ಕೆ.ಬಿ.ಎಸ್. ಬ್ಯಾಂಕ್ನಿಂದ ₹3 ಲಕ್ಷ ವಿಮೆ ಮೊತ್ತ ವಿತರಣೆ
ತುಂಗಾ ಬಿಂಬ/ರಾಯಚೂರು, ಸೆ.17: ಕೆ.ಬಿ.ಎಸ್. ಬ್ಯಾಂಕ್ ವತಿಯಿಂದ ಪಿಎಂಜೆಬಿವೈ ಹಾಗೂ ಅವಿವಾ ವಿಮೆ ಯೋಜನೆಯಡಿ ಬ್ಯಾಂಕ್ ಗ್ರಾಹಕರ ಕುಟುಂಬಕ್ಕೆ ₹3 ಲಕ್ಷ ವಿಮೆ ಮೊತ್ತದ ಚೆಕ್ ವಿತರಿಸಲಾಯಿತು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 919 ಸುದ್ದಿಗಳಲ್ಲಿ 901–919 ಸುದ್ದಿಗಳು
ತುಂಗಾ ಬಿಂಬ/ರಾಯಚೂರು, ಸೆ.17: ಕೆ.ಬಿ.ಎಸ್. ಬ್ಯಾಂಕ್ ವತಿಯಿಂದ ಪಿಎಂಜೆಬಿವೈ ಹಾಗೂ ಅವಿವಾ ವಿಮೆ ಯೋಜನೆಯಡಿ ಬ್ಯಾಂಕ್ ಗ್ರಾಹಕರ ಕುಟುಂಬಕ್ಕೆ ₹3 ಲಕ್ಷ ವಿಮೆ ಮೊತ್ತದ ಚೆಕ್ ವಿತರಿಸಲಾಯಿತು.
ಮುಂದೆ ಓದಿ →
ತುಂಗಾ ಬಿಂಬ/ಸಿಂಧನೂರು: ಜೆಡಿಎಸ್ ಯುವ ಮುಖಂಡ ಅಭಿಷೇಕ್ ನಾಡಗೌಡ ಅವರ 37ನೇ ಜನ್ಮದಿನವನ್ನು ನಗರದ ಒಳಬಳ್ಳಾರಿ ರಸ್ತೆಯ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮುಂದೆ ಓದಿ →
ತುಂಗಾ ಬಿಂಬ/ಸಿರವಾರ: ಪಟ್ಟಣದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ಸಮಾಜದ ವತಿಯಿಂದ ಗುರುವಾರ ಭಗವಾನ್ ಶ್ರೀ ವಿಶ್ವಕರ್ಮರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಪಿಡಬ್ಲ್ಯೂಡಿ ಕ್ಯಾಂಪ್ನ ಹನುಮಾನ ದೇವಸ್ಥಾನದಿಂದ ದೇವದುರ್ಗ ರಸ್ತೆಯ ಬಸವ ವೃತ್ತದವರೆಗೆ ಮೆರವಣಿಗೆ ಸಾಗಿತು.
ಮುಂದೆ ಓದಿ →
ತುಂಗಾ ಬಿಂಬ/ಸಿರವಾರ: ಸಾಕ್ಷರತೆ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕವೇ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯ.
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ಸರ್ಕಾರವು ಸಾಮಾಜಿಕ ನ್ಯಾಯ, ರೈತರ ಹಿತರಕ್ಷಣೆ ಮತ್ತು ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಕಲ್ಯಾಣ ಕರ್ನಾಟಕವನ್ನು ರಾಜ್ಯದ ಮಾದರಿ ಪ್ರದೇಶವನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಅಜಯ್…
ಮುಂದೆ ಓದಿ →
ತುಂಗಾ ಬಿಂಬ/ರಾಯಚೂರು: ಮಹತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮಂಜೂರು ಮಾಡಬೇಕೆಂಬ ಬೇಡಿಕೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶೀಘ್ರವೇ ದೆಹಲಿಗೆ ನಿಯೋಗ ತೆರಳಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಜಯ್…
ಮುಂದೆ ಓದಿ →
ತುಂಗಾ ಬಿಂಬ/ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ವಿಜಯ ರಾವ್ ಕುಪನೇಶಿ ರಚಿಸಿರುವ ‘ಮಾನ್ವಿಯ ಸ್ವಾತಂತ್ರ್ಯ ಹೋರಾಟಗಾರರು’ ಕೃತಿಯನ್ನು ಶಾಸಕ ಹಂಪಯ್ಯ ನಾಯಕ ಲೋಕಾರ್ಪಣೆಗೊಳಿಸಿದರು.
