ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜೊತೆಗೆ ಮೂಲಸೌಕರ್ಯಗಳ ವಿಸ್ತರಣೆ, ವಿಮಾನ ನಿಲ್ದಾಣ ಸ್ಥಾಪನೆ, ಶಿಕ್ಷಣ ಮತ್ತು ಕೃಷಿ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನವಯಾನ ಬೌದ್ಧ ಸಂಘದ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಹಾಸನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಶ್ರವಣಬೆಳಗೊಳದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕಬ್ ಬುಲ್‌ಬುಲ್ ಉತ್ಸವದಲ್ಲಿ ಮಾನ್ವಿ ಪಟ್ಟಣದ ಕಾಕತೀಯ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳು ಹಾಗೂ ದೈಹಿಕ ಕಸರತ್ತುಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಶಾಲೆ ಮತ್ತು…
ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಗೆ ಅಕ್ಟೋಬರ್ 23ರಂದು ಬೆಳಿಗ್ಗೆ 8 ಗಂಟೆಯಿAದ ಸಂಜೆ 4ಗಂಟೆವರೆಗೆ ಕ್ಷೇತ್ರದಾದ್ಯಂತ ಮತದಾನ ನಡೆಯಲಿದ್ದು, ಮತದಾರರು ನಿಗದಿತ ಸಮಯದಲ್ಲಿ ಮತಗಟ್ಟೆಗೆ ಆಗಮಿಸಿ, ಚುನಾವಣಾ ಆಯೋಗದ ಸೂಚನೆಗಳನ್ನು ಪಾಲಿಸುವ ಮೂಲಕ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಬೇಕೆಂದು…
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಹಾಗೂ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಎಸ್.
ತಾಲೂಕಿನ ಕುಕನೂರು ಗ್ರಾಮದಲ್ಲಿ ವಿಜಯದಶಮಿ ಹಬ್ಬದ ಅಂಗವಾಗಿ ಗ್ರಾಮದೇವತೆ ಶ್ರೀ ಮಾರಿಕಾಂಬಾ ದೇವಿಯ ನೂತನ ಪಂಚಲೋಹದ ಮೂರ್ತಿಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಪ್ರತಿಷ್ಠಾಪಿಸಲಾಯಿತು.
ಕರ್ನಾಟಕ ವಿಧಾನ ಪರಿಷತ್‌ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ಅಕ್ಟೋಬರ್ 23ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂವಿತಾ ಎಸ್.
ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ಅಯೋಡಿನ್‌ಯುಕ್ತ ಉಪ್ಪಿನ ಬಳಕೆಗೆ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ತಿಳಿಸಿದರು.
ಭೂಮಿ, ಮನೆ, ನಿವೇಶನ, ಉದ್ಯೋಗ ಖಾತ್ರಿ, ಕುಡಿಯುವ ನೀರು, ಬರ ಪರಿಹಾರ ಹಾಗೂ ವಿದ್ಯುತ್ ಸಮಸ್ಯೆ ಸೇರಿದಂತೆ ರೈತರು ಮತ್ತು ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 24ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಮೂಲಕ ಪಾದಯಾತ್ರೆ ನಡೆಸಿ, ಅಕ್ಟೋಬರ್ 27ರಂದು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ…
ತಾಲೂಕಿನ ಕುಡಿಯುವ ನೀರು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಪ್ರಮುಖ ಆಧಾರವಾಗಿರುವ ಬಂಗಾರಪ್ಪ ಕೆರೆಗೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಭೇಟಿ ನೀಡಿ, ಕೆರೆಯಲ್ಲಿನ ನೀರಿನ ಸಂಗ್ರಹ ಮಟ್ಟ ಹಾಗೂ ಪ್ರಸ್ತುತ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ದಿನನಿತ್ಯದ ಆಹಾರದಲ್ಲಿ ಅಯೋಡಿಯುಕ್ತ ಉಪ್ಪನ್ನು ಬಳಸಬೇಕು ಎಂದು ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ ತಿಳಿಸಿದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ.
ತಾಲೂಕಿನ ಹರನಹಳ್ಳಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಮಹಾಮಂಗಲೋತ್ಸವವು ಧಾರ್ಮಿಕ ಕಾರ್ಯಕ್ರಮಗಳು, ದೇವಿಯ ಭಾವಚಿತ್ರ ಮೆರವಣಿಗೆ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಸಂಭ್ರಮದಿಂದ ನೆರವೇರಿತು.
ಪಟ್ಟಣದಲ್ಲಿ ಕಳೆದ ಹತ್ತು ದಿನಗಳಿಂದ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ನಡೆಯುತ್ತಿದ್ದ ನವರಾತ್ರಿ ಮತ್ತು ನಾಡದಸರಾ ಮಹೋತ್ಸವವು ಬುಧವಾರ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳು, ಪಲ್ಲಕ್ಕಿ ಮೆರವಣಿಗೆ ಹಾಗೂ ಬನ್ನಿ ಪೂಜೆಯೊಂದಿಗೆ ಅದ್ಧೂರಿಯಾಗಿ ಸಂಪನ್ನಗೊಂಡಿತು.
ನಾಡಹಬ್ಬ ದಸರಾ ಪ್ರಯುಕ್ತ ತಾಲೂಕಿನ ಸಿದ್ರಾಂಪೂರು ಗ್ರಾಮದಲ್ಲಿ ಸನ್ನಿ ಮಹಾರಾಜ್ ಯೂಥ್ ಫೋರ್ಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಬೆಂಗಳೂರಿನ ಕೇಶವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.
ತಾಲೂಕಿನ ಮಾಡಗಿರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಹೊಸೂರು ಗ್ರಾಮದ ಶ್ರೀ ಘನಗುರು ಬೀರಲಿಂಗೇಶ್ವರ ದೇವಸ್ಥಾನದಲ್ಲಿ ದಸರಾ ಹಬ್ಬದ ಅಂಗವಾಗಿ ಸಾಂಪ್ರದಾಯಿಕ ಕಾರಣಿಕೆ (ಹೇಳಿಕೆ) ಕಾರ್ಯಕ್ರಮ ಜರುಗಿತು.
ತಾಲೂಕಿನ ಯರಮರಸ್‌ನ ನಳಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ದ್ವಿತೀಯ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳಿಗೆ ಆಯೋಜಿಸಿರುವ ಮೂರು ದಿನಗಳ ಯೋಗ ತರಬೇತಿ ಶಿಬಿರಕ್ಕೆ ಇತ್ತೀಚೆಗೆ ಚಾಲನೆ ನೀಡಲಾಯಿತು.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಮಹೀಂದ್ರಾ ಥಾರ್ ಹಾಗೂ ಎಕ್ಸ್‌ಯುವಿ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಗೆಲುವು ನಿಶ್ಚಿತವಾಗಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಸೋಲು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಎ.
ಅರಕೇರಾ ತಾಲೂಕಿನ ಮದರಕಲ್ ಗ್ರಾಮದ ಶ್ರೀ ಅವಧೂತ ರಾಜಯೋಗಿ ಸಂತ ನಾಮದೇವಗೌಡ ಶರಣರ ಅಂಬಾ ಮಠದ ವಿರುದ್ಧ ಕೆಲವರು ರಾಜಕೀಯ ದುರುದ್ದೇಶದಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮಠದ ಮಹಿಳಾ ಭಕ್ತರು ಆರೋಪಿಸಿದರು.
ರಾಯಚೂರಿನ ಪೇಟೆ ಹಿರೇಮಠ ಹಾಗೂ ಕಿಲ್ಲೆ ಶ್ರೀ ಬೃಹನ್ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಎನ್.ಎಸ್. ಬೋಸರಾಜು ಅವರು ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದ ಪಡೆದರು. ಮಠ-ಮಾನ್ಯಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಹೇಳಿದರು.