಂಬ/ರಾಯಚೂರು, ಸೆ.18: ಸಂಸ್ಕೃತ ಭಾಷೆಯನ್ನು ಶಾಲಾ ಶಿಕ್ಷಣದ ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಪರಿಚಯಿಸುವ ಅಗತ್ಯವಿದೆ ಎಂದು ಕೃಷ್ಣಮೂರ್ತಿ ಹೆಬ್ಸೂರ್ ಅಭಿಪ್ರಾಯಪಟ್ಟರು.

ಮುಂದೆ ಓದಿ →
ರಾಯಚೂರು ರಾಯಚೂರು

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು ಶಿಕ್ಷಕರು: ಹೇಮರೆಡ್ಡಿ

ತುಂಗ ಬಿಂಬ/ರಾಯಚೂರು, ಸೆ.18: ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯದ ಬದುಕನ್ನು ಬಂಗಾರವಾಗಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಶಿಲ್ಪಿಗಳಾಗಿದ್ದಾರೆ ಎಂದು ರಾಯಚೂರಿನ ವೀರಶೈವ ಕಾಲೇಜಿನ ಕನ್ನಡ ಉಪನ್ಯಾಸಕ ಹೇಮರೆಡ್ಡಿ ಅಭಿಪ್ರಾಯಪಟ್ಟರು.

ಮುಂದೆ ಓದಿ →
ರಾಯಚೂರು ರಾಯಚೂರು

ಸೆ.19ರಂದು ಬೆಂಗಳೂರಿನಲ್ಲಿ ಕರವೇಯಿಂದ ಸಿಎಂಗೆ ಅಭಿನಂದನೆ, ಕನ್ನಡಿಗರ ಬೇಡಿಕೆಗಳ ಬಿನ್ನವತ್ತಳೆ ಸಲ್ಲಿಕೆ

ತುಂಗ ಬಿಂಬ/ರಾಯಚೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಸೆ.19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.

ಮುಂದೆ ಓದಿ →
ದೇವದುರ್ಗ ರಾಯಚೂರು

‘ಬಾಯ್ಕಾಟ್’ ಹೆಸರಿನಲ್ಲಿ ಶಾಸಕರ ವಿರುದ್ಧ ಅಪಪ್ರಚಾರ: ಚನ್ನಪ್ಪ ಮಸಿದಾಪುರ

ತುಂಗ ಬಿಂಬ/ರಾಯಚೂರು: ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರು ಮಲದಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲು ಆಗಮಿಸಿದ್ದ ವೇಳೆ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಮಾನ್ವಿ, ಸಿಂಧನೂರು, ಸಿರವಾರ ತಾಲೂಕುಗಳು ತೀವ್ರ ಬರಪೀಡಿತ ಎಂದು ಘೋಷಣೆ

ತುಂಗಾ ಬಿಂಬ/ರಾಯಚೂರು: ಪ್ರಸಕ್ತ ಮುಂಗಾರು ಹಂಗಾಮಿನ ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಯಚೂರು ಜಿಲ್ಲೆಯ ಮಾನ್ವಿ, ಸಿಂಧನೂರು ಹಾಗೂ ಸಿರವಾರ ತಾಲೂಕುಗಳನ್ನು ‘ತೀವ್ರ ಬರಪೀಡಿತ’ ಪ್ರದೇಶಗಳೆಂದು ಘೋಷಿಸಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ನಂದಿನಿ ಶಿಕ್ಷಣ ಸಂಸ್ಥೆಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ

ತುಂಗಾ ಬಿಂಬ/ರಾಯಚೂರು: ಡಾ. ನರಸಿಂಹಲು ನಂದಿನಿ ಸ್ಮಾರಕ ಶಿಕ್ಷಣ ಸಂಸ್ಥೆಯಿಂದ ಸಂಚಾಲಿತ ನಂದಿನಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಶಿಕ್ಷಣ ಮಹಾವಿದ್ಯಾಲಯಗಳ ಸಹಯೋಗದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವವನ್ನು ನಂದಿನಿ ಶಿಕ್ಷಣ ಮಹಾವಿದ್ಯಾಲಯದ ಮೈದಾನದಲ್ಲಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಪತ್ನಿ ಕೊಲೆ ಯತ್ನ ಪ್ರಕರಣ: ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ

ರಾಯಚೂರು, ಸೆ.17: ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅತ್ಯಾಚಾರ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ, ₹1.05 ಲಕ್ಷ ದಂಡ

ರಾಯಚೂರು, ಸೆ.17: ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಮುಂದೆ ಓದಿ →