ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 101,628 ಇಂದಿನ ಓದುಗರು: 900 🟢 ಈಗ ಆನ್‌ಲೈನ್: 9
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 514 ಸುದ್ದಿಗಳಲ್ಲಿ 126–150 ಸುದ್ದಿಗಳು

ರಾಯಚೂರು ರಾಯಚೂರು

ಕಿಲ್ಲೇ ಬೃಹನ್ಮಠದಲ್ಲಿ ಶ್ರೀದೇವಿ ಪುರಾಣ ಪ್ರವಚನ, ನೂರಾರು ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ನಗರದ ಕಿಲ್ಲೇ ಬೃಹನ್ಮಠದಲ್ಲಿ ಪೀಠಾಧಿಪತಿ ಪೂಜ್ಯ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನದ ಆರನೇ ದಿನದ ಕಾರ್ಯಕ್ರಮವು ಶುಕ್ರವಾರ ಭಕ್ತಿಭಾವದಿಂದ ಜರುಗಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಕುಡಿಯುವ ನೀರಿಗೆ 3 ಟಿಎಂಸಿ ಮೀಸಲಿಡಲು ಸಚಿವ ಅಜಯ್ ಧರ್ಮಸಿಂಗ್ ಆಗ್ರಹ

ಮುಂಬರುವ ಬೇಸಿಗೆಯಲ್ಲಿ ರಾಯಚೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಈಗಿನಿಂದಲೇ 3 ಟಿಎಂಸಿ ನೀರನ್ನು ಕಾಯ್ದಿರಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಸಿಬ್ಬಂದಿಗಳು ಸ್ವಚ್ಛತೆಗೆ ಆದ್ಯತೆ ನೀಡಿ: ಸಹಾಯಕ ಆಯುಕ್ತ ಡಾ. ಹಂಪಣ್ಣ

ಅಡುಗೆ ಸಿಬ್ಬಂದಿಗಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ನಿಗದಿತ ಸಮಯದಲ್ಲಿ ಪೌಷ್ಟಿಕ ಆಹಾರ ತಯಾರಿಸಿ, ಮಕ್ಕಳಿಗೆ ನೀಡಬೇಕೆಂದು ರಾಯಚೂರು ಸಹಾಯಕ ಆಯುಕ್ತರಾದ ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನ ರೂಪಿಸಿಕೊಳ್ಳಿ: ರಾಹುಲ್ ಬೊಮ್ಮನ್

ಯುವಜನರು ಮಾದಕ ವಸ್ತುಗಳ ವ್ಯಸನ ಸೇರಿದಂತೆ ವಿವಿಧ ದುಶ್ಚಟಗಳಿಂದ ದೂರವಿದ್ದು, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಮಾನಸಿಕ ಒತ್ತಡ ನಿವಾರಣೆಗೆ ಆರೋಗ್ಯಕರ ಹವ್ಯಾಸ ರೂಢಿಸಿಕೊಳ್ಳಿ: ಡಾ. ಮನೋಹರ್ ಪತ್ತಾರ

ಕೆಲಸದ ಒತ್ತಡ ಪ್ರತಿಯೊಬ್ಬರ ವೃತ್ತಿಜೀವನದಲ್ಲಿಯೂ ಸಹಜವಾಗಿ ಎದುರಾಗುತ್ತದೆ. ಆದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ನಿರ್ವಹಿಸುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಾ.

ಮುಂದೆ ಓದಿ →
ರಾಯಚೂರು ರಾಯಚೂರು

ಸ್ವಚ್ಛ ಕೈಗಳೇ ಉತ್ತಮ ಆರೋಗ್ಯದ ಗುಟ್ಟು: ಅರವಿಂದಕುಮಾರ್

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ವೈಯಕ್ತಿಕ ಸ್ವಚ್ಛತೆ ಅತ್ಯಂತ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಸಾಬೂನಿನಿಂದ ಕೈ ತೊಳೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶರಣಪ್ಪ ಮಟ್ಟೂರು ಬೆಂಬಲಿಸಲು ಎ. ವಸಂತಕುಮಾರ ಮನವಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಕೃಷಿ ವಿವಿ ನೇಮಕಾತಿಯಲ್ಲಿ ಅಕ್ರಮ ಆರೋಪ: ತನಿಖೆಗೆ ಜೆಡಿಎಸ್ ಆಗ್ರಹ

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023ನೇ ಸಾಲಿನಲ್ಲಿ ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿರುವ ಜಿಲ್ಲಾ ಜನತಾದಳ…

ಮುಂದೆ ಓದಿ →
ರಾಯಚೂರು ರಾಯಚೂರು

ಓಂಕಾರ ರೂಪದ ಬನ್ನಿ ಮಂಟಪಕ್ಕೆ ಭಕ್ತರ ದರ್ಶನ: ಮಳೆಗಾಗಿ ಮಹಿಳೆಯರಿಂದ ವಿಶೇಷ ಪ್ರಾರ್ಥನೆ

ನಗರದ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿರುವ ಓಂಕಾರ ರೂಪದ ಬನ್ನಿ ಮಂಟಪವು ಭಕ್ತರ ಗಮನ ಸೆಳೆಯುತ್ತಿದ್ದು, ಇದರ ದರ್ಶನಕ್ಕಾಗಿ ಪ್ರತಿನಿತ್ಯ ನೂರಾರು ಮಹಿಳೆಯರು ಹಾಗೂ ಪುರುಷರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಉಪ್ಪಾರವಾಡಿ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ವಿಜೃಂಭಿಸಿದ ಕಾಮಧೇನು ಕಲ್ಪವೃಕ್ಷ ವಾಹನೋತ್ಸವ

ನಗರದ ಬೃಹಸ್ಪತಿವಾರಪೇಟೆಯ ಉಪ್ಪಾರವಾಡಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಕಾಮಧೇನು ಕಲ್ಪವೃಕ್ಷ ವಾಹನೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಜರುಗಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಬೆಳೆಯುವ ಮಕ್ಕಳಿಗೆ ರುಚಿಕರವಾದ ಆಹಾರ ನೀಡಿ: ಜಿ.ಪಂ. ಸಿಇಒ ಈಶ್ವರ ಕುಮಾರ್

ಅಡುಗೆ ಕೋಣೆ ಮತ್ತು ಆಹಾರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ ಮತ್ತು ರುಚಿಕರವಾದ ಒಳ್ಳೆಯ ಆಹಾರ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮಕ್ಕಳ ಆರೋಗ್ಯ ರಕ್ಷಣೆಗೆ ಪೌಷ್ಟಿಕ ಆಹಾರ, ಲಸಿಕೆ ಮತ್ತು ಸ್ವಚ್ಛತೆ ಅಗತ್ಯ: ಪುಂಡಲಿಕ ಗಂಜಿ

ಬಾಲ್ಯದಿಂದಲೇ ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಯಾವುದೇ ತಾರತಮ್ಯ ಮಾಡದೆ ಸಮಾನವಾಗಿ ಪೌಷ್ಟಿಕ ಆಹಾರ, ಆರೋಗ್ಯ ಸೇವೆ ಹಾಗೂ ಶಿಕ್ಷಣ ಒದಗಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಕನ್ನಡ ರಾಜ್ಯೋತ್ಸವ ಆಚರಣೆಗೆ ಕೆಕೆಆರ್‌ಟಿಸಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ರಾಯಚೂರು ವಿಭಾಗದ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕನ್ನಡ ಭಾಷಾ ಅನುಷ್ಠಾನ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯನ್ನು ಗುರುವಾರ ಹಮ್ಮಿಕೊಳ್ಳಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಗೋಲ್ ಮಾರುಕಟ್ಟೆ ಮಾರೆಮ್ಮ ದೇವಸ್ಥಾನಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ಭೇಟಿ

ನಗರದ ಗೋಲ್ ಮಾರುಕಟ್ಟೆಯ ಶ್ರೀ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.

ಮುಂದೆ ಓದಿ →
ರಾಯಚೂರು ರಾಯಚೂರು

ಇಂಡಿ ವಿಲೇಜ್ ಟೆಕ್ ಸಂಸ್ಥೆಯಲ್ಲಿ 24 ಉದ್ಯೋಗಿಗಳ ವಜಾ ವಿವಾದ: ನಿಯಮ ಉಲ್ಲಂಘನೆಯೋ, ಆಡಳಿತದ ನಿರ್ಧಾರವೋ? ಸಮಗ್ರ ತನಿಖೆಗೆ ಆಗ್ರಹ

ನಗರದ ಮಾವಿನ ಕೆರೆ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಇಂಡಿ ವಿಲೇಜ್ ಟೆಕ್ ಸೊಲ್ಯೂಷನ್ಸ್ ಸಂಸ್ಥೆಯಲ್ಲಿ ಏಕಕಾಲಕ್ಕೆ 24 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ: ಸಿಪಿಐ(ಎಂ) ಒತ್ತಾಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸುವ ಕಾಯ್ದೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸಲು ಕೇಂದ್ರ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು…

ಮುಂದೆ ಓದಿ →
ರಾಯಚೂರು ರಾಯಚೂರು

ನೇತ್ರದಾನ, ದೇಹದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ರತ್ನಮ್ಮ ಅಜ್ಜಿ

ಬದುಕಿನ ಪಯಣ ಮುಗಿದರೂ ತಮ್ಮ ನೇತ್ರ ಹಾಗೂ ದೇಹದಾನದ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಿದ 80 ವರ್ಷದ ರತ್ನಮ್ಮ ಅಜ್ಜಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕರ್ನಾಟಕ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಕೆ. ಹನುಮಂತಪ್ಪ ಯಾದವ್ ಆಯ್ಕೆ

ರಾಯಚೂರು ಜಿಲ್ಲಾ ಯಾದವ ಸಂಘದ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.

ಮುಂದೆ ಓದಿ →
ರಾಯಚೂರು ರಾಯಚೂರು

ಗಾಂಜಾ ಮಾರಾಟ ಪ್ರಕರಣ: ಮೂವರಿಗೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಅ. 20ರಂದು ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವ

ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ಜಿಲ್ಲಾ ಸಮಿತಿ ವತಿಯಿಂದ ಅಕ್ಟೋಬರ್ 20ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸಿದ್ದರಾಮೇಶ್ವರ ವೃತ್ತದಲ್ಲಿ ಆಯುಧ ಪೂಜಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

65ನೇ ಜನ್ಮದಿನದ ಅಂಗವಾಗಿ ಓಂ ಸಾಯಿ ಧ್ಯಾನ ಮಂದಿರಕ್ಕೆ ಸಿ. ನಂಜಪ್ಪ ಭೇಟಿ

ಕರ್ನಾಟಕ ರಾಜ್ಯ ಮಡಿವಾಳ ಸಂಘದ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.

ಮುಂದೆ ಓದಿ →
ರಾಯಚೂರು ರಾಯಚೂರು

ಶಿಕ್ಷಕರ ಹಿತಕಾಯಲು ಕಾಂಗ್ರೆಸ್ ಬದ್ಧ: ಎ. ವಸಂತಕುಮಾರ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ.

ಮುಂದೆ ಓದಿ →
ರಾಯಚೂರು ರಾಯಚೂರು

ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದಿಂದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಜನ್ಮದಿನಾಚರಣೆ

ಭಾರತದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪುರಸ್ಕೃತ ಹಾಗೂ ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನವನ್ನು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ವತಿಯಿಂದ ಗುರುವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಮಕ್ಕಳ ಸಾಹಿತ್ಯ ಕೃತಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ: ನವೆಂಬರ್ 10ರೊಳಗೆ ಪುಸ್ತಕ ಸಲ್ಲಿಸಲು ಆಹ್ವಾನ

ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಾಗೂ ಬಾಲಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲೇಖಕರನ್ನು ಗುರುತಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಸಿಂಧನೂರಿನ ‘ಚೆಲುವ ಚಿಣ್ಣರು’ ಮಕ್ಕಳ ತ್ರೈಮಾಸಿಕ ಸಾಹಿತ್ಯ…

ಮುಂದೆ ಓದಿ →
ರಾಯಚೂರು ರಾಯಚೂರು

ಕರ್ನಾಟಕ ಕಲಾ ಮಂಡಲಂ ವತಿಯಿಂದ ನವರಾತ್ರಿ ನೃತ್ಯೋತ್ಸವ ಸಂಭ್ರಮ

ದುರ್ಗಾ ನವರಾತ್ರಿ ಉತ್ಸವದ ಅಂಗವಾಗಿ ನಗರದ ಕರ್ನಾಟಕ ಕಲಾ ಮಂಡಲಂ (ರಿ.) ವತಿಯಿಂದ ಆಯೋಜಿಸಿದ್ದ ನವರಾತ್ರಿ ನೃತ್ಯೋತ್ಸವ ಕಾರ್ಯಕ್ರಮವು ಶಾಸ್ತ್ರೀಯ ನೃತ್ಯಗಳ ವೈಭವದೊಂದಿಗೆ ಕಲಾರಸಿಕರ ಗಮನ ಸೆಳೆಯಿತು.

ಮುಂದೆ ಓದಿ →