“ಯೋಗ ಮತ್ತು ವ್ಯಕ್ತಿತ್ವ ವಿಕಸನ” ಕುರಿತು ವಿಶೇಷ ಉಪನ್ಯಾಸ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಯೋಗ ಸಹಕಾರಿ: ಸಾವಿತ್ರಿ ಬಿರದಾರ್
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 919 ಸುದ್ದಿಗಳಲ್ಲಿ 851–875 ಸುದ್ದಿಗಳು
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಯೋಗ ಸಹಕಾರಿ: ಸಾವಿತ್ರಿ ಬಿರದಾರ್
ಮುಂದೆ ಓದಿ →
ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ 41ನೇ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ಪತ್ರಕರ್ತರು ಚರ್ಚೆ ನಡೆಸಿದರು.
ಮುಂದೆ ಓದಿ →ಸೆ.20ರಂದು ರಾಜಲಕ್ಷ್ಮಿ ರಾಮಚಂದ್ರಪ್ಪ ದತ್ತಿ ಪ್ರಶಸ್ತಿ ಪ್ರದಾನ
ಮುಂದೆ ಓದಿ →
ಮಾನ್ವಿ: ನಗರದ ಚಿಕಲಪರ್ವಿ ರಸ್ತೆಯಲ್ಲಿರುವ ಮಾನ್ವಿ ಪಬ್ಲಿಕ್ ಶಾಲೆಯಲ್ಲಿ ದೈವಶಿಲ್ಪಿ ಹಾಗೂ ನಿರ್ಮಾತೃ ವಿಶ್ವಕರ್ಮ ಜಯಂತಿಯನ್ನು ಭಕ್ತಿ ಮತ್ತು ಗೌರವದಿಂದ ಆಚರಿಸಲಾಯಿತು.
ಮುಂದೆ ಓದಿ →
ಲಿಂಗಸುಗೂರು: ಪ್ರಜಾಪತಿ ದಕ್ಷನ ಸಂಹಾರಕ್ಕಾಗಿ ಶಿವನ ಅಂಶದಿಂದ ಅವತರಿಸಿದ ವೀರಭದ್ರೇಶ್ವರನು ಧರ್ಮರಕ್ಷಣೆಯ ಪ್ರತೀಕವಾಗಿದ್ದು, ಅವರ ಧರ್ಮನಿಷ್ಠೆ, ಶಿಸ್ತು ಹಾಗೂ ಸತ್ಕಾರ್ಯಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ದೇವರಭೂಪುರ ಬೃಹನ್ಮಠದ ಅಮರೇಶ್ವರ ಗುರುಗಜದಂಡ ಶಿವಾಚಾರ್ಯರು ಹೇಳಿದರು.
ಮುಂದೆ ಓದಿ →
ರಾಯಚೂರು: ಜಿಲ್ಲೆಯಲ್ಲಿ ತೀವ್ರ ಬರಗಾಲ ಪರಿಸ್ಥಿತಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆ ಸಮೀಕ್ಷೆಯನ್ನು ಸಮರ್ಪಕವಾಗಿ ದಾಖಲಿಸುವ ಮೂಲಕ ಅರ್ಹ ರೈತರಿಗೆ ಪರಿಹಾರ ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಸೂಚಿಸಿದರು.
ಮುಂದೆ ಓದಿ →
ಜಾಲಹಳ್ಳಿ: ಸಮೀಪದ ಯರಗುಡ್ಡ ಗ್ರಾಮದಲ್ಲಿ ಶ್ರೀ ಗಜಾನನ ಯುವಕರ ಮಂಡಳಿ ವತಿಯಿಂದ ಗಣೇಶೋತ್ಸವವನ್ನು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಮುಂದೆ ಓದಿ →
ರಾಯಚೂರು: ನಗರದ ಅಲ್ಲಮಪ್ರಭು ಕಾಲೋನಿಯ ಹೊರವಲಯದಲ್ಲಿ ಅಕ್ರಮವಾಗಿ ಒಣ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ಬಂಧಿಸಿ, ಅವರಿಂದ 1,810 ಗ್ರಾಂ ಒಣ ಗಾಂಜಾ ಜಪ್ತಿ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಮುಂದೆ ಓದಿ →
ಸಿಂಧನೂರು: ಹಾನಗಲ್ ಕುಮಾರ ಸ್ವಾಮೀಜಿ ಅವರ 159ನೇ ಜಯಂತಿ ಅಂಗವಾಗಿ ಸೆ.23ರಂದು ನಗರದಲ್ಲಿ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಮಾಜಿ ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.
ಮುಂದೆ ಓದಿ →
ರಾಯಚೂರು: ನಗರದ ಮುನಿಯಪ್ಪ ಮುದ್ದಪ್ಪ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಂದೆ ಓದಿ →ರಾಯಚೂರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಪಿಎಫ್ಒ ಅಡಿಯಲ್ಲಿ ಕಡ್ಡಾಯ ವ್ಯಾಪ್ತಿಗೆ ಒಳಪಡುವ ವೇತನ ಮಿತಿಯನ್ನು ತಿಂಗಳಿಗೆ 15,000 ರಿಂದ 25,000ಕ್ಕೆ ಹೆಚ್ಚಿಸಲು ಅನುಮೋದನೆ ನೀಡಿದೆ.
ಮುಂದೆ ಓದಿ →ರಾಯಚೂರು: ಕರ್ನಾಟಕ ರಾಜ್ಯದಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ವಸತಿ ನಿಲಯಗಳ ವಸತಿಯುತ ಶಾಲೆ ಅಥವಾ ಕಾಲೇಜುಗಳ ನೋಂದಣಿ ಕುರಿತು ಅರ್ಜಿ ಆಹ್ವಾನಿಸಲಾಗಿದೆ.
ಮುಂದೆ ಓದಿ →ರಾಯಚೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹಾ ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2026ರ ಜಿಲ್ಲಾ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಸೆಪ್ಟಂಬರ್ 28ರ ಬೆಳಿಗ್ಗೆ 10.30ಗಂಟೆಗೆ ರಾಯಚೂರು ನಗರದ ಜಿಲ್ಲಾ ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರ…
ಮುಂದೆ ಓದಿ →ರಾಯಚೂರು: ಜೆಸ್ಕಾಂ ಇಲಾಖೆಯಿಂದ ರಾಯಚೂರು ಜಿಲ್ಲೆಯಲ್ಲಿ ಆಗಸ್ಟ್-2026ರ ಮಾಹೆಯಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು 18.95 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದ್ದು, ಅನಧಿಕೃತವಾಗಿ ವಿದ್ಯುತ್ ಬಳಕೆ ಮಾಡುತ್ತಿರುವ ಗ್ರಾಹಕರು…
ಮುಂದೆ ಓದಿ →
ರಾಯಚೂರು: ಯುವ ಸಮುದಾಯವನ್ನು ದುರ್ವ್ಯಸನಗಳಿಂದ ದೂರವಿಟ್ಟು ಆರೋಗ್ಯಕರ ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕ ಸದಾ ಬದ್ಧವಾಗಿದ್ದು, ನೂರು ವಾರಗಳ ಸಂಕಲ್ಪ ಅಭಿಯಾನದಡಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುವುದು ಎಂದು ಸರಕಾರಿ…
ಮುಂದೆ ಓದಿ →
ರಾಯಚೂರು: ರಾಯಚೂರು ಜಿಲ್ಲಾ ಗೃಹರಕ್ಷಕ ದಳ ವತಿಯಿಂದ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಚೇರಿಯ ಆವರಣದಲ್ಲಿ ವಿಜ್ರಂಭಣೆಯಿAದ ಆಚರಣೆ ಮಾಡಲಾಯಿತು.
ಮುಂದೆ ಓದಿ →
ಎಸ್.ಐ.ಆರ್ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ಮುಂದೆ ಓದಿ →
ಮಾನ್ವಿ: ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮಗಳ ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಒದಗಿಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ಮುಂದೆ ಓದಿ →
ಮಾನ್ವಿ: ವಿದ್ಯಾರ್ಥಿಗಳ ಬದುಕನ್ನು ಉತ್ತಮವಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು ಎಂದು ಕಲ್ಮಠ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ರಾಜಶೇಖರ್ ಎಚ್.
ಮುಂದೆ ಓದಿ →
ಮಾನ್ವಿ: ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಮುಂದಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಕಸಾಪ ಸದಸ್ಯರು, ಹಿರಿಯ ಸಾಹಿತಿಗಳು ಹಾಗೂ ಕನ್ನಡಪರ ಚಿಂತಕರೊಂದಿಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಲೋಹಿಯಾ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಸಾಹಿತ್ಯ ಸಂಘಟಕ…
ಮುಂದೆ ಓದಿ →
ರಾಯಚೂರು: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹಿರಿಯ ಅಲೆಮಾರಿ ಮುಖಂಡ ಸಣ್ಣ ಮಾರೇಪ್ಪ ಬುಡ್ಗ ಜಂಗಮ ಅವರನ್ನು ನೇಮಕ ಮಾಡಬೇಕೆಂದು ಕರ್ನಾಟಕ ನೈಜ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯಿಸಿದೆ.
ಮುಂದೆ ಓದಿ →
ದೇವದುರ್ಗ: ತಡೆಹಿಡಿದಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಶುಕ್ರವಾರ ಪತ್ರ ಚಳುವಳಿ ನಡೆಸಲಾಯಿತು.
ಮುಂದೆ ಓದಿ →
ದೇವದುರ್ಗ: ಕನ್ನಡ ಚಲನಚಿತ್ರರಂಗದ ಮೇರು ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನವನ್ನು ಪಟ್ಟಣದ ಶಾಂತಿನಗರದ ವಿಷ್ಣುವರ್ಧನ್ ವೃತ್ತದಲ್ಲಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘ ಹಾಗೂ ಅಭಿಮಾನಿ ಬಳಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ಮುಂದೆ ಓದಿ →
ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ
ಮುಂದೆ ಓದಿ →
ತುಂಗ ಬಿಂಬ/ರಾಯಚೂರು, ಸೆ.18: ಸಂಸ್ಕೃತ ಭಾಷೆಯನ್ನು ಶಾಲಾ ಶಿಕ್ಷಣದ ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಪರಿಚಯಿಸುವ ಅಗತ್ಯವಿದೆ ಎಂದು ಕೃಷ್ಣಮೂರ್ತಿ ಹೆಬ್ಸೂರ್ ಅಭಿಪ್ರಾಯಪಟ್ಟರು.
ಮುಂದೆ ಓದಿ →