ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,480 ಇಂದಿನ ಓದುಗರು: 838 🟢 ಈಗ ಆನ್‌ಲೈನ್: 8
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 920 ಸುದ್ದಿಗಳಲ್ಲಿ 726–750 ಸುದ್ದಿಗಳು

ರಾಯಚೂರು ರಾಯಚೂರು

ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಸಮಗ್ರ ಶಿಕ್ಷಣ ಕರ್ನಾಟಕ ರಾಯಚೂರು ವತಿಯಿಂದ 2026-27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬAಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ…

ಮುಂದೆ ಓದಿ →
ರಾಯಚೂರು ರಾಯಚೂರು

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಇವರ ಸಹಯೊಗದೊಂದಿಗೆ 2026-27ನೇ ಸಾಲಿನಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಲ್ಲಿ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಅರ್ಹ…

ಮುಂದೆ ಓದಿ →
ರಾಯಚೂರು ರಾಯಚೂರು

ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ನ್ಯಾ.ಸಿದ್ದರಾಮಪ್ಪ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ವೃದ್ಧರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆ

ರಾಯಚೂರು, ಸೆ.24: ಜಿಲ್ಲೆಯ ತೋಟಗಾರಿಕಾ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸ್ಥಳೀಯವಾಗಿ ಉತ್ಪಾದನೆಯಾಗುವ ಹಣ್ಣು, ತರಕಾರಿ ಹಾಗೂ ಇತರೆ ತೋಟಗಾರಿಕಾ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಆದ್ಯತೆ ನೀಡಬೇಕು ಎಂದು ರಾಯಚೂರು ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆಯಲ್ಲಿ ಒತ್ತು ನೀಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಷ್ಟ್ರೀಯ ಸೇವಾ ಯೋಜನೆ ದಿನ: ಯುವಶಕ್ತಿಯ ಜನಸೇವೆಯ ಸಂಕಲ್ಪ

ಸೆಪ್ಟೆಂಬರ್ 24 ನಾಡಿನ ಯುವ ಚೇತನಗಳ ಹೆಮ್ಮೆಯ ದಿನ. ದೇಶದ ಪ್ರಗತಿಗೆ ಯುವಶಕ್ತಿಯೇ ಮೂಲಾಧಾರ ಎಂಬ ಸಂದೇಶವನ್ನು ಸಾರುವ ಮಹತ್ವದ ದಿನವೇ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ದಿನ.

ಮುಂದೆ ಓದಿ →
ರಾಯಚೂರು ರಾಯಚೂರು

ಡಾ. ಸ್ವಾಮಿರಾವ್ ಕುಲಕರ್ಣಿಗೆ ‘ಸಿರಿ ಗೋವಿಂದ ವಿಠ್ಠಲ’ ಪ್ರಶಸ್ತಿ

ರಾಯಚೂರು: ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅ.3 ಮತ್ತು 4ರಂದು ಶನಿವಾರ ಹಾಗೂ ಭಾನುವಾರ ಹಮ್ಮಿಕೊಳ್ಳಲಾಗಿರುವ ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವದ ‘ಗೋವಿಂದಗಾನ’ ಕಾರ್ಯಕ್ರಮದಲ್ಲಿ ದಾಸ ಸಾಹಿತ್ಯ ಚಿಂತಕ, ವಾಗ್ಮಿ ಹಾಗೂ ಕನಕಶ್ರೀ ಪ್ರಶಸ್ತಿ ಪುರಸ್ಕೃತ ಡಾ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ: ವಿಜಯಕುಮಾರ್ ಬಿ.ಎಚ್.

ಹಟ್ಟಿ ಚಿನ್ನದ ಗಣಿ: ಗಣಿ ಕಂಪನಿಯ ಆಡಳಿತ ಮಂಡಳಿಯು ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಿ, ಕಾರ್ಮಿಕರ ಹಿತಾಸಕ್ತಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾದಿಗ ಜಾಗೃತಿ ಯುವ ಸೇನೆಯ ಅಧ್ಯಕ್ಷ ವಿಜಯಕುಮಾರ್ ಬಿ.ಎಚ್. ಆಗ್ರಹಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಆರೋಗ್ಯ ಸಂರಕ್ಷಣೆಗೆ ಆಯುರ್ವೇದ ಜೀವನಶೈಲಿ ಅಳವಡಿಸಿಕೊಳ್ಳಿ: ಎಂ.ಎನ್. ನಂದಿತ

ರಾಯಚೂರು, ಸೆ.23: ವೇಗವಾಗಿ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಗಳ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಆಯುರ್ವೇದ ಆಧಾರಿತ ಜೀವನಕ್ರಮವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಎನ್. ನಂದಿತ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಗಿಲ್ಲೆಸೂಗೂರಿನಲ್ಲಿ ಶ್ರೀ ಗಣೇಶ ಮೂರ್ತಿ ವಿಜೃಂಭಣೆಯ ವಿಸರ್ಜನೆ

ರಾಯಚೂರು, ಸೆ.23: ತಾಲೂಕಿನ ಗಿಲ್ಲೆಸೂಗೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಗೆ ಒಂಬತ್ತು ದಿನಗಳ ಕಾಲ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದ ಬಳಿಕ ವಿಜೃಂಭಣೆಯಿಂದ ವಿಸರ್ಜನಾ ಕಾರ್ಯಕ್ರಮ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಕೆಪಿಎಂಇ ಕಾಯ್ದೆ ಉಲ್ಲಂಘನೆ: ದಂಡ ವಸೂಲಿ, ಕಾನೂನು ಕ್ರಮಕ್ಕೆ ಆಗ್ರಹ

ರಾಯಚೂರು: ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್‌ಗಳು, ಲ್ಯಾಬ್‌ಗಳು ಹಾಗೂ ಇಮೇಜಿಂಗ್ ಸೆಂಟರ್‌ಗಳ ವಿರುದ್ಧ ಹಿಂದಿನ ಜಿಲ್ಲಾಧಿಕಾರಿಗಳು ವಿಧಿಸಿರುವ ದಂಡವನ್ನು ಕೂಡಲೇ ವಸೂಲಿ ಮಾಡಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಸಂಘ-ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಮನವಿ: ಕೆ. ಶಾಂತಪ್ಪ

ರಾಯಚೂರು, ಸೆ.22: ವಿವಿಧ ಸಂಘ-ಸಂಸ್ಥೆಗಳಲ್ಲಿ ಎಲ್ಲ ಸಮುದಾಯಗಳಿಗೂ ಸೂಕ್ತ ಪ್ರಾತಿನಿಧ್ಯ ದೊರೆಯುವಂತೆ ಮೀಸಲಾತಿ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕೆ. ಶಾಂತಪ್ಪ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ರೈಲ್ವೆ ಸಿಬ್ಬಂದಿ ಸಮಸ್ಯೆಗಳ ಪರಿಹಾರಕ್ಕೆ SCRMU ಮನವಿ

ರಾಯಚೂರು, ಸೆ.22: ರಾಯಚೂರು ರೈಲ್ವೆ ನಿಲ್ದಾಣಕ್ಕೆ ಮಂಗಳವಾರ ಭೇಟಿ ನೀಡಿದ ದಕ್ಷಿಣ ಮಧ್ಯ ರೈಲ್ವೆಯ ಹಿರಿಯ ಅಧಿಕಾರಿಗಳಾದ ಡಿ. ಅಂಜನೇಯಲು ರೆಡ್ಡಿ, PCE/SCR ಹಾಗೂ ವರುಣ್ ಬಾಬು, Sr.DEN/Co-ord/SC ಅವರು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಬಡ ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪುಸ್ತಕಗಳ ವಿತರಣೆ

ಲಿಂಗಸುಗೂರು: ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮೂಡಿಸಿ, ಉತ್ತಮ ಸಿದ್ಧತೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಟ್ಟಣದ ವಿಶ್ವಜ್ಞಾನಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ವಿತರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನಕ್ಕೆ ಕಲಾವಿದರಿಂದ ಲೋಗೊಗಳಿಗೆ ಆಹ್ವಾನ

ರಾಯಚೂರು : ಕರ್ನಾಟಕ ಕಾರ್ಯಕರ್ತ ಪತ್ರಕರ್ತರ ಸಂಘದಿಂದ ರಾಯಚೂರಿನಲ್ಲಿ ನಡೆಯಲಿರುವ 41ನೇ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನಕ್ಕೆ ಚಿತ್ರ ಕಲಾವಿದರಿಂದ ಸೂಕ್ತ ಲೋಗೊ (ಲಾಂಛನ ) ಗಳನ್ನು ಆಹ್ವಾನಿಸಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಹತ್ತಿ ಖರೀದಿಯಲ್ಲಿ ರೈತರಿಗೆ ಅನ್ಯಾಯವಾಗದಿರಲಿ: ಮರಿಲಿಂಗ ಪಾಟೀಲ್

ದೇವದುರ್ಗ: ಬಿಸಿಲು, ಮಳೆ ಲೆಕ್ಕಿಸದೆ ಹಗಲು-ರಾತ್ರಿ ಶ್ರಮಿಸಿ ಬೆಳೆದ ಹತ್ತಿಯನ್ನು ಮಾರುಕಟ್ಟೆಗೆ ತರುವ ರೈತರಿಗೆ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಷ್ಟ ಅಥವಾ ಅನ್ಯಾಯವಾಗದಂತೆ ಖರೀದಿದಾರರು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ…

ಮುಂದೆ ಓದಿ →
ರಾಯಚೂರು ರಾಯಚೂರು

ಎನ್‌ಎಚ್‌-748ಎ ರೂಟ್‌ಮ್ಯಾಪ್ ಮರುಪರಿಶೀಲನೆಗೆ ಆಗ್ರಹ

ರಾಯಚೂರು, ಸೆ.23: ಎನ್‌ಎಚ್‌-748ಎ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆಗೆ ನಿಗದಿಪಡಿಸಿರುವ ಪ್ರಸ್ತುತ ಮಾರ್ಗವನ್ನು ಮರುಪರಿಶೀಲಿಸಿ, ಅನಗತ್ಯ ಹೆಚ್ಚುವರಿ ದೂರ ಮತ್ತು ವೆಚ್ಚವನ್ನು ಕಡಿತಗೊಳಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸಂಭವಿಸಬಹುದಾದ ಕೋಟ್ಯಂತರ ರೂಪಾಯಿ ನಷ್ಟವನ್ನು ತಪ್ಪಿಸಬೇಕು ಎಂದು ಬಿಎಸ್‌ಎಸ್ ಸಮಿತಿಯ ಎಚ್‌.ಎಂ.

ಮುಂದೆ ಓದಿ →
ರಾಯಚೂರು ರಾಯಚೂರು

ರೈತರ ಬೇಡಿಕೆ ಈಡೇರಿಸದಿದ್ದರೆ ಸೆ.25ರಂದು ರಸ್ತೆ ತಡೆ: ಕೆ. ಮಸ್ತಾನ ನಾಯಕ

ರಾಯಚೂರು: ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ನಿರಂತರ ನೀರು ಹರಿಸುವುದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಕೂಡಲೇ ಈಡೇರಿಸಬೇಕು. ಇಲ್ಲವಾದಲ್ಲಿ ಸೆ.25ರಂದು ಶಿರವಾರ ಕ್ರಾಸ್ ಬಳಿ ರಸ್ತೆ ತಡೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೃಷಿ ಅಭಿವೃದ್ಧಿ ಸೇನೆಯ ರಾಜ್ಯಾಧ್ಯಕ್ಷ ಕೆ.

ಮುಂದೆ ಓದಿ →
ರಾಯಚೂರು ರಾಯಚೂರು

‘ಬಸವಾದಿ ಶರಣರ ಹಿಂದೂ ಸಮಾವೇಶ’ ಶರಣ ತತ್ವಗಳಿಗೆ ವಿರುದ್ಧ: ರುದ್ರಪ್ಪ

ರಾಯಚೂರು: ಕಲಬುರಗಿಯಲ್ಲಿ ಸೆ.27ರಂದು ನಡೆಸಲು ಉದ್ದೇಶಿಸಿರುವ ‘ಬಸವಾದಿ ಶರಣರ ಹಿಂದೂ ಸಮಾವೇಶ’ ಬಸವಾದಿ ಶರಣರ ತತ್ವ ಮತ್ತು ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಯಚೂರು ಘಟಕದ ಅಧ್ಯಕ್ಷ ರುದ್ರಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ಮುಂದೆ ಓದಿ →