ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 128,126 ಇಂದಿನ ಓದುಗರು: 12 🟢 ಈಗ ಆನ್‌ಲೈನ್: 2
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 1172 ಸುದ್ದಿಗಳಲ್ಲಿ 976–1000 ಸುದ್ದಿಗಳು

ಸಿಂಧನೂರು ರಾಯಚೂರು

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ಫಾ. ಜಾರ್ಜ್ ಪಿಂಟೋ

ಸಿಂಧನೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡಬೇಕು ಎಂದು ಲೊಯೋಲ ಸಮಾಜ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಫಾ. ಜಾರ್ಜ್ ಪಿಂಟೋ ಹೇಳಿದರು.

ಮುಂದೆ ಓದಿ →
ರಾಯಚೂರು

ಸಾಧನೆ-ಸಲಕರಣೆ ವಿತರಣೆಗೆ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ್ ಯೋಜನೆ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ…

ಮುಂದೆ ಓದಿ →
ರಾಯಚೂರು

ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಜಗತ್ತಿನ ಸುಪ್ರಸಿದ್ಧ ಮೈಸೂರು ದಸರಾ ಉತ್ಸವವು ಪ್ರತೀ ವರ್ಷ ಅದ್ದೂರಿಯಾಗಿ ಆಚರಿಸಲ್ಪಡುತ್ತಿದೆ.

ಮುಂದೆ ಓದಿ →
ರಾಯಚೂರು

ಮಾನಸಿಕ ಆರೋಗ್ಯ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಸಮಗ್ರ ಶಿಕ್ಷಣ ಕರ್ನಾಟಕ ರಾಯಚೂರು ವತಿಯಿಂದ 2026-27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯ ಸಂಬAಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ…

ಮುಂದೆ ಓದಿ →
ರಾಯಚೂರು

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಯಚೂರು ಇವರ ಸಹಯೊಗದೊಂದಿಗೆ 2026-27ನೇ ಸಾಲಿನಲ್ಲಿ ನಿರುದ್ಯೋಗಿ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಲ್ಲಿ ಆರ್ಥಿಕ ನೆರವನ್ನು ನೀಡಲಾಗುತ್ತಿದ್ದು, ಅರ್ಹ…

ಮುಂದೆ ಓದಿ →
ರಾಯಚೂರು

ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ನ್ಯಾ.ಸಿದ್ದರಾಮಪ್ಪ

ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ವೃದ್ಧರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ.

ಮುಂದೆ ಓದಿ →
ರಾಯಚೂರು

‘ದಿವಾಳಿ ಸರ್ಕಾರದ ಶವಯಾತ್ರೆ’: ಬಿಜೆಪಿ ಪ್ರತಿಭಟನೆ

ರಾಯಚೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ‘ದಿವಾಳಿ ಸರ್ಕಾರದ ಶವಯಾತ್ರೆ’ ಹೆಸರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು

ಪತ್ರಕರ್ತರ ಒತ್ತಡದ ಬದುಕಿನಲ್ಲಿ ಕ್ರೀಡೆ ಅಗತ್ಯ: ಡಾ. ಸುರೇಶ ಜಿ

ರಾಯಚೂರು, ಸೆ.24: ಪತ್ರಕರ್ತರು ದಿನನಿತ್ಯದ ಒತ್ತಡದ ವೃತ್ತಿಜೀವನದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದು ಅಗತ್ಯ ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ. ಸುರೇಶ ಜಿ ಹೇಳಿದರು.

ಮುಂದೆ ಓದಿ →
ರಾಯಚೂರು

ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ, ಭಾರಿ ದಂಡ

ರಾಯಚೂರು: ಹೋಟೆಲ್, ದಾಬಾ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ದಿಢೀರ್ ತಪಾಸಣೆ ನಡೆಸಿದ್ದು, ನಿಯಮ ಉಲ್ಲಂಘಿಸಿದ ಹಲವು ಆಹಾರ ಮಳಿಗೆಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಬುಲೆರೋ ಡಿಕ್ಕಿಗೆ ಇಬ್ಬರು ಬಲಿ

ದೇವದುರ್ಗ: ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಬುಧವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂದೆ ಓದಿ →
ರಾಯಚೂರು

ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆ

ರಾಯಚೂರು, ಸೆ.24: ಜಿಲ್ಲೆಯ ತೋಟಗಾರಿಕಾ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸ್ಥಳೀಯವಾಗಿ ಉತ್ಪಾದನೆಯಾಗುವ ಹಣ್ಣು, ತರಕಾರಿ ಹಾಗೂ ಇತರೆ ತೋಟಗಾರಿಕಾ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ಆದ್ಯತೆ ನೀಡಬೇಕು ಎಂದು ರಾಯಚೂರು ಜಿಲ್ಲಾ ಹಾಪ್‌ಕಾಮ್ಸ್‌ ವಾರ್ಷಿಕ ಮಹಾಸಭೆಯಲ್ಲಿ ಒತ್ತು ನೀಡಲಾಯಿತು.

ಮುಂದೆ ಓದಿ →
ರಾಯಚೂರು

ರಾಷ್ಟ್ರೀಯ ಸೇವಾ ಯೋಜನೆ ದಿನ: ಯುವಶಕ್ತಿಯ ಜನಸೇವೆಯ ಸಂಕಲ್ಪ

ಸೆಪ್ಟೆಂಬರ್ 24 ನಾಡಿನ ಯುವ ಚೇತನಗಳ ಹೆಮ್ಮೆಯ ದಿನ. ದೇಶದ ಪ್ರಗತಿಗೆ ಯುವಶಕ್ತಿಯೇ ಮೂಲಾಧಾರ ಎಂಬ ಸಂದೇಶವನ್ನು ಸಾರುವ ಮಹತ್ವದ ದಿನವೇ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ದಿನ.

ಮುಂದೆ ಓದಿ →
ರಾಯಚೂರು

ತೆಲುಗಿನೊಂದಿಗೆ ಮಾತೃಭಾಷೆ ಕನ್ನಡವನ್ನೂ ಜೀವನದಲ್ಲಿ ಅಳವಡಿಸಿಕೊಳ್ಳಿ: ಅಶೋಕ್ ಕುಮಾರ್ ಜೈನ್

ಕೃಷ್ಣ: ಗಡಿನಾಡಿನಲ್ಲಿ ತೆಲುಗು ಭಾಷೆಯೊಂದಿಗೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಎಂದಿಗೂ ಮರೆಯದೆ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಮುಂದೆ ಓದಿ →
ರಾಯಚೂರು

ಡಾ. ಸ್ವಾಮಿರಾವ್ ಕುಲಕರ್ಣಿಗೆ ‘ಸಿರಿ ಗೋವಿಂದ ವಿಠ್ಠಲ’ ಪ್ರಶಸ್ತಿ

ರಾಯಚೂರು: ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅ.3 ಮತ್ತು 4ರಂದು ಶನಿವಾರ ಹಾಗೂ ಭಾನುವಾರ ಹಮ್ಮಿಕೊಳ್ಳಲಾಗಿರುವ ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವದ ‘ಗೋವಿಂದಗಾನ’ ಕಾರ್ಯಕ್ರಮದಲ್ಲಿ ದಾಸ ಸಾಹಿತ್ಯ ಚಿಂತಕ, ವಾಗ್ಮಿ ಹಾಗೂ ಕನಕಶ್ರೀ ಪ್ರಶಸ್ತಿ ಪುರಸ್ಕೃತ ಡಾ.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ: ವಿಜಯಕುಮಾರ್ ಬಿ.ಎಚ್.

ಹಟ್ಟಿ ಚಿನ್ನದ ಗಣಿ: ಗಣಿ ಕಂಪನಿಯ ಆಡಳಿತ ಮಂಡಳಿಯು ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಿ, ಕಾರ್ಮಿಕರ ಹಿತಾಸಕ್ತಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾದಿಗ ಜಾಗೃತಿ ಯುವ ಸೇನೆಯ ಅಧ್ಯಕ್ಷ ವಿಜಯಕುಮಾರ್ ಬಿ.ಎಚ್. ಆಗ್ರಹಿಸಿದರು.

ಮುಂದೆ ಓದಿ →
ರಾಯಚೂರು

250ಕ್ಕೂ ಅಧಿಕ ಸಾರ್ವಜನಿಕ ಗಣಪತಿಗಳ ಅದ್ಧೂರಿ ವಿಸರ್ಜನಾ ಮೆರವಣಿಗೆ

ರಾಯಚೂರು, ಸೆ.23: ಗೌರಿ-ಗಣೇಶ ಹಬ್ಬದ 9ನೇ ದಿನದ ಅಂಗವಾಗಿ ನಗರದಲ್ಲಿ ಪ್ರತಿಷ್ಠಾಪಿಸಲಾಗಿದ್ದ 250ಕ್ಕೂ ಅಧಿಕ ಸಾರ್ವಜನಿಕ ಗಣಪತಿ ಮೂರ್ತಿಗಳನ್ನು ಮಂಗಳವಾರ ಭಕ್ತಿಭಾವ, ಸಡಗರ ಮತ್ತು ಸಂಭ್ರಮದ ನಡುವೆ ಅದ್ಧೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು.

ಮುಂದೆ ಓದಿ →
ರಾಯಚೂರು

ಆರೋಗ್ಯ ಸಂರಕ್ಷಣೆಗೆ ಆಯುರ್ವೇದ ಜೀವನಶೈಲಿ ಅಳವಡಿಸಿಕೊಳ್ಳಿ: ಎಂ.ಎನ್. ನಂದಿತ

ರಾಯಚೂರು, ಸೆ.23: ವೇಗವಾಗಿ ಬದಲಾಗುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಗಳ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಆಯುರ್ವೇದ ಆಧಾರಿತ ಜೀವನಕ್ರಮವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಂ.ಎನ್. ನಂದಿತ ಹೇಳಿದರು.

ಮುಂದೆ ಓದಿ →
ರಾಯಚೂರು

ಗಿಲ್ಲೆಸೂಗೂರಿನಲ್ಲಿ ಶ್ರೀ ಗಣೇಶ ಮೂರ್ತಿ ವಿಜೃಂಭಣೆಯ ವಿಸರ್ಜನೆ

ರಾಯಚೂರು, ಸೆ.23: ತಾಲೂಕಿನ ಗಿಲ್ಲೆಸೂಗೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಗೆ ಒಂಬತ್ತು ದಿನಗಳ ಕಾಲ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದ ಬಳಿಕ ವಿಜೃಂಭಣೆಯಿಂದ ವಿಸರ್ಜನಾ ಕಾರ್ಯಕ್ರಮ ನಡೆಸಲಾಯಿತು.

ಮುಂದೆ ಓದಿ →
ರಾಯಚೂರು

ಕೆಪಿಎಂಇ ಕಾಯ್ದೆ ಉಲ್ಲಂಘನೆ: ದಂಡ ವಸೂಲಿ, ಕಾನೂನು ಕ್ರಮಕ್ಕೆ ಆಗ್ರಹ

ರಾಯಚೂರು: ಕೆಪಿಎಂಇ ಕಾಯ್ದೆಯನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್‌ಗಳು, ಲ್ಯಾಬ್‌ಗಳು ಹಾಗೂ ಇಮೇಜಿಂಗ್ ಸೆಂಟರ್‌ಗಳ ವಿರುದ್ಧ ಹಿಂದಿನ ಜಿಲ್ಲಾಧಿಕಾರಿಗಳು ವಿಧಿಸಿರುವ ದಂಡವನ್ನು ಕೂಡಲೇ ವಸೂಲಿ ಮಾಡಬೇಕು.

ಮುಂದೆ ಓದಿ →
ರಾಯಚೂರು

ಸಂಘ-ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಲು ಸರ್ಕಾರಕ್ಕೆ ಮನವಿ: ಕೆ. ಶಾಂತಪ್ಪ

ರಾಯಚೂರು, ಸೆ.22: ವಿವಿಧ ಸಂಘ-ಸಂಸ್ಥೆಗಳಲ್ಲಿ ಎಲ್ಲ ಸಮುದಾಯಗಳಿಗೂ ಸೂಕ್ತ ಪ್ರಾತಿನಿಧ್ಯ ದೊರೆಯುವಂತೆ ಮೀಸಲಾತಿ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕೆ. ಶಾಂತಪ್ಪ ಹೇಳಿದರು.

ಮುಂದೆ ಓದಿ →
ರಾಯಚೂರು

ರೈಲ್ವೆ ಸಿಬ್ಬಂದಿ ಸಮಸ್ಯೆಗಳ ಪರಿಹಾರಕ್ಕೆ SCRMU ಮನವಿ

ರಾಯಚೂರು, ಸೆ.22: ರಾಯಚೂರು ರೈಲ್ವೆ ನಿಲ್ದಾಣಕ್ಕೆ ಮಂಗಳವಾರ ಭೇಟಿ ನೀಡಿದ ದಕ್ಷಿಣ ಮಧ್ಯ ರೈಲ್ವೆಯ ಹಿರಿಯ ಅಧಿಕಾರಿಗಳಾದ ಡಿ. ಅಂಜನೇಯಲು ರೆಡ್ಡಿ, PCE/SCR ಹಾಗೂ ವರುಣ್ ಬಾಬು, Sr.DEN/Co-ord/SC ಅವರು ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು

ಬಡ ವಿದ್ಯಾರ್ಥಿಗಳಿಗೆ ಉಚಿತ ಸ್ಪರ್ಧಾತ್ಮಕ ಪುಸ್ತಕಗಳ ವಿತರಣೆ

ಲಿಂಗಸುಗೂರು: ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮೂಡಿಸಿ, ಉತ್ತಮ ಸಿದ್ಧತೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಟ್ಟಣದ ವಿಶ್ವಜ್ಞಾನಿ ಸ್ಪರ್ಧಾತ್ಮಕ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ವಿತರಿಸಲಾಯಿತು.

ಮುಂದೆ ಓದಿ →
ರಾಯಚೂರು

ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನಕ್ಕೆ ಕಲಾವಿದರಿಂದ ಲೋಗೊಗಳಿಗೆ ಆಹ್ವಾನ

ರಾಯಚೂರು : ಕರ್ನಾಟಕ ಕಾರ್ಯಕರ್ತ ಪತ್ರಕರ್ತರ ಸಂಘದಿಂದ ರಾಯಚೂರಿನಲ್ಲಿ ನಡೆಯಲಿರುವ 41ನೇ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನಕ್ಕೆ ಚಿತ್ರ ಕಲಾವಿದರಿಂದ ಸೂಕ್ತ ಲೋಗೊ (ಲಾಂಛನ ) ಗಳನ್ನು ಆಹ್ವಾನಿಸಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು

ಹತ್ತಿ ಖರೀದಿಯಲ್ಲಿ ರೈತರಿಗೆ ಅನ್ಯಾಯವಾಗದಿರಲಿ: ಮರಿಲಿಂಗ ಪಾಟೀಲ್

ದೇವದುರ್ಗ: ಬಿಸಿಲು, ಮಳೆ ಲೆಕ್ಕಿಸದೆ ಹಗಲು-ರಾತ್ರಿ ಶ್ರಮಿಸಿ ಬೆಳೆದ ಹತ್ತಿಯನ್ನು ಮಾರುಕಟ್ಟೆಗೆ ತರುವ ರೈತರಿಗೆ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಷ್ಟ ಅಥವಾ ಅನ್ಯಾಯವಾಗದಂತೆ ಖರೀದಿದಾರರು ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ…

ಮುಂದೆ ಓದಿ →
ರಾಯಚೂರು

ಎನ್‌ಎಚ್‌-748ಎ ರೂಟ್‌ಮ್ಯಾಪ್ ಮರುಪರಿಶೀಲನೆಗೆ ಆಗ್ರಹ

ರಾಯಚೂರು, ಸೆ.23: ಎನ್‌ಎಚ್‌-748ಎ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆಗೆ ನಿಗದಿಪಡಿಸಿರುವ ಪ್ರಸ್ತುತ ಮಾರ್ಗವನ್ನು ಮರುಪರಿಶೀಲಿಸಿ, ಅನಗತ್ಯ ಹೆಚ್ಚುವರಿ ದೂರ ಮತ್ತು ವೆಚ್ಚವನ್ನು ಕಡಿತಗೊಳಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸಂಭವಿಸಬಹುದಾದ ಕೋಟ್ಯಂತರ ರೂಪಾಯಿ ನಷ್ಟವನ್ನು ತಪ್ಪಿಸಬೇಕು ಎಂದು ಬಿಎಸ್‌ಎಸ್ ಸಮಿತಿಯ ಎಚ್‌.ಎಂ.

ಮುಂದೆ ಓದಿ →