ನೂತನ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರಾಗೆ ಎಐಟಿಯುಸಿ ಸನ್ಮಾನ
ಹಟ್ಟಿ ಚಿನ್ನದ ಗಣಿ: ಹಟ್ಟಿ ಚಿನ್ನದ ಗಣಿ ಕಂಪನಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಶಶಿಧರ್ ಕುರೇರಾ (ಭಾ.ಆ.ಸೇ.) ಅವರನ್ನು ಎಐಟಿಯುಸಿ ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 923 ಸುದ್ದಿಗಳಲ್ಲಿ 501–525 ಸುದ್ದಿಗಳು
ಹಟ್ಟಿ ಚಿನ್ನದ ಗಣಿ: ಹಟ್ಟಿ ಚಿನ್ನದ ಗಣಿ ಕಂಪನಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಶಶಿಧರ್ ಕುರೇರಾ (ಭಾ.ಆ.ಸೇ.) ಅವರನ್ನು ಎಐಟಿಯುಸಿ ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮುಂದೆ ಓದಿ →
ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರ ಗೆಲುವಿಗಾಗಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ರಾಯಚೂರು ಗ್ರಾಮೀಣ ಕ್ಷೇತ್ರದ ವಿವಿಧೆಡೆ ಪ್ರಚಾರ ಕೈಗೊಂಡು ಶಿಕ್ಷಕರ ಬೆಂಬಲ ಕೋರಿದರು.
ಮುಂದೆ ಓದಿ →
ರಾಯಚೂರು, ಅ.4: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಶೀಲ್ ಜಿ.
ಮುಂದೆ ಓದಿ →
ರಾಯಚೂರು, ಅ.4: ನಗರದ ಗೋಳಿ ಸಮಾಜದ ವತಿಯಿಂದ ಶ್ರೀ ಮಾತಾ ಅಂಬಾಭವಾನಿ ದೇವಿಯ 44ನೇ ವರ್ಷದ ಶರನ್ನವರಾತ್ರಿ ಅಂಗವಾಗಿ ಘಟಸ್ಥಾಪನೆ, ನವರಾತ್ರಿ ಮಹೋತ್ಸವ ಹಾಗೂ ಅಂಬಾಭವಾನಿ ರಜತ ಮೂರ್ತಿಯ ಪಲ್ಲಕ್ಕಿ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಅ.11ರಿಂದ ಅ.26ರವರೆಗೆ ಹಮ್ಮಿಕೊಳ್ಳಲಾಗಿದೆ.
ಮುಂದೆ ಓದಿ →
ರಾಯಚೂರು: ಮಡಿವಾಳ ಮಾಚಿದೇವ ಸಮಾಜದ ನೂತನ ಜಿಲ್ಲಾಧ್ಯಕ್ಷರಾಗಿ ಯು. ಆಂಜನೇಯ್ಯ ಹಾಗೂ ಗೌರವಾಧ್ಯಕ್ಷರಾಗಿ ಬಿ. ವಿರೂಪಾಕ್ಷ ಅವರನ್ನು ಸಮಾಜದ ಹಿರಿಯರು ಹಾಗೂ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ, ನಿಯಮಾನುಸಾರ ಆಯ್ಕೆ ಮಾಡಲಾಗಿದೆ.
ಮುಂದೆ ಓದಿ →
ಲಿಂಗಸುಗೂರು: ಪುರಸಭೆಯ ವಾರ್ಡ್ ನಂ.18ರ ಡಾ. ಬಿ.ಆರ್.
ಮುಂದೆ ಓದಿ →
ಲಿಂಗಸುಗೂರು: ಯುವ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಗೋವಿಂದರಾಜ್ ಎಚ್. ಅಮ್ಮಾಪುರ್ ಅವರ ಪುತ್ರ ಹರ್ಷಿತ್ ಜಿ. ಅಮ್ಮಾಪುರ್ ಅವರ ಪ್ರಥಮ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಹಾರ್ಡ್ ಟೆನ್ನಿಸ್ ಬಾಲ್ ಓಪನ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ಪಂದ್ಯಾವಳಿ ಆಯೋಜಕ ಪುರುಷೋತ್ತಮ ಭಂಡಾರಿ ತಿಳಿಸಿದರು.