ಮುಂದೆ ಓದಿ →
ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ 70 ನೋಟ್ಬುಕ್ ವಿತರಣೆ
ಮುಂದೆ ಓದಿ →
ತುಂಗ ಬಿಂಬ/ಮಂತ್ರಾಲಯ: ಅಪೋಲೋ ಆಸ್ಪತ್ರೆಗಳ ಸಿಎಸ್ಆರ್ ವಿಭಾಗದ ಉಪಾಧ್ಯಕ್ಷೆ ಶ್ರೀಮತಿ ಉಪಾಸನಾ ಕೊನಿಡಲಾ ಅವರು ಇಂದು ಸುಕ್ಷೇತ್ರ ಮಂತ್ರಾಲಯದ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ದಿವ್ಯ ದರ್ಶನ ಪಡೆದರು. ಶ್ರೀಮಠಕ್ಕೆ ಆಗಮಿಸಿದ ಅವರನ್ನು ಆತ್ಮೀಯವಾಗ…
ಮುಂದೆ ಓದಿ →
ತುಂಗ ಬಿಂಬ/ದೇವದುರ್ಗ: ಶಿಕ್ಷಕರ ವೃತ್ತಿ ಪವಿತ್ರವಾದದ್ದು. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಶಿಸ್ತು ಮತ್ತು ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ವೃತ್ತಿಯ ಜೊತೆಗೆ ಸಮಾಜ ಸೇವೆಗೂ ಆದ್ಯತೆ ನೀಡಬೇಕು ಎಂದು ದೇವದುರ್ಗ ತ…
ಮುಂದೆ ಓದಿ →
ಹಟ್ಟಿ ಚಿನ್ನದ ಗಣಿ: ಸಮೀಪದ ಹಿರೇನಗನೂರು ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಮುಖ್ಯಗುರು ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ ಧ್ವಜಾರೋಹಣ ನೆರವೇರಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡ…
ಮುಂದೆ ಓದಿ →
ತುಂಗ ಬಿಂಬ/ ರಾಯಚೂರು, ಸೆ.17: ರೋಗಿಗಳ ಆರೈಕೆಯಲ್ಲಿ ಉಂಟಾಗುವ ದೋಷಗಳನ್ನು ಸಕಾಲದಲ್ಲಿ ಗುರುತಿಸಿ, ಗುಣಮಟ್ಟದ ಚಿಕಿತ್ಸಾ ವಿಧಾನಗಳನ್ನು ಅಳವಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕು…
ಮುಂದೆ ಓದಿ →
ಮಾನ್ವಿ: ರಾಜ್ಯ ಛಲವಾದಿ ಮಹಾಸಭಾದ ನೂತನ ರಾಜ್ಯ ಕಚೇರಿ ಉದ್ಘಾಟನೆ ಹಾಗೂ 2026-27ನೇ ಸಾಲಿನ ಸರ್ವ ಸದಸ್ಯರ ಸಭೆ ಸೆ.20ರಂದು ಬೆಂಗಳೂರಿನ ದೊಡ್ಡಬಸ್ತಿಯಲ್ಲಿ ನಡೆಯಲಿದ್ದು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಹಾಸಭಾದ ಮಾನ್ವಿ ತಾಲೂಕು ಘಟಕದ ಅಧ್ಯಕ…
ಮುಂದೆ ಓದಿ →
ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ…
ಮುಂದೆ ಓದಿ →
ದೇವದುರ್ಗ: ಪಟ್ಟಣದ ಬಸವ ಕಾಲೇಜಿನ ಉಪನ್ಯಾಸಕ ಮಲ್ಲೇಶ್ವರಯ್ಯ ನುಲಿ ಅವರು ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹನುಮಂತರಾಯ ತಿಳಿ…
ಮುಂದೆ ಓದಿ →
ಶಕ್ತಿನಗರ: ಶ್ರೀ ಸೂಗುರೇಶ್ವರ ಸಾಂಸ್ಕೃತಿಕ ನಾಟ್ಯ ಕಲಾ ಬಳಗ, ದೇವಸುಗೂರು ವತಿಯಿಂದ ಸೆ.15ರಂದು ಸಂಜೆ 7.30ಕ್ಕೆ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ‘ಶಿವಶರಣ ಕಂಬಳಿ ನಾಗಿದೇವ’ ಭಕ್ತಿ ಪ್ರಧಾನ ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು.
ಮುಂದೆ ಓದಿ →ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಮತ್ತು ಜಾತಿ ಆಧಾರಿತ ತಾರತಮ್ಯ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಂದೆ ಓದಿ →ಮೂರು ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತವೆಂದು ಘೋಷಿಸಿ ಪ್ರತಿ ತಾಲೂಕಿಗೆ ₹100 ಕೋಟಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಡಿ.ಎಸ್. ಪೂಜಾರ್ ಆಗ್ರಹಿಸಿದರು.
ಮುಂದೆ ಓದಿ →ಐದನಾಳ ಗ್ರಾಮದ ಎಸ್ಸಿ ವಾರ್ಡ್ನಲ್ಲಿ ನಾಲ್ಕು ತಿಂಗಳಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದನ್ನು ಖಂಡಿಸಿ ಮಹಿಳೆಯರು ಪ್ರತಿಭಟನೆ ನಡೆಸಿದರು.
ಮುಂದೆ ಓದಿ →