ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,613 ಇಂದಿನ ಓದುಗರು: 896 🟢 ಈಗ ಆನ್‌ಲೈನ್: 9
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 922 ಸುದ್ದಿಗಳಲ್ಲಿ 676–700 ಸುದ್ದಿಗಳು

ರಾಯಚೂರು ರಾಯಚೂರು

ವಿಶ್ವವಿದ್ಯಾಲಯ ಚೆಸ್ ತಂಡದ ಆಯ್ಕೆ ಪ್ರಕ್ರಿಯೆ ಯಶಸ್ವಿ

ರಾಯಚೂರು: ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಎಚ್‌ಸಿಎಂಎಸ್‌ಕೆ ಶಿಕ್ಷಣ ಮಹಾವಿದ್ಯಾಲಯ ಹಾಗೂ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುರುಷ ಮತ್ತು ಮಹಿಳಾ ವಿಶ್ವವಿದ್ಯಾಲಯ ಮಟ್ಟದ ಚೆಸ್ (ಚದುರಂಗ) ತಂಡದ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಭೀಕರ ಬರಗಾಲ ಪ್ರದೇಶವೆಂದು ಘೋಷಿಸಲು ಸೆ.28ರಂದು ರೈತ ಸಂಘದ ಧರಣಿ

ಜಾಲಹಳ್ಳಿ, ಸೆ.26: ಮುಂಗಾರು ಮಳೆಯ ಕೊರತೆಯಿಂದ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ರಾಯಚೂರು ಜಿಲ್ಲೆಯನ್ನು ಭೀಕರ ಬರಗಾಲ ಪ್ರದೇಶವೆಂದು ಘೋಷಿಸಬೇಕು ಹಾಗೂ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ…

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಚನ್ನಬಸಮ್ಮ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

ರಾಯಚೂರು: ಕರ್ನಾಟಕ ಸರ್ಕಾರದ ಪದವಿಪೂರ್ವ ಶಿಕ್ಷಣ ಇಲಾಖೆ, ರಾಯಚೂರು ಹಾಗೂ ನಗರದ ಶ್ರೀ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದಿದ್ದು, ತಾರಾನಾಥ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಸಿಐಟಿಯು ಸಂಘಟನೆ ‘ಸುಳ್ಳಿನ ಫ್ಯಾಕ್ಟರಿ’: ಚಂದ್ರಶೇಖರ್ ಆರೋಪ

ಹಟ್ಟಿ ಚಿನ್ನದ ಗಣಿ: ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಪದೇ ಪದೇ ಭರವಸೆ ನೀಡುತ್ತಿರುವ ಸಿಐಟಿಯು ಸಂಘಟನೆ ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ವಿಫಲವಾಗಿದ್ದು, ಅದು ‘ಸುಳ್ಳಿನ ಫ್ಯಾಕ್ಟರಿ’ಯಂತಾಗಿದೆ ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರೋಪಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಾನ್ವಿಯಲ್ಲಿ ಸೆ.27ರಂದು ಹಾನಗಲ್ ಕುಮಾರ ಶಿವಯೋಗಿಗಳ 159ನೇ ಜಯಂತ್ಯುತ್ಸವ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಅರುಣಚಂದಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಶೌಚಾಲಯ ಬಳಕೆ ಕುರಿತು ಮನೆ ಮನೆ ಸಮೀಕ್ಷೆ; ಗ್ರಾಮಸ್ಥರಿಗೆ ಸ್ವಚ್ಛತಾ ಜಾಗೃತಿ

ರಾಯಚೂರು, ಸೆ.26: ತಾಲೂಕಿನ ಅತಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ. ರಾಮಪುರ ಗ್ರಾಮದ ಯನ್ಮಲ್ ಕ್ಯಾಂಪ್‌ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮನೆ ಮನೆಗೆ ಭೇಟಿ ನೀಡಿ ಶೌಚಾಲಯಗಳ ಬಳಕೆ ಹಾಗೂ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಸ್ವಾಮಿನಾಥನ್ ವರದಿ ಜಾರಿಗೆ ಆಗ್ರಹಿಸಿ ಪ್ರಲ್ಹಾದ್ ಜೋಶಿ ಮನೆ ಮುತ್ತಿಗೆ: ಅಂಬರೀಶ ಚಾಗಭಾವಿ

ರಾಯಚೂರು, ಸೆ.26: ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಿ, ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಲೆ ನಿಗದಿಪಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಸೆ.29ರಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಹೋರಾಟ ನಡೆಸಲಾಗುವುದು ಎಂದು ರೈತ ಮುಖಂಡ ಅಂಬರೀಶ ಚಾಗಭಾವಿ…

ಮುಂದೆ ಓದಿ →
ರಾಯಚೂರು ರಾಯಚೂರು

ಬರ ಪರಿಹಾರ ಹೆಚ್ಚಿಸಿ, ರೈತರ ಕೃಷಿ ಸಾಲ ಮನ್ನಾ ಮಾಡಿ: ಜಿ.ಎನ್.ಎಸ್. ಗೌಡ

ರಾಯಚೂರು: ಮಳೆ ಕೊರತೆ ಮತ್ತು ಬರ ಪರಿಸ್ಥಿತಿಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ನೈಜ ನಷ್ಟಕ್ಕೆ ಅನುಗುಣವಾಗಿ ಸಮರ್ಪಕ ಪರಿಹಾರ ನೀಡುವುದರ ಜೊತೆಗೆ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವಿದ್ಯಾರ್ಥಿ ಸಂಘದ ರಾಯಚೂರು ಜಿಲ್ಲಾ ಉಪಾಧ್ಯಕ್ಷ ಜಿ.ಎನ್.ಎಸ್. ಗೌಡ ಒತ್ತಾಯಿಸಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಸೆ.30ರೊಳಗೆ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ

ರಾಯಚೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಸೆ.30ರೊಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಕೈಬಿಡಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಭಾರತೀಯ ದಲಿತ ಪ್ಯಾಂಥರ್ಸ್ ಜಿಲ್ಲಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ರಾಯಚೂರು, ಸೆ.26: ಭಾರತೀಯ ದಲಿತ ಪ್ಯಾಂಥರ್ಸ್ ಸಂಘಟನೆಯ ರಾಯಚೂರು ಜಿಲ್ಲಾ ನೂತನ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಜಿಲ್ಲಾಧ್ಯಕ್ಷರಾಗಿ ವೆಂಕಟೇಶ್ ಅರೋಲಿಕರ್ ನೇಮಕಗೊಂಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಅನುಮತಿಯಿಲ್ಲದೆ ಹತ್ತಿ ಖರೀದಿ ಆರೋಪ: ತನಿಖೆಗೆ ಕರವೇ ಆಗ್ರಹ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಎಪಿಎಂಸಿ ಪರವಾನಗಿ ಅಥವಾ ಸಂಬಂಧಿಸಿದ ಇಲಾಖೆಯ ಸೂಕ್ತ ಅನುಮತಿಯಿಲ್ಲದೆ ಹತ್ತಿ ಖರೀದಿ ಕೇಂದ್ರ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಕೂಡಲೇ ತನಿಖೆ ನಡೆಸಿ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತಾಲೂಕು…

ಮುಂದೆ ಓದಿ →
ರಾಯಚೂರು ರಾಯಚೂರು

ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರು ಅಗ್ರಸ್ಥಾನ ಪಡೆಯಲಿ: ಆಂಜನೇಯ

ರಾಯಚೂರು: ದೇಶದ ಏಕತೆ, ಸಮಗ್ರತೆ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ಯುವ ಸಮುದಾಯದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಇಂದಿನ ಸಮಾನತೆಯ ಯುಗದಲ್ಲಿ ಮಹಿಳೆಯರು ರಾಷ್ಟ್ರ ನಿರ್ಮಾಣದಲ್ಲಿ ಅಗ್ರಸ್ಥಾನ ಪಡೆಯಬೇಕು ಎಂದು ಶ್ರೀ ರಾಮಕೃಷ್ಣ ಪರಮಹಂಸ ಎಜುಕೇಶನ್ ಟ್ರಸ್ಟ್ ಸಂಸ್ಥಾಪಕ ಆಂಜನೇಯ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ದೇವದುರ್ಗ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ₹4.84 ಲಕ್ಷ ನಿವ್ವಳ ಲಾಭ

ದೇವದುರ್ಗ: ದೇವದುರ್ಗ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹4,84,408.36 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಶರಣಗೌಡ ಪಿ. ಮದರಕಲ್ ತಿಳಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗ್ರಾಮಾಂತರ ಛಾಯಾಗ್ರಾಹಕರ ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ರಾಯಚೂರು: ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಯಚೂರು ಗ್ರಾಮಾಂತರ ಛಾಯಾಗ್ರಾಹಕರ ವತಿಯಿಂದ ಆಯೋಜಿಸಿರುವ ಮೂರು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಶುಕ್ರವಾರ ಸಂಭ್ರಮದಿಂದ ಚಾಲನೆ ನೀಡಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ: ರಾಜಾ ವೆಂಕಟಪ್ಪನಾಯಕ

ಮಾನ್ವಿ: ರಾಜ್ಯ ಸರ್ಕಾರ ಸಂಪೂರ್ಣ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ಮುಂಗಾರು ಮಳೆ ವೈಫಲ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಅವರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಆರೋಪಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಉದ್ಘಾಟನೆ

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜು) ಬುಧವಾರ ನೂತನ ಸಂಶೋಧನೆ ಮತ್ತು ಅಭಿವೃದ್ಧಿ (R&D) ಕೋಶದ ಉದ್ಘಾಟನಾ ಸಮಾರಂಭ ನಡೆಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಂಜುಮನ್ ಕಮಿಟಿಯಿಂದ ಪ್ರೋತ್ಸಾಹ

ಲಿಂಗಸಗೂರು: ಹಜರತ್ ಮೊಹಮ್ಮದ್ ಪೈಗಂಬರ್ (ಸ) ಅವರ ಪವಿತ್ರ ಜನ್ಮದಿನದ ಪ್ರಯುಕ್ತ ಅಂಜುಮನ್-ಎ-ಮುಸ್ಲಿಮೀನ್ ಲಿಂಗಸಗೂರು ತಾಲೂಕು ಕಮಿಟಿ ವತಿಯಿಂದ ಪಟ್ಟಣದ ಸಹಬಾ ಮಸ್ಜಿದ್‌ನ ಮಕ್ತಬ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬ್ಯಾಗ್, ಬೂಟು, ಪುಸ್ತಕ ಹಾಗೂ ಪೆನ್ನು ಸೇರಿದಂತೆ ವಿವಿಧ ಶೈಕ್ಷಣಿಕ ಸಾಮಗ್ರಿಗಳನ್ನು…

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ ಅಗತ್ಯ: ಆನಂದಪ್ಪ ಮಾಡಗಿರಿ

ಸಿರವಾರ: ತಾಲೂಕಿನ ತುಪ್ಪದೂರು ಕೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಸರ್ವಶಕ್ತ ಬ್ಲೆಸ್ಸಿಂಗ್ ಟ್ರಸ್ಟ್ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಆರೋಗ್ಯಕರ ಹಾಗೂ ಸದೃಢ ದೇಹಕ್ಕೆ ಪೌಷ್ಟಿಕ ಆಹಾರ ಅಗತ್ಯ: ಮಹೇಶ ನಾಯಕ

ದೇವದುರ್ಗ: ಮನುಷ್ಯನ ಆರೋಗ್ಯಕರ ಹಾಗೂ ಸದೃಢ ದೇಹಕ್ಕೆ ಪೌಷ್ಟಿಕಾಂಶಯುತ ಆಹಾರ ಅತ್ಯಗತ್ಯವಾಗಿದ್ದು, ಈ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪೋಷಣ್ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ ನಾಯಕ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ವಾಸವಿ ಗಜಾನನ ಉತ್ಸವ ಸಮಿತಿಯಿಂದ ಅದ್ಧೂರಿ 39ನೇ ಗಣೇಶ ವಿಸರ್ಜನಾ ಮಹೋತ್ಸವ

ರಾಯಚೂರು, ಸೆ.25: ನಗರದ ವಾಸವಿ ಗಜಾನನ ಉತ್ಸವ ಸಮಿತಿ ವತಿಯಿಂದ 39ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ ಭಕ್ತಿಭಾವ ಹಾಗೂ ಸಂಭ್ರಮದಿಂದ ನಡೆಯಿತು. ಸಂಗೀತ, ನೃತ್ಯ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ನಡುವೆ ಗಣೇಶನಿಗೆ ಅದ್ಧೂರಿ ಬೀಳ್ಕೊಡುಗೆ ನೀಡಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಕೋಠಾ ಗ್ರಾಮದ ಐತಿಹಾಸಿಕ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಪುರಾತತ್ವ ಇಲಾಖೆ ಅಧಿಕಾರಿಗಳ ಭೇಟಿ

ಹಟ್ಟಿ ಚಿನ್ನದ ಗಣಿ, ಸೆ.25: ಸಮೀಪದ ಕೋಠಾ ಗ್ರಾಮದಲ್ಲಿರುವ ಕಲ್ಯಾಣ ಚಾಲುಕ್ಯರ ಕಾಲದ ಕ್ರಿ.ಶ. 12ನೇ ಶತಮಾನದ ಐತಿಹಾಸಿಕ ಶ್ರೀ ರಾಮಲಿಂಗೇಶ್ವರ ದೇವಸ್ಥಾನಕ್ಕೆ ಮೈಸೂರಿನ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಸಹಾಯಕ ಅಭಿಯಂತರ ಸತೀಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ದಾಸ ಸಾಹಿತ್ಯ, ಜನಪದ ಪರಂಪರೆ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ

ದೇವದುರ್ಗ: ದಾಸ ಸಾಹಿತ್ಯವು ಹರಿ ಚಿಂತನೆಯ ಸಾಹಿತ್ಯವಾಗಿದ್ದು, ಮಾನವನ ಹುಟ್ಟು-ಸಾವು, ಜೀವಾತ್ಮ-ಪರಮಾತ್ಮ ಹಾಗೂ ಬದುಕಿನ ನಶ್ವರತೆಯ ಕುರಿತು ಸಂದೇಶ ನೀಡುವುದರ ಜೊತೆಗೆ ಧಾರ್ಮಿಕ ಚಿಂತನೆ ಮತ್ತು ಭಗವಂತನ ಸಾಕ್ಷಾತ್ಕಾರದ ಮಾರ್ಗವನ್ನು ತೋರಿಸುತ್ತದೆ ಎಂದು ಉಪನ್ಯಾಸಕ ಸಿದ್ದಪ್ಪ ಕಂಬಳಿ ಹೇಳಿದರು.

ಮುಂದೆ ಓದಿ →