ಮುಂದೆ ಓದಿ →
3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ: ರಾಜ್ಯಮಟ್ಟಕ್ಕೆ ರೇಣುಕಾ ಆಯ್ಕೆ
ಮುಂದೆ ಓದಿ →
ರಾಯಚೂರು ಅ. 03 (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದಂತೆ 2026-27ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‌ಗೆ 8,343 ರೂ.
ಮುಂದೆ ಓದಿ →ರಾಯಚೂರು ಅ. 03 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು.
ಮುಂದೆ ಓದಿ →ರಾಯಚೂರು ಅ. 03 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ 33/11 ಕೆ.ವಿ ಮೆದಿಕಿನಾಳ ವಿದ್ಯುತ್ ವಿತರಣಾ ಉಪ ಕೇಂದ್ರ ದಿಂದ ತಲೆಖಾನ್ ಗ್ರಾಮದಲ್ಲಿ ಎಮ್/ಎಸ್- ಆರ್.ಬಿ.ಎಸ್.ಎಸ್.ಎನ್.
ಮುಂದೆ ಓದಿ →
ಬೆಲೆ ಏರಿಕೆಯ ಹೊರೆ ಬಡವರು, ಗ್ರಾಮೀಣ ಕುಟುಂಬಗಳ ಮೇಲೆ ಹೆಚ್ಚು
ಮುಂದೆ ಓದಿ →
ಸಿರವಾರ: ಸಿರವಾರ ಹಾಗೂ ಕವಿತಾಳ ಭಾಗದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮತ್ತು ಮಾನ್ವಿ ಶಾಸಕ ಹಂಪಯ್ಯ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಂದೆ ಓದಿ →
ರಾಯಚೂರು, ಅ.3: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಸಂಭ್ರಮಕ್ಕೆ ಕ್ರೀಡಾ ಮೆರುಗು ನೀಡುವ ನಿಟ್ಟಿನಲ್ಲಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಕರ್ತರ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಚೂರು ರಿಪೋರ್ಟರ್ಸ್ ಗಿಲ್ಡ್ (ಆರ್‌ಆರ್‌ಜಿ) ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.
ಮುಂದೆ ಓದಿ →
ಮಾನ್ವಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ ವಿಸ್ತರಣಾ ನಿರ್ದೇಶನಾಲಯವು ಕೃಷಿ ತಂತ್ರಜ್ಞಾನಗಳನ್ನು ರೈತರ ಹೊಲಗಳಿಗೆ ತಲುಪಿಸುವುದರ ಜೊತೆಗೆ, ರೈತರ ಆದಾಯ ಹೆಚ್ಚಿಸಿ ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಹಲವು ವಿನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.
ಮುಂದೆ ಓದಿ →
ಮಾನ್ವಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ಉಳಿಸಿಕೊಳ್ಳಲು ಸಂಕಷ್ಟ ಎದುರಿಸುತ್ತಿರುವ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ನಿರಂತರ ವಿದ್ಯುತ್ ಪೂರೈಸಬೇಕು ಎಂದು ಮಾಜಿ ಶಾಸಕ ಗಂಗಾಧರ ನಾಯಕ ಒತ್ತಾಯಿಸಿದರು. ಅವರು ಮಾನ್ವಿ ಕ್ಷೇತ್ರದ ಮಾಜಿ ಶಾಸಕರಾಗಿರುವುದನ್ನು ಹಿಂದಿನ ವರದಿಗಳೂ ದಾಖಲಿಸಿವೆ.
ಮುಂದೆ ಓದಿ →
ಮಾನ್ವಿ: ಪಟ್ಟಣದಲ್ಲಿ ಭಾನುವಾರ ನಡೆಯಲಿರುವ ಗ್ರಾಮಾಡಳಿತ ಅಧಿಕಾರಿಗಳ ನೇಮಕಾತಿ ಪರೀಕ್ಷೆಗೆ ತಾಲೂಕು ಆಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ 1,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಮುಂದೆ ಓದಿ →
ಮಾನ್ವಿ: ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿರುವ ಜಿ.ಎ.ವಿ.ಎಸ್. ಸಮಾವೇಶದ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಹಾಗೂ ಕಾರ್ಯಕ್ರಮದ ಯಶಸ್ಸಿಗಾಗಿ ಅ.5ರಂದು ಮಾನ್ವಿಯಿಂದ ಪೋತ್ನಾಳ್‌ವರೆಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಗರೇಶ್ವರ ಆರ್ಯವೈಶ್ಯ ಸಂಘದ ತಾಲೂಕು ಅಧ್ಯಕ್ಷ ಆರ್.
ಮುಂದೆ ಓದಿ →
ಮಾನ್ವಿ: ನಿಯಮಿತ ಯೋಗಾಭ್ಯಾಸ ಹಾಗೂ ಸಾತ್ವಿಕ ಆಹಾರ ಪದ್ಧತಿಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಯೋಗ ಗುರು ಅನ್ನದಾನಯ್ಯ ಸ್ವಾಮಿ ಹೇಳಿದರು.
ಮುಂದೆ ಓದಿ →
ಮಾನ್ವಿ: ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 2026–27ನೇ ಸಾಲಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಾನ್ವಿ ಪಟ್ಟಣದ ಲೋಯೋಲ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ತೋರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮುಂದೆ ಓದಿ →
ಗಬ್ಬೂರು, ಅ.3: ಶಿಕ್ಷಣದ ಗುಣಮಟ್ಟವನ್ನು ಕೇವಲ ವಿದ್ಯಾರ್ಥಿಗಳು ಪಡೆಯುವ ಅಂಕಗಳಿಂದ ಅಳೆಯದೆ, ಅವರಲ್ಲಿ ಸೃಜನಶೀಲತೆ, ನೈತಿಕ ಮೌಲ್ಯಗಳು, ಜೀವನ ಕೌಶಲ್ಯ ಹಾಗೂ ಆತ್ಮವಿಶ್ವಾಸ ಬೆಳೆಸುವ ಮೂಲಕ ಸರ್ವಾಂಗೀಣ ವ್ಯಕ್ತಿತ್ವ ರೂಪಿಸುವುದು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ನಳಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ…
ಮುಂದೆ ಓದಿ →
ಸಿಂಧನೂರು: ತಾಲೂಕಿನ ಇ.ಜೆ. ಹೊಸಳ್ಳಿ ಕ್ಯಾಂಪ್ ಶಾಲೆಯ ಶಿಕ್ಷಕ ಛತ್ರಪ್ಪ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ನೀಡಲಾಗುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕ ವೃಂದ ಅವರನ್ನು ಸನ್ಮಾನಿಸಿ ಗೌರವಿಸಿತು.
ಮುಂದೆ ಓದಿ →
ರಾಯಚೂರು, ಅ.3: ನಗರದ ಮಿರಜ್ ಸಿನಿಮಾಸ್ ಚಿತ್ರಮಂದಿರದಲ್ಲಿ ತಿಂಡಿ-ತಿನಿಸು ಹಾಗೂ ಪಾನೀಯಗಳಿಗೆ ಹೆಚ್ಚಿನ ದರ ವಿಧಿಸಿ ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಚಿತ್ರಮಂದಿರದ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪಂಚಾಯತ್ ಕ್ಷೇತ್ರ ಚಿಕ್ಕಸೂಗೂರು…
ಮುಂದೆ ಓದಿ →