ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 100,897 ಇಂದಿನ ಓದುಗರು: 758 🟢 ಈಗ ಆನ್‌ಲೈನ್: 5
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 920 ಸುದ್ದಿಗಳಲ್ಲಿ 801–825 ಸುದ್ದಿಗಳು

ರಾಯಚೂರು ರಾಯಚೂರು

ಜ್ಞಾನ, ವ್ಯಕ್ತಿತ್ವ ಮತ್ತು ಸಂಸ್ಕಾರ ರೂಪಿಸುವವರೇ ಶಿಕ್ಷಕರು: ಪ್ರೊ. ಶಿವಾನಂದ ಕೆಳಗಿನಮನಿ

ರಾಯಚೂರು, ಸೆ.20: ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕನ್ನು ಬೆಳಗಿಸುವವರೇ ಶಿಕ್ಷಕರು.

ಮುಂದೆ ಓದಿ →
ರಾಯಚೂರು ರಾಯಚೂರು

ಕರ್ಕಶ ಡಿಜೆ ಬಳಸಿದರೆ ವಾಹನ ಸೀಜ್: ಎಸ್‌ಪಿ ಅರುಣಾಂಶು ಗಿರಿ ಎಚ್ಚರಿಕೆ

ರಾಯಚೂರು: ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕರ್ಕಶ ಧ್ವನಿಯ ಡಿಜೆ ಹಾಗೂ ನಿಯಮ ಮೀರಿ ಧ್ವನಿವರ್ಧಕಗಳನ್ನು ಬಳಸಿದರೆ ಸಂಬಂಧಿಸಿದ ಡಿಜೆ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ಸೀಜ್ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಖಡಕ್ ಎಚ್ಚರಿಕೆ ನೀಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಮಣ್ಣ ಹವಳೆ ಆಯ್ಕೆ

ರಾಯಚೂರು: ನಗರದ ಕನ್ನಡ ಭವನದಲ್ಲಿ ಭಾನುವಾರ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಕ್ಟೋಬರ್ 24 ಮತ್ತು 25ರಂದು ನಡೆಯಲಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಿಲ್ಲೆಯ ಹಿರಿಯ ಸಾಹಿತಿ ರಾಮಣ್ಣ ಹವಳೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಕಾದಂಬರಿಕಾರ್ತಿ ಜಿ.ಎಂ. ರಾಜೇಶ್ವರಿಗೆ ದತ್ತಿ ಪ್ರಶಸ್ತಿ ಪ್ರದಾನ

ರಾಯಚೂರು: ನಗರದ ಕನ್ನಡ ಭವನದಲ್ಲಿ ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಕಾದಂಬರಿಕಾರ್ತಿ ಜಿ.ಎಂ. ರಾಜೇಶ್ವರಿ ಅವರಿಗೆ 2026-27ನೇ ಸಾಲಿನ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಮಹಾಲಕ್ಷ್ಮಿ ಲೇಔಟ್‌ನಲ್ಲಿ ಗಣೇಶೋತ್ಸವ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ರಾಯಚೂರು: ನಗರದ ಮಹಾಲಕ್ಷ್ಮಿ ಲೇಔಟ್ ಬಡಾವಣೆಯಲ್ಲಿ ಎಂ.ಎಲ್.ಎನ್. ಯೂತ್ ಅಸೋಸಿಯೇಷನ್ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ಏಳನೇ ದಿನದ ವಿಸರ್ಜನೆ ಅಂಗವಾಗಿ ಮುತ್ತೈದೆ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಸಡಗರ-ಸಂಭ್ರಮದಿಂದ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿಗೆ ₹1.97 ಕೋಟಿ ನಿವ್ವಳ ಲಾಭ: ಎಂ. ಈರಣ್ಣ

ಮಾನ್ವಿ: ಪಟ್ಟಣದ ಫ್ರೆಂಡ್ಸ್ ಫಂಕ್ಷನ್ ಹಾಲ್‌ನಲ್ಲಿ ನಡೆದ ಲಕ್ಷ್ಮೀ ಪತ್ತಿನ ಸೌಹಾರ್ದ ಸಹಕಾರಿ ಸಂಘದ 16ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಕರ್ನಾಟಕ ರಾಜ್ಯ ಕುರುಬರ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಹಕಾರಿಯ ಅಧ್ಯಕ್ಷ ಎಂ. ಈರಣ್ಣ ಉದ್ಘಾಟಿಸಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

₹8.80 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮಾನ್ವಿ: ತಾಲೂಕಿನ ಹಿರೇಕೋಟ್ನೆಕಲ್ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಶಂಕುಸ್ಥಾಪನೆ ನೆರವೇರಿಸಿ ಚಾಲನೆ ನೀಡಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಶತಮಾನೋತ್ಸವದ ನೆನಪಿಗೆ ₹1 ಕೋಟಿ ವೆಚ್ಚದ ದಾಸೋಹ ಭವನ ನಿರ್ಮಾಣಕ್ಕೆ ಸಂಕಲ್ಪ

ಚೀಕಲಪರ್ವಿ ಶ್ರೀ ರುದ್ರಮುನೀಶ್ವರ ಮಠದಲ್ಲಿ ಪೂರ್ವಭಾವಿ ಸಭೆ; ಮೊದಲ ದಿನವೇ 35 ದಾನಿಗಳ ಹೆಸರು ನೋಂದಣಿ

ಮುಂದೆ ಓದಿ →
ರಾಯಚೂರು ರಾಯಚೂರು

ಗಣೇಶ ವಿಸರ್ಜನೆ ದುರಂತ: ಮೃತ ಬಾಲಕರ ಕುಟುಂಬಗಳಿಗೆ ಜಿಲ್ಲಾಧಿಕಾರಿ, ಎಸ್ಪಿ ಸಾಂತ್ವನ

ರಾಯಚೂರು: ನಗರದ ಐದನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಇಬ್ಬರು ಬಾಲಕರ ಮನೆಗಳಿಗೆ ಭಾನುವಾರ ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಹಾಯಕ ಆಯುಕ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಪಕ್ಷ ಸಂಘಟನೆ ಬಲಪಡಿಸಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗೋಣ: ಎನ್.ಎಸ್. ಬೋಸರಾಜು

ರಾಯಚೂರು: ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ. ಶಾಂತಪ್ಪ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದು, ಪಕ್ಷದ ಎಲ್ಲ ಹಂತದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಮಾಜಿ ಸಚಿವ ಎನ್.ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ಆಯುಷ್ ವೈದ್ಯರ ಬೇಡಿಕೆ ಈಡೇರಿಕೆಗೆ ಆಗ್ರಹ: ಸೆ.22ರಿಂದ ಅನಿರ್ದಿಷ್ಟಾವಧಿ ಮುಷ್ಕರ

ರಾಯಚೂರು: ಆಯುಷ್ ವೈದ್ಯರ ವೃತ್ತಿಪರ ಹಕ್ಕು, ಸೇವಾ ಭದ್ರತೆ ಹಾಗೂ ಆರೋಗ್ಯ ಸೇವೆಯಲ್ಲಿ ಸಮರ್ಪಕ ಅವಕಾಶ ಕಲ್ಪಿಸುವುದು ಸೇರಿದಂತೆ ಬಹುದಿನಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಯುಷ್ ಫೆಡರೇಷನ್ ಆಫ್ ಇಂಡಿಯಾ ಕರ್ನಾಟಕ ಘಟಕದ ನೇತೃತ್ವದಲ್ಲಿ ಸೆ.22ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಧರಣಿ ಸತ್ಯಾಗ್ರಹ ನಡೆಸಲು…

ಮುಂದೆ ಓದಿ →
ರಾಯಚೂರು ರಾಯಚೂರು

ರಾಜ್ಯದಲ್ಲಿ 20 ಲಕ್ಷ ಸದಸ್ಯತ್ವ ಗುರಿ: ಶಿವಸೇನಾ ಕರ್ನಾಟಕ ಸಂಘಟನೆ ಬಲವರ್ಧನೆಗೆ ಒತ್ತು

ರಾಯಚೂರು: ರಾಜ್ಯಾದ್ಯಂತ ಶಿವಸೇನಾ ಕರ್ನಾಟಕ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನಿಗದಿತ ಅವಧಿಯಲ್ಲಿ 20 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಗಂಗಾಧರ್ ಪ್ರಧಾನ ಕುಲಕರ್ಣಿ ಹೇಳಿದರು.

ಮುಂದೆ ಓದಿ →
ಮಂತ್ರಾಲಯ ರಾಯಚೂರು

ಮಂತ್ರಾಲಯ ಶ್ರೀಮಠದಲ್ಲಿ ಪ್ರೋಷ್ಠಪದಿ ಭಾಗವತ ಪ್ರವಚನಕ್ಕೆ ಚಾಲನೆ

ಮಂತ್ರಾಲಯ: ಶ್ರೀಕ್ಷೇತ್ರ ಮಂತ್ರಾಲಯದ ಶ್ರೀಮಠದಲ್ಲಿ ವಿದ್ವಾನ್ ಡಾ. ಎನ್. ವಾದಿರಾಜಾಚಾರ್ಯರಿಂದ ನಡೆಯಲಿರುವ ಪ್ರೋಷ್ಠಪದಿ ಭಾಗವತ ಪ್ರವಚನ ಕಾರ್ಯಕ್ರಮಕ್ಕೆ ಇಂದು ಭಕ್ತಿಭಾವದಿಂದ ಚಾಲನೆ ದೊರೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಎಸ್‌ಸಿ–ಎಸ್‌ಟಿ ರೈತರಿಗೆ 27 ಬೋರ್‌ವೆಲ್ ಪಂಪ್‌ಸೆಟ್ ವಿತರಣೆ: ನೀರಾವರಿ ಬಲವರ್ಧನೆಗೆ ಒತ್ತು

ರಾಯಚೂರು: ರೈತರ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯವನ್ನು ಬಲಪಡಿಸುವ ಉದ್ದೇಶದಿಂದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಬೋರ್‌ವೆಲ್ ಪಂಪ್‌ಸೆಟ್‌ಗಳನ್ನು ವಿತರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಗಣೇಶ ವಿಸರ್ಜನೆ ಮೆರವಣಿಗೆ ಹಗಲಲ್ಲೇ ನಡೆಯಲಿ: ಎ. ಪಾಪಾರೆಡ್ಡಿ ಮನವಿ

ರಾಯಚೂರು: ಗಣೇಶೋತ್ಸವವು ಶ್ರದ್ಧೆ, ಭಕ್ತಿ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಯಾವುದೇ ಅವಘಡಗಳಿಗೆ ಅವಕಾಶವಿಲ್ಲದಂತೆ ನಡೆಯಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಯಾವುದೇ ದುರ್ಘಟನೆಗಳು ನಡೆಯದಂತೆ ಜಿಲ್ಲಾಡಳಿತಕ್ಕೆ ಸಹಕರಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಎಲ್ಲ ಗಜಾನನ ಮಂಡಳಿಯವರು ಪಾಲಿಸುವ ಮೂಲಕ ಶಾಂತಿಯುತ ಹಾಗೂ ಯಾವುದೇ ದುರ್ಘಟನೆಗಳ ನಡೆಯದಂತೆ ನೋಡಿಕೊಳ್ಳುವ ಮೂಲಕ ಜಿಲ್ಲಾಡಳಿತಕ್ಕೆ ಸಹಕರಿಸಿಬೇಕೆಂದು ಜಿಲ್ಲಾಧಿಕಾರಿ ಪೂವಿತಾ ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ವ್ಯಸನಮುಕ್ತ ಯುವಜನರಿಂದ ಅಭಿವೃದ್ಧಿ ಭಾರತ ನಿರ್ಮಾಣ ಸಾಧ್ಯ

ರಾಯಚೂರು, ಸೆ.20: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ (MY Bharat), ರಾಯಚೂರು ವತಿಯಿಂದ ನಗರದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಯಲ್ಲಿ “ನಶಾ ಮುಕ್ತ ಯುವ ಫಾರ್ ವಿಕಸಿತ್ ಭಾರತ್” ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ: ಶಾಸಕ ದದ್ದಲ್ ಬಸನಗೌಡರೊಂದಿಗೆ ಪೂರ್ವಸಿದ್ಧತಾ ಚರ್ಚೆ

ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ಆಯೋಜಿಸಲು ಉದ್ದೇಶಿಸಿರುವ 41ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ದದ್ದಲ್ ಬಸನಗೌಡ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಸಮಾಲೋಚನೆ ನಡೆಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಸೆ.23ರಿಂದ ಸಿಂಧನೂರಿನಲ್ಲಿ ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ 159ನೇ ಜಯಂತಿ ಮಹೋತ್ಸವ

ಸಿಂಧನೂರು: ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ 159ನೇ ಜಯಂತಿ ಮಹೋತ್ಸವ ಸಮಾರಂಭ-2026ನ್ನು ಸೆ.23ರಿಂದ ಅ.4ರವರೆಗೆ ಸಿಂಧನೂರು ನಗರದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕಲೂರು ಸಮೀಪ ಭೀಕರ ರಸ್ತೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ರಾಯಚೂರು, ಸೆ.20: ಮಾನ್ವಿ–ರಾಯಚೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ-23ರ ಕಲೂರು ಸಮೀಪ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕಾಕತೀಯ ಶಾಲೆಯಲ್ಲಿ ‘ಶ್ರದ್ಧಾ ಮೇಧಾ’ ತರಗತಿಗಳ ಉದ್ಘಾಟನೆ

ಮಾನ್ವಿ: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಜೀವನದ ಉನ್ನತ ಗುರಿಗಳನ್ನು ರೂಪಿಸಿಕೊಂಡು, ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನಹರಿಸಿ ವಿಶೇಷ ಅಧ್ಯಯನದಲ್ಲಿ ತೊಡಗಬೇಕು ಎಂದು ಡಾ. ವಸಂತ್ ಕುಮಾರ್ ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ₹25 ಸಾವಿರ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

ದಿನ್ನಿ ಪ್ರೌಢಶಾಲೆ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ₹25 ಸಾವಿರ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

ಮುಂದೆ ಓದಿ →
ರಾಯಚೂರು ರಾಯಚೂರು

ಸೆ.20ರಂದು ಜಿ.ಎಂ. ರಾಜೇಶ್ವರಿ ಅವರಿಗೆ ರಾಜಲಕ್ಷ್ಮಿ ರಾಮಚಂದ್ರಪ್ಪ ದತ್ತಿ ಪ್ರಶಸ್ತಿ ಪ್ರದಾನ

ರಾಯಚೂರು, ಸೆ.19: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ರಾಯಚೂರು ವತಿಯಿಂದ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ದತ್ತಿಯಡಿ ನೀಡಲಾಗುವ ದಿ. ಶ್ರೀಮತಿ ರಾಜಲಕ್ಷ್ಮಿ ರಾಮಚಂದ್ರಪ್ಪ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ಸೆ.20ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ.

ಮುಂದೆ ಓದಿ →