ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 100,899 ಇಂದಿನ ಓದುಗರು: 758 🟢 ಈಗ ಆನ್‌ಲೈನ್: 5
LATEST NEWS

ರಾಯಚೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಹೊಸಪೇಟೆ ಕಲಬುರಗಿ ಲೇಖನ ಮಂತ್ರಾಲಯ ಅರಕೇರಾ ಬೆಂಗಳೂರು ಮೈಸೂರು ಗಂಗಾವತಿ ಶಹಾಪುರ ಬಾಗಲಕೋಟೆ ಮೀರುತ್ ಹೈದರಾಬಾದ್ ನವದೆಹಲಿ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 920 ಸುದ್ದಿಗಳಲ್ಲಿ 151–175 ಸುದ್ದಿಗಳು

ಲಿಂಗಸುಗೂರು ರಾಯಚೂರು ಲಿಂಗಸುಗೂರು

ಲಿಂಗಸುಗೂರಿನಲ್ಲಿ ವೈಭವದಿಂದ ಜರುಗಿದ ಛಾವಣಿ ದಸರಾ ಶೋಭಾಯಾತ್ರೆ

ನವರಾತ್ರಿಯ ಕೊನೆಯ ದಿನವಾದ ಬುಧವಾರ ವಿಜಯದಶಮಿ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಛಾವಣಿ ದಸರಾ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಹುಲಿಗುಡ್ಡದಲ್ಲಿ 24ನೇ ವರ್ಷದ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ಪಟ್ಟಣದ ಪುರಸಭೆಯ 18ನೇ ವಾರ್ಡ್ ವ್ಯಾಪ್ತಿಯ ಹುಲಿಗುಡ್ಡದಲ್ಲಿ 24ನೇ ವರ್ಷದ ಶ್ರೀ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಜರುಗಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಸಂಭ್ರಮ: ವೈಭವದಿಂದ ಜರುಗಿದ ಸ್ವರ್ಣರಥೋತ್ಸವ

ರಾಯಚೂರಿನ ಆರ್ಯವೈಶ್ಯ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಅಂಗವಾಗಿ ವಿಶೇಷ ಪೂಜೆ, ಶ್ರೀನಿವಾಸ ಕಲ್ಯಾಣೋತ್ಸವ, ಪಲ್ಲಕ್ಕಿ ಮೆರವಣಿಗೆ ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ವರ್ಣರಥೋತ್ಸವವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಬಿಚ್ಚಾಲಿಯಲ್ಲಿ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ವೈಭವದಿಂದ ಆಚರಣೆ

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಚ್ಚಾಲಿ ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ಶ್ರೀ ಶ್ರೀ ವೀರತಪಸ್ವಿ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಆದಿಶಕ್ತಿ ದೇವಿಯ ಮೆರವಣಿಗೆ ಕಾರ್ಯಕ್ರಮವು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಜರುಗಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಕುರ್ಡಿ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಭಾವಚಿತ್ರದ ವೈಭವದ ಮೆರವಣಿಗೆ

ತಾಲೂಕಿನ ಕುರ್ಡಿ ಗ್ರಾಮದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಶ್ರೀ ದ್ಯಾವಮವ್ವ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಮಹನೀಯರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವುದು ಜಯಂತಿಗಳ ಉದ್ದೇಶ: ತಹಶೀಲ್ದಾರ್ ಭೀಮರಾಯ

ಮಾನ್ವಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶ್ರೀಜಗದ್ಗುರು ಮಧ್ವಾಚಾರ್ಯರ ಜಯಂತಿ ಆಚರಿಸಲಾಯಿತು. ಮಹನೀಯರ ಜೀವನ ಚರಿತ್ರೆ, ತತ್ವಾದರ್ಶಗಳು ಹಾಗೂ ಸಂದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಜಯಂತಿಗಳ ಆಚರಣೆಯ ಉದ್ದೇಶವಾಗಿದೆ ಎಂದು ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಹಿರೇಕೋಟ್ನೇಕಲ್‌ನಲ್ಲಿ ಶ್ರೀದೇವಿ ಪುರಾಣ ಮಂಟಪ ನಿರ್ಮಿಸಿದ ದಾನಿಗಳಿಗೆ ಸನ್ಮಾನ

ತಾಲೂಕಿನ ಹಿರೇಕೋಟ್ನೇಕಲ್ ಗ್ರಾಮದ ಶ್ರೀ ತಾಯಮ್ಮ ದೇವಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಶ್ರೀದೇವಿ ಪುರಾಣ ಕಾರ್ಯಕ್ರಮದಲ್ಲಿ ನೂತನ ಪುರಾಣ ಮಂಟಪ ನಿರ್ಮಾಣಕ್ಕೆ ಕೊಡುಗೆ ನೀಡಿದ ಹಿರಿಯ ವಕೀಲ ಸಿದ್ದಲಿಂಗಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಅ.24 ಮತ್ತು 25ರಂದು ಚಾಮರಾಜನಗರದಲ್ಲಿ ಅಂತರರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ: ತಿಪ್ಪಣ್ಣ ಬಾಗಲವಾಡ

ಚಾಮರಾಜನಗರದಲ್ಲಿ ಅಕ್ಟೋಬರ್ 24 ಮತ್ತು 25ರಂದು ಅಂತರರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ನಡೆಯಲಿದೆ. ಮಾನ್ವಿ ತಾಲೂಕಿನ ಬೌದ್ಧ ಧರ್ಮದ ಅನುಯಾಯಿಗಳು, ಅಂಬೇಡ್ಕರ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಕೀಲ ತಿಪ್ಪಣ್ಣ ಬಾಗಲವಾಡ ಮನವಿ ಮಾಡಿದ್ದಾರೆ.

ಮುಂದೆ ಓದಿ →
ರಾಯಚೂರು ರಾಯಚೂರು

ಕಿಲ್ಲೇ ಬೃಹನ್ಮಠದಲ್ಲಿ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನಕ್ಕೆ ಮಹಾಮಂಗಳ

ನಗರದ ಕಿಲ್ಲೇ ಬೃಹನ್ಮಠದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಕಳೆದ ಒಂಬತ್ತು ದಿನಗಳಿಂದ ನಡೆಯುತ್ತಿದ್ದ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನವು ಆಯುಧ ಪೂಜೆಯ ದಿನದಂದು ಶ್ರದ್ಧಾಭಕ್ತಿಯಿಂದ ಮಹಾಮಂಗಳಗೊಂಡಿತು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ಬಿಜೆಪಿ ಮುದಗಲ್ಲ ಮಂಡಲ ಅಧ್ಯಕ್ಷರಾಗಿ ಡಾ. ಮಂಜುನಾಥ್ ಎಸ್. ಗುಡಿಹಾಳ ನೇಮಕ

ಭಾರತೀಯ ಜನತಾ ಪಕ್ಷದ ರಾಯಚೂರು ಜಿಲ್ಲಾ ಘಟಕದ ವತಿಯಿಂದ ಮುದಗಲ್ಲ ಮಂಡಲದ ನೂತನ ಅಧ್ಯಕ್ಷರನ್ನಾಗಿ ಪಿಕಳಿಹಾಳ ಗ್ರಾಮದ ಡಾ. ಮಂಜುನಾಥ್ ಎಸ್. ಗುಡಿಹಾಳ ಅವರನ್ನು ನೇಮಕ ಮಾಡಲಾಗಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಶ್ರೀ ಮಾತಾ ಬಾಲಮಾರಮ್ಮ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ. ಶಿವರಾಜ್ ಪಾಟೀಲ್ ಭೂಮಿಪೂಜೆ

ನಗರದ 16ನೇ ವಾರ್ಡ್‌ನಲ್ಲಿ ಶ್ರೀ ಮಾತಾ ಬಾಲಮಾರಮ್ಮ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಅವರು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಉಚಿತ ಚಿಕಿತ್ಸೆ ಲಭ್ಯ, ಸೇವೆ ಪಡೆಯಲು ಹಿಂಜರಿಯಬೇಡಿ: ಡಾ. ನಂದಿತಾ ಎಂ.ಎನ್.

ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸದೆ ಆರಂಭಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಮತ್ತು ಆಪ್ತಸಮಾಲೋಚನೆ ಪಡೆಯಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ದೇವಿ ಆರಾಧನೆ ಧರ್ಮ, ಸತ್ಯ ಮತ್ತು ಮಾನವೀಯ ಮೌಲ್ಯಗಳ ಸಂಕೇತ: ಶಾಸಕ ಬಸನಗೌಡ ದದ್ದಲ್

ದೇವಿ ಆರಾಧನೆ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಸತ್ಯ, ಧರ್ಮ, ಶಾಂತಿ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಮಹತ್ವದ ಪರಂಪರೆಯಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹೇಳಿದರು.

ಮುಂದೆ ಓದಿ →
ಮಾನ್ವಿ ರಾಯಚೂರು ಮಾನ್ವಿ

ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ವಿಷ ಸೇವಿಸಿದ್ದ ಯುವ ರೈತ ಸಿದ್ದನಗೌಡ ಸಾವು

ಮಳೆ ಕೊರತೆಯಿಂದ ಕೃಷಿಯಲ್ಲಿ ನಿರೀಕ್ಷಿತ ಬೆಳೆ ಬಾರದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಯುವ ರೈತರೊಬ್ಬರು ಸಾಲದ ಹೊರೆಯಿಂದ ಮನನೊಂದು ವಿಷ ಸೇವಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದಲ್ಲಿ ನಡೆದಿದೆ.

ಮುಂದೆ ಓದಿ →
ರಾಯಚೂರು ರಾಯಚೂರು

ಪೊಲೀಸ್ ಹುತಾತ್ಮರ ದಿನಾಚರಣೆ: ವೀರಯೋಧರ ತ್ಯಾಗ ಸ್ಮರಿಸಿ ಗೌರವ ನಮನ

ದೇಶದ ಆಂತರಿಕ ಭದ್ರತೆ, ಸಾರ್ವಜನಿಕರ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ತ್ಯಾಗ, ಬಲಿದಾನವನ್ನು ಸ್ಮರಿಸುವ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಬುಧವಾರ ನಗರದ ಜಿಲ್ಲಾ ಪೊಲೀಸ್ ಆವರಣದಲ್ಲಿರುವ ಹುತಾತ್ಮರ ಸ್ಮಾರಕದ ಬಳಿ ಶ್ರದ್ಧಾ ಗೌರವಗಳೊಂದಿಗೆ…

ಮುಂದೆ ಓದಿ →
ರಾಯಚೂರು ರಾಯಚೂರು

ಸಿದ್ರಾಂಪುರದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಶಾಸಕ ಡಾ. ಶಿವರಾಜ್ ಪಾಟೀಲ್ ಚಾಲನೆ

ರಾಯಚೂರು ನಗರದ ಸಿದ್ರಾಂಪುರ ಗ್ರಾಮದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಸನ್ನಿ ಮಹಾರಾಜ್ ಯೂತ್ ಪೋರ್ಸ್ ವತಿಯಿಂದ ಆಯೋಜಿಸಿದ್ದ ಮೂರನೇ ವರ್ಷದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಚಾಲನೆ ನೀಡಿದರು. ವಿವಿಧ ಭಾಗಗಳ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದರು.

ಮುಂದೆ ಓದಿ →
ಲಿಂಗಸುಗೂರು ರಾಯಚೂರು ಲಿಂಗಸುಗೂರು

ನಾರಾಯಣಪುರ ಬಲದಂಡೆ, ರಾಂಪುರ ಏತ ನೀರಾವರಿ ಕಾಲುವೆಗಳಿಗೆ ಜನವರಿ 15ರವರೆಗೆ ನೀರು ಹರಿಸಲು ರೈತರ ಆಗ್ರಹ

ಲಿಂಗಸುಗೂರು: ನಾರಾಯಣಪುರ ಬಲದಂಡೆ ಹಾಗೂ ರಾಂಪುರ ಏತ ನೀರಾವರಿ ಕಾಲುವೆಗಳ ಅಚ್ಚುಕಟ್ಟು ಪ್ರದೇಶದ ಬೆಳೆಗಳನ್ನು ಉಳಿಸಲು ಜನವರಿ 15ರವರೆಗೆ ನೀರು ಹರಿಸುವಂತೆ ರೈತರು ಒತ್ತಾಯಿಸಿದ್ದಾರೆ. ಈ ಕುರಿತು ದುರ್ಗಾಪ್ರಸಾದ ರೆಡ್ಡಿ ನೇತೃತ್ವದಲ್ಲಿ ಸಹಾಯಕ ಆಯುಕ್ತ ನಾಗೇಂದ್ರ ಬಾಬು ಅವರಿಗೆ ಮನವಿ ಸಲ್ಲಿಸಲಾಗಿದೆ.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಕವಿಗಳು ಸಮಾಜದ ವಾಸ್ತವ ಸಂಗತಿಗಳ ಮೇಲೆ ಬೆಳಕು ಚೆಲ್ಲಬೇಕು: ಶ್ರೀದೇವಿ ರಾಜಶೇಖರ ನಾಯಕ

ಕವಿಗಳು ಸಮಾಜದಲ್ಲಿನ ವಾಸ್ತವ ಸಂಗತಿಗಳನ್ನು ಗುರುತಿಸಿ, ಅವುಗಳ ಮೇಲೆ ಬೆಳಕು ಚೆಲ್ಲುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು.

ಮುಂದೆ ಓದಿ →
ರಾಯಚೂರು ರಾಯಚೂರು

ಧಾರ್ಮಿಕ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ವೃದ್ಧಿ: ಎನ್.ಎಸ್. ಬೋಸರಾಜು

ರಾಯಚೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್.

ಮುಂದೆ ಓದಿ →
ರಾಯಚೂರು ರಾಯಚೂರು

ಜಮಲಮ್ಮ ದೇವಿಯ ನೂತನ ರಥೋತ್ಸವಕ್ಕೆ ಶಾಸಕ ಡಾ. ಶಿವರಾಜ ಪಾಟೀಲ್ ಚಾಲನೆ

ನಗರದ ಎನ್‌ಜಿಒ ಕಾಲೋನಿಯ ಶ್ರೀ ಜಮಲಮ್ಮ ದೇವಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ದೇವಸ್ಥಾನದ ಸೇವಾ ಸಮಿತಿ ವತಿಯಿಂದ ಜಾತ್ರಾ ಮಹೋತ್ಸವ ಹಾಗೂ ನೂತನ ರಥೋತ್ಸವವನ್ನು ಭಕ್ತಿ, ಶ್ರದ್ಧೆಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.

ಮುಂದೆ ಓದಿ →
ರಾಯಚೂರು ರಾಯಚೂರು

ಭೋವಿ ಸಮಾಜದ ಆಯುಧ ಪೂಜೆಯಲ್ಲಿ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಭಾಗಿ

ರಾಯಚೂರು ನಗರದ ಶ್ರೀ ಸಿದ್ದರಾಮೇಶ್ವರ ಮಂಟಪದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಭೋವಿ ಸಮಾಜದ ವತಿಯಿಂದ ಆಯುಧ ಪೂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಭಾಗವಹಿಸಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಹಬ್ಬದ ಸಂಭ್ರಮ ಹಂಚಿಕೊಂಡರು.

ಮುಂದೆ ಓದಿ →
ರಾಯಚೂರು ರಾಯಚೂರು

ವಿವಿಧ ದೇವಾಲಯಗಳಿಗೆ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಭೇಟಿ

ನವರಾತ್ರಿ ಮಹೋತ್ಸವದ ಅಂಗವಾಗಿ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ರಾಯಚೂರು ನಗರ ಶಾಸಕ ಡಾ. ಎಸ್. ಶಿವರಾಜ್ ಪಾಟೀಲ್ ಅವರು ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಆಶೀರ್ವಾದ ಪಡೆದರು.

ಮುಂದೆ ಓದಿ →
ರಾಯಚೂರು ರಾಯಚೂರು

ಇಷ್ಟಲಿಂಗ ಪೂಜೆಯಲ್ಲಿ ಶಾಸಕ ಬಸನಗೌಡ ದದ್ದಲ್ ಭಾಗಿ: ಕಾಯಕ ಮತ್ತು ದಾಸೋಹದ ಮಹತ್ವ ಪ್ರತಿಪಾದನೆ

ನವರಾತ್ರಿ ಮಹೋತ್ಸವದ ಅಂಗವಾಗಿ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಲ್ತಾನಪುರ, ಆಸ್ಕಿಹಾಳ ಹಾಗೂ ಮಾರೆಮ್ಮ ಕ್ಯಾಂಪ್‌ಗಳಿಗೆ ಭೇಟಿ ನೀಡಿದ ಶಾಸಕ ಬಸನಗೌಡ ದದ್ದಲ್ ಅವರು, ಜಗನ್ಮಾತೆ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಮುಂದೆ ಓದಿ →
ರಾಯಚೂರು ರಾಯಚೂರು

ಆಯುಧ ಪೂಜೆ ಮೂಲಕ ಶ್ರಮದ ಮಹತ್ವ ಸಾರಿದ ಬೋವಿ ಸಮಾಜ: ಶಾಸಕ ಬಸನಗೌಡ ದದ್ದಲ್

ದುಡಿಮೆಯನ್ನೇ ಬದುಕಿನ ಆಧಾರವಾಗಿಸಿಕೊಂಡಿರುವ ಬೋವಿ ಸಮಾಜವು ತನ್ನ ಸಾಂಪ್ರದಾಯಿಕ ವೃತ್ತಿಗೆ ಬಳಸುವ ಉಪಕರಣಗಳನ್ನು ಪೂಜಿಸುವ ಮೂಲಕ ಶ್ರಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿದೆ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.

ಮುಂದೆ ಓದಿ →
ದೇವದುರ್ಗ ರಾಯಚೂರು ದೇವದುರ್ಗ

ಅಕ್ರಮ ಫಿಲ್ಟರ್ ಮರಳು ದಂಧೆ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಜಿಲ್ಲೆಯ ದೇವದುರ್ಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಅಕ್ರಮ ಫಿಲ್ಟರ್ ಮರಳು ತಯಾರಿಕೆ ಹಾಗೂ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ →