ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜೆಡಿಎಸ್ ಮುಖಂಡರಿಂದ ಮಾಲಾರ್ಪಣೆ
ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಮುಂದೆ ಓದಿ →ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.
ಒಟ್ಟು 919 ಸುದ್ದಿಗಳಲ್ಲಿ 76–100 ಸುದ್ದಿಗಳು
ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಮುಂದೆ ಓದಿ →
ರೈತರು, ಕೃಷಿ ಕಾರ್ಮಿಕರು ಹಾಗೂ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 28ರಂದು ರಾಯಚೂರು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಸೇನಾ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ರಾಜಾಚಂದ್ರ ರಾಮನಗೌಡ ತಿಳಿಸಿದರು.
ಮುಂದೆ ಓದಿ →
ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾದರ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ಮುಖಂಡ ಅರುಣಕುಮಾರ ನಾಯಕ ಯಾಪಲಪರ್ವಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಜಿ.
ಮುಂದೆ ಓದಿ →
ನಗರದ ವಿಜಿ ಕೆ ಹೃದ್ರೋಗ ಆಸ್ಪತ್ರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ರಾಜನಹಳ್ಳಿ ಪೀಠಾಧ್ಯಕ್ಷ ಜಗದ್ಗುರು ಡಾ.
ಮುಂದೆ ಓದಿ →
ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜನವರಿ 30ರವರೆಗೆ ಕಾಲುವೆಗಳಲ್ಲಿ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಲಿಂಗಸುಗೂರು ತಾಲೂಕು ಘಟಕದ ವತಿಯಿಂದ ಅಕ್ಟೋಬರ್ 27ರಂದು ನಾರಾಯಣಪುರದ ಮುಖ್ಯ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಮುಂದೆ ಓದಿ →
ನಗರದ ಮಂತ್ರಾಲಯ ರಸ್ತೆಯಲ್ಲಿರುವ ಪೂರ್ಣಿಮಾ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಎಜಿಬಿ ಕಾಲೋನಿ ನಿವಾಸಿಗಳ ಸಂಘದ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.
ಮುಂದೆ ಓದಿ →
ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಆರೋಗ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಬಡವರು ಹಾಗೂ ಸಾಮಾನ್ಯ ಜನರಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳು ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎನ್.ಎಸ್.
ಮುಂದೆ ಓದಿ →
ಮಕ್ಕಳ ಮನಸ್ಸನ್ನು ಪ್ರೀತಿ, ವಿಶ್ವಾಸದಿಂದ ಗೆದ್ದು ಅವರ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಅಂಗನವಾಡಿ ಕಾರ್ಯಕರ್ತೆಯರು ನಿಜವಾದ ಶಿಲ್ಪಿಗಳು ಎಂದು ನಾಗಡದಿನ್ನಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕ ರವಿ ಜಾಪಾಂಡೆ ಅಭಿಪ್ರಾಯಪಟ್ಟರು.
ಮುಂದೆ ಓದಿ →
ಜಿಲ್ಲಾಡಳಿತ ಹಾಗೂ ವಾಲ್ಮೀಕಿ ನಾಯಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 26ರಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡ ಗಿರಿಯಪ್ಪ ನಾಯಕ ತಿಳಿಸಿದರು.
ಮುಂದೆ ಓದಿ →
ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ನೇಕಾರ ಸಮುದಾಯಗಳ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು.
ಮುಂದೆ ಓದಿ →
ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಜಾರಿಗೊಳಿಸಿರುವ ಒಳಮೀಸಲಾತಿ ಮಾದರಿಯಲ್ಲಿಯೇ ಗ್ರಾಮ ಪಂಚಾಯಿತಿ ಸೇರಿದಂತೆ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಯ ವಿವಿಧ ಸಮುದಾಯಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಪರವಾಗಿ ವಕೀಲ ಎಸ್.
ಮುಂದೆ ಓದಿ →
ಮಹಿಳೆಯರು ತಮ್ಮ ಹಕ್ಕುಗಳು ಹಾಗೂ ಕಾನೂನು ಸೌಲಭ್ಯಗಳ ಬಗ್ಗೆ ಅರಿವು ಹೊಂದುವ ಮೂಲಕ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬೇಕು ಎಂದು ನ್ಯಾಯಾಧೀಶೆ ಹುಂಡಿ ಮಂಜುಳಾ ಶಿವಪ್ಪ ಹೇಳಿದರು.
ಮುಂದೆ ಓದಿ →
ನಗರದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಅಕ್ರಮ ಮಾರಾಟ ಹೆಚ್ಚುತ್ತಿರುವ ಆರೋಪಗಳಿದ್ದು, ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಸಾರ್ವಜನಿಕರು ನೆಮ್ಮದಿಯಿಂದ ಜೀವನ ನಡೆಸುವುದು ಹೇಗೆ ಎಂದು ಪ್ರಶ್ನಿಸಿರುವ ಬಿಜೆಪಿ ಮುಖಂಡರು, ಕಾನೂನು ಸುವ್ಯವಸ್ಥೆ ಬಲಪಡಿಸಿ ನಾಗರಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾ ಪೊಲೀಸ್…
ಮುಂದೆ ಓದಿ →
ಪಟ್ಟಣದ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮೈದಾನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಆಯೋಜಿಸಿರುವ ಎಚ್‌ಪಿಎಲ್ (ಹೊರಟ್ಟಿ ಪ್ರೀಮಿಯರ್ ಲೀಗ್) ಕ್ರಿಕೆಟ್ ಪಂದ್ಯಾವಳಿಗೆ ಅಡ್ಡಿಪಡಿಸದೆ, ಕ್ರೀಡಾಕೂಟ ಮುಂದುವರಿಸಲು ಅವಕಾಶ ಕಲ್ಪಿಸಬೇಕೆಂದು ಸ್ಥಳೀಯ ಯುವಕರು ಹಾಗೂ ಕ್ರೀಡಾಪಟುಗಳು ಒತ್ತಾಯಿಸಿದ್ದಾರೆ.
ಮುಂದೆ ಓದಿ →
ನಗರದ ಎಲ್‌ಬಿಎಸ್ ಬಡಾವಣೆಯ ಕ್ರೌನ್ ಬೇಕರಿ ಸಮೀಪ ಶನಿವಾರ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಾಪಾರಿ ನರಸಿಂಹ ಅವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಿಲಕ್ ಸಿಂಗ್‌ನನ್ನು ಪೊಲೀಸರು ಮಧ್ಯರಾತ್ರಿ ಬಂಧಿಸಿದ್ದಾರೆ.
ಮುಂದೆ ಓದಿ →
ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ‘ಸಂಘಟನ್ ಸೃಜನ್ ಅಭಿಯಾನ–2’ರ ಅಂಗವಾಗಿ ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 14 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.
ಮುಂದೆ ಓದಿ →
ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ, ಮಾದಕ ವಸ್ತುಗಳ ಮಾರಾಟ ಹಾಗೂ ಇತರ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಮುಂದೆ ಓದಿ →
ನಗರದ ಆಶಾಪುರ ರಸ್ತೆಯ ಹೊರವಲಯದಲ್ಲಿರುವ ಮಲ್ಲಿಕಾರ್ಜುನ ಬಡಾವಣೆಯ ಶ್ರೀ ಏಳು ಮಕ್ಕಳ ತಾಯಾಂಭಿಕಾ ದೇವಸ್ಥಾನದ ಆವರಣದಲ್ಲಿ ಮಲ್ಲಿಕಾರ್ಜುನ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಪತಂಜಲಿ ಯೋಗ ಸಮಿತಿ ಸಂಯುಕ್ತಾಶ್ರಯದಲ್ಲಿ ಎಂಟು ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಮುಂದೆ ಓದಿ →
ತಾಲೂಕಿನ ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು, ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಿಂಧನೂರಿನ ಸನ್‌ರೈಸ್ ಪ್ಯಾರಾಮೆಡಿಕಲ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೊ ದಿನಾಚರಣೆ…
ಮುಂದೆ ಓದಿ →
ಜಿಲ್ಲೆಯ ಗಣೇಕಲ್ ಸಮತೋಲನ ಜಲಾಶಯವನ್ನು ತುಂಬಿಸಲು ಅಕ್ಟೋಬರ್ 25ರ ಬೆಳಿಗ್ಗೆ 8 ಗಂಟೆಯಿಂದ ನವೆಂಬರ್ 4ರ ಬೆಳಿಗ್ಗೆ 8 ಗಂಟೆಯವರೆಗೆ ಸರದಿ ಪ್ರಕಾರ ಮೂರು ದಿನಗಳ ಅವಧಿಗೆ ದೊಡ್ಡ ವಿತರಣಾ ಕಾಲುವೆಗಳನ್ನು ಅರ್ಧದಷ್ಟು ಬಂದ್ ಮಾಡಿ, ಉಳಿದ ವಿತರಣಾ ಕಾಲುವೆಗಳನ್ನು ಸಂಪೂರ್ಣ ಬಂದ್ ಮಾಡುವ ಮೂಲಕ ಜಲಾಶಯಕ್ಕೆ ನೀರು ಹರಿಸಲು ಕ್ರಮ…
ಮುಂದೆ ಓದಿ →
ನಗರದ ಎಲ್‌ಬಿಎಸ್ ನಗರದಲ್ಲಿ ನರಸಿಂಹ ಎಂಬ ಯುವಕನ ಕೊಲೆ ನಡೆದಿರುವ ಘಟನೆಯನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎನ್.
ಮುಂದೆ ಓದಿ →
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಸಂವಿಧಾನದ 371(ಜೆ) ಕಲಂನಡಿ ದೊರೆಯುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಕಲಬುರಗಿಯಿಂದ ಬಳ್ಳಾರಿವರೆಗೆ ಸೈಕಲ್ ಜಾಗೃತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಹಾಗೂ…
ಮುಂದೆ ಓದಿ →
ರಾಯಚೂರಿನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ಪತ್ರಕರ್ತರು ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.
ಮುಂದೆ ಓದಿ →
ಪತ್ರಕರ್ತರ ವೃತ್ತಿಪರ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪಟ್ಟಣದ ಪತ್ರಿಕಾ ಭವನದ ಮೇಲ್ಮಹಡಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಭಾಭವನದ ಅಭಿವೃದ್ಧಿ ಕಾಮಗಾರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಆರ್.
ಮುಂದೆ ಓದಿ →
ನಗರದ ಎಲ್‌ಬಿಎಸ್ ನಗರದಲ್ಲಿ ಸಿಗರೇಟ್ ಉಧಾರ ನೀಡಲು ನಿರಾಕರಿಸಿದ ಕಾರಣಕ್ಕೆ ಕಿರಾಣಿ ಅಂಗಡಿ ಮಾಲೀಕ ಬಾಪೂರು ನರಸಿಂಹ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾದ ಘಟನೆಯನ್ನು ಖಂಡಿಸಿ ಆರ್ಯವೈಶ್ಯ ಸಮಾಜದ ಮುಖಂಡರು ಹಾಗೂ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಜಮಾಯಿಸಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ…
ಮುಂದೆ ಓದಿ →