ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಮ್ಮ ಭೂಮಿ-ನಮ್ಮ ನೀರು-ನಮ್ಮ ಶಕ್ತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ನಗದು ಬಹುಮಾನದ ಜೊತೆಗೆ…
ತುಂಗಾ ಬಿಂಬ/ರಾಯಚೂರು: ವಿಶ್ವಕರ್ಮರ ಆದರ್ಶವನ್ನು ಅಳವಡಿಸಿಕೊಂಡು, ಮಾನವೀಯ ಮೌಲ್ಯಗಳೊಂದಿಗೆ ಬದುಕಿದರೆ ಮಾತ್ರ ಜಯಂತಿಗಳ ಆಚರಣೆಗೆ ಅರ್ಥ ಬರುತ್ತದೆ ಎಂದು ಉಪನ್ಯಾಸಕರಾದ ಡಾ. ವಿಶ್ವನಾಥ ಎಸ್.
ತುಂಗಾ ಬಿಂಬ/ರಾಯಚೂರು: ರಾಯಚೂರು ಮಹಾನಗರ ಪಾಲಿಕೆಯ ಹಳೆ ಕಟ್ಟಡದಲ್ಲಿ ಪಾಲಿಕೆ ದಾಖಲೆ ಡಿಜಿಟಲೀಕರಣ ಕೊಠಡಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಸೆಪ್ಟಂಬರ್ 17ರ ಗುರುವಾರ ದಂದು ಚಾಲನೆ ನೀಡಿದರು.
ತುಂಗಾ ಬಿಂಬ/ರಾಯಚೂರು: ತ್ಯಾಗ, ಬಲಿದಾನ ಹಾಗೂ ದೀರ್ಘ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಿದ್ದು, ಈ ಭಾಗದ ಇತಿಹಾಸವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ತುಂಗಾ ಬಿಂಬ/ರಾಯಚೂರು: ಜನರ ಸಂಕಷ್ಟ, ಸಮಸ್ಯೆಗಳು ಮತ್ತು ಆಶೋತ್ತರಗಳನ್ನು ಪ್ರಾಮಾಣಿಕವಾಗಿ ಪ್ರತಿಬಿಂಬಿಸಿ, ಅವುಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಮಾಜಮುಖಿ ಪತ್ರಿಕೋದ್ಯಮ ನಡೆಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.
ತುಂಗಾ ಬಿಂಬ/ರಾಯಚೂರು: ಜಿಲ್ಲೆಯ ರೈತರಿಂದ ಜೋಳ ಖರೀದಿಸಿದ ಮೊತ್ತದಲ್ಲಿ ಈಗಾಗಲೇ ಸುಮಾರು ₹350 ಕೋಟಿ ಪಾವತಿಸಲಾಗಿದ್ದು, ಮೇ 31ರಿಂದ ಖರೀದಿಸಿರುವ ಜೋಳಕ್ಕೆ ಸಂಬಂಧಿಸಿದಂತೆ ಇನ್ನೂ ₹109 ಕೋಟಿ ರೈತರಿಗೆ ನೀಡಬೇಕಾಗಿದೆ.
ತುಂಗಾ ಬಿಂಬ/ರಾಯಚೂರು: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ವಲಯ-1 ಮತ್ತು ವಲಯ-2 ಕಚೇರಿಗಳಲ್ಲಿ ಧ್ವಜಾರೋಹಣ, ಪುಷ್ಪ ನಮನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ತುಂಗಾ ಬಿಂಬ/ರಾಯಚೂರು, ಸೆ.17: ಕೆ.ಬಿ.ಎಸ್. ಬ್ಯಾಂಕ್ ವತಿಯಿಂದ ಪಿಎಂಜೆಬಿವೈ ಹಾಗೂ ಅವಿವಾ ವಿಮೆ ಯೋಜನೆಯಡಿ ಬ್ಯಾಂಕ್ ಗ್ರಾಹಕರ ಕುಟುಂಬಕ್ಕೆ ₹3 ಲಕ್ಷ ವಿಮೆ ಮೊತ್ತದ ಚೆಕ್ ವಿತರಿಸಲಾಯಿತು.
ತುಂಗಾ ಬಿಂಬ/ರಾಯಚೂರು: ಸರ್ಕಾರವು ಸಾಮಾಜಿಕ ನ್ಯಾಯ, ರೈತರ ಹಿತರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಕಲ್ಯಾಣ ಕರ್ನಾಟಕವನ್ನು ರಾಜ್ಯದ ಮಾದರಿ ಪ್ರದೇಶವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್…
ತುಂಗಾ ಬಿಂಬ/ರಾಯಚೂರು: ಮಹತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮಂಜೂರು ಮಾಡಬೇಕೆಂಬ ಬೇಡಿಕೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶೀಘ್ರವೇ ದೆಹಲಿಗೆ ನಿಯೋಗ ತೆರಳಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಜಯ್…
ತುಂಗ ಬಿಂಬ/ಮಂತ್ರಾಲಯ: ಅಪೋಲೋ ಆಸ್ಪತ್ರೆಗಳ ಸಿಎಸ್ಆರ್ ವಿಭಾಗದ ಉಪಾಧ್ಯಕ್ಷೆ ಶ್ರೀಮತಿ ಉಪಾಸನಾ ಕೊನಿಡಲಾ ಅವರು ಇಂದು ಸುಕ್ಷೇತ್ರ ಮಂತ್ರಾಲಯದ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ದಿವ್ಯ ದರ್ಶನ ಪಡೆದರು. ಶ್ರೀಮಠಕ್ಕೆ ಆಗಮಿಸಿದ ಅವರನ್ನು ಆತ್ಮೀಯವಾಗ…
ತುಂಗ ಬಿಂಬ/ ರಾಯಚೂರು, ಸೆ.17: ರೋಗಿಗಳ ಆರೈಕೆಯಲ್ಲಿ ಉಂಟಾಗುವ ದೋಷಗಳನ್ನು ಸಕಾಲದಲ್ಲಿ ಗುರುತಿಸಿ, ಗುಣಮಟ್ಟದ ಚಿಕಿತ್ಸಾ ವಿಧಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕು…
ಶಕ್ತಿನಗರ: ಶ್ರೀ ಸೂಗುರೇಶ್ವರ ಸಾಂಸ್ಕೃತಿಕ ನಾಟ್ಯ ಕಲಾ ಬಳಗ, ದೇವಸುಗೂರು ವತಿಯಿಂದ ಸೆ.15ರಂದು ಸಂಜೆ 7.30ಕ್ಕೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಶಿವಶರಣ ಕಂಬಳಿ ನಾಗಿದೇವ’ ಭಕ್ತಿ ಪ್ರಧಾನ ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು.