ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 100,901 ಇಂದಿನ ಓದುಗರು: 758 🟢 ಈಗ ಆನ್‌ಲೈನ್: 5
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 920 ಸುದ್ದಿಗಳಲ್ಲಿ 826–850 ಸುದ್ದಿಗಳು

ಸಿರವಾರ ರಾಯಚೂರು ಸಿರವಾರ

ಶೈಕ್ಷಣಿಕ ಪ್ರಗತಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಮಹತ್ವದ್ದು: ಎನ್.ಎಸ್. ಬೋಸರಾಜು

ಕವಿತಾಳ್: ರಾಜ್ಯದ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು. ಅವರು ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಯೋಗದಲ್ಲಿ ಬಸವಶ್ರೀ ಶಾಲೆ ವಿದ್ಯಾರ್ಥಿಗಳ ಸಾಧನೆ

ರಾಯಚೂರು, ಸೆ.19: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ 2026–27ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಬಸವಶ್ರೀ…

ಮುಂದೆ ಓದಿ →
ಸಿರವಾರ ರಾಯಚೂರು ಸಿರವಾರ

ವಿಮೋಚನಾ ದಿನದ ಧ್ವಜಾರೋಹಣ ವಿಳಂಬ: ಕೆಎನ್‌ಎನ್‌ಎಲ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕವಿತಾಳ: ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ವಿಶ್ವಕರ್ಮ ಜಯಂತಿ ಅಂಗವಾಗಿ ಪಟ್ಟಣದ ಕೆಎನ್‌ಎನ್‌ಎಲ್ ನಂ.2 ಕಾಲುವೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ನಿಗದಿತ ಸಮಯಕ್ಕೆ ಕಾರ್ಯಕ್ರಮ ಹಾಗೂ ರಾಷ್ಟ್ರಧ್ವಜಾರೋಹಣ ನಡೆಯಲಿಲ್ಲ ಎಂದು ಸ್ಥಳೀಯ ಸಂಘಟನೆಗಳು ಆರೋಪಿಸಿವೆ.

ಮುಂದೆ ಓದಿ →
ರಾಯಚೂರು ರಾಯಚೂರು

ಟ್ರ್ಯಾಕ್ಟರ್ ಅಪಘಾತ: ಇಬ್ಬರು ಬಾಲಕರು ಸಾವು, ಮತ್ತೊಬ್ಬ ಗಂಭೀರ

ರಾಯಚೂರು, ಸೆ.19: ನಗರದ ಎಂ. ಈರಣ್ಣ ವೃತ್ತದ ಬಳಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು ಸಿಂಧನೂರು

ಮಹಿಳೆ ಮೇಲೆ ಕಲ್ಲಿನಿಂದ ಹಲ್ಲೆ: ಚಿಕಿತ್ಸೆ ಫಲಿಸದೆ ಸಾವು, ಇಬ್ಬರು ವಶಕ್ಕೆ

ಸಿಂಧನೂರು: ತಾಲೂಕಿನ ಆರ್‌ಎಚ್ ಕ್ಯಾಂಪ್–5ರ ಹೊರವಲಯದ ಜಮೀನಿನಲ್ಲಿ ಮಹಿಳೆಯೊಬ್ಬರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಪ್ರತಿಯೊಂದು ಮನವಿಯನ್ನು ಕೂಲಂಕುಷವಾಗಿ ಪರಿಶೀಲಿಸಿ, ತ್ವರಿತವಾಗಿ ಪರಿಹರಿಸಲಾಗುವುದು: ಜಿಲ್ಲಾಧಿಕಾರಿ ಪೂವಿತಾ ಎಸ್.

ಲಿಂಗಸುಗೂರು: ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ ಜನರ ಮನೆ 'ಬಾಗಿಲಿಗೆ ಆಡಳಿತ' ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಂದು ಸಾರ್ವಜನಿಕರ ಮನವಿಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ತ್ವರಿತವಾಗಿ ಅರ್ಜಿಗಳ ವಿಲೇವಾರಿ ಮಾಡಲಾಗುವುದು ಮತ್ತು ಪರಿಹಾರದ ಮಾಹಿತಿಯನ್ನು ಅರ್ಜಿದಾರರಿಗೆ ನೀಡಲಾಗುವುದು ಎಂದು…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಕಿಟ್‌, ಪ್ರೋತ್ಸಾಹ ಧನ ವಿತರಣೆ

ಹಟ್ಟಿ ಚಿನ್ನದ ಗಣಿ: ಸಮೀಪದ ಹಿರೇನಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ಮಾಧ್ಯಮದ ಒಂದನೇ ತರಗತಿಗೆ ಹೊಸದಾಗಿ ದಾಖಲಾದ 22 ಮಕ್ಕಳಿಗೆ ಉಚಿತವಾಗಿ ಬ್ಯಾಗ್‌, ನೋಟ್‌ಬುಕ್‌ ಹಾಗೂ ಪೆನ್ಸಿಲ್ ಒಳಗೊಂಡ ಕಲಿಕಾ ಕಿಟ್‌ಗಳನ್ನು ಶಿಕ್ಷಣ ಪ್ರೇಮಿ ಹಾಗೂ ಸಮಾಜ ಸೇವಕ ಮೌನುದ್ದೀನ್ ಬೂದಿನಾಳ…

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಬಂಧಿತರನ್ನು ಬಿಡುಗಡೆಗೊಳಿಸಿ, ನೈಸ್‌ ಭೂ ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸಲು ಆಗ್ರಹ

ಹಟ್ಟಿ ಚಿನ್ನದ ಗಣಿ: ನೈಸ್‌ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ರೈತ ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಹಟ್ಟಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಬಸವ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ದೇವರಾಜ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಜಾಲಹಳ್ಳಿ: ದೇವದುರ್ಗ ತಾಲೂಕಿನ ಬಸವ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದೇವರಾಜ ಭೈರಪ್ಪ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ಸಂಪಾದಕರ ಸಭೆ ಯಶಸ್ವಿ

ರಾಯಚೂರು, ಸೆ.19: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ನಗರದ ಪತ್ರಿಕಾ ಭವನದಲ್ಲಿ ವಿವಿಧ ದಿನಪತ್ರಿಕೆಗಳ ಸಂಪಾದಕರ ಸಭೆ ಯಶಸ್ವಿಯಾಗಿ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಭೂಮಾನಂದ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ಆಗ್ರಹ: ರವೀಂದ್ರನಾಥ್ ಪಟ್ಟಿ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಅವರ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ರಾಯಚೂರು ದಲಿತಪರ ಸಂಘಟನೆಗಳ ಒಕ್ಕೂಟದ ಹಿರಿಯ ಮುಖಂಡ ರವೀಂದ್ರನಾಥ್ ಪಟ್ಟಿ ಆಗ್ರಹಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಬರ ಪರಿಸ್ಥಿತಿಯಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಗತ್ಯವೇನು?: ಅಣ್ಣಪ್ಪ ಮೇಟಿಗೌಡ

ರಾಯಚೂರು, ಸೆ.18: ಕಳೆದ ನಾಲ್ಕು ವರ್ಷ ಎಂಟು ತಿಂಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸದೆ, ಅಧಿಕಾರಾವಧಿ ಮುಗಿಯುವ ಹಂತದಲ್ಲಿ ಸಮ್ಮೇಳನ ಆಯೋಜಿಸಲು ಮುಂದಾಗಿರುವುದರ ಉದ್ದೇಶವೇನು ಎಂದು ಅಣ್ಣಪ್ಪ ಮೇಟಿಗೌಡ ಪ್ರಶ್ನಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ರೈತರಿಗೆ 12 ಗಂಟೆ ವಿದ್ಯುತ್ ಪೂರೈಕೆಗೆ ಆಗ್ರಹ: ಸೆ.21ರಂದು ಬೃಹತ್ ಜನಾಂದೋಲನ

ರಾಯಚೂರು: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಯೂ ಸಮರ್ಪಕವಾಗಿಲ್ಲ. ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ನಿರಂತರ 12 ಗಂಟೆ ಹಾಗೂ ಜಿಲ್ಲೆಯ ಇತರ ತಾಲೂಕುಗಳಿಗೆ ಕನಿಷ್ಠ 8 ಗಂಟೆ ವಿದ್ಯುತ್ ಪೂರೈಸಬೇಕು ಎಂದು ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಆಗ್ರಹಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಪ್ರಜಾ ಸೇವೆ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ

ರಾಯಚೂರು: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಪದೇಪದೇ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಿ, ವಿವಿಧ ಇಲಾಖೆಗಳ ಸೇವೆ ಹಾಗೂ ಸಮಸ್ಯೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಗಿಲ್ಲೆಸುಗೂರು ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವೆ ಕಾರ್ಯಕ್ರಮ ಆಯೋಜಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಜೋಳದ ಬಾಕಿ ಹಣ ಕೇಳಿದ ರೈತರ ಮೇಲೆ ಪ್ರಕರಣ ಆರೋಪ: ಅಮೀನ್ ಪಾಷಾ ದಿದ್ದಿಗಿ

ಮಾನ್ವಿ: ಜೋಳ ಖರೀದಿ ಕೇಂದ್ರಗಳ ಮೂಲಕ ಮಾರಾಟ ಮಾಡಿದ ಬೆಳೆ ಹಣವನ್ನು ಪಾವತಿಸುವಂತೆ ಒತ್ತಾಯಿಸಿ ಹೋರಾಟ ನಡೆಸಿದ ರೈತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಿಗಿ ಆರೋಪಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ನೈಸ್ ಭೂಮಿ ರೈತರಿಗೆ ಮರಳಿಸಲು ಆಗ್ರಹಿಸಿ ಸಿಪಿಐಎಂ ಪ್ರತಿಭಟನೆ

ರಾಯಚೂರು: ನೈಸ್ ಯೋಜನೆಗೆ ಸಂಬಂಧಿಸಿದ ಭೂಮಿಯನ್ನು ರೈತರಿಗೆ ವಾಪಸ್ ನೀಡಬೇಕು, ಟೋಲ್ ಸಂಗ್ರಹವನ್ನು ನಿಲ್ಲಿಸಬೇಕು ಹಾಗೂ ಹೋರಾಟಗಾರರ ಬಂಧನವನ್ನು ಖಂಡಿಸಿ ಸಿಪಿಐಎಂ ರಾಯಚೂರು ತಾಲೂಕು ಸಮಿತಿ ವತಿಯಿಂದ ಸೆ.18ರಂದು ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಬಾಯಿದೊಡ್ಡಿಯಲ್ಲಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ರಾಯಚೂರು: ತಾಲೂಕಿನ ಬಾಯಿದೊಡ್ಡಿ ಗ್ರಾಮದಲ್ಲಿ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ. ಬಾಯಿದೊಡ್ಡಿ ಗ್ರಾಮವು ರಾಯಚೂರು ತಾಲೂಕಿನ ವ್ಯಾಪ್ತಿಗೆ ಸೇರಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅಂತರ್ ಮಹಾವಿದ್ಯಾಲಯ ಬ್ಯಾಡ್ಮಿಂಟನ್‌ನಲ್ಲಿ ಎಲ್‌ವಿಡಿ ಕಾಲೇಜು ತಂಡಗಳ ಸಾಧನೆ

ರಾಯಚೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯ ಬ್ಯಾಡ್ಮಿಂಟನ್ ಪಂದ್ಯಾವಳಿಯು ಸೆ.16ರಂದು ರಾಯಚೂರಿನ ಸೇಂಟ್ ಥಾಮಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಶಿಕ್ಷಕರ ಸೇವೆಗೆ ಸರಿಸಾಟಿಯಾದ ಸೇವೆ ಮತ್ತೊಂದಿಲ್ಲ: ಎನ್.ಎಸ್. ಬೋಸರಾಜು

ರಾಯಚೂರು: ಸಮಾಜದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಸೇವೆಗೆ ಸರಿಸಾಟಿಯಾದ ಮತ್ತೊಂದು ಸೇವೆ ಇಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಓಂ ಗ್ರೂಪ್ ಅಸೋಸಿಯೇಷನ್‌ನಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಾಯಚೂರು: ನಗರದ ಎಲ್‌ಬಿಎಸ್ ನಗರದಲ್ಲಿರುವ ಶ್ರೀ ವೀರ ಹನುಮಾನ್ ದೇವಸ್ಥಾನ, ಚಂದ್ರಬಂಡಾ ರಸ್ತೆಯಲ್ಲಿ ಶ್ರೀ ಗೌರಿ ಗಣೇಶ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಓಂ ಗ್ರೂಪ್ ಅಸೋಸಿಯೇಷನ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮನೆ ಬಾಗಿಲಿಗೆ ಆಡಳಿತ ಸೇವೆ: ಕಪಗಲ್‌ನಲ್ಲಿ ಪ್ರಜಾಸೇವೆ ಅಂದೋಲನ

ಮಾನ್ವಿ: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಆಡಳಿತಾತ್ಮಕ ಸೇವೆಗಳನ್ನು ಮನೆ ಬಾಗಿಲಿನಲ್ಲೇ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾಸೇವೆ ಅಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಶ್ರೀ ಜಗನ್ನಾಥದಾಸರ 217ನೇ ಆರಾಧನಾ ಮಹೋತ್ಸವ: ಭಕ್ತಿಭಾವದಿಂದ ಪೂರ್ವಾರಾಧನೆ

ಮಾನ್ವಿ: ಪಟ್ಟಣದ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಶ್ರೀ ಜಗನ್ನಾಥದಾಸರ ಸನ್ನಿಧಾನದಲ್ಲಿ ಶ್ರೀ ಜಗನ್ನಾಥದಾಸರ 217ನೇ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಾರಾಧನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು.

ಮುಂದೆ ಓದಿ